ಚುನಾವಣೆಗೂ ಮುನ್ನವೇ ಕೇಂದ್ರದಲ್ಲಿ ಮಂತ್ರಿಯಾಗಲು ಡಜನ್ ಗಟ್ಟಲೆ ಆಕಾಂಕ್ಷೆಗಳು ರೆಡಿಯಾಗುತ್ತಿದ್ದಾರೆ. ಮಂತ್ರಿಯಾಗುವ ಕನಸಿನಲ್ಲಿರುವ ಅಭ್ಯರ್ಥಿಗಳು ಮೊದಲು ಚುನಾವಣೆಯಲ್ಲಿ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ
Politics Apr 25, 2024, 2:22 PM IST
ರಾಷ್ಟ್ರದಲ್ಲೀಗ ಚುನಾವಣಾ ಸುನಾಮಿ ಎದ್ದಿದೆ. ಮತದಾರ ಯಾವ ಪಕ್ಷಕ್ಕೆ ಒಲಿಯಬೇಕು ಅನ್ನೋದನ್ನ ಆಲ್ ಮೋಸ್ಟ್ ಡಿಸೈಡ್ ಮಾಡಿದ್ದಾಗಿದೆ. ರಾಜ್ಯದಲ್ಲಿ ಇನ್ನೆರಡು ದಿನಗಳಲ್ಲಿ ಚುನಾವಣೆಯೂ ನಡೆದುಹೋಗಲಿದೆ. ಅದರ ಮಧ್ಯೆ, ಈಗ ಬರ ಪರಿಹಾರದ ಕುರಿತಾಗಿ ಸುಪ್ರೀಂ ಕೋರ್ಟ್ ಅಖಾಡ ಪ್ರವೇಶಿಸಿದೆ.
Politics Apr 24, 2024, 1:36 PM IST
ಬೆಂಗಳೂರು(ಏ.24): ಸಂಸತ್ತಿನಲ್ಲಿ ರಾಜ್ಯದ ಮತ್ತು ಬೆಂಗಳೂರಿನ ಪರವಾಗಿ ಗಟ್ಟಿ ಧ್ವನಿಯಾಗಿ ಪ್ರತಿನಿಧಿಸಲು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ಪರವಾಗಿ ಮತ ಚಲಾಯಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿಕೊಂಡರು.
Politics Apr 24, 2024, 9:17 AM IST
ತಮ್ಮಣ್ಣ, ಪುಟ್ಟರಾಜು, ಸುರೇಶ್ ಗೌಡರನ್ನ ನಿಲ್ಲಿ ಅಂದಿದ್ದೆ. ಅವರೆಲ್ಲರೂ ನಿಲ್ಲೋದಕ್ಕೆ ಹಿಂದೇಟು ಹಾಕಿದ್ರು. ದೇವರ ದಯೆಯಿಂದ ನಾನು ಇಲ್ಲಿ ಅಭ್ಯರ್ಥಿ ಆಗಿದ್ದೀನಿ. ಇದೊಂದು ಬಾರಿ ನನ್ನ ಪರೀಕ್ಷೆ ಮಾಡಿ. ದಯವಿಟ್ಟು ನನಗೊಂದು ಅವಕಾಶ ಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡ ಎಚ್.ಡಿ.ಕುಮಾರಸ್ವಾಮಿ
Politics Apr 23, 2024, 9:25 PM IST
ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಅವರೊಂದಿಗೆ ಇರುವವರನ್ನು ನೋಡಿದರೆ ಕಾಟೇರ ಸಿನಿಮಾದ ವಿಲನ್ ಇದ್ದಂಗಿದ್ದಾರೆ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಡಾ. ರವೀಂದ್ರ ಟೀಕೆ ಮಾಡಿದ್ದಾರೆ.
Politics Apr 23, 2024, 8:24 PM IST
ಮೋದಿ ಹತ್ತತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರೂಢಿಯಾಗಿದೆ ಎಂದು ಕಿಡಿ ಕಾರಿದ ಸಿದ್ದರಾಮಯ್ಯ
Politics Apr 23, 2024, 8:07 PM IST
ನಾವು ಮೊದಲೇ ಫಾಸ್ಟ್ ಟ್ರ್ಯಾಕ್ ಕೋರ್ಟ್ಗೆ ಒತ್ತಾಯ ಮಾಡಿದ್ದೇವೆ. ಇವತ್ತು ಇವರು ಸಿಐಡಿಗೆ ಪ್ರಕರಣ ಕೊಟ್ಟು ಕೈ ತೊಳೆದುಕೊಂಡಿದ್ದಾರೆ. ಇವರಿಗೆ ಜನ ಪ್ರತಿಭಟನೆಗೆ ಇಳಿದ ಮೇಲೆ ಬುದ್ದಿ ಬಂದಿದೆ. ನೀವು ಹಿರೇಮಠ ಅವರ ಹೆಸರು ಕೆಡಿಸಲು ನೋಡಿದಿರಿ ಮಾನ, ಮರ್ಯಾದೆ ತರೋ ಕೆಲಸ ನೀವು ಮಾಡೋದಿಲ್ಲ. ಆರೋಪಿ ಫೋಟೋ ಲೀಕ್ ಮಾಡಿಸಿದ್ದಾರೆ. ಇವರಿಗೆ ನಾಚಿಕೆಯಾಗಬೇಕು. ಹಿಂದೂ ಸಮಾಜ ಗಟ್ಟಿ ಇರುವ ಕಡೆಯೇ ಹೀಗೆ ಆಗಿದೆ ಇನ್ನು ಬೇರೆ ಕಡೆ ಏನು ಗತಿ?: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Politics Apr 23, 2024, 6:23 PM IST
ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರದ ರಾಜ್ಯಗಳಿಕೆ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅನುದಾನ ಕೊಡುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಆರೋಪ ಮಾಡಿದರು.
