Karnataka Districts Jan 25, 2023, 2:18 AM IST
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 35 ಸಾವಿರ ಕೋಟಿ ರು. ಭ್ರಷ್ಟಾಚಾರ ನಡೆದಿದೆ ಎಂದು ಈಗ ಆರೋಪಿಸುತ್ತಿರುವ ಬಿಜೆಪಿ ನಾಯಕರು ಕಳೆದ ಮೂರೂವರೆ ವರ್ಷದಿಂದ ತಮ್ಮದೇ ಆಡಳಿತವಿದ್ದರೂ ತನಿಖೆ ನಡೆಸದೆ ಕಡ್ಲೇಪುರಿ ತಿನ್ನುತ್ತಿದ್ದರಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ.
Politics Jan 25, 2023, 1:55 AM IST
ರಾಜ್ಯ ರಾಜಕೀಯದಲ್ಲಿ ಬಿಜೆಪಿ ಭ್ರಷ್ಟಾಚಾರ ಹಾಗೂ ಕಾಂಗ್ರೆಸ್ ಭ್ರಷ್ಟಾಚಾರದ ಕೆಸರೆರಚಾಟ ಆರಂಭವಾಗಿದೆ. ಭ್ರಷ್ಟಾಚಾರದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರೆ, ಕಾಂಗ್ರೆಸ್ ಕೂಡ ಭರ್ಜರಿಯಾಗಿ ತಿರುಗೇಟು ನೀಡಿದೆ.
Politics Jan 24, 2023, 11:45 PM IST
ಅಧ:ಪತನದತ್ತ ಸಾಗುತ್ತಿರುವ ಕಾಂಗ್ರೆಸ್ ದುರಾಡಳಿತ, ಭ್ರಷ್ಟಾಚಾರ, ಹಿಂದೂ ವಿರೋಧಿ ನೀತಿ ಹಾಗೂ ಒಂದೇ ವರ್ಗದ ಓಲೈಕೆಯಿಂದಾಗಿ ದೇಶದಾದ್ಯಂತ ಜನತೆಯಿಂದ ತಿರಸ್ಕೃತಗೊಂಡು ಕೇವಲ ಮೂರು ರಾಜ್ಯಗಳ ಅಧಿಕಾರಕ್ಕೆ ಮಾತ್ರ ಸೀಮಿತಗೊಂಡಿದೆ. ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
Karnataka Districts Jan 24, 2023, 6:10 PM IST
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋದಲ್ಲಿ ಪ್ರಯಾಣಿಸುವ ಪ್ರಯಾಣಿಕರೇ ಎಚ್ಚರ. 4 ದಿನಗಳ ಕಾಲ ಮೆಟ್ರೋ ಸೇವೆಯನ್ನು ವ್ಯತ್ಯವ ಉಂಟಾಗಲಿದ್ದು, ನೀವು ತುರ್ತಾಗಿ ಎಲ್ಲಿಗೇ ಹೋಗಬೇಕಿದ್ದರೂ ರಸ್ತೆ ಮೂಲಕವೇ ಟ್ರಾಫಿಕ್ ದಾಟಿಕೊಂಡು ಹೋಗಬೇಕಾಗಲಿದೆ.
Karnataka Districts Jan 24, 2023, 5:20 PM IST
ಹಾಸನದಿಂದ ಭವಾನಿ ರೇವಣ್ಣ ಅವರು ಸ್ಪರ್ಧೆ ಮಾಡುವ ವಿಚಾರವಾಗಿ ರೇವಣ್ಣ ಅವರಾಗಲೀ ಅಥವಾ ಕುಮಾರಸ್ವಾಮಿ ಅವರಾಗಲೀ ನಿರ್ಧಾರ ಮಾಡಲು ಸಾಧ್ಯವಿಲ್ಲ. ರಾಜ್ಯದ ಯಾವುದೇ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದರೂ ಅವರನ್ನು ದೇವೇಗೌಡರೇ ನಿರ್ಧರಿಸಬೇಕು.
Politics Jan 24, 2023, 3:49 PM IST
ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಂತೆ ಬೇರೆ ಪಕ್ಷಗಳ ನಾಯಕರಿಗೆ ನಾವು ಗಾಳ ಹಾಕುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ಈಗಾಗಲೇ 93 ಜನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಇನ್ನೂ ಈ ಕೆಲಸ ಸಾಧ್ಯವಾಗಿಲ್ಲ ಎಂದರು.
