Asianet Suvarna News Asianet Suvarna News
76 results for "

ಸಾವಿನ ಪ್ರಮಾಣ

"
Covid increase 7 deaths within 24 hours of hospitalization at karnataka ravCovid increase 7 deaths within 24 hours of hospitalization at karnataka rav

ಕೊವಿಡ್ ಹೆಚ್ಚಳ: ಆಸ್ಪತ್ರೆಗೆ ದಾಖಲಾದ 24 ತಾಸೊಳಗೆ 7 ಸಾವು!

ರಾಜ್ಯದಲ್ಲಿ ಕೊರೋನಾ ಸಕ್ರಿಯ ಸೋಂಕು ಒಂದು ಸಾವಿರ ಗಡಿ ತಲುಪಿದ್ದು, ಒಟ್ಟು ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಈ ಸಾವಿನ ಪೈಕಿ ಏಳು ಮಂದಿ ಆಸ್ಪತ್ರೆಗೆ ದಾಖಲಾದ 24 ಗಂಟೆಗಳ ಒಳಗಾಗಿ ಸಾವನ್ನಪ್ಪಿದ್ದು, ವಿಳಂಬವಾಗಿ ಆಸ್ಪತ್ರೆಗೆ ದಾಖಲು ಮಾಡಿರುವುದು ಸಾವಿನ ಪ್ರಮಾಣ ಹೆಚ್ಚಳವಾಗಲು ಕಾರಣವಾಗಿರುವುದು ಆತಂಕ ಸೃಷ್ಟಿಸಿದೆ.

Health Jan 1, 2024, 6:16 AM IST

wearing helmet is compulsory in Vijayapur nbnwearing helmet is compulsory in Vijayapur nbn
Video Icon

ಗುಮ್ಮಟನಗರಿಯಲ್ಲಿ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ: ಸಾವಿನ ಪ್ರಮಾಣ ತಗ್ಗಿಸಲು ಪೊಲೀಸರ ರೂಲ್ಸ್

ಗುಮ್ಮಟನಗರಿ ವಿಜಯಪುರದಲ್ಲಿ ವಿಪರೀತ ಬಿಸಿಲು ಅನ್ನೋ ಕಾರಣಕ್ಕೆ ಹೆಲ್ಮೆಟ್‌ ಕಡ್ಡಾಯವಾಗಿರಲಿಲ್ಲ. ಹೀಗಾಗಿ ಬೈಕ್‌ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿತ್ತು. ಅದ್ರಲ್ಲೂ ಯುವಕರು ಹೈವೇಗಳಲ್ಲಿ ಮನಬಂದಂತೆ ಬೈಕ್‌ ಚಲಾಯಿಸಿ ಹೆಡ್‌ ಇಂಜುರಿಗಳಿಂದ ಸಾವನ್ನಪ್ಪುತ್ತಿದ್ರು. ಸದ್ಯ ಎಚ್ಚೆತ್ತ ಪೊಲೀಸ್‌ ಇಲಾಖೆ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯಗೊಳಿಸಿ ಆದೇಶಿಸಿದೆ. 

Karnataka Districts Aug 31, 2023, 11:03 AM IST

AED scheme introducing to avoid heart attack nbnAED scheme introducing to avoid heart attack nbn
Video Icon

ಹಾರ್ಟ್ ಅಟ್ಯಾಕ್ ಸಾವಿನ ಪ್ರಮಾಣ ತಗ್ಗಿಸಲು ಹೊಸ ಯೋಜನೆ : ಏನಿದು AED ಟ್ರೀಟ್ಮೆಂಟ್..?