Politics Apr 23, 2024, 5:47 PM IST
ನಿರಂಜನಯ್ಯ ಹಿರೇಮಠ "I am Very Sorry" ನಾವು ನಿಮ್ಮ ಜೊತೆ ಇರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಮಾತಿಗೆ ಒಂದಷ್ಟು ಸಮಾಧಾನ ಮಾಡಿಕೊಂಡ ನಿರಂಜನಯ್ಯ ಹಿರೇಮಠ
Karnataka Districts Apr 23, 2024, 4:42 PM IST
ಕರ್ನಾಟಕದಲ್ಲಿ ನರೇಂದ್ರ ಮೋದಿ ಅಲೆ ಇಲ್ಲ. ಯಾಕೆ ಅಂದ್ರೆ ಅವರು ಹೇಳುವ ಸುಳ್ಳು ಜನರಿಗೆ ಅರ್ಥ ಆಗಿದೆ. ಕರ್ನಾಟಕದಲ್ಲಿ ಅಲೆ ಇರೋದು ಗ್ಯಾರಂಟಿ ಅಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Politics Apr 23, 2024, 4:20 PM IST
ಕಾಂಗ್ರೆಸ್ ಗೆದ್ದರೆ ಮಹಿಳೆಯರ ಮಂಗಳಸೂತ್ರವನ್ನು ಮುಸ್ಲಿಮರಿಗೆ ಹಂಚಲಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಮುಖಂಡರಿಂದ ಸೋಮವಾರ ತೀವ್ರ ಆಕ್ರೋಶ ವ್ಯಕ್ತವಾಗಿದೆ.
Politics Apr 23, 2024, 8:29 AM IST
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಪ್ರಕರಣದ ವಿಚಾರಣೆಗಾಗಿ ವಿಶೇಷ ಕೋರ್ಟ್ ರಚಿಸುತ್ತೇವೆ.
Politics Apr 23, 2024, 8:03 AM IST
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ಎಲ್ಲಾ ಮಹಿಳೆಯರ ಮಂಗಳಸೂತ್ರ ಮಾತ್ರವಲ್ಲ, ತಮ್ಮ ಗಂಡಂದಿರು, ಮಕ್ಕಳನ್ನ ಕಳೆದುಕೊಳ್ಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದರು.
Politics Apr 23, 2024, 6:43 AM IST
ಹಾಸನದ ಕಾನೂನು ವಿದ್ಯಾರ್ಥಿನಿ ಎಂ.ಎ. ಜಯಶ್ರೀ, ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಕ್ತಿ ಯೋಜನೆಯಡಿ ಸಂಚಾರ ಮಾಡಿದ ಉಚಿತ ಟಿಕೆಟ್ಗಳಿಂದ ತಯಾರಿಸಿದ ಹಾರವನ್ನು ಹಾಕಿ ಅಭಿನಂದನೆ ಸಲ್ಲಿಸಿದ್ದಾರೆ.
state Apr 22, 2024, 9:28 PM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಏನಾದರೂ ಪ್ರಧಾನಿ ಮಂತ್ರಿ ಅಭ್ಯರ್ಥಿ ಅಂತಾ ಪ್ರೊಜೆಕ್ಟ್ ಮಾಡಿದ್ದಾರೆಯೇ? ಅವರು ಆಕಸ್ಮಿಕವಾಗಿ ಪ್ರಧಾನಮಂತ್ರಿಯಾಗಿದ್ದು, ನಾನು ಆ ಸಂದರ್ಭದಲ್ಲಿ ದೇವೇಗೌಡರ ಜತೆ ಇದ್ದೆ. ದೇವೇಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷವೆಂದು ಮಾಜಿ ಪ್ರಧಾನಿ ದೇವೇಗೌಡರ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಳಿ ನಡೆಸಿದ್ದಾರೆ.
Politics Apr 22, 2024, 9:08 PM IST