ಸತೀಶ್‌ ಜಾರಕಿಹೊಳಿ  

(Search results - 50)
 • BJP Activists Join to Congress at Gokak in Belagavi grg

  Karnataka DistrictsAug 9, 2021, 2:30 PM IST

  ನೂರಾರು ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆ

  ಬಿಜೆಪಿಯ ಜನ ವಿರೋಧಿ ನೀತಿ ಮತ್ತು ಸರ್ಕಾರದ ತಾರತಮ್ಯ ಧೋರಣೆ ಧಿಕ್ಕರಿಸಿ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ನೂರಾರು ಮಹಿಳೆಯರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರು.
   

 • Jarkiholi Family Did Not Get Minister Post in Basavaraj Bommai Cabinet grg

  Karnataka DistrictsAug 5, 2021, 12:29 PM IST

  ಜಾರಕಿಹೊಳಿ ಕುಟುಂಬಕ್ಕೆ ತಪ್ಪಿದ ಮಂತ್ರಿಸ್ಥಾನ

  2004ರಿಂದ ರಾಜ್ಯದಲ್ಲಿ ಯಾವುದೇ ಸರ್ಕಾರ ಅಸ್ತಿತ್ವಕ್ಕೆ ಬರಲಿ ಆ ಸರ್ಕಾರದಲ್ಲಿ ಜಾರಕಿಹೊಳಿ ಕುಟುಂಬದ ಒಬ್ಬರಾದರೂ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುತ್ತಲೇ ಬಂದಿದ್ದರು. ಆದರೆ ಪ್ರಥಮ ಬಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಜಾರಕಿಹೊಳಿ ಸಹೋದರರಿಗೆ ಸಚಿವ ಸ್ಥಾನ ಕೈ ತಪ್ಪಿ ಹೋಗಿದ್ದು, ಇದು ರಾಜಕೀಯ ವಲಯದಲ್ಲಿ ಬಹಳಷ್ಟು ಚರ್ಚೆ ಹುಟ್ಟುಹಾಕಿದೆ.
   

 • BJP Hundreds of Activists Joined to Congress in Belagavi grg

  Karnataka DistrictsJul 16, 2021, 1:57 PM IST

  ಕಾಂಗ್ರೆಸ್‌ ಸೇರಿದ ಬಿಜೆಪಿ ನೂರಾರು ಕಾರ್ಯಕರ್ತರು

  ಸಮೀಪದ ಹಂಚಿನಾಳ ಗ್ರಾಮದ ಬಿಜೆಪಿ ಹಿರಿಯ ಮುಖಂಡರು, ನೂರಾರು ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷ ಸೇರಿದ್ದಾರೆ. 
   

 • KPCC Working President Satish Jarkiholi Talks Over Next CM of Karnataka grg

  PoliticsJul 1, 2021, 2:03 PM IST

  ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ?: ಸತೀಶ್‌ ಜಾರಕಿಹೊಳಿ ಹೇಳಿದ್ದಿಷ್ಟು

  ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಮೊದಲೇ ಗೊಂದಲ ಇತ್ತು. ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಂದ ಆದ ಗೊಂದಲ ಅಲ್ಲ‌. ಗೊಂದಲ ಮಾಡಿದ್ದು ರಾಷ್ಟ್ರ ನಾಯಕರಿಂದ ಹೊರತು ರಾಜ್ಯ‌ ನಾಯಕರಿಂದ ಅಲ್ಲ. ಈ ಮೊದಲೇ ಸಮಸ್ಯೆ ಇತ್ತು ಇನ್ನೂ ಕೂಡ ಅದನ್ನ ಪರಿಹಾರ ಮಾಡಲು ಆಗಿಲ್ಲ. ಅಧ್ಯಕ್ಷರು ಸಂಧಾನ ಮಾಡಲು ಪ್ರಯತ್ನ ಮಾಡಿರಬಹುದು. ಅವರ ಗುಂಪು ಇವರ ಗುಂಪು ಅಂತ ಹೇಳಲು ಆಗಲ್ಲ. ಅವರ ಗೆಲವು ಇವರ ಸೋಲು ಅಂತಾ ಹೇಳುವ ಪ್ರಶ್ನೆಯೇ ಬರೋದಿಲ್ಲ. ಪಕ್ಷ ಬಂದಾಗ ನಾವೆಲ್ಲಾ ಒಂದೇ ಯಾವ ಗುಂಪುಗಾರಿಕೇನೂ ನಡೆಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. 
   

