Asianet Suvarna News Asianet Suvarna News
12 results for "

ಸೋಮಶೇಖರ್‌ ರೆಡ್ಡಿ

"
MLA Somasekhar Reddy guilty of possessing an illegal revolver Magistrate Court order victory satMLA Somasekhar Reddy guilty of possessing an illegal revolver Magistrate Court order victory sat

ಅಕ್ರಮ ರಿವಾಲ್ವರ್‌ ಹೊಂದಿದ್ದ ಶಾಸಕ ಸೋಮಶೇಖರ್‌ ರೆಡ್ಡಿ ದೋಷಿ: ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಶಿಕ್ಷೆ ಜಾರಿ

ಅಕ್ರಮ ರಿವಾಲ್ವರ್ ಹೊಂದಿದ್ದ ಆರೋಪ ಪ್ರಕರಣದಡಿಯಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಸೋಮಶೇಖರ್ ರೆಡ್ಡಿ ಅವರು ದೋಷಿಯಾಗಿದ್ದಾರೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಿದೆ.

CRIME Mar 2, 2023, 8:23 PM IST

karnataka assembly election 2023 Somasekhar Reddy is angry with Janardhana Reddy suhkarnataka assembly election 2023 Somasekhar Reddy is angry with Janardhana Reddy suh
Video Icon

ಬಳ್ಳಾರಿಯಲ್ಲಿ ಸಹೋದರರ ಸವಾಲ್: 'ಗಣಿಧಣಿ' ವಿರುದ್ಧ ಸೋಮಶೇಖರ್‌ ರೆಡ್ಡಿ ಕಿಡಿ 

ಬಳ್ಳಾರಿಯಲ್ಲಿ ಪತ್ನಿಯನ್ನ ತನ್ನ ವಿರುದ್ಧ ಕಣಕ್ಕಿಳಿಸಿದ ಜನಾರ್ದನ ರೆಡ್ಡಿ ವಿರುದ್ಧ ಸಹೋದರ ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ.

Politics Feb 2, 2023, 11:18 AM IST

MLA Somasekhar Reddy guilty in the case of having a revolver without renewing the license sanMLA Somasekhar Reddy guilty in the case of having a revolver without renewing the license san

ಲೈಸನ್ಸ್‌ ನವೀಕರಿಸದೇ ರಿವಾಲ್ವರ್‌ ಹೊಂದಿದ್ದ ಪ್ರಕರಣದಲ್ಲಿ ಶಾಸಕ ಸೋಮಶೇಖರ್‌ ರೆಡ್ಡಿ ದೋಷಿ!

ಲೈಸನ್ಸ್‌ ನವೀಕರಣ ಮಾಡದೆ ಅಕ್ರಮವಾಗಿ ರಿವಾಲ್ವರ್‌ ಇಟ್ಟುಕೊಂಡಿದ್ದ ಪ್ರಕರಣದಲ್ಲಿ ಶಾಸಕ ಜಿ.ಸೋಮಶೇಖರ್‌ ರೆಡ್ಡಿ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯಲ್ಲಿ ಅವರ ವಿರುದ್ಧ ಕೇಸ್‌ ದಾಖಲಾಗಿತ್ತು.
 

state Nov 3, 2022, 11:03 AM IST

Ballari BJP MLA Somashekhar Reddy Slams on HD Kumaraswamy grgBallari BJP MLA Somashekhar Reddy Slams on HD Kumaraswamy grg
Video Icon

RSS ಬಗ್ಗೆ ಇನ್ನೊಮ್ಮೆ ಮಾತನಾಡಿದ್ರೆ ಛೀಮಾರಿ ಹಾಕ್ಬೇಕಾಗುತ್ತೆ: HDK ವಿರುದ್ಧ ರೆಡ್ಡಿ ಕಿಡಿ

ಮಾಜಿ ಸಿಎಂ ಕುಮಾರಸ್ವಾಮಿ ಬುದ್ಧಿಮಾಂದ್ಯರಾಗಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ. 
 

state Oct 21, 2021, 9:03 AM IST

BJP MLA G Somashekar Reddy Talks Over Minister Post grgBJP MLA G Somashekar Reddy Talks Over Minister Post grg

ನನ್ನನ್ನೂ ಮಂತ್ರಿ ಮಾಡಿ: ಸೋಮಶೇಖರ ರೆಡ್ಡಿ

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರಲು ರಾಜ್ಯದ ವಿವಿಧ ಶಾಸಕರು ನಾನಾ ಕಸರತ್ತು ನಡೆಸುತ್ತಿರುವಾಗಲೇ ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಸಹ ಸಚಿವ ಸ್ಥಾನ ಕೋರಿ ದೆಹಲಿ ನಾಯಕರನ್ನು ಭೇಟಿ ಮಾಡಿ, ನನಗೂ ಮಂತ್ರಿ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
 

