Asianet Suvarna News Asianet Suvarna News
105 results for "

ಶೈಕ್ಷಣಿಕ ವರ್ಷ

"
NCERT to Release New Syllabus and Textbooks for Classes 3 and 6 CBSE gvdNCERT to Release New Syllabus and Textbooks for Classes 3 and 6 CBSE gvd

3-6ನೇ ಕ್ಲಾಸ್ ಸಿಬಿಎಸ್‌ಇ ಪಠ್ಯಕ್ರಮ ಬದಲಿಕೆಗೆ ಸಮ್ಮತಿ: ಹೊಸತು ಬರುವ ಶೈಕ್ಷಣಿಕ ವರ್ಷವೇ ಜಾರಿಗೆ ಆದೇಶ

ಇದೇ ಏ.1ರಿಂದ ಆರಂಭ ಆಗಲಿರುವ 2024 -25ನೇ ಸಾಲಿನ 3ರಿಂದ 6ನೇ ತರಗತಿವರೆಗಿನ ಸಿಬಿಎಸ್‌ಇ ಪಠ್ಯಕ್ರಮ ಬದಲಾಗಲಿದೆ. ಶೀಘ್ರದಲ್ಲೇ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಹಾಗೂ ತರಬೇತಿ ಸಂಸ್ಥೆಯು (ಎನ್‌ಇಆರ್‌ಟಿ) ಈ ಪಠ್ಯ ಬಿಡುಗಡೆ ಮಾಡಲಿದೆ ಎಂದು ಸಿಬಿಎಸ್‌ಇ ಅಧಿಕಾರಿಗಳು ಹೇಳಿದ್ದಾರೆ. 

Education Mar 24, 2024, 9:38 AM IST

500 KPS schools in the state Says Minister Madhu Bangarappa gvd500 KPS schools in the state Says Minister Madhu Bangarappa gvd

ರಾಜ್ಯದಲ್ಲಿ 500 ಕೆಪಿಎಸ್ ಶಾಲೆಗಳು: ಸಚಿವ ಮಧು ಬಂಗಾರಪ್ಪ

ಈ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಎಲ್.ಕೆ.ಜಿಯಿಂದ ಪಿಯುಸಿವರೆಗೆ ಮಕ್ಕಳಿಗೆ ಎಲ್ಲಾ ರೀತಿಯ ಸವಲತ್ತು ಒಳಗೊಂಡಿರುವ 500 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

state Feb 26, 2024, 8:44 PM IST

Education minister  Madhu Bangarappa  update about Karnataka  SSLC and PUC exam gowEducation minister  Madhu Bangarappa  update about Karnataka  SSLC and PUC exam gow

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಅಂತಿಮಗೊಳಿಸಿದೆ. ಈ ಬಗ್ಗೆ ಸಚಿವ ಮಧುಬಂಗಾರಪ್ಪ ಅಪ್ಡೇಟ್‌ ನೀಡಿದ್ದಾರೆ.

Education Feb 20, 2024, 12:04 PM IST

Karnataka education 2023 24 SSLC and 2nd PUC Exam Schedule Announced satKarnataka education 2023 24 SSLC and 2nd PUC Exam Schedule Announced sat

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ!

ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ಪ್ರಕಟಿಸಲಾಗಿದೆ.

Education Jan 17, 2024, 6:05 PM IST

CBSE Board Exam Date Sheet 2024 announced Here Is Full Time Table sanCBSE Board Exam Date Sheet 2024 announced Here Is Full Time Table san

ಸಿಬಿಎಸ್​ಇ 10ನೇ ತರಗತಿ, 12ನೇ ತರಗತಿ ಪರೀಕ್ಷಾ ದಿನಾಂಕ ಪ್ರಕಟ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE Class 10th and 12 Exam Timetable 2024) 2023-2024 ರ ಶೈಕ್ಷಣಿಕ ವರ್ಷದ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದೆ.

Education Dec 12, 2023, 10:49 PM IST

There is no Kannada in border Kannada high schools of Andhra gvdThere is no Kannada in border Kannada high schools of Andhra gvd

ಆಂಧ್ರದ ಗಡಿ ಕನ್ನಡ ಹೈಸ್ಕೂಲ್‌ಗಳಲ್ಲೀಗ ಕನ್ನಡವೇ ಇಲ್ಲ: ಏನಿದು ರಾಜ್ಯ ಸರ್ಕಾರದ ಆದೇಶ

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆಂಧ್ರಪ್ರದೇಶದ ಹೈಸ್ಕೂಲ್‌ಗಳಲ್ಲಿ 9ನೇ ತರಗತಿ ವಿದ್ಯಾರ್ಥಿಗಳಿಗೆ ಸಿಬಿಎಸ್‌ಇ ಮಾದರಿಯಲ್ಲಿ ಪರೀಕ್ಷೆ ನಡೆಸುವಂತೆ ಆಂಧ್ರಪ್ರದೇಶ ಸರ್ಕಾರ ಆದೇಶ ಹೊರಡಿಸಿದ್ದು, ಇದು ಆಂಧ್ರದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ಕುತ್ತಾಗಿ ಪರಿಣಮಿಸಿದೆ.