 • Satish Jarkiholi Talks Over Ramesh Jarkiholi grg

  PoliticsJun 27, 2021, 8:01 AM IST

  ರಮೇಶ್‌ರನ್ನ ಕಾಂಗ್ರೆಸ್‌ಗೆ ಮತ್ತೆ ಕರೆಯಲ್ಲ: ಸತೀಶ್‌ ಜಾರಕಿಹೊಳಿ

  ಕಾಂಗ್ರೆಸ್‌ ಮುಳುಗುತ್ತಿರುವ ಹಡಗು ಎಂದಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಮತ್ತೆ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. 
   

 • Satish Jarkiholi Talks Over CM BS Yediyurappa grg

  Karnataka DistrictsMay 31, 2021, 2:04 PM IST

  ಎಲ್ಲಾನೂ ಸಿಎಂ ಮಾಡೋದಾದ್ರೆ ಬೆಳಗಾವಿಗೆ 4 ಮಂತ್ರಿಗಳೇಕೆ?: ಸತೀಶ್‌ ಜಾರಕಿಹೊಳಿ

  ನಗರದ ಬಿಮ್ಸ್‌ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಲು ಸ್ವತಃ ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದಾರೆ. ಎಲ್ಲವನ್ನು ಮುಖ್ಯಮಂತ್ರಿಗಳೇ ಮಾಡುವುದಾದರೆ ಜಿಲ್ಲೆಯಲ್ಲಿರುವ ನಾಲ್ವರು ಮಂತ್ರಿಗಳು ಏಕೆ ಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಶಾಸಕ ಸತೀಶ್‌ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.
   

 • KPCC Working President Satish Jarkiholi Talks Over Coronavirus grg

  Karnataka DistrictsMay 30, 2021, 1:55 PM IST

  ಪೂಜೆಯಿಂದ ಕೊರೋನಾ ಹೋಗೋದಾದ್ರೆ ವೈದ್ಯರು ಯಾಕೆ ಬೇಕು?: ಸತೀಶ್ ಜಾರಕಿಹೊಳಿ‌

  ಸಿಡಿ ಕೇಸ್‌‌ನಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕ್ಲೀನ್‌ಚಿಟ್ ಕೊಡುವುದರ ಬಗ್ಗೆ ಪೊಲೀಸರೇ ಅಂತಿಮವಾದ ನಿರ್ಧಾರ ಮಾಡಬೇಕು ಅಂತಾ ಮುಂಚೆಯೇ ಹೇಳಿದ್ದೇವೆ. ಈ ವಿಚಾರ ಬಗ್ಗೆಯೂ ನಮ್ಮ ಪಕ್ಷದ ವರಿಷ್ಠರು ಪತ್ರಿಕಾಗೋಷ್ಠಿ ಮಾಡಿದ್ದಾರೆ. ಸರ್ಕಾರಕ್ಕೆ ಏನು ಹೇಳಬೇಕೋ ಆ ಸಲಹೆಗಳನ್ನು ಕೊಟ್ಟಿದ್ದಾರೆ. ಆದರೆ ಅಂತಿಮವಾಗಿ ನ್ಯಾಯಾಲಯ, ತನಿಖಾ ತಂಡ ನಿರ್ಧಾರ ಮಾಡಬೇಕು. ಈಗಾಗಲೇ ನಮ್ಮ ಸಿಎಲ್‌ಪಿ ನಾಯಕರು, ಅಧ್ಯಕ್ಷರು ಮಾತನಾಡಿದ್ದಾರೆ. ಎಸ್‌ಐಟಿ ತಂಡಕ್ಕೆ, ಸರ್ಕಾರಕ್ಕೆ ಸಾಕಷ್ಟು ಸಲಹೆಗಳನ್ನ ಕೊಟ್ಟಿದ್ದಾರೆ. ಏನು ಆಗುತ್ತದೆ ಅಂತ ಕಾದು ನೋಡೋಣ, ಈಗ ಅಡ್ವಾನ್ಸ್ ಆಗಿ ಹೇಳಕ್ಕಾಗಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ.
   