Politics Jan 24, 2023, 3:38 PM IST
ಸಂವಿಧಾನದಲ್ಲೇ ವಿನಾಯಿತಿ ಇದೆ, ಸ್ಥಳೀಯ ಸಂಸ್ಥೆಗಳು ಆಸ್ತಿ ತೆರಿಗೆ ವಿಧಿಸಬಾರದು, ಗಣಿ, ಭೂವಿಜ್ಞಾನ ಇಲಾಖೆ ವಸತಿ ಗೃಹಕ್ಕೆ ಮಂಗಳೂರು ಪಾಲಿಕೆ ನೀಡಿದ್ದ 2 ನೋಟಿಸ್ಗಳು ರದ್ದು.
state Jan 24, 2023, 2:35 PM IST
ಹೊರರಾಜ್ಯದಿಂದ ಗಿಳಿ ತಂದು ನಗರದಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರನ್ನು ಬೆಂಗಳೂರಿನಲ್ಲಿ ಸೆರೆ ಹಿಡಿಯಲಾಗಿದೆ. ಆರೋಪಿಗಳಿಂದ 16 ಜೀವಂತ ಗಿಳಿಗಳನ್ನು ಜಪ್ತಿ ಮಾಡಲಾಗಿದೆ.
CRIME Jan 24, 2023, 2:18 PM IST
ಮೂಲ ವೇತನಕ್ಕೆ ಬಿಡಿಎ ಸಮ್ಮಿಳಿತಗೊಳಿಸಿ ಪರಿಷ್ಕೃತ ವೇತನ ಹೆಚ್ಚಳ ಮಾಡಿ ವೇತನ ಶ್ರೇಣಿ ಸಿದ್ದಪಡಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಡಿಯಲ್ಲಿ ಕೆಎಸ್ ಆರ್ ಟಿಸಿ ನೌಕರರು ದಾವಣಗೆರೆಯಲ್ಲಿ ಸತ್ಯಾಗ್ರಹ ನಡೆಸಿದ್ದಾರೆ.
Karnataka Districts Jan 24, 2023, 1:26 PM IST
ಗರಿಷ್ಠ ಮತ್ತು ಕನಿಷ್ಠ ತಾಪಮಾನ 26 ಮತ್ತು 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಲಘು ಮಳೆಯಾಗುವ ಸಾಧ್ಯತೆ.
state Jan 24, 2023, 1:15 PM IST
ಬರೋಬ್ಬರಿ 1 ಲಕ್ಷ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇ 2024ರಲ್ಲಿ ಕಾರ್ಯಾರಂಭ ಮಾಡಬಹುದು ಎಂದು ಹೇಳಲಾಗುತ್ತಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ವಡೋದರಾ-ವಿರಾರ್ ಹೆದ್ದಾರಿಯ ಅದ್ಭುತ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Travel Jan 24, 2023, 1:07 PM IST
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರ ಕಾರ್ಖಾನೆ ಮುಚ್ಚುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈ ಬಿಡಬೇಕು ಎಂದು ಮಾಜಿ ಪಿಎಂ ಹೆಚ್ಡಿ ದೇವೇಗೌಡ ಪಿಎಂ ಮೋದಿಗೆ ಪತ್ರ ಬರೆದಿದ್ದಾರೆ.
state Jan 24, 2023, 11:35 AM IST
2020ರಲ್ಲಿ ನಡೆದ ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ ಇತಿಹಾಸ ಬರೆದಿತ್ತು. ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಚುನಾವಣೆ ಎದುರಿದ್ದ ರಾಜೇಶ್ ಗೌಡ ಶಾಸಕರಾಗಿ ಗೆದ್ದಿದ್ದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಚುನಾವಣೆ ನಡೆದಿತ್ತು.
Politics Jan 24, 2023, 10:55 AM IST
ಬಿಎಂಟಿಸಿ, ಕೆಎಸ್ಆರ್ಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ (ವಾಯವ್ಯ), ಕೆಕೆಆರ್ಟಿಸಿ (ಕಲ್ಯಾಣ) ನಾಲ್ಕು ಸಾರಿಗೆ ನಿಗಮಗಳಿಂದ ಸೀಮಿತ ಸಂಖ್ಯೆಯಲ್ಲಿ ಸಿಬ್ಬಂದಿ ಭಾಗವಹಿಸುತ್ತಿದ್ದಾರೆ. ಜಿಲ್ಲಾ ಬಸ್ ಘಟಕಗಳ (ಡಿಪೋ) ಮುಂಭಾಗ, ಹುಬ್ಬಳ್ಳಿ, ಕಲಬುರಗಿ, ಬೆಂಗಳೂರು ಸಾರಿಗೆ ನಿಗಮಗಳ ವಿಭಾಗೀಯ ಕಚೇರಿ ಮುಂಭಾಗ ಮತ್ತು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗಳು ನಡೆಯಲಿವೆ.
state Jan 24, 2023, 7:00 AM IST