Asianet Suvarna News Asianet Suvarna News
13 results for "

ಶಾರ್ಟ್ ಸರ್ಕ್ಯೂಟ್‌

"
Huge fire disaster in Tubinakere belt manufacturing factory at mandya ravHuge fire disaster in Tubinakere belt manufacturing factory at mandya rav

ಮಂಡ್ಯ: ತೂಬಿನಕೆರೆ ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಅಗ್ನಿ ದುರಂತ!

ಮಧ್ಯರಾತ್ರಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಕೋಟ್ಯಂತರ ರು. ಮೌಲ್ಯದ ಕಚ್ಚಾವಸ್ತುಗಳು ನಾಶವಾಗಿರುವ ಘಟನೆ ತಾಲೂಕಿನ ತೂಬಿನಕೆರೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

CRIME Mar 4, 2024, 6:31 AM IST

Fire on Bengaluru Marikuppam Train at Malur in Kolar grgFire on Bengaluru Marikuppam Train at Malur in Kolar grg

ಕೋಲಾರ: ಬೆಂಗಳೂರು-ಮಾರಿಕುಪ್ಪಂ ರೈಲಿನಲ್ಲಿ ಬೆಂಕಿ, ಎದ್ನೋ ಬಿದ್ನೋ ಅಂತ ಓಡಿದ ಪ್ರಯಾಣಿಕರು..!

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲಿನಿಂದ ಇಳಿದು ಕೆಲ ಪ್ರಯಾಣಿಕರು ಓಡಿ ಹೋಗಿದ್ದಾರೆ. ಬೆಂಕಿ ನಂದಿಸಿದ ಬಳಿಕ ಮತ್ತೆ ಸಂಚಾರ ಆರಂಭವಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. 

Karnataka Districts Oct 13, 2023, 6:33 AM IST

Death of monkey due to short circuit in Vijayapura nbnDeath of monkey due to short circuit in Vijayapura nbn
Video Icon

ಶಾರ್ಟ್ ಸರ್ಕ್ಯೂಟ್‌ನಿಂದ ಮಂಗ ಸಾವು: ಟೋಪಿ, ಟವೆಲ್, ಶರ್ಟ್ ಪ್ಯಾಂಟ್ ತೊಡಿಸಿ ಪೂಜೆ ಮಾಡಿದ ಗ್ರಾಮಸ್ಥರು !

ಶಾರ್ಟ್‌ ಸರ್ಕ್ಯೂಟ್‌ನಿಂದ ಮಗವೊಂದು ಸಾವಿಗೀಡಾಗಿದೆ. ಈ ಮಂಗವನ್ನು ವಾಹನದ ಮೇಲೆ ಕೂರಿಸಿ ವಾದ್ಯಮೇಳಗಳೊಂದಿಗೆ ಗ್ರಾಮದಲ್ಲಿ ಮೆರವಣಿಗೆ ಮಾಡಿ, ರಾತ್ರಿ ಇಡಿ ಮಂಗನ ಮೃತದೇಹವಿಟ್ಟು ಗ್ರಾಮಸ್ಥರು ಜಾಗರಣೆ ಮಾಡಿದ್ದಾರೆ.
 

Mixed bag Jun 3, 2023, 12:03 PM IST

fire accident business man sharat bhupalam passed away at shivamogga gvdfire accident business man sharat bhupalam passed away at shivamogga gvd

Shivamogga: ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ: ಉದ್ಯಮಿ ಶರತ್ ಭೂಪಾಳಂ ಸಾವು

ನಗರದ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿರುವ ಪ್ರತಿಷ್ಠಿತ ಭೂಪಾಳಂ ಕುಟುಂಬದ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶಿವಮೊಗ್ಗದ ಪ್ರಖ್ಯಾತ ಉದ್ಯಮಿ ಶರತ್ ಭೂಪಾಳಂ (45) ಸಾವನ್ನಪ್ಪಿದ್ದಾರೆ.

CRIME Jan 8, 2023, 10:32 AM IST

4 dead 1 injured in fire at pharma company lab in andhra pradesh ash4 dead 1 injured in fire at pharma company lab in andhra pradesh ash

Andhra Pradesh: ಫಾರ್ಮಾ ಕಂಪನಿ ಲ್ಯಾಬ್‌ನಲ್ಲಿ ಅಗ್ನಿ ಅವಘಡ: ನಾಲ್ವರ ದುರ್ಮರಣ..!

