ಮಂಚಿಕೇರಿ, ಹಾಸಣಗಿ, ಬೊಮ್ಮನಹಳ್ಳಿ ಇಲ್ಲೆಲ್ಲ ಒಂದು ಸಾಂಸ್ಕ್ರತಿಕ ವಾತಾವರಣ ಅನಾದಿ ಕಾಲದಿಂದ ಬೆಳೆದು ಬಂದಿದೆ ಎಂದು ಹಿರಿಯರ ಬಾಯಲ್ಲಿ ಕೇಳಿದ್ದೇನೆ. ಹಿಂದೆ ಬಹಳ ಸಮರ್ಥ ಯಕ್ಷಗಾನ ಕಲಾವಿದರು ಈ ಭಾಗದಲ್ಲಿ ಆಗಿ ಹೋಗಿದ್ದಾರೆ. ನನ್ನ ಅಜ್ಜ ಕೆರೆಮನೆ ಶಿವರಾಮ ಹೆಗಡೆಯವರ ಕಾಲದಲ್ಲೇ ಈ ಭಾಗದಲ್ಲಿ ಯಕ್ಷಗಾನ ಪ್ರದರ್ಶನ ಮಾಡುವದು ಒಂದು ಮಹತ್ವದ ಸವಾಲಿನ ಸಂಗತಿಯೇ ಆಗಿತ್ತು.
Lifestyle May 12, 2024, 11:35 AM IST
ಪಾಕಿಸ್ತಾನದ ಹಿರಿಯ ಪತ್ರಕರ್ತ ನಜಮ್ ಸೇಥಿ ಇತ್ತೀಚೆಗೆ, ಅರಬ್ ದೇಶಗಳು ಪಾಕಿಸ್ತಾನದ ವರ್ಕರ್‌ಗಿಂತ ಭಾರತದ ವರ್ಕರ್‌ಗಳಿಗೆ ಹೆಚ್ಚಿನ ಆದ್ಯತೆ ನೀಡೋದು ಯಾಕೆ ಅನ್ನೋದನ್ನ ಬಹಿರಂಗಪಡಿಸಿದ್ದಾರೆ.
International May 6, 2024, 5:06 PM IST
ಪುದುಚೇರಿ ವಿವಿಯ ಪ್ರದರ್ಶನ ಕಲಾ ವಿಭಾಗವು ಸೀತಾ ಮಾತೆ, ಹನುಮಾನ್ ಸೇರಿದಂತೆ ಹಿಂದು ದೇವತೆಗಳನ್ನು ಅವಮಾನಿಸುವ ನಾಟಕವನ್ನು ತನ್ನ ವಾರ್ಷಿಕ ಸಾಂಸ್ಕೃತಿಕ ಉತ್ಸವ ಎಜಿನಿ 2K24 ಸಂದರ್ಭದಲ್ಲಿ ಪ್ರದರ್ಶಿಸಿತ್ತು.
India Mar 31, 2024, 3:52 PM IST
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಗಳ 429ನೇ ವರ್ಧಂತೋತ್ಸವ ಹಿನ್ನೆಲೆಯಲ್ಲಿ ಚಿತ್ರನಟ ಜಗ್ಗೇಶ ಅವರು ಶ್ರೀಮಠಕ್ಕೆ ಆಗಮಿಸಿದ್ದರು. ಶ್ರೀಗುರು ರಾಯರ ಮೂಲ ಬೃಂದಾವನದ ಶ್ರೀಗಳು ಫಲಮಂತ್ರಾಕ್ಷತೆಯನ್ನು ನೀಡಿ ಆಶೀರ್ವದಿಸಿದರು.
Festivals Mar 17, 2024, 9:22 PM IST
ಚಾರ್ತುವರ್ಣ ವ್ಯವಸ್ಥೆ, ವರ್ಣ ನೀತಿ, ಅಸಮಾನತೆಗಳು ಇಷ್ಟು ವರ್ಷಗಳಾದರೂ ಕಳೆದು ಹೋಗಿಲ್ಲ. ರಾಜಕೀಯ, ಮತ ಹಾಕುವ ಅಧಿಕಾರ ದೊರೆತಿದೆ. ಡಾ. ಅಂಬೇಡ್ಕರ್ ಅವರು ತಂದ ಬದಲಾವಣೆಯ ನಡುವೆಯೂ ಸಾಂಸ್ಕೃತಿಕ ಜೀತಗಾರಿಕೆ ಮುಕ್ತವಾಗಲು ಸಾಧ್ಯವಾಗಿಲ್ಲ ಎಂದು ಹಿರಿಯ ಕವಿ, ಚಿಂತಕ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ವಿಷಾದಿಸಿದರು.
