ಇತ್ತೀಚೆಗೆ ಕಾಟನ್‌ಪೇಟೆ ಸಮೀಪದ ಅಂಜನಪ್ಪ ಗಾರ್ಡನ್‌ನಲ್ಲಿ ನಡೆದಿದ್ದ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ಮೃತಳ ನಾದಿನಿ ಸೇರಿದಂತೆ ಎಂಟು ಆರೋಪಿಗಳ ವಿರುದ್ಧ ನಗರದ 31ನೇ ಎಸಿಎಂಎಂ ನ್ಯಾಯಾಲಯಕ್ಕೆ ಕಾಟನ್‌ಪೇಟೆ ಠಾಣೆ ಪೊಲೀಸರು ದೋಷಾರೋಪ ಪಟ್ಟಿಸಲ್ಲಿಸಿದ್ದಾರೆ.
CRIME Sep 30, 2021, 8:15 AM IST
ಪಾಲಿಕೆ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಮಾಲಾ ಹಾಗೂ ಆಕೆಯ ಪುತ್ರ ಆರುಳ್‌ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಹತ್ಯೆಗೆ ಬೇರೆ ಬೇರೆ ಕಾರಣಗಳು ಹೊರ ಬಿದ್ದಿದೆ.
CRIME Jun 29, 2021, 10:49 AM IST
ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ.
Karnataka Districts Jun 28, 2021, 11:12 AM IST
ಪಾಲಿಕೆ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ರೇಖಾ ನಾದಿನಿ, ಮಾಲಾ ಹಾಗೂ ಅವರ ಪುತ್ರ ಹತ್ಯೆ ಹಿಂದಿರುವುದು ಪಶ್ಚಿಮ ವಿಭಾಗದ ಪೊಲೀಸರ ತನಿಖೆ ವೇಳೆ ಹೊರ ಬಂದಿದೆ.
CRIME Jun 28, 2021, 10:52 AM IST
ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್, ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ರೇಖಾ ಕೊಲೆಗೆ ನಾದಿನಿ ಮಾಲಾ ಹಾಗೂ ಮಗ ಅರುಣ್ ಸುಪಾರಿ ನೀಡಿರುವುದು ಬಹಿರಂಗವಾಗಿದೆ.
state Jun 27, 2021, 5:58 PM IST
ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಯಲ್ಲಿ ಇನ್ನಷ್ಟು ಮಾಹಿತಿ ಹೊರ ಬಂದಿದೆ. ಕದಿರೇಶ್ ಹತ್ಯೆ ಬಳಿಕ, ಕದಿರೇಶ್ ಸಹೋದರರು ಹಾಗೂ ಅಕ್ಕ ತಂಗಿಯರ ನಡುವೆ ಸಂಬಂಧ ಹಳಸಿತ್ತು.
CRIME Jun 27, 2021, 12:19 PM IST
ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ರೇಖಾ ಹತ್ಯೆ ಪ್ರಮುಖ ಆರೋಪಿ ಕದಿರೇಶ್ ಸಹೋದರಿ ಮಾಲಾ ಇದೀಗ ಪೊಲೀಸರ ಕಸ್ಟಡಿಯಲ್ಲಿದ್ದಾಳೆ. ವಿಚಾರಣೆಯಲ್ಲಿ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿದೆ. ಹಂತರಿಕೆ ಹೊಸ ಕತೆ ಹೆಣೆದು ಹತ್ಯೆಗೆ ಸಂಚು ರೂಪಿಸಿದ ಮಹತ್ವದ ಮಾಹಿತಿ ಹೊರಬಿದ್ದಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ
CRIME Jun 26, 2021, 7:48 PM IST
ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ ಬಗ್ಗೆ ಇನ್ನಷ್ಟು ಅಪ್‌ಡೇಟ್ ಸಿಗುತ್ತಿದೆ. ರೇಖಾ ಕುಟುಂಬಸ್ಥರೇ ಹತ್ಯೆಗೆ ಸ್ಕೆಚ್ ಹಾಕಿದ್ದರಂತೆ.