 • Congress Candidate Satish Jarkiholi Talks Over CM BS Yediyurappa grg

  Karnataka DistrictsApr 15, 2021, 10:34 AM IST

  ಬೆಳಗಾವಿ ಬೈಎಲೆಕ್ಷನ್‌: 'ಸೋಲಿನ ಭೀತಿಯಿಂದ ಸಿಎಂ ಪ್ರಚಾರಕ್ಕೆ ಬಂದಿದ್ದಾರೆ'

  ಬಿಜೆಪಿ ಅಭ್ಯರ್ಥಿಗೆ ಸೋಲಿನ ಭೀತಿ ಎದುರಾಗಿರುವುದರಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮರಳಿ ಪ್ರಚಾರಕ್ಕೆ ಬಂದಿದ್ದಾರೆ ಎಂದು ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಟೀಕಿಸಿದ್ದಾರೆ.
   

 • Congress Candidate Satish Jarkiholi Talks Over Belagavi Byelection grg

  PoliticsApr 13, 2021, 12:20 PM IST

  ಬೆಳಗಾವಿ ಉಪಕದನ: ನಮ್ಮ ಕುಟುಂಬ ನೋಡಿ ಜನ ಮತ ಹಾಕ್ತಾರೆ, ಜಾರಕಿಹೊಳಿ

  ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್‌ ಅಂಗಡಿ ಅವರ ಅಕಾಲಿಕ ನಿಧನದಿಂದ ಎದುರಾದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕುತೂಹಲಕಾರಿ ತಿರುವು ದೊರಕಿದ್ದು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸತೀಶ್‌ ಜಾರಕಿಹೊಳಿ ಕಣಕ್ಕೆ ಇಳಿದ ನಂತರ. ವಾಸ್ತವವಾಗಿ ಇದು ಬಿಜೆಪಿ ಕ್ಷೇತ್ರ. ಜತೆಗೆ ಸುರೇಶ್‌ ಅಂಗಡಿ ಪತ್ನಿ ಮಂಗಲ ಅಂಗಡಿ ಅವರನ್ನು ಕಣಕ್ಕೆ ಇಳಿಸಿ ಅನುಕಂಪದ ಲಾಭ ಗಿಟ್ಟಿಸಲು ಬಿಜೆಪಿ ಹವಣಿಸಿದೆ. 

 • Arun Singh Does Not know the History of India Says Satish Jarkiholi grg

  Karnataka DistrictsApr 12, 2021, 1:50 PM IST

  'ಅರುಣ್‌ ಸಿಂಗ್‌ಗೆ ಭಾರತದ ಇತಿಹಾಸವೇ ಗೊತ್ತಿಲ್ಲ'

  ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರಿಗೆ ಭಾರತದ ಇತಿಹಾಸ ಗೊತ್ತಿಲ್ಲ. ಅವರು ಕರ್ನಾಟಕಕ್ಕೆ ಬರುವ ಮೊದಲು ಬಸವಣ್ಣನವರ ಇತಿಹಾಸ ತಿಳಿದುಕೊಂಡು ಬರಬೇಕು ಎಂದು ಕಾಂಗ್ರೆಸ್‌ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.