ಇತ್ತೀಚೆಗೆ ಹೃದಯಾಘಾತದಿಂದ ಮೃತಪಡುತ್ತಿರುವ ಸಂಖ್ಯೆ ಹೆಚ್ಚಾಗ್ತಿದೆ. ಅದ್ರಲ್ಲೂ ಹೆಚ್ಚಾಗಿ ಚಿಕ್ಕವಯಸ್ಸಿನವರೇ ಮೃತರಾಗುತ್ತಿದ್ದು, ದುರ್ದೈವದ ಸಂಗತಿ. ಇದೀಗ ಹೃದಯಾಘಾತದಿಂದ ಆಗುವ ಸಾವಿನ ಪ್ರಮಾಣ ತಗ್ಗಿಸಲು ಸರ್ಕಾರ ಹೊಸ ಯೋಜನೆ ಜಾರಿಗೆ ಮುಂದಾಗಿದೆ. 
 

state Aug 21, 2023, 10:35 AM IST

H1N2 more dangerous to children and older people says Karnataka Government VinH1N2 more dangerous to children and older people says Karnataka Government Vin

H3N2 ವೃದ್ಧರು, ಮಕ್ಕಳಿಗೆ ಹೆಚ್ಚು ಅಪಾಯಕಾರಿ, ಸಾವಿನ ಪ್ರಮಾಣ ಕಡಿಮೆ, ಆದರೆ ನಿರ್ಲಕ್ಷ್ಯ ಬೇಡ

ರಾಜ್ಯದಲ್ಲಿ ಸದ್ಯ ಹೊಸ ವೈರಸ್‌ನ ಹಾವಳಿ ಶುರುವಾಗಿದೆ. ಎಚ್‌3ಎನ್‌2 ವೃದ್ಧರು, ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಿದೆ ಎಂದು ಹೇಳಲಾಗುತ್ತಿದೆ. ಸೋಂಕು ಹರಡುವಿಕೆ, ಲಕ್ಷಣ, ಎಚ್ಚರಿಕೆ ಬಗ್ಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. 

Health Mar 7, 2023, 2:25 PM IST

Collective efforts needed to bring down deaths in sea to zero  says udupi DC Kurma Rao gowCollective efforts needed to bring down deaths in sea to zero  says udupi DC Kurma Rao gow

ಸಮುದ್ರ ಪ್ರದೇಶದಲ್ಲಿ ಸಾವಿನ ಪ್ರಮಾಣ ಶೂನ್ಯಕ್ಕೆ ತರಲು ಸಂಘಟಿತ ಪ್ರಯತ್ನ ಅಗತ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ಗರಿಷ್ಠ ಭದ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಸಮುದ್ರದಲ್ಲಿ ಸಂಭವಿಸುವ ಸಾವುಗಳನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ, ಕರಾವಳಿ ಕಾವಲು ಪೊಲೀಸ್, ಮೀನುಗಾರಿಕಾ ಇಲಾಖೆ, ಮೀನುಗಾರರು ಮತ್ತು ಎಲ್ಲಾ ಸ್ಥಳೀಯ ಸಂಸ್ಥೆಗಳು ಸಂಘಟಿತವಾಗಿ ಪ್ರಯತ್ನಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದ್ದಾರೆ.

Karnataka Districts Feb 14, 2023, 12:44 PM IST

Death rate of soldiers reduced due to security protection Army chief Manoj Pandey satDeath rate of soldiers reduced due to security protection Army chief Manoj Pandey sat

Army Day: ಭದ್ರತಾ ರಕ್ಷಣೆಯಿಂದ ಸೈನಿಕರ ಸಾವಿನ ಪ್ರಮಾಣ ತಗ್ಗಿದೆ: ಸೇನಾ ಮುಖ್ಯಸ್ಥ ಮನೋಜ್‌ ಪಾಂಡೆ

ಜಮ್ಮು, ಪಂಜಾಬ್ ಡ್ರೋನ್ ಸಹಾಯದಿಂದ ಹದ್ದಿನ ಕಣ್ಣು ಇಡಲಾಗಿದೆ. ಸೆಕ್ಯುರಿಟಿ ಪ್ರೊಟೆಕ್ಷನ್ ನಿಂದ ‌ಸಾವು‌ ನೋವುಗಳು ಕಡಿಮೆ ಆಗಿದೆ. ರಾಷ್ಟ್ರ ನಿರ್ಮಾಣದಲ್ಲಿ ಭಾರತೀಯ ಸೇನಾ ಸದಾ ಸಿದ್ಧವಿರುತ್ತದೆ ಎಂದು ಭಾರತೀಯ ಸೇನೆಯ ಮುಖ್ಯಸ್ಥ ಮನೋಜ್ ಸಿ. ಪಾಂಡೆ ತಿಳಿಸಿದ್ದಾರೆ.

