ಕಳೆದ ಎರಡು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಅಕಾಲಿಕ ಮಳೆ ಸುರಿದಿದ್ದು ವಿವಿಧ ಬೆಳೆಗಳು ಹಾಳಾಗುತ್ತಿವೆ. ಹೌದು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿತ್ತು.
state Jan 5, 2024, 7:00 PM IST
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮೈಚುಂಗ್ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ಕರ್ನಾಟಕದಲ್ಲೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
state Dec 3, 2023, 8:57 AM IST
ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಮುಂದಿನ 5 ದಿನಗಳವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
state Dec 2, 2023, 10:58 AM IST
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಇಂದುನ ಚಂಡಮಾರುತವಾಗಿ ಪರಿವರ್ತನೆ ಆಗುವ ಸಾಧ್ಯತೆ ಇದೆ ಹಾಗೂ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
India Nov 17, 2023, 8:51 AM IST
ಆಗ್ನೇಯ ಮತ್ತು ನೈಋತ್ಯ ಅರಬ್ಬಿ ಸಮುದ್ರದ ಮೇಲಿನ ಕಡಿಮೆ ಒತ್ತಡದ ಪ್ರದೇಶವು ವಾಯುಭಾರ ಕುಸಿತವಾಗಿ ರೂಪಾಂತರಗೊಂಡಿದೆ. ಇದು ಅ.21ರ (ಶನಿವಾರ) ಅಂದರೆ ಇಂದು ಚಂಡಮಾರುತದ ರೂಪ ತಾಳಿ ತೀವ್ರಗೊಳ್ಳುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ತಿಳಿಸಿದೆ.
India Oct 21, 2023, 7:00 AM IST
ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಬಹುತೇಕ ಕಡೆಗಳಲ್ಲಿ ಬಾರೀ ಮಳೆಯಾಗಲಿದೆ
state Sep 8, 2023, 9:25 AM IST
ಗುಜರಾತ್ನಲ್ಲಿ ಸಾಕಷ್ಟು ಪ್ರಾಕೃತಿಕ ಅನಾಹುತ ಸೃಷ್ಟಿಸಿದ ಬಳಿಕ ವಾಯುಭಾರ ಕುಸಿತವಾಗಿ ಬದಲಾಗಿರುವ ಬಿಪೊರ್ಜೊಯ್ ಚಂಡಮಾರುತ, ರಾಜಸ್ಥಾನದ ಮೂರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಸಿದ್ದರೆ, ಉತ್ತರ ಗುಜರಾತ್ನ ಎರಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಸಿದೆ.
India Jun 19, 2023, 7:23 AM IST
ಭಯಾನಯಕ ಸೈಕ್ಲೋನ್ ಎಫೆಕ್ಟ್ಗೆ ಮಹಾರಾಷ್ಟ್ರ, ಕರ್ನಾಟಕ, ಗುಜರಾತ್ ಹಾಗೂ ಕೇರಳದ ಕಡಲ ತೀರಗಳಲ್ಲಿ ಭಾರೀ ಗಾತ್ರದ ಅಲೆಗಳು ಅಪ್ಪಳಿಸುತ್ತಿವೆ. ಈ ನಾಲ್ಕು ರಾಜ್ಯಗಳು ಅಷ್ಟೇ ಅಲ್ಲ, ಇಡೀ ದೇಶದಲ್ಲಿ ಬಿಫರ್ಜಾಯ್ ಚಂಡಮಾರುತ ಅಬ್ಬರ ಜೋರಾಗಿದೆ.
India Jun 14, 2023, 12:21 PM IST
ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಇದೀಗ ಚಂಡಮಾರುತದ ರೂಪ ತಾಳಿದೆ. ಹೀಗಾಗಿ ಕರ್ನಾಟಕ, ಮಹಾರಾಷ್ಟ್ರ, ಕೇರಳ ಹಾಗೂ ಗುಜರಾತ್ ಕರಾವಳಿಗಳಲ್ಲಿ (Gujarat Costal) ಬುಧವಾರದಿಂದ 3 ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department)ಎಚ್ಚರಿಕೆ ನೀಡಿದೆ.
India Jun 7, 2023, 6:46 AM IST
ಮುಂಗಾರು ಆಗಮನಕ್ಕೆ ‘ಬಿಪರ್ಜಾಯ್’ ಅಡ್ಡಿ, ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ, ಮುಂಬರುವ ದಿನಗಳಲ್ಲಿ ಚಂಡಮಾರುತ ರೂಪ ತಾಳುವ ಸಾಧ್ಯತೆ, ನಿನ್ನೆಯಿಂದಲೇ ಕರ್ನಾಟಕದ ಸಮುದ್ರ ತೀರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ
state Jun 7, 2023, 2:00 AM IST
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಬಿಪೋರ್ಜಾಯ್ ಚಂಡಮಾರುತ ರೂಪುಗೊಂಡಿದೆ. ಈ ಮಾರುತದಿಂದ ಮುಂಗಾರು ಮಳೆ ಆಗಮಿಸುವುದು ಮತ್ತಷ್ಟು ವಿಳಂಬವಾಗಲಿದೆ.
state Jun 6, 2023, 8:53 PM IST
ನೈಋುತ್ಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಗೋಚರವಾಗಿದ್ದು, ಇದು ಮುಂಗಾರು ಮಾರುತಗಳು ಕೇರಳದತ್ತ ನುಗ್ಗಲು ಅಡ್ಡಿ ಮಾಡುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ಹೇಳಿದೆ.
India Jun 6, 2023, 11:22 AM IST
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೇ 8ರಿಂದ 11ರ ನಡುವೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಅದಕ್ಕೆ ಮಳೆ ತೊಂದರೆ ಕೊಡುವ ಆತಂಕ ಎದುರಾಗಿದೆ.
India May 4, 2023, 10:14 AM IST
ವಾಯುಭಾರ ಕುಸಿತ ಹಿನ್ನೆಲೆ ತಮಿಳುನಾಡಿನ 5 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನಾಗಪಟ್ಟಿನಂ, ಮೈಲಾಡುಥುರೈ, ಹಾಗೂ ತಿರುವರೂರ್ ಜಿಲ್ಲೆಗಳಲ್ಲಿ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
India Feb 3, 2023, 7:15 AM IST
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 30ರವರೆಗೆ ಮೋಡ ಕವಿದ ವಾತಾವರಣ ಮತ್ತು ಹಗುರ ಮಳೆಯಾಗುವ ಸಂಭವವಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
state Dec 26, 2022, 12:00 AM IST