 • CT Ravi Talks Over Slams Congress grg

  Karnataka DistrictsApr 10, 2021, 9:51 AM IST

  'ಒತ್ತಾಯ ಪೂರ್ವಕ ಸತೀಶರನ್ನು ಕಣಕ್ಕಿಳಿಸಿದ ಸಿದ್ದು,ಡಿಕೆಶಿ'

  ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಸೇರಿ ಬೇಡವೆಂದರೂ ಸತೀಶ್‌ ಜಾರಕಿಹೊಳಿ ಅವರನ್ನು ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಕಣಕ್ಕಿಳಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ.
   

 • Satish Jarkiholi Hindi Speech During Belagavi Byelection Campaign grg

  Karnataka DistrictsApr 5, 2021, 1:45 PM IST

  ಬೆಳಗಾವಿ ಬೈಎಲೆಕ್ಷನ್‌: ಮರಾಠ ಮತ ಸೆಳೆಯಲು ಜಾರಕಿಹೊಳಿ ಹಿಂದಿ ಭಾಷಣ..!

  ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಅವರು ಭಾನುವಾರ ಮರಾಠಿ ಭಾಷಿಕರೇ ಹೆಚ್ಚಿರುವ ಯಳ್ಳೂರು ಗ್ರಾಮದಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದರು. ಅಲ್ಲದೆ, ಕೇಸರಿ ಪೇಟ ಧರಿಸಿ ಮರಾಠಿಗರನ್ನು ಸೆಳೆಯಲು ಯತ್ನಿಸಿದ್ದಾರೆ.
   

 • Congress Has Appointed 59 Office Bearers for Belagavi Byelection grg

  PoliticsApr 3, 2021, 7:40 AM IST

  ಬೆಳಗಾವಿ ಬೈಎಲೆಕ್ಷನ್‌: ಸತೀಶ್‌ ಪರ ಪ್ರಚಾರಕ್ಕೆ 'ಕೈ' ಯುವ ಪಡೆ

  ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಪರ ಕಾರ್ಯ ನಿರ್ವಹಿಸಲು ಯುವ ಕಾಂಗ್ರೆಸ್‌ನ ರಾಜ್ಯ ಹಾಗೂ ಜಿಲ್ಲಾ ಘಟಕಗಳ 59 ಮಂದಿ ಪದಾಧಿಕಾರಿಗಳನ್ನು ನಿಯೋಜಿಸಲಾಗಿದೆ.
   

 • Karnataka By Election lakshmi Hebbalkar Campaign Satish Jarkiholi  snr

  Karnataka DistrictsApr 1, 2021, 9:08 AM IST

  ಒಟ್ಟಿಗೆ ಪ್ರಚಾರ ನಡೆಸಿದ ಜಾರಕಿಹೊಳಿ, ಹೆಬ್ಬಾಳ್ಕರ್‌

  ರಾಜ್ಯದಲ್ಲಿ ಉಪ ಚುನಾವಣೆ ರಂಗು ಜೋರಾಗಿದೆ.  ಸತೀಶ್‌ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಬುಧವಾರ ಒಟ್ಟಿಗೆ ಪ್ರಚಾರ ನಡೆಸಿದ್ದಾರೆ

 • Dont Ask About CD Says Congress leader Satish Jarkiholi snr

  stateMar 30, 2021, 9:19 AM IST

  ಸಿ.ಡಿ. ಬಗ್ಗೆ ಕೇಳ್ಬೇಡಿ, ಕೈಮುಗಿವೆ : ಸತೀಶ್‌

  ರಮೇಶ್ ಜಾರಕಿಹೊಳಿ ಸೀಡಿ ಬಗ್ಗೆ ನನ್ನ ಬಳಿ ಏನೂ ಕೇಳಬೇಡಿ ಕೈ ಮುಗಿವೆ ಎಂದು  ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಹೇಳಿದರು.