ಫೋರ್ಬ್ಸ್ ಬಿಲಿಯನೇರ್ಸ್ ಪಟ್ಟಿಯಲ್ಲಿ 19 ವರ್ಷದ ಬ್ರೆಜಿಲ್ ವಿದ್ಯಾರ್ಥಿನಿ ಲಿವಿಯಾ ವೊಯ್ಗ್ಟ್ ಅತ್ಯಂತ ಕಿರಿಯ ಬಿಲಿಯನೇರ್ ಎಂಬ ಬಿರುದನ್ನು ಗೆದ್ದಿದ್ದಾರೆ. ಬ್ರೆಜಿಲ್ನಲ್ಲಿ ವಾಸಿಸುವ ಲಿವಿಯಾ ಪ್ರಸ್ತುತ ಕಾಲೇಜು ವಿದ್ಯಾರ್ಥಿನಿ. ಲಿವಿಯಾ ವೋಯ್ಟ್ ನ ಅತಿದೊಡ್ಡ ಷೇರುದಾರರಲ್ಲಿ ಒಬ್ಬರು. ಲಿವಿಯಾ ವೊಯ್ಗ್ಟ್ ಇನ್ನೂ ಕಂಪನಿಯ ಮಂಡಳಿಯ ಭಾಗವಾಗಿಲ್ಲ.
BUSINESS Apr 8, 2024, 4:12 PM IST
ತೀವ್ರ ಅತಿಸಾರ ಭೇದಿ ಸಮಸ್ಯೆಯಿಂದ ಅಸ್ವಸ್ಥರಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್ಐ) 47 ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ಸೋಂಕು ದೃಢಪಟ್ಟಿದೆ.
state Apr 7, 2024, 8:49 AM IST
ಬೆಂಗಳೂರು ವೈದ್ಯಕೀಯ ಕಾಲೇಜಿನ ಮಹಿಳಾ ಹಾಸ್ಟೆಲ್ ನಲ್ಲಿ ಕಾಲರಾ ರೋಗ ಬಾಧಿಸಿರುವುದು ಸ್ಪಷ್ಟವಾಗಿದೆ. ಸದ್ಯದ ಮಾಹಿತಿಯಂತೆ ಇಬ್ಬರು ವೈದ್ಯ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಮಾದರಿ ಪಾಸಿಟಿವ್ ಬಂದಿದೆ.
Health Apr 6, 2024, 4:04 PM IST
ಬೆಂಗಳೂರು ವೈದ್ಯಕೀಯ ಕಾಲೇಜಿನ ಮಹಿಳಾ ಹಾಸ್ಟೆಲ್ ನಲ್ಲಿ ಕಾಲರಾ ರೋಗ ಬಾಧಿಸಿರುವುದು ಸ್ಪಷ್ಟವಾಗಿದೆ. ಸದ್ಯ ಓರ್ವ ವಿದ್ಯಾರ್ಥಿನಿಯ ಪರೀಕ್ಷಾ ಮಾದರಿ ಪಾಸಿಟಿವ್ ಬಂದಿದೆ.
Health Apr 6, 2024, 12:39 PM IST
ಮೇಲ್ನೋಟಕ್ಕೆ ತೀವ್ರ ಗ್ಯಾಸ್ಟ್ರೋ ಎಂಟರೈಟಿಸ್ ಎಂದು ವೈದ್ಯರು ದೃಢಪಡಿಸಿದ್ದು, ಕಾಲರಾ ಶಂಕೆಯಿಂದ ರೋಗಿಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಮಲ್ಲೇಶ್ವರದ ಖಾಸಗಿ ಪಿಜಿಯಲ್ಲಿನ ಯುವತಿಗೆ ಕಾಲರಾ ಇಲ್ಲದಿರುವುದು ದೃಢಪಟ್ಟ ಬೆನ್ನಲ್ಲೇ ಇಷ್ಟು ಮಂದಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯರೇ ಅತಿಸಾರ ಬೇಧಿಯಿಂದ ಆಸ್ಪತ್ರೆಗೆ ದಾಖಲಾಗಿರುವುದು ತೀವ್ರ ಆತಂಕ ಉಂಟು ಮಾಡಿದೆ.
Politics Apr 6, 2024, 4:45 AM IST
ಚಿತ್ರೀಕರಣ ಶುರುವಾದಲ್ಲಿಂದ ಮೊದಲ್ಗೊಂಡು, ಇಲ್ಲಿಯವರೆಗೂ ನಿರ್ದೇಶಕರು ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡು ಬಂದಿದ್ದಾರೆ. ಈ ಪತ್ರಿಕಾ ಗೋಷ್ಠಿಯನ್ನೂ ಕೂಡಾ ಅದರ ಭಾಗವೆಂಬಂಥ ಫೀಲ್ ಹುಟ್ಟಿಸುವಂತೆ ಚಿತ್ರತಂಡ ಆಯೋಜಿಸಿದ್ದದ್ದು ವಿಶೇಷ.