CRIME Jun 26, 2021, 1:17 PM IST
ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹತ್ಯೆ ಮಾಡಿ ತಲೆತಪ್ಪಿಸಿಕೊಂಡಿದ್ದವರ ಕಾಲಿಗೆ ಗುಂಡೇಟು ಬಿದ್ದಿದೆ. ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಸ್ಫೋಟಕ ಸುದ್ದಿಯನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಬಿಜೆಪಿ ನಾಯಕಿ ರೇಖಾ ಅವರನ್ನು ಹತ್ಯೆ ಮಾಡುತ್ತಿದ್ದ ಘೋರ ದೃಶ್ಯಾವಳಿಗಳು ಲಭ್ಯವಾಗಿವೆ. ಆರೋಪಿಗಳನ್ನು ಬಂಧಿಸಲಾಗಿದೆ.
CRIME Jun 25, 2021, 8:42 PM IST
ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹತ್ಯೆ ಮಾಡಿ ತಲೆತಪ್ಪಿಸಿಕೊಂಡಿದ್ದವರ ಕಾಲಿಗೆ ಗುಂಡೇಟು ಬಿದ್ದಿದೆ. ಬೆಂಗಳೂರು ಪೊಲೀಸರು ರೋಚಕ ಕಾರ್ಯಾಚರಣೆ ನಡೆಸಿದ್ದಾರೆ. ಬಿಜೆಪಿ ನಾಯಕಿ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹತ್ಯೆ ಮಾಡಿದವರನ್ನು ಅತಿಶೀಘ್ರ ಬಂಧಿಸಿ ಎಂದು ಸಿಎಂ ಯಡಿಯೂರಪ್ಪಸೂಚನೆ ನೀಡಿದ್ದರು.
CRIME Jun 25, 2021, 5:14 PM IST
ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹತ್ಯೆ ಹಿಂದೆ ಏನಿತ್ತು? ಫುಡ್ ಕಿಟ್ ವಿತರಣೆ ಮಾಡುತ್ತಿದ್ದ ರೇಖಾ ಕದಿರೇಶ್ ಅವರನ್ನು ಅವರ ಗನ್ ಮ್ಯಾನ್ ಗಳೆ ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿ ತಲೆತಪ್ಪಿಸಿಕೊಂಡಿದ್ದವರ ಕಾಲಿಗೆ ಗುಂಡೇಟು ಬಿದ್ದಿದೆ. ಬೆಂಗಳೂರು ಪೊಲೀಸರು ರೋಚಕ ಕಾರ್ಯಾಚರಣೆ ನಡೆಸಿದ್ದಾರೆ. ಅಷ್ಟಕ್ಕೂ ರೇಖಾ ಹತ್ಯೆ ಇದ್ದ ಅಸಲಿ ಮುಖಗಳು ಯಾವವು?
CRIME Jun 25, 2021, 2:58 PM IST
ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬಂದಿವೆ.
CRIME Jun 25, 2021, 1:37 PM IST
ಬಿಬಿಎಂಪಿಯ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆಯಾಗಿದೆ. ರೇಖಾ ಕದಿರೇಶ್ ಸಹಕಾರದಲ್ಲಿ ನಾವೆಲ್ಲ ಕೆಲಸ ಮಾಡುತ್ತಿದ್ದೇವು ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ನನ್ನ ಮೇಲೆ ಸಲ್ಲದ ಆರೋಪ ಮಾಡಲಾಗುತ್ತಿದೆ. ರೇಖಾ ಅವರನ್ನು ನನ್ನ ಸಹೋದರಿ ಎಂದು ಭಾವಿಸಿದ್ದೆ. ಎನ್ ಆರ್ ರಮೇಶ್ ಅವರಿಗೆ ಕನಸಿನಲ್ಲಿಯೂ ನಾನೇ ಬರುತ್ತಿರಬಹುದು ಎಂದಿದ್ದಾರೆ.
CRIME Jun 24, 2021, 4:57 PM IST
ಕಮಿಷನರ್ ಜೊತೆ ಚರ್ಚಿಸಿದ್ದೇನೆ. 24 ಗಂಟೆಯಲ್ಲಿ ರೇಖಾ ಕದಿರೇಶ್ ಹಂತಕರನ್ನು ಬಂಧಿಸಲು ಹೇಳಿದ್ದೇನೆ: ಸಿಎಂ ಯಡಿಯೂರಪ್ಪ
state Jun 24, 2021, 3:19 PM IST
ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್‌ರನ್ನು ದುಷ್ಕರ್ಮಿಗಳು ಹಾಡಹಗಲೇ ಹತ್ಯೆ ಮಾಡಿದ್ಧಾರೆ.
CRIME Jun 24, 2021, 1:18 PM IST