India Jan 15, 2023, 11:22 AM IST

Covid cases rise in 5 countries, infected people in America crossed 10 crore akbCovid cases rise in 5 countries, infected people in America crossed 10 crore akb

5 ದೇಶಗಳಲ್ಲಿ ಕೋವಿಡ್‌ ಏರಿಕೆ: ಅಮೆರಿಕದಲ್ಲಿ 10 ಕೋಟಿ ದಾಟಿದ ಸೋಂಕಿತರು

ಚೀನಾ ಮಾತ್ರವಲ್ಲ, 5 ವಿದೇಶಗಳಲ್ಲಿ ಮತ್ತೆ ಕೋವಿಡ್‌ ಪ್ರಕರಣ ಹಾಗೂ ಸೋಂಕಿತರ ಸಾವಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡು ಬಂದಿದೆ.

India Dec 22, 2022, 9:21 AM IST

Heart attack prevention training for college students at bengaluru gvdHeart attack prevention training for college students at bengaluru gvd

World Heart Day 2022: ಕಾಲೇಜು ವಿದ್ಯಾರ್ಥಿಗಳಿಗೆ ಹೃದಯಾಘಾತ ತಡೆ ತರಬೇತಿ?

ಯುವಜನತೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಅಥವಾ ಹೃದಯ ಸ್ತಂಭನದಿಂದ ಸಂಭವಿಸುವ ಸಾವಿನ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಪದವಿಪೂರ್ವ ಕಾಲೇಜು (ಪಿಯುಸಿ) ಹಂತದಲ್ಲಿಯೇ ಮಕ್ಕಳಿಗೆ ಹೃದಯಾಘಾತದ ಪ್ರಥಮ ಚಿಕಿತ್ಸೆಯಾದ ಕಾರ್ಡಿಯೋಪಲ್ಮನರಿ ರೆಸಸಿಟೇಷನ್‌ (ಸಿಪಿಆರ್‌) ತರಬೇತಿಯನ್ನು ಕಡ್ಡಾಯಗೊಳಿಸಬೇಕು ಎಂದು ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆಗೆ ಹೃದ್ರೋಗ ತಜ್ಞರು ಸಲಹೆ ನೀಡಿದ್ದಾರೆ.

Karnataka Districts Sep 29, 2022, 10:19 AM IST

Climate Crisis: Likely to increase mortality rate by Six times!Climate Crisis: Likely to increase mortality rate by Six times!

ತಾಪಮಾನ ವೈಪರಿತ್ಯದಿಂದಾಗಿ ಶತಮಾನದ ಅಂತ್ಯದಲ್ಲಿ ಸಾವಿನ ಪ್ರಮಾಣ ಆರು ಪಟ್ಟು ಹೆಚ್ಚುತ್ತಂತೆ!

ಇತ್ತೀಚಿನ ದಿನಗಳಲ್ಲಿ ತಾಪಮಾನ ಬದಲಾವಣೆ ಎಂಬುದು ಹೆಚ್ಚಾಗಿದ್ದು, ಇದರ ಪರಿಣಾಮ ಇಂದು ದೈನಂದಿನ ಬದುಕಿನಲ್ಲಿ ನಾವು ನೀವು ಅನುಭವಿಸುತ್ತಿದ್ದೇವೆ. ನಗರೀಕರಣ ಇದಕ್ಕೆ ಕಾರಣ ಎಂದರೆ ತಪ್ಪಾಗಲಾರದು. ಒಂದಿಲ್ಲೊAದು ರೋಗಗಳು ಬೆಳೆಯುತ್ತಿರುವುದು ಇದೇ ಕಾರಣಕ್ಕೆ. ಇತ್ತೀಚೆಗೆ ಒಂದು ಸಂಶೋಧನೆಯೊAದು ನಡೆದಿದ್ದು, ಈ ಶತಮಾನದ ಅಂತ್ಯದಲ್ಲಿ ಅತಿಯಾದ ಶಾಖದಿಂದ ಮರಣದ ಪ್ರಮಾಣ ಆರು ಪಟ್ಟು ಹೆಚ್ಚಾಗುತ್ತದೆ ಎಂದು. ಈ ಬಗ್ಗೆ ಮಾಹಿತಿ ಇಲ್ಲಿದೆ. 