Sandalwood Mar 28, 2024, 7:10 PM IST
ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ.ಗಿರೀಶ ನೇತೃತ್ವದ ತಂಡ ಬಾಲಕಿಗೆ ಸೂಕ್ತ ಚಿಕಿತ್ಸೆ ನೀಡಿದ ನಂತರ ಮತ್ತೆ ಬಾಲಕಿ ಪರೀಕ್ಷಾ ಕೇಂದ್ರಕ್ಕೆ ಮರಳಿ ಪರೀಕ್ಷೆ ಬರೆದಿದ್ದಾಳೆ.
Education Mar 28, 2024, 1:30 PM IST
ಕುಡಿಯುವ ನೀರಿನ ವಿಚಾರಕ್ಕಾಗಿ ಲೇಡೀಸ್ ಹಾಸ್ಟೆಲ್ ನಲ್ಲಿ ರ್ಯಾಗಿಂಗ್ ನಡೆದಿದ್ದು, ಜೂನಿಯರ್ ವಿದ್ಯಾರ್ಥಿನಿ ಒಬ್ಬಳನ್ನು ಕೂಡಿ ಹಾಕಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
CRIME Mar 22, 2024, 1:46 PM IST
ಖಾಕಿಧಾರಿಗಳಂದ್ರೆ ಎಲ್ರು ಗೌರವ ಕೊಡ್ತಾರೆ. ಸಮಾಜದಲ್ಲಿ ಅವರದ್ದೇ ಆದ ಘನತೆ, ಸ್ಥಾನ ಮಾನ ಇರುತ್ತೆ. ಆದರೆ ದುರಾದೃಷ್ಟವಶಾತ್ ಜನಸಾಮಾನ್ಯರನ್ನ ಕಾಯಬೇಕಾದ ಖಾಕಿಯೇ ಇಲ್ಲಿ ಕ್ರಿಮಿನಲ್ ಆಗಿದ್ದಾನೆ. ಬುಡಕಟ್ಟು ವಿದ್ಯಾರ್ಥಿನಿಯರಿಗೆ ಮರ್ಮಾಂಗದ ಫೋಟೊ ಕಳಿಸಿ ಮಂಚಕ್ಕೆ ಕರೆದಿದ್ದಾನೆ ಕಾಮುಕ ಪಿಎಸ್ಐ. ಅಸಲಿಗೆ ಈ ಪೊಲೀಸಪ್ಪ ಮಾಡಿದ್ದೇನು ನೋಡಿ!
CRIME Mar 21, 2024, 7:54 PM IST
ಶಾಲೆಯ ಪಕ್ಕದಲ್ಲಿದ್ದ ದೇವಸ್ಥಾನದಲ್ಲಿ ದೀಪ ಹಚ್ಚಲು ಹೋಗಿದ್ದ ವಿದ್ಯಾರ್ಥಿನಿ ಬಟ್ಟೆಗೆ ದೀಪದ ಕಿಡಿ ತಾಗಿ ಮೈ ಸುಟ್ಟುಕೊಂಡು ಮೃತಪಟ್ಟ ದುರ್ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮೇಳಕೋಟೆ ಗ್ರಾಮದಲ್ಲಿ ನಡೆದಿದೆ.
CRIME Mar 19, 2024, 11:25 PM IST
ಬಾಗಲಕೋಟೆ ತಾಲ್ಲೂಕಿನ ಕದಾಂಪುರ ಗ್ರಾಮದಲ್ಲಿ 8ನೇ ತರಗತಿ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಳ್ಳತನ ಆರೋಪದ ಶಂಕೆ ವ್ಯಕ್ತವಾಗಿದೆ.
CRIME Mar 17, 2024, 1:36 PM IST
ಕೋಚಿಂಗ್ ಸೆಂಟರ್ಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿದ ಕಾಮುಕ, ಬಳಿಕ ಅಬಾರ್ಶನ್ ಮಾಡಿಸಿಕೊಂಡಿಲ್ಲ ಎಂದು ಹತ್ಯೆ ಮಾಡಿದ್ದಾನೆ.
CRIME Mar 16, 2024, 7:09 PM IST
ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಮೂಲಕ ನಾಯಕನಾಗುತ್ತಿರುವ ಚಂದನ್ ಶೆಟ್ಟಿಯ ಗೆಟಪ್ ಕುರಿತು ಇದ್ದ ರಹಸ್ಯ ಈಗ ಬಹಿರಂಗಗೊಂಡಿದೆ.
Sandalwood Mar 10, 2024, 4:12 PM IST
ತಾಲೂಕಿನ ಕರದಾಳ ಗ್ರಾಮದಲ್ಲಿರುವ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
CRIME Mar 10, 2024, 6:45 AM IST
ಹಾಸ್ಟೇಲ್ನಲ್ಲೇ ನೇಣು ಬಿಗಿದುಕೊಂಡು ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ.
CRIME Mar 9, 2024, 9:58 AM IST