Asianet Suvarna News Asianet Suvarna News
22 results for "

ರಾಷ್ಟ್ರಪತಿ ಆಡಳಿತ

"
Let there be Presidents rule in Manipur Says Jagadish Shettar gvdLet there be Presidents rule in Manipur Says Jagadish Shettar gvd

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಬರಲಿ: ಜಗದೀಶ್‌ ಶೆಟ್ಟರ್‌

ಮಣಿಪುರ ಗಲಭೆಯ ನೈತಿಕ ಹೊಣೆ ಹೊತ್ತು ತಕ್ಷಣವೇ ಅಲ್ಲಿನ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕಿತ್ತು. ತಕ್ಷಣವೇ ಅಲ್ಲಿನ ಸರ್ಕಾರ ಕಿತ್ತೊಗೆದು ರಾಷ್ಟ್ರಪತಿ ಆಡಳಿತ ಬರಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹೇಳಿದರು. 

Politics Jul 23, 2023, 5:45 PM IST

Congress Leader SR Patil Slam BJP Government grgCongress Leader SR Patil Slam BJP Government grg

ಬಿಜೆಪಿಯಲ್ಲಿ ಕಚ್ಚಾಟ: ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಸ್ಥಿತಿ, ಪಾಟೀಲ

ರಾಜ್ಯದ ಬಿಜೆಪಿಯಲ್ಲಿನ ಆಡಳಿತದ ಕಚ್ಚಾಟವನ್ನು ಗಮನಿಸಿದರೆ ಆರ್ಟಿಕಲ್‌-356 ಜಾರಿ ಮಾಡುವ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವವಾಗಿದೆ. ಈ ನಿಟ್ಟಿನಲ್ಲಿ ರಾಜ್ಯಪಾಲರು ಸೂಕ್ತ ಕ್ರಮಕೈಗೊಳ್ಳುವುದು ಅನಿವಾರ್ಯ ಎಂದು ಪ್ರತಿಪಕ್ಷದ ನಾಯಕ ಎಸ್‌.ಆರ್‌. ಪಾಟೀಲ ತಿಳಿಸಿದ್ದಾರೆ. 
 

Karnataka Districts Jun 28, 2021, 1:13 PM IST

BJP General Secretary Kailash Vijayvargiya Talks On President Rule On West Bengal podBJP General Secretary Kailash Vijayvargiya Talks On President Rule On West Bengal pod

ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ? ರಾಜ್ಯಪಾಲರ ದೆಹಲಿ ಭೇಟಿ ಮಧ್ಯೆ ಜೋರಾದ ಮಾತು!

* ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕಲಹ

* ಟಿಎಂಸಿ ಹಾಗೂ ಬಿಜೆಪಿ ನಡುವಿನ ಪೈಪೋಟಿ ತಾರಕಕ್ಕೆ

* ಬಂಗಾಳ ಹಿಂಸಾಚಾರ ವರದಿಯೊಂದಿಗೆ ದೆಹಲಿ ತಲುಪಿದ ರಾಜ್ಯಪಾಲ

* ಇತ್ತ ರಾಷ್ಟ್ರಪತಿ ಆಳ್ವಿಕೆ ಬಗ್ಗೆ ಬಿಜೆಪಿ ಕಾರ್ಯದರ್ಶಿ ಮಾತು

India Jun 17, 2021, 5:42 PM IST

KPCC Working President Eshwar Khandre Talks Over BJP Government grgKPCC Working President Eshwar Khandre Talks Over BJP Government grg

'ಪ್ರಜಾಪ್ರಭುತ್ವ ಉಳಿಯಲು ಬಿಜೆಪಿ ತೊಲಗಬೇಕು'

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ಎಡವಿದೆ, ಸರ್ಕಾರ ಇದೆಯೋ ಇಲ್ಲವೋ ಎನ್ನುವ ಪರಿಸ್ಥಿತಿಯಿದ್ದು ಕೂಡಲೇ ರಾಷ್ಟ್ರಪತಿ ಆಡಳಿತ ಹೇರಿ ಸರ್ಕಾರ ವಿಸರ್ಜನೆ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.
 

Karnataka Districts Apr 2, 2021, 1:10 PM IST

Opposition BJP decided not to stake claim to form government in puducherry ckmOpposition BJP decided not to stake claim to form government in puducherry ckm

ಸರ್ಕಾರ ರಚನೆಗೆ ಆಸಕ್ತಿ ತೋರದ ಬಿಜೆಪಿ; ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ?