ವಿಶಾಖಪಟ್ಟಣಂನ ಫಾರ್ಮಾ ಸಿಟಿಯಲ್ಲಿರುವ ಲಾರಸ್ ಕಂಪನಿಯ ಯುನಿಟ್ -3 ರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ ಎಂದು ಫಾರ್ಮಸಿ ಆಡಳಿತ ಮಂಡಳಿ ಮಾಹಿತಿ ನೀಡಿದೆ. 

CRIME Dec 27, 2022, 10:20 AM IST

6 year old boy dies of electric shock in koppal gvd6 year old boy dies of electric shock in koppal gvd

ಕೊಪ್ಪಳದಲ್ಲಿ ವಿದ್ಯುತ್ ಅವಘಡಕ್ಕೆ 6 ವರ್ಷದ ಬಾಲಕ ಸಾವು

ಆ ಬಾಲಕರು ಎಂದಿನಂತೆ ತಮ್ಮ ಕಿರಾಣಿ ಅಂಗಡಿಯಲ್ಲಿ‌ ಓದುತ್ತಾ, ವ್ಯಾಪಾರ ಮಾಡುತ್ತಾ ಕುಳಿತಿದ್ದರು.‌ಆದರೆ  ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮೂವರು ಮಕ್ಕಳಲ್ಲಿ ಓರ್ವ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೊರ್ವ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ. 

CRIME Aug 24, 2022, 11:15 AM IST

28 Year Old Man Dies Due to Gas Cylinder Explosion in Chamarajanagara grg 28 Year Old Man Dies Due to Gas Cylinder Explosion in Chamarajanagara grg

ಚಾಮರಾಜನಗರ: ಗ್ಯಾಸ್ ಸಿಲಿಂಡರ್ ಸ್ಫೋಟ: ಯುವಕ ಸಜೀವ ದಹನ

*   ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದಲ್ಲಿ ನಡೆದ ಘಟನೆ
*   ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿಗೆ ಆಹುತಿಯಾದ ಮನೆಯಲ್ಲಿದ್ದ ವಸ್ತುಗಳು 
*   ಬೆಂಕಿ ನಂದಿಸಿ ಶವ ಹೊರತೆಗೆದ ಅಗ್ನಿಶಾಮಕ ದಳದ ಸಿಬ್ಬಂದಿ

Karnataka Districts May 27, 2022, 8:56 AM IST

Man Dies After House Catches Fire in T Narasipur hlsMan Dies After House Catches Fire in T Narasipur hls
Video Icon

T Narasipura: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ, ಮನೆಯಲ್ಲಿದ್ದ ವ್ಯಕ್ತಿ ಸಾವು

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿದ್ದು, ಮನೆಯಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಟಿ ನರಸೀಪುರದಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಗಳಿಗೂ ಬೆಂಕಿ ತಗುಲಿದ್ದು, ಹಾನಿಯಾಗಿದೆ. 

Karnataka Districts Mar 13, 2022, 2:42 PM IST

Car Topples and catches fire Miraculous Escape For Driver in Karwar ckmCar Topples and catches fire Miraculous Escape For Driver in Karwar ckm
Video Icon

ಅಪಘಾತದಲ್ಲಿ ಪಲ್ಟಿಯಾದ ಕಾರಿಗೆ ಹೊತ್ತಿಕೊಂಡ ಬೆಂಕಿ, ಸಂಪೂರ್ಣ ವಾಹನ ಸುಟ್ಟು ಕರಕಲು!

ಧಾರವಾಡದಿಂದ‌ ಕುಮಟಾಕ್ಕೆ ತೆರಳುತ್ತಿದ್ದ ಟಾಟಾ ಟಿಯಾಗೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಸಂಪೂರ್ಣ ವಾಹನ ಸುಟ್ಟು ಕರಕಲಾಗಿದೆ. ಅದೃಷ್ಠವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಂಡಿಯತ್ತ ಉರುಳಿ ಬಿದ್ದಿದೆ. ಸ್ಥಳೀಯರ ಸಹಾಯದಿಂದ ಕಾರನ್ನು  ಸರಿಯಾಗಿ ನಿಲ್ಲಿಸಿದ ವೇಳೆ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲೇ ಕಾರು ಸಂಪೂರ್ಣ ಹೊತ್ತಿ ಉರಿದಿದೆ.