Health Aug 11, 2022, 5:48 PM IST

1680 new coronavirus cases on august 10 in karnataka gvd1680 new coronavirus cases on august 10 in karnataka gvd

Corona Crisis: ಕರ್ನಾಟಕದಲ್ಲಿ ಕೋವಿಡ್‌ಗೆ ಒಂದೇ ದಿನ 5 ಬಲಿ: 145 ದಿನದ ಗರಿಷ್ಠ

ಕಳೆದೊಂದು ತಿಂಗಳಿನಿಂದ ಕೋವಿಡ್‌ ಪ್ರಕರಣಗಳಲ್ಲಿ ಏರಿಕೆ ಕಂಡಿದ್ದ ರಾಜ್ಯದಲ್ಲಿ ಇದೀಗ ಸೋಂಕಿತರ ಸಾವಿನ ಪ್ರಮಾಣವೂ ಏರುತ್ತಿದೆ. ಯಾವುದೇ ಸಹ ಅಸ್ವಸ್ಥತೆ ಹೊಂದಿಲ್ಲದ 20 ವರ್ಷದ ಯುವತಿಯೊಬ್ಬಳು ಸೇರಿದಂತೆ ಬುಧವಾರ ಒಟ್ಟು ಐವರು ಸೋಂಕಿತರು ಮರಣವನ್ನಪ್ಪಿದ್ದಾರೆ. 

state Aug 11, 2022, 4:15 AM IST

Monkeypox Spreading, Take Action In Beginning, Experts VinMonkeypox Spreading, Take Action In Beginning, Experts Vin

ಮಂಕಿಪಾಕ್ಸ್ ಹರಡುವಿಕೆ ಆರಂಭದಲ್ಲೇ ತಡೆಯುವುದು ನಿರ್ಣಾಯಕ: ತಜ್ಞರು

ಕೋವಿಡ್-19 ನಂತರ ಈಗ ಮಂಗನ ಕಾಯಿಲೆ ಅಥವಾ ಮಂಕಿಪಾಕ್ಸ್ ಹರಡುವಿಕೆ ಭಾರಿ ಆತಂಕ ಸೃಷ್ಟಿ ಮಾಡಿದೆ. ಹೀಗಾಗಿ ಈ ಸೋಂಕಿನ ತಡೆಗೆ ಆರಂಭಿಕ ಹಂತದಲ್ಲೇ ಸೋಂಕಿನ ಸರಪಳಿ ಮುರಿಯುವುದು ನಿರ್ಣಾಯಕ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Health Jul 31, 2022, 9:11 AM IST

1374 new coronavirus cases on july 16th in karnataka gvd1374 new coronavirus cases on july 16th in karnataka gvd

Corona Crisis: ಒಂದೇ ದಿನ ಕೋವಿಡ್‌ಗೆ 3 ಬಲಿ: 4 ತಿಂಗಳಲ್ಲೇ ಮೊದಲು

ಶನಿವಾರ ರಾಜ್ಯದಲ್ಲಿ 1374 ಮಂದಿಗೆ ಕೊರೋನಾ ಅಂಟಿದ್ದು, ಮೂವರು ಸಾವನ್ನಪ್ಪಿದ್ದಾರೆ. ಸೋಂಕಿನ ಪ್ರಮಾಣ 5 ತಿಂಗಳ ಗರಿಷ್ಠ ಹಾಗೂ ಸಾವಿನ ಪ್ರಮಾಣ 4 ತಿಂಗಳ ಗರಿಷ್ಠ. ಬಳ್ಳಾರಿಯಲ್ಲಿ ಒಬ್ಬರು, ಬೆಂಗಳೂರಿನಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. 