Karnataka Districts Mar 11, 2024, 12:12 PM IST
ಗವಿಪುರದ ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯ, ಮಲ್ಲೇಶ್ವರದ ಕಾಡುಮಲ್ಲಿಕಾರ್ಜುನ ದೇವಸ್ಥಾನ, ಬಳೇಪೇಟೆಯ ಶ್ರೀ ಕಾಶಿವಿಶ್ವನಾಥ ದೇವಾಲಯ, ಹಲಸೂರು ಸೋಮೇಶ್ವರ ದೇವಾಲಯ, ಕೋಟೆ ಶ್ರೀ ಜಲಕಂಠೇಶ್ವರ ದೇವಸ್ಥಾನ, ಬೆಂಗಳೂರು ವಿವಿ ಆವರಣದ ಮುನೇಶ್ವರಸ್ವಾಮಿ ದೇವಾಲಯ, ಹಳೆ ವಿಮಾನ ನಿಲ್ದಾಣ ರಸ್ತೆಯ ಶಿವೋಹಂ ಶಿವ ದೇಗುಲ, ಜೆ.ಪಿ.ನಗರದ ಶ್ರೀ ಶಿವಲಿಂಗೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಶಿವನ ದೇವಾಲಯಗಳಲ್ಲಿ ವಿಶೇಷ ಸಿದ್ಧತೆಯಾಗಿದೆ.
Festivals Mar 8, 2024, 6:10 AM IST
ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಸಂಸದ ಪ್ರಹ್ಲಾದ ಜೋಶಿ ಪ್ರಸ್ತುತಪಡಿಸುವ ಸಂಸದ ಸಾಂಸ್ಕೃತಿಕ ಕಾರ್ಯಕ್ರಮ -2024 ರ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ವಿಜೇತ ತಂಡಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.
state Feb 29, 2024, 2:00 AM IST
ಜಪಾನ್ ಪುಟ್ಟ ದೇಶವಾದರೂ ತನ್ನ ಆಚಾರ ವಿಚಾರದ ಕಾರಣಕ್ಕಾಗಿ ಜಗತ್ತಿನಲ್ಲಿ ವಿಶೇಷ ಗೌರವ ಪಡೆದಿರುವಂಥ ದೇಶ. ಜಪಾನ್ ದೇಶದ ಕುರಿತಾಗಿ ನಿಮಗೆ ಗೊತ್ತಿಲ್ಲದೇ ಇರುವ 15 ಅಂಶಗಳು ಇಲ್ಲಿವೆ.
Travel Feb 21, 2024, 3:48 PM IST
ರಾಜ್ಯ ಸರ್ಕಾರ ಬಸವಣ್ಣನವರು ಸಾಂಸ್ಕೃತಿಕ ನಾಯಕ ಎಂಬುದಾಗಿ ಘೋಷಣೆ ಮಾಡಿರುವುದು ಇಡಿ ಕರುನಾಡು ಹೆಮ್ಮೆ ಪಡುವಂತಾಗಿದೆ ಎಂದರಲ್ಲದೆ, ನಾವೆಲ್ಲರೂ ಬಸವ ತತ್ವ ಮನೆ-ಮನೆ ಮುಟ್ಟಿಸೋಣ ಎಂದು ಕೆಕೆಆರ್‌ಡಿಬಿ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರಾದ ಡಾ.ಅಜಯ್ ಸಿಂಗ್ ಕರೆ ನೀಡಿದರು.