Karnataka Districts Jul 30, 2021, 11:23 AM IST

BJP MLA Somashekhar Reddy Reaction on CM BS Yediyurappa Resign grgBJP MLA Somashekhar Reddy Reaction on CM BS Yediyurappa Resign grg
Video Icon

ಸಿಎಂ ರಾಜೀನಾಮೆ?: ಹೈಕಮಾಂಡ್‌ ಆದೇಶಕ್ಕೆ ಬದ್ಧರಾಗಿರಬೇಕು ಎಂದ ಸೋಮಶೇಖರ್‌ ರೆಡ್ಡಿ

ರಾಜೀನಾಮೆ ವಿಚಾರ ಹೈಕಮಾಂಡ್‌ ಹಾಗೂ ಮುಖ್ಯಮಂತ್ರಿಗೆ ಬಿಟ್ಟ ವಿಚಾರವಾಗಿದೆ. ಅವರಿಬ್ಬರ ಮಧ್ಯೆ ಏನಾಗುತ್ತೆ ಅಂತ ನಾವು ಶಾಸಕರ ಏನು ಹೇಳೋಕೆ ಆಗೋದಿಲ್ಲ ಅಂತ ಬಳ್ಳಾರಿ ಗ್ರಾಮೀಣ ಬಿಜೆಪಿ ಸೋಮಶೇಖರ್‌ ರೆಡ್ಡಿ ತಿಳಿಸಿದ್ದಾರೆ. 

Politics Jul 22, 2021, 3:20 PM IST

MLA Somashekhar Reddy Talks Over CM Change in Karnataka  grgMLA Somashekhar Reddy Talks Over CM Change in Karnataka  grg

ಕೋವಿಡ್‌ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಸರಿಯಲ್ಲ: ಸೋಮಶೇಖರ ರೆಡ್ಡಿ

ಕೋವಿಡ್‌ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಚರ್ಚೆ ನಡೆಸುತ್ತಿರುವುದು ಸರಿಯಲ್ಲ ಎಂದಿರುವ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ, ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬುದು ನನ್ನ ಒತ್ತಾಸೆ. ನೂರಕ್ಕೆ ನೂರರಷ್ಟು ನನ್ನ ಬೆಂಬಲ ಅವರಿಗೆ ಎಂದರು.
 

Karnataka Districts Jun 9, 2021, 2:28 PM IST

Somashekhar Reddy React on Ballari should be added to Andhra Pradesh grgSomashekhar Reddy React on Ballari should be added to Andhra Pradesh grg

ವಿಭಜನೆಯಾದ್ರೆ ಬಳ್ಳಾರಿ ಆಂಧ್ರಕ್ಕೆ ಸೇರಿಸಬೇಕು: ಸೋಮಶೇಖರ ರೆಡ್ಡಿ ಪ್ರತಿಕ್ರಿಯೆ

ಕೇವಲ ಆನಂದ ಸಿಂಗ್ ಒಬ್ಬರಿಗಾಗಿ ಮಾತ್ರ ಬಳ್ಳಾರಿ ವಿಭಜನೆಯನ್ನ ಮಾಡಲಾಗುತ್ತಿದೆ. ಬೇರೆ ಯಾರು ಕೂಡ ‌ಜಿಲ್ಲೆ ವಿಭಜನೆ ಮಾಡುವಂತೆ ಕೇಳಿರಲಿಲ್ಲ ಎಂದು ಹೇಳುವ ಮೂಲಕ ಬಳ್ಳಾರಿ ಜಿಲ್ಲೆ ವಿಭಜನೆ ವಿಚಾರಕ್ಕೆ ಶಾಸಕ ಸೋಮಶೇಖರ ರೆಡ್ಡಿ ಮತ್ತೊಮ್ಮೆ ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. 
 

Karnataka Districts Jan 25, 2021, 11:50 AM IST

Ballari Somashekhar Reddy Play Drum grgBallari Somashekhar Reddy Play Drum grg
Video Icon

ಬಳ್ಳಾರಿ: ಡೋಲು ಬಡಿದು ಸಂಭ್ರಮಿಸಿದ ಶಾಸಕ ಸೋಮಶೇಖರ ರೆಡ್ಡಿ

ಶಾಸಕ ಸೋಮಶೇಖರ ರೆಡ್ಡಿ ಅವರು ಭರ್ಜರಿಯಾಗಿ ಡೋಲು ಬಡಿಯುವ ಮೂಲಕ ಗಮನ ಸೆಳೆದಿದ್ದಾರೆ. ಹೌದು, ಇಂದು(ಗುರುವಾರ) ಕನಕದಾಸ ಜಯಂತಿ ನಿಮಿತ್ತ  ಬಳ್ಳಾರಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸೋಮಶೇಖರ ರೆಡ್ಡಿ ಡೋಲು ಬಡಿದಿದ್ದಾರೆ. 
 