state Jul 17, 2022, 4:30 AM IST

World Blood Donor Day 2022: History, Theme And Specific Goals For This Year VinWorld Blood Donor Day 2022: History, Theme And Specific Goals For This Year Vin

World Blood Donor Day 2022: ಭಾರತದಲ್ಲಿ ರಕ್ತದ ಕೊರತೆಯಿಂದ ಹೆಚ್ಚುತ್ತಿದೆ ಸಾವಿನ ಪ್ರಮಾಣ

ಪ್ರತಿ ದಿನ ಸಮಯಕ್ಕೆ ಸರಿಯಾಗಿ ರಕ್ತ ಲಭಿಸದೆ ಅದೆಷ್ಟೋ ಮಂದಿ ಸಾವನ್ನಪ್ಪುತ್ತಾರೆ. ಹೀಗಾಗಿ ರಕ್ತದಾನದ ಮಹತ್ವವನ್ನು ಜನರಿಗೆ ತಿಳಿಯಪಡಿಸುವ ಉದ್ದೇಶದಿಂದ ವಿಶ್ವ ಆರೋಗ್ಯ ಸಂಸ್ಥೆ (WHO)ಪ್ರತಿ ವರ್ಷ ಜೂನ್‌ 14ರಂದು ವಿಶ್ವ ರಕ್ತದಾನಿಗಳ ದಿನ (World Blood Donor Day)ವನ್ನು ಆಚರಿಸುತ್ತದೆ. ಈ ದಿನ ಆಚರಿಸಲು ಆರಂಭಿಸಿದ್ದು ಯಾವಾಗ ? 2022 ವಿಶ್ವ ರಕ್ತದಾನಿಗಳ ದಿನದ ಥೀಮ್ (Theme) ಏನು ತಿಳಿಯೋಣ.

Health Jun 14, 2022, 10:13 AM IST

79 Elephant Dies due to Human Interference in the Elephant Corridor in Karnataka grg79 Elephant Dies due to Human Interference in the Elephant Corridor in Karnataka grg

ಆನೆ ಕಾರಿಡಾರಲ್ಲಿ ಮಾನವ ಹಸ್ತಕ್ಷೇಪ: 79 ಆನೆ ಬಲಿ

*  12 ಆನೆಗಳು ವಿದ್ಯುದಾಘಾತದಿಂದ ಸಾವು
*  ಮುಂದುವರಿದ ಕಾಡುಪ್ರಾಣಿ-ಮಾನವ ಸಂಘರ್ಷ
*  ಆನೆಗಳ ಸಾವು, ಪೋಸ್ಟಮಾರ್ಟಮ್‌ ವರದಿ ಸಾರ್ವಜನಿಕರಿಗೆ ಲಭ್ಯ

Karnataka Districts Jun 10, 2022, 9:37 AM IST

5 Deaths due to Coronavirus in April Month at Karnataka gvd5 Deaths due to Coronavirus in April Month at Karnataka gvd

Covid Crisis: ಏಪ್ರಿಲ್‌ನಲ್ಲಿ ಕೋವಿಡ್‌ಗೆ 5 ಬಲಿ: ಅತಿ ಕನಿಷ್ಠ

ದುರ್ಬಲವಾದ ಕೊರೋನಾ, ಬಹುತೇಕರಿಗೆ ಲಸಿಕೆ ನೀಡಿಕೆ, ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯ, ಆರೋಗ್ಯದ ಬಗ್ಗೆ ಜನರಲ್ಲಿ ಕಾಳಜಿ ಪರಿಣಾಮ ರಾಜ್ಯದಲ್ಲಿ ಈಗ ಸೋಂಕಿನ ಪ್ರಮಾಣ ಹಾಗೂ ಸಾವಿನ ಪ್ರಮಾಣ ಕಡಿಮೆಯಾಗಿದೆ.

state May 3, 2022, 3:25 AM IST