ಶಿವರಾಮ ಹೆಬ್ಬಾರ್‌  

(Search results - 11)
 • Recruitment of the Labor Department Post Soon Says Minister Shivaram Hebbar grg

  State Govt JobsAug 24, 2021, 3:39 PM IST

  ಕಾರ್ಮಿಕ ಇಲಾಖೆ ಖಾಲಿ ಹುದ್ದೆ ಶೀಘ್ರ ಭರ್ತಿ: ಸಚಿವ ಹೆಬ್ಬಾರ್‌

  ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನು ಕೆಪಿಎಸ್‌ಸಿ ಮತ್ತು ನೇರ ನೇಮಕಾತಿ ಮೂಲಕ ಭರ್ತಿಗೊಳಿಸುವ ಕಾರ್ಯಕ್ಕೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ. ಶೀಘ್ರವೇ ಈ ಕಾರ್ಯ ಆರಂಭಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಸಚಿವ ಶಿವರಾಮ ಹೆಬ್ಬಾರ್‌ ಹೇಳಿದ್ದಾರೆ.
   

 • Minister Shivaram hebbar Supports Ramesh Jarkiholi snr

  Karnataka DistrictsJun 30, 2021, 8:17 AM IST

  ‘ಉದ್ವೇಗದಲ್ಲಿ ಶಾಸಕರು ರಾಜೀನಾಮೆ ಹೇಳಿಕೆ ನೀಡಿದ್ದಾರೆ'

  • ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ವಿಚಾರ
  • ಶಾಸಕತ್ವಕ್ಕೆ ರಾಜೀನಾಮೆ ನೀಡುವಂತಹ ಪರಿಸ್ಥಿತಿ ಉದ್ಭವವಾಗಿಲ್ಲ
  • ಯಾವುದೇ ಕಾರಣಕ್ಕೂ ಅವರು ರಾಜೀನಾಮೆ ನೀಡುವುದಿಲ್ಲ
 • Court Notice to Minister Shivaram Hebbar for Chetan Kumar Defamation Case grg

  stateJun 27, 2021, 8:15 AM IST

  ನಟ ಚೇತನ್‌ರಿಂದ 1 ರು. ಮಾನನಷ್ಟ ಕೇಸ್‌: ಸಚಿವ ಹೆಬ್ಬಾರ್‌ಗೆ ನೋಟಿಸ್‌

  ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಮಾನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ನಟ ಚೇತನ್‌ ಕುಮಾರ್‌ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಅವರಿಗೆ ನಗರದ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದೆ. 
   

 • Minister Shivaram Hebbar Demands For Actor Chetan Arrest snr

  Karnataka DistrictsJun 12, 2021, 7:20 AM IST

  ಗಂಜಿ ಆಸೆಗೆ ಹೇಳಿಕೆ ಕೊಡೋರನ್ನು ಬಂಧಿಸಿ : ನಟ ಚೇತನ್ ವಿರುದ್ಧ ಸಚಿವ ಹೆಬ್ಬಾರ್ ಕಿಡಿ

  • ಬ್ರಾಹ್ಮಣರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ಖಂಡಿಸುತ್ತೇವೆ
  •  ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ-ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. 
  • ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಳಿ ಸಚಿವ ಹೆಬ್ಬಾರ್ ಮನವಿ
 • Karnataka Govt To Distribute Food Kit to Labours Says Minister shivaram Hebbar snr

  stateJun 10, 2021, 8:22 AM IST

  ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್‌, ಕೋವಿಡ್‌ ಸುರಕ್ಷಾ ಕಿಟ್‌

  • ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಮಿಕರ ನೆರವಿಗೆ ನೀಡಬಹುದಾದಂತಹ ಸೌಲಭ್ಯಗಳ ಕುರಿತಂತೆ ಕಾರ್ಮಿಕ ಸಚಿವರ ಸಭೆ
  •  ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಮಿಕ ಸಂಘಟನೆಯ ಪ್ರಮುಖರೊಂದಿಗೆ ಸಭೆ 
  • ಕಟ್ಟಡ ಕಾರ್ಮಿಕರಿಗೆ ಸಹಾಯಧನ ತಲುಪಿಸುವ ಜೊತೆಗೆ ಆಹಾರದ ಕಿಟ್‌ ಹಾಗೂ ಕೋವಿಡ್‌ ಸುರಕ್ಷಾ ಕಿಟ್‌ ವಿತರಣೆ
 • Minister Shivaram Hebbar Talks Over KS Eshwarappa grg

  Karnataka DistrictsApr 3, 2021, 11:27 AM IST

  'ಈಶ್ವರಪ್ಪ ಪತ್ರದಿಂದ ಸರ್ಕಾರಕ್ಕೆ ಮುಜುಗರ'

  ರಾಜ್ಯಪಾಲರಿಗೆ ಪತ್ರ ಬರೆಯುವ ಅನಿವಾರ್ಯತೆ, ಅವಶ್ಯಕತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರಿಗೆ ಇರಲಿಲ್ಲ ಎಂದು ಹೇಳುವ ಮೂಲಕ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ.
   