ಕಳೆದ ಕೆಲ ದಿನಗಳಿಂದ ತುಗೂಯ್ಯಾಲೆಯಲ್ಲಿದ್ದ ಪುದುಚೇರಿ ಕಾಂಗ್ರೆಸ್ ಸರ್ಕಾರ ಇದೀಗ ಪತನಗೊಂಡಿದೆ. ಆದರೆ ಪುದುಚೇರಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ನಿರಾಕರಿಸಿದೆ. ಹೀಗಾಗಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ.

India Feb 22, 2021, 8:17 PM IST

BSP Protest Against Uttar Pradesh Hatras Rape Case snrBSP Protest Against Uttar Pradesh Hatras Rape Case snr

ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಒತ್ತಾಯ

ಉತ್ತರ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಪ್ರತಿಭಟನೆ ನಡೆಯುತ್ತಿದ್ದು  ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

Karnataka Districts Oct 4, 2020, 9:51 AM IST

No Cabinet meet PM uses powers to revoke Article 356No Cabinet meet PM uses powers to revoke Article 356

ಕ್ಯಾಬಿನೆಟ್ ಸಭೆ ಕರೆಯದೆ, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹಿಂಪಡೆದಿದ್ದು ಹೇಗೆ?

ಮುಂಜಾನೆ 5.47ಕ್ಕೆ ರಾಷ್ಟ್ರಪತಿ ಆಡಳಿತ ಹಿಂಪಡೆತ!| ವಿಶೇಷ ಅಧಿಕಾರ ಬಳಸಿದ ರಾಷ್ಟ್ರಪತಿ ಆಳ್ವಿಕೆ ಹಿಂದಕ್ಕೆ ಪಡೆಯಲು ಶಿಫಾರಸು!

Politics Nov 24, 2019, 11:41 AM IST

Kapil Sibal Says Amit Sha Knows How To Break The PartiesKapil Sibal Says Amit Sha Knows How To Break The Parties

ಪಕ್ಷಗಳನ್ನು ಒಡೆಯುವುದು ಅಮಿತ್ ಶಾಗೆ ಗೊತ್ತು: ಕಪಿಲ್ ಸಿಬಲ್!

ಮಹಾರಾಷ್ಟ್ರ ರಾಜಕೀಯ ಸಂಘರ್ಷಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರಣ ಎಂದಿರುವ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್, ಪಕ್ಷಗಳನ್ನು ಒಡೆಯುವ ಕಲೆ ಅಮಿತ್ ಶಾ ಅವರಿಗೆ ಚೆನ್ನಾಗಿ ಗೊತ್ತು ಎಂದು ಹರಿಹಾಯ್ದಿದ್ದಾರೆ.

India Nov 14, 2019, 4:59 PM IST

PM Modi Emergency Meeting Ahead Of Maharashtra CrisisPM Modi Emergency Meeting Ahead Of Maharashtra Crisis
Video Icon

ವಿಮಾನ ಹತ್ತುವ ಮೊದಲು ಮೋದಿ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯವೇನು?

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ರಾಜ್ಯಪಾಲರ ಮನವಿಯನ್ನು ಕೇಂದ್ರ ಸಂಪುಟ ಒಪ್ಪಿಕೊಂಡಿದೆ. ಇದಕ್ಕೂ ಮೊದಲು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟದ ತುರ್ತು ಸಭೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲರ ಮನವಿ ಪತ್ರವನ್ನು ಅಂಗೀಕರಿಸಿ ರಾಷ್ಟ್ರಪತಿ ಆಡಳಿತ ಜಾರಿ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.

India Nov 12, 2019, 6:02 PM IST

Shiv Sena Moved To SC Against Governor Letter For President RuleShiv Sena Moved To SC Against Governor Letter For President Rule
Video Icon

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ: ಸುಪ್ರೀಂ ಕದ ತಟ್ಟಿದ ಶಿವಸೇನೆ!

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ರಾಜ್ಯಪಾಲರ ನಿರ್ಣಯ ಖಂಡಿಸಿ ಶಿವೇನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

India Nov 12, 2019, 5:46 PM IST

Union Cabinet Recommended President Rule In MaharashtraUnion Cabinet Recommended President Rule In Maharashtra

'ಮಹಾ' ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು: ಒದ್ದಾಡುತ್ತಿದೆ ಈ ತ್ರಿಮೂರ್ತಿಗಳ ಮನಸ್ಸು!