Karnataka Districts Dec 3, 2020, 2:57 PM IST

MLA Somashekhar Reddy Talks Over Vijayanagar District grgMLA Somashekhar Reddy Talks Over Vijayanagar District grg

ಬಳ್ಳಾರಿ ಜಿಲ್ಲೆ ವಿಭಜನೆಗೆ ವಿರೋಧ: 'ಮುಂದೆ ಆಗುವ ಪರಿಣಾಮದ ಬಗ್ಗೆ ಸಿಎಂಗೆ ತಿಳಿಸಿದ್ದೇನೆ'

ಬಳ್ಳಾರಿ ಅಖಂಡ ಜಿಲ್ಲೆಯಾಗಿಯೇ ಇರಬೇಕು ಅಂತ ನಮ್ಮ ಅಭಿಪ್ರಾಯವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ತಿಳಿಸಿದ್ದೇವೆ. ಆದರೂ ಕೂಡ ವಿಜಯನಗರ ಜಿಲ್ಲೆ ಘೋಷಣೆ ಮಾಡಿದ್ದಾರೆ. ಮುಂದೆ ಇದರ ಏನು ಪರಿಣಾಮ ಬೀರಲಿದೆ ಅಂತಾನೂ ನಾವು ಈಗಾಗಲೇ ತಿಳಿಸಿದ್ದೇವೆ. ಡಿ. 3ರಂದು  ಜಿಲ್ಲೆಯ ಪ್ರಮುಖ ರಾಜಕೀಯ ಮುಖಂಡರ ಸಭೆ ಕರೆದಿದ್ದೇನೆ. ಎಲ್ಲರ ಅಭಿಪ್ರಾಯ ಪಡೆದು ಸಿಎಂ ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ತಿಳಿಸುತ್ತೇವೆ ಎಂದು ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 
 

Karnataka Districts Nov 28, 2020, 2:27 PM IST

MLA Somashekhar Reddy Talks Over Citizenship Act in BallariMLA Somashekhar Reddy Talks Over Citizenship Act in Ballari

CAAಗೆ ಬೆಂಬಲಿಸದವರು ದೇಶದ್ರೋಹಿಗಳೇ: ಮತ್ತೊಮ್ಮೆ ಘರ್ಜಿಸಿದ ಸೋಮಶೇಖರ್‌ ರೆಡ್ಡಿ

ದೇಶ ಪ್ರೀತಿಸುವವರಿಗೆ ಪ್ರಾಣವನ್ನೇ ಕೊಡುತ್ತೇನೆ. ವಿರೋಧ ಮಾಡುವವರನ್ನ ಹತ್ತಿರಕ್ಕೂ ಸೇರಿಸಿಕೊಳ್ಳುವುದಿಲ್ಲ ಎಂದು ಹೇಳುವ ಮೂಲಕ ಸಿಎಎಗೆ ಬೆಂಬಲ ನೀಡದವರು ದೇಶದ್ರೋಹಿಗಳು ಎಂದು ಬಿಜೆಒಇ ಶಾಸಕ ಸೋಮಶೇಖರ ರೆಡ್ಡಿ ತಮ್ಮ ಹೇಳಕೆಯನ್ನ ಪುನರುಚ್ಚರಿಸಿದ್ದಾರೆ. 

Karnataka Districts Jan 15, 2020, 1:32 PM IST

Congress leaders To Hold Protest Against Somashekar reddy in ShivamoggaCongress leaders To Hold Protest Against Somashekar reddy in Shivamogga

ಶಾಸಕ ಸೋಮಶೇಖರ್‌ ರೆಡ್ಡಿ ವಿರುದ್ಧ ಆಕ್ರೋಶ

ಸೋಮಶೇಖರ್ ರೆಡ್ಡಿ ವಿರುದ್ಧ ಆಕ್ರೋಶ ಹೊರಹಾಕಲಾಗಿದ್ದು, ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 14 ರಂದು  ಪ್ರತಿಭಟನೆ ನಡೆಸಲಾಗುತ್ತಿದೆ.

Karnataka Districts Jan 12, 2020, 1:44 PM IST