 • Minister Shivaram Hebbar unhappy over Pogaru Movie snr

  NewsFeb 24, 2021, 7:55 AM IST

  ಪೊಗರು ವಿರುದ್ಧ ಸಚಿವ ಶಿವರಾಮ ಹೆಬ್ಬಾರ್‌ ಕಿಡಿ

  ಬ್ರಾಹ್ಮಣ ಸಮುದಾಯವನ್ನು ಅವಮಾನಿಸುವ ಅಂಶವನ್ನು ತೆಗೆದುಹಾಕಿ ಪೊಗರು ಚಿತ್ರವನ್ನು ಮರುಬಿಡುಗಡೆಗೊಳಿಸಬೇಕು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌  ಹೇಳಿದ್ದಾರೆ. 

 • Shivaram Hebbar, Siddaramaiah, T B Jayachandra Photos in Single Banner grg

  Karnataka DistrictsJan 25, 2021, 10:45 AM IST

  ಒಂದೇ ಬ್ಯಾನರ್‌ನಲ್ಲಿ ಶಿವರಾಮ, ಸಿದ್ದು, ಜಯಚಂದ್ರ ಫೋಟೋ: ಹೆಬ್ಬಾರ್‌ ಕಾಂಗ್ರೆಸ್‌ನವರೋ-ಬಿಜೆಪಿಯವರೋ?

  ತಾಲೂಕಿನ ಕಲಕರಡಿ ಗ್ರಾಮದ ಏತ ನೀರಾವರಿ ಯೋಜನೆ ಉದ್ಘಾಟನೆಗೆ ಕುರಿತಂತೆ ರಸ್ತೆ ಪಕ್ಕದಲ್ಲಿ ಶನಿವಾರ ಅಳವಡಿಸಲಾಗಿದ್ದ ನಾಮಫಲಕ ಸಾರ್ವಜನಿಕರನ್ನು ಆಕರ್ಷಿಸಿದೆ. ಒಂದೇ ಬ್ಯಾನರ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿತ್ರ ಇರುವುದು, ಶಿವರಾಮ ಹೆಬ್ಬಾರ್‌ ಕಾಂಗ್ರೆಸ್‌ನವರೋ ಅಥವಾ ಬಿಜೆಪಿಯವರೋ ಎಂಬ ಸಂಶಯ ಮೂಡಿಸುವಂತಿತ್ತು.
   

 • Minister Shivaram Hebbar Slams Kodihalli Chandrashekhar grg

  Karnataka DistrictsDec 14, 2020, 10:42 AM IST

  'ಕೋಡಿಹಳ್ಳಿ ಚಂದ್ರಶೇಖರ ಅನಗತ್ಯವಾಗಿ ಮೂಗು ತೂರಿಸುತ್ತಿದ್ದಾರೆ'

  ಕೋಡಿಹಳ್ಳಿ ಚಂದ್ರಶೇಖರ ಸಾರಿಗೆ ಸಂಸ್ಥೆ ನೌಕರರ ಮುಷ್ಕರದಲ್ಲಿ ಅನಗತ್ಯ ಹಸ್ತಕ್ಷೇಪ ಮಾಡಿರುವುದು ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ ಹರಿಹಾಯ್ದಿದ್ದಾರೆ. 
   

 • Minister Shivaram Hebbar Talks Over Resort Politics grg

  Karnataka DistrictsNov 2, 2020, 10:10 AM IST

  ರೆಸಾರ್ಟ್‌ ರಾಜಕಾರಣ ಹೊಸದಲ್ಲ: ಸಚಿವ ಶಿವರಾಮ ಹೆಬ್ಬಾರ್‌

  ರೆಸಾರ್ಟ್‌ ರಾಜಕೀಯ ಹೊಸದಲ್ಲ. ಅದು ಈಗ ಸಾಮಾನ್ಯವಾಗಿದೆ. ಹಿಂದೆ ನನ್ನನ್ನೂ ರೆಸಾರ್ಟ್‌ಗೆ ಕರೆದೊಯ್ಯಲಾಗಿತ್ತು.... ಇದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್‌ ಹೀಗೆ ಸಮರ್ಥಿಸಿಕೊಂಡರು.
   

 • Minister Shivaram Hebbar Talks Over Labor Department

  Karnataka DistrictsAug 27, 2020, 11:06 AM IST

  ಕಾರ್ಮಿಕ ಇಲಾಖೆಗೆ ಹೊಸ ರೂಪ: ಸಚಿವ ಶಿವರಾಮ ಹೆಬ್ಬಾರ್‌

  ಕಾರ್ಮಿಕರು ಮತ್ತು ಉದ್ಯಮಿಗಳ ಮಧ್ಯ ಸೇತುವೆಯಾಗಿ ಕರ್ತವ್ಯ ನಿರ್ವಹಿಸುವ ಮಹತ್ವದ ಜವಾಬ್ದಾರಿ ಇರುವ ಕಾರ್ಮಿಕ ಇಲಾಖೆಗೆ ಹೊಸ ರೂಪ ನೀಡಲು ಉದ್ದೇಶಿಸಲಾಗಿದೆ. ಇಲಾಖೆಯ ಯೋಜನೆಗಳ ಕಾರ್ಯಸ್ವರೂಪದಲ್ಲಿ ಸಮಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾರ್ಮಿಕರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ. ಇಲಾಖೆಗೆ ಆಧುನಿಕ ಸ್ಪರ್ಶ ನೀಡಲಾಗುವುದು ಎಂದು ಕಾರ್ಮಿಕ ಹಾಗೂ ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ್‌ ಹೇಳಿದ್ದಾರೆ.