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಶಿಫಾರಸು ಮಾಡಿದ್ದಾರೆ. ರಾಜ್ಯಪಾಲರ ನಿರ್ಣಯದಿಂದ ಸರ್ಕಾರ ರಚನೆಯ ಉಮೇದಿನಲ್ಲಿದ್ದ ಶಿವಸೇನೆ, ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟಕ್ಕೆ ತೀವರ ಮುಖಭಂಗವಾಗಿದೆ.

India Nov 12, 2019, 3:10 PM IST

Shiv Sena On Legal fight After Maharashtra Governor Impose President Rule In MaharashtraShiv Sena On Legal fight After Maharashtra Governor Impose President Rule In Maharashtra

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕ್ಷಣಗಣನೆ?: ಕಾನೂನು ಹೋರಾಟಕ್ಕೆ ಸೈ ಎಂದ ಶಿವಸೇನೆ!

ಮಹಾರಾಷ್ಟ್ರದಲ್ಲಿ ಯಾವುದೇ ಮೂತ್ರಿಕೂಟ ಸರ್ಕಾರ ರಚಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಶಿಫಾರಸು ಮಾಡಿದ್ದಾರೆ. ಆದರೆ ರಾಜ್ಯಪಾಲರ ನಡೆಯನ್ನು ತೀವ್ರವಾಗಿ  ಶಿವಸೇನೆ ಖಂಡಿಸಿದೆ.

India Nov 12, 2019, 2:36 PM IST

Governor Of Maharashtra Says President Rule After November 7Governor Of Maharashtra Says President Rule After November 7
Video Icon

ನ.07ಕ್ಕೆ ಸರ್ಕಾರ ಆಗ್ದಿದ್ರೆ ರಾಷ್ಟ್ರಪತಿ ಆಡಳಿತ: ಅನಿವಾರ್ಯ ಎಂದ ರಾಜ್ಯಪಾಲ!

ನವೆಂಬರ್ 7 ರೊಳಗೆ ಸರ್ಕಾರ ರಚನೆಯಾಗದಿದ್ದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಎಚ್ಚರಿಸಿದ್ದಾರೆ. ಈ ಕುರಿತು ಮಹಾರಾಷ್ಟ್ರ ರಾಜ್ಯಪಾಲ ಕೂಡ ಮಾತನಾಡಿದ್ದು, ನ.07ರ ನಂತರ ರಾಷ್ಟ್ರಪತಿ ಜಾರಿಗೆ ಆದೇಶ ನೀಡುವುದು ಅನಿವಾರ್ಯ ಎಂದಿದ್ದಾರೆ.

News Nov 2, 2019, 2:34 PM IST

BJP Leader Says President Rule Likely If No Maharashtra Government By Nov 7BJP Leader Says President Rule Likely If No Maharashtra Government By Nov 7

ನ.07ಕ್ಕೆ ಸರ್ಕಾರ ಆಗ್ದಿದ್ರೆ ರಾಷ್ಟ್ರಪತಿ ಆಡಳಿತ: ಬಿಜೆಪಿ ನಾಯಕನ ಹೊಸ ವರಾತ!

ನವೆಂಬರ್ 7 ರೊಳಗೆ ಸರ್ಕಾರ ರಚನೆಯಾಗದಿದ್ದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಎಚ್ಚರಿಸಿದ್ದಾರೆ. ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದ್ದು,ಕೂಡಲೇ ಸರ್ಕಾರ ರಚನೆಗೆ ಎರಡೂ ಪಕ್ಷಗಳು ಮುಂದಾಗಬೇಕು ಎಂದು ಸುಧೀರ್ ಮನವಿ ಮಾಡಿದ್ದಾರೆ.

News Nov 1, 2019, 5:02 PM IST

Presidents rule in Karnataka After 6 Month Say HS DoreswamyPresidents rule in Karnataka After 6 Month Say HS Doreswamy

6 ತಿಂಗಳಲ್ಲಿ ರಾಜ್ಯದಲ್ಲಿ ಹೊಸ ಆಡಳಿತ : ಭವಿಷ್ಯ

ರಾಜ್ಯದಲ್ಲಿ ಇನ್ನಾರು ತಿಂಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಹಿರಿಯರೋರ್ವರು ಭವಿಷ್ಯ ನುಡಿದಿದ್ದಾರೆ. 

NEWS Sep 15, 2019, 9:10 AM IST