Karnataka Districts Feb 18, 2024, 11:30 PM IST
ಇಡೀ ವಿಶ್ವಕ್ಕೆ ಸಮಾನತೆ ಸಾರಿದ ವಿಶ್ವಗುರು ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿ ಗೌರವ ಹೆಚ್ಚಿಸಿದೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
Karnataka Districts Feb 18, 2024, 8:10 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಮೇಲೆಯೇ ವಿಶ್ವಗುರು ಬಸವಣ್ಣರನ್ನ 'ಸಾಂಸ್ಕೃತಿಕ ನಾಯಕ' ಎಂದು ಘೋಷಿಸಲಾಯಿತು. ಹಿಂದಿನವರು ಯಾರೂ ಮಾಡಿರಲಿಲ್ಲ. ಸಿಎಂ ಸಿದ್ದರಾಮಯ್ಯನವರು ವಿಶ್ವಗುರು ಬಸವಣ್ಣರಂತೆ ಎಂದು ಸಚಿವ ಶಿವರಾಜ ತಂಗಡಗಿ ಹಾಡಿ ಹೊಗಳಿದರು.
state Feb 17, 2024, 2:46 PM IST
ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸಬೇಕು ಎಂದು ಈ ಹಿಂದೆ ಆದೇಶ ಹೊರಡಿಸಲಾಗಿತ್ತು. ರಾಜ್ಯ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದರಿಂದ ಫೆ.17 ರಂದು ಸರ್ಕಾರಿ ಕಚೇರಿಗಳಲ್ಲಿರುವ ಬಸವಣ್ಣನವರ ಭಾವಚಿತ್ರಗಳಲ್ಲಿ ‘ವಿಶ್ವಗುರು ಬಸವಣ್ಣ- ಸಾಂಸ್ಕೃತಿಕ ನಾಯಕ’ ಎಂಬ ಘೋಷವಾಕ್ಯ ರಾರಾಜಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
state Feb 14, 2024, 5:36 AM IST
ಗದಗ ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ ವತಿಯಿಂದ ನಗರ ವಿವೇಕಾನಂದ ಭವನದಲ್ಲಿ ಆಯೋಜನೆಗೊಂಡಿರೋ ಫಲ ಫುಷ್ಪ ಪ್ರದರ್ಶನ ಜನರ ಆಕರ್ಷಣೀಯ ಕೇಂದ್ರವಾಗಿದೆ.. ಮೂರು ದಿನಗಳ ಕಾಲ ನಡೆಯೋ ಫಲ ಪುಷ್ಪ ಪ್ರದರ್ಶನ ವಿವಿಧ ಬಗೆಯ ಹೂ, ಹಣ್ಣುಗಳಲ್ದೆ ವಿವಿಧ ಬಗೆಯ ಚಿತ್ತಾಕರ್ಷಕ ಕಲಾಕೃತಿಗಳು ಗಮನ ಸೆಳೆಯುತ್ತಿವೆ.
Karnataka Districts Feb 11, 2024, 9:30 PM IST
ಸುತ್ತೂರು ಜಾತ್ರೆ ಇದೊಂದು ಐತಿಹಾಸಿಕ ಸಾಂಸ್ಕೃತಿಕ ಸಭೆ ಇದ್ದಹಾಗೆ ನಮ್ಮನ್ನೆಲ್ಲರನ್ನು ಒಟ್ಟಾಗಿ ಸೇರಿಸುವ ಕೆಲಸ ಮಾಡ್ತಾರೆ. ನಾವು ವಿಧಾನಸೌಧದಲ್ಲಿರುತ್ತೇವೆ. ಅದಾದ ಬಳಿಕ ಇಂಥ ಸಭೆಗಳಲ್ಲಿ ಸೇರುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದರು.
state Feb 10, 2024, 6:53 PM IST
ಸೆರ್ಬಿಯಾದ ಟೆನಿಸ್ ತಾರೆ ಎಜಾನಾ ರಾಡಾನೋವಿಕ್ ಭಾರತದ ಕುರಿತಾಗಿ ನೀಡಿದ ಹೇಳಿಕೆಯಿಂದ ವಿವಾದಕ್ಕೆ ತುತ್ತಾಗಿದ್ದಾರೆ. ಇನ್ನೆಂದೂ ಭಾರತಕ್ಕೆ ಬರೋದಿಲ್ಲ ಎಂದು ಅವರು ತಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
Sports Feb 10, 2024, 4:31 PM IST