state Nov 27, 2023, 1:00 AM IST

3000 Karnataka public schools to start in 5 years Says Minister Madhu Bangarappa gvd3000 Karnataka public schools to start in 5 years Says Minister Madhu Bangarappa gvd

5 ವರ್ಷದಲ್ಲಿ 3000 ಕರ್ನಾಟಕ ಪಬ್ಲಿಕ್‌ ಶಾಲೆ ಶುರು: ಸಚಿವ ಮಧು ಬಂಗಾರಪ್ಪ

ರಾಜ್ಯದಲ್ಲಿ ಮುಂದಿನ ಐದು ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಆರಂಭಿಸಲು ತೀರ್ಮಾನಿಸಲಾಗಿದೆ. ಶೂನ್ಯ ದಾಖಲಾತಿ ಇರುವ 600 ಸರ್ಕಾರಿ ಶಾಲೆಗಳನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೆಪಿಎಸ್‌ಗಳಾಗಿ ಪರಿವರ್ತಿಸಲು ಸಿದ್ಧತೆ ನಡೆದಿದೆ ಎಂದು ಸಚಿವ ಮಧು ಬಂಗಾರಪ್ಪ ಇದೇ ವೇಳೆ ತಿಳಿಸಿದರು. 

Education Nov 17, 2023, 10:28 AM IST

Kodagus 24 Government primary schools do not have a single teacher gvdKodagus 24 Government primary schools do not have a single teacher gvd

ಶಿಕ್ಷಣ ಸಚಿವರೇ ಇತ್ತ ನೋಡಿ: ಕೊಡಗಿನ 24 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಒಬ್ಬ ಶಿಕ್ಷಕರೂ ಇಲ್ಲ!

ಕೊಡಗು ಸುಶಿಕ್ಷಿತರ ಜಿಲ್ಲೆ ಎಂದು ಕರೆಯುತ್ತಾರೆ. ಪ್ರತೀ ವರ್ಷದ ಶೈಕ್ಷಣಿಕ ಸಾಧನೆಯಲ್ಲೂ ತೀರಾ ಕಡಿಮೆ ಏನು ಇರಲಿಲ್ಲ. ಆದರೆ ಈ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೋಡಿದರೆ ಶೈಕ್ಷಣಿಕ ಸಾಧನೆ ಅದ್ಯಾವ ಮಟ್ಟಕ್ಕೆ ಕುಸಿಯುತ್ತದೆಯೋ ಎನ್ನುವ ಆತಂಕ ಕಾಡಲಾರಂಭಿಸಿದೆ. 

Karnataka Districts Sep 7, 2023, 7:25 PM IST

BBMP School Students Not Get Shoe in Bengaluru grg BBMP School Students Not Get Shoe in Bengaluru grg

ಅರ್ಧ ವರ್ಷ ಕಳೆದರೂ ಶಾಲಾ ವಿದ್ಯಾರ್ಥಿಗಳಿಗೆ ಶೂ ಇಲ್ಲ..!

ಬಿಬಿಎಂಪಿಯಲ್ಲಿ 93 ಶಿಶು ವಿಹಾರ, 16 ಪ್ರಾಥಮಿಕ ಶಾಲೆ, 33 ಪ್ರೌಢ ಶಾಲೆ ಹಾಗೂ 19 ಪದವಿ ಪೂರ್ವ ಕಾಲೇಜಿನಲ್ಲಿ ಇರುವ ಸುಮಾರು 24 ಸಾವಿರ ವಿದ್ಯಾರ್ಥಿಗಳಿಗೆ ಕಪ್ಪು ಬಣ್ಣದ ಶೂ, ಕಂದು ಹಾಗೂ ನೀಲಿ ಬಣ್ಣದ ಕ್ಯಾನ್‌ವಾಸ್‌ ಶೂ ಮತ್ತು ಕಾಲಚೀಲ ನೀಡಬೇಕು. ಪ್ರಸಕ್ತ ಶೈಕ್ಷಣಕ ವರ್ಷ ಆರಂಭಗೊಂಡು ಮೂರು ತಿಂಗಳು ಪೂರ್ಣಗೊಂಡಿದ್ದರೂ ಮಕ್ಕಗಳಿಗೆ ಶೂ ನೀಡುವ ಕಾರ್ಯವನ್ನು ಬಿಬಿಎಂಪಿ ಮಾಡಿಲ್ಲ.

Education Sep 6, 2023, 4:39 AM IST

Cancellation of NEP issue former education minister BC Nagesh criticism agains congress govt at bengaluru ravCancellation of NEP issue former education minister BC Nagesh criticism agains congress govt at bengaluru rav

ಎನ್‌ಇಪಿ ರದ್ದು ಮಾಡುವ ಮುನ್ನ ಸಿಎಂ ಓದಲಿ: ಎಲ್ಲಿ ದೋಷವಿದೆ ಹೇಳಲಿ: ಬಿಸಿ ನಾಗೇಶ್ ಗರಂ

ಮುಂಬರುವ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬೆನ್ನಲ್ಲೇ ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

state Aug 18, 2023, 2:32 PM IST

Cancellation of NEP for next academic year Says CM Siddaramaiah gvdCancellation of NEP for next academic year Says CM Siddaramaiah gvd

ಮುಂದಿನ ಶೈಕ್ಷಣಿಕ ವರ್ಷಕ್ಕೆ ಎನ್‌ಇಪಿ ರದ್ದು: ಸಿಎಂ ಸಿದ್ದರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

Politics Aug 15, 2023, 1:40 AM IST

Next year the entire text will be replaced Says Minister Madhu Bangarappa gvdNext year the entire text will be replaced Says Minister Madhu Bangarappa gvd

ಮುಂದಿನ ವರ್ಷ ಪಠ್ಯ ಸಂಪೂರ್ಣ ಬದಲು: ಸಚಿವ ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪಠ್ಯ ಪುಸ್ತಕ ಸಂಪೂರ್ಣ ಪರಿಷ್ಕರಿಸಲಾಗುವುದು. ಪಠ್ಯದಲ್ಲಿನ ಆಕ್ಷೇಪಾರ್ಹ ಪದಗಳು, ವಾಕ್ಯಗಳನ್ನೂ ಬದಲಿಸಲಾಗುತ್ತದೆ. ಆ ಮೂಲಕ ಮಕ್ಕಳಿಗೆ ಜಾತೀಯತೆಯಿಲ್ಲದ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. 

Education Jul 29, 2023, 4:00 AM IST

twenty students of NIT Rourkela hired for record-breaking packages gowtwenty students of NIT Rourkela hired for record-breaking packages gow

ಪ್ರತಿಷ್ಠಿತ ಕಂಪೆನಿಗಳಿಗೆ ದಾಖಲೆಯ 50 ಲಕ್ಷಕ್ಕಿಂತ ಹೆಚ್ಚಿನ ವೇತನಕ್ಕೆ NITಯ 24 ವಿದ್ಯಾರ್ಥಿಗಳು ನೇಮಕ!

ಎನ್‌ಐಟಿ ರೂರ್ಕೆಲಾ 2022-2023 ರ ಶೈಕ್ಷಣಿಕ ವರ್ಷದಲ್ಲಿ ಕ್ಯಾಂಪಸ್ ಸೆಲೆಕ್ಷನ್ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉದ್ಯೋಗ ಆಫರ್‌ಗಳನ್ನು ಪಡೆದುಕೊಂಡಿದ್ದಾರೆ.

Private Jobs Jul 25, 2023, 11:08 AM IST

Siddeshwar Shri Text from Next Year in Karnataka Says Minister Madhu Bangarappa grg Siddeshwar Shri Text from Next Year in Karnataka Says Minister Madhu Bangarappa grg

ಮುಂದಿನ ವರ್ಷದಿಂದ ಪಠ್ಯದಲ್ಲಿ ಸಿದ್ದೇಶ್ವರ ಶ್ರೀ ಪಾಠ: ಸಚಿವ ಮಧು ಬಂಗಾರಪ್ಪ

ಪ್ರಸಕ್ತ ಸಾಲಿನ ಪಠ್ಯಗಳು ವಿದ್ಯಾರ್ಥಿಗಳಿಗೆ ಹಂಚಿಕೆಯಾಗಿದೆ. ಹೀಗಾಗಿ ಈ ವರ್ಷ ಯಾವುದೇ ಹೊಸ ಪಠ್ಯ ಸೇರ್ಪಡೆಗೆ ಅವಕಾಶವಿಲ್ಲ. ಹೀಗಾಗಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಜೀವನ ಚರಿತ್ರೆ ಕುರಿತ ಪಠ್ಯ ಸೇರ್ಪಡೆಗೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಪಠ್ಯ ಪರಿಷ್ಕರಣೆ ಸಮಿತಿಗೂ ಸೂಚಿಸಲಾಗುವುದು: ಮಧು ಬಂಗಾರಪ್ಪ 

Education Jul 5, 2023, 12:30 AM IST

Good news for Karnataka students without KSRTC bus pass free travel allowed till June 30 satGood news for Karnataka students without KSRTC bus pass free travel allowed till June 30 sat

ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌: ಹೊಸ ಪಾಸ್‌ ಇಲ್ಲದಿದ್ದರೂ ಜೂ.30ರವರೆಗೆ ಉಚಿತ ಪ್ರಯಾಣಕ್ಕೆ ಅವಕಾಶ

ರಾಜ್ಯದ ವಿದ್ಯಾರ್ಥಿಗಳು ಜೂ.30ರವರೆಗೆ ಹೊಸ ಬಸ್‌ಪಾಸ್‌ ಮಾಡಿಕೊಳ್ಳದೇ ಉಚುತವಾಗಿ ಸಾರಿಗೆ ಬಸ್‌ನಲ್ಲಿ ಸಂಚಾರ ಮಾಡಲು ಸರ್ಕಾರದಿಂದ ಅನುಮತಿ ನೀಡಲಾಗಿದೆ.

Education Jun 14, 2023, 5:11 PM IST