Cars Aug 25, 2021, 9:02 PM IST

Fire at Udupi Pejawara matha due to short circuit mahFire at Udupi Pejawara matha due to short circuit mah

ಉಡುಪಿ ಪೇಜಾವರ ಮಠದಲ್ಲಿ ಅಗ್ನಿ ಅವಘಡ.. ಶಾರ್ಟ್ ಸರ್ಕ್ಯೂಟ್‌ನಿಂದ  ಬೆಂಕಿ

ಶಾರ್ಟ್ ಸರ್ಕ್ಯೂಟ್  ಪರಿಣಾಮ ಉಡುಪಿ ಪೇಜಾವರ ಮಠದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ಹತೋಟಿಗೆ ತಂದಿದೆ. 

CRIME Mar 7, 2021, 8:30 PM IST

Couple Dies for short circuit in BagalkotCouple Dies for short circuit in Bagalkot

ಬಾಗಲಕೋಟೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌, ಸಾವಿನಲ್ಲೂ ಒಂದಾದ ದಂಪತಿ

ಸಾವಿನಲ್ಲೂ ದಂಪತಿ ಒಂದಾದ ಅಪರೂಪದ ಘಟನೆ ನಗರದಲ್ಲಿ ಇಂದು(ಬುಧವಾರ) ನಡೆದಿದೆ. ಶ್ಯಾಮರಾವ್ (70), ಸರೋಜಾ(60) ಎಂಬ ದಂಪತಿಯೇ ಸಾವಿನಲ್ಲೂ ಒಂದಾಗಿದ್ದಾರೆ.
 

Karnataka Districts Jun 17, 2020, 1:42 PM IST

Fire breaks out bike show room in bengaluruFire breaks out bike show room in bengaluru
Video Icon

ಹೊತ್ತಿ ಉರಿದ ಬೆಂಗಳೂರಿನ ಬೈಕ್ ಶೋ ರೂಂ; ಕೋಟಿ ಕೋಟಿ ನಷ್ಟ!

: ನಗರರದ ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಬೈಕ್ ಶೋ ರೂಂ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದಿದೆ. ಜ್ಯೋತಿ ಕಾಂಪ್ಲೆಕ್ಸ್‌ನಲ್ಲಿರುವ ಬೈಕ್ ಶೋ ರೂಂ ಸಂಪೂರ್ಣ ಹೊತ್ತಿ ಉರಿದಿದ್ದು, ಕೋಟಿ ಕೋಟಿ ರೂಪಾಯಿ ನಷ್ಟವಾಗಿದೆ.

Automobile Feb 26, 2020, 6:07 PM IST

Dharwad Kamalapura residents suffering from Short Circuit issueDharwad Kamalapura residents suffering from Short Circuit issue
Video Icon

ಜನರ ಕೈಗೆ ಎಟುಕುತ್ತಿದೆ ಕರೆಂಟ್ ಕಂಬ; ಎಲ್ಲೆಂದರಲ್ಲಿ ಶಾರ್ಟ್ ಸರ್ಕ್ಯೂಟ್!

ಧಾರವಾಡ ತಾಲೂಕಿನ ಕಮಲಾಪುರದ ನಿವಾಸಿಗಳು ಕಳೆದ 5 ವರ್ಷಗಳಿಂದ ನರಕ ಅನುಭವಿಸುತ್ತಿದ್ದಾರೆ. ಇಲ್ಲಿನ ವಿದ್ಯುತ್ ಕಂಬಗಳೆಲ್ಲಾ ವಾಲಿದ್ದು  ವಿದ್ಯುತ್ ವೈರ್‌ಗಳು ತಾಗಿ ಶಾರ್ಟ್ ಸಕ್ಯೂಟ್ ಸಮಸ್ಯೆ ಆಗುತ್ತಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಕೊಟ್ಟಿಗೆಗೆ ಬೆಂಕಿ ತಗುಲಿ ಎರಡು ಎತ್ತುಗಳು ಸಜೀವ ದಹನವಾಗಿದೆ. 

Dharwad Jan 28, 2020, 3:16 PM IST