2023 ರಲ್ಲಿ ಜಾಗತಿಕ ಸೌರ ಉತ್ಪಾದನೆಯು ಆರು ಪಟ್ಟು ಹೆಚ್ಚಾಗಿದೆ ಎಂದು ಎಂಬರ್ ವರದಿ ಹೇಳಿದೆ, 2015ರಲ್ಲಿ ಭಾರತವು ಸೌರ ಶಕ್ತಿ ನಿಯೋಜನೆಯಲ್ಲಿ ಒಂಬತ್ತನೇ ಸ್ಥಾನದಲ್ಲಿತ್ತು.
BUSINESS May 9, 2024, 11:01 PM IST
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಇತಿಹಾಸದ ಪುಟಗಳಲ್ಲಿ ದಾಖಲಾಗಬೇಕು ಎನ್ನುವ ಇರಾದೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ ಘೋಷಣೆ ಮಾಡಿದ್ದಾರೆ.
India Jan 22, 2024, 6:42 PM IST
ರೈತರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ಸಿಗುವವರೆಗೆ ಅವುಗಳನ್ನು ಸಂರಕ್ಷಿಸಿಡಲು ಸೌರಶಕ್ತಿ ಚಾಲಿತ ತಂಪುಕಾರಕ (ಕೋಲ್ಡ್ ಸ್ಟೋರೇಜ್) ಘಟಕಗಳು ತುಂಬಾ ಸಹಕಾರಿಯಾಗಲಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಎಲ್.ಟಿ.ಐ. ಮೈಂಡ್ ಟ್ರೀ ಫೌಂಡೇಶನ್‌ನ ಮುಖ್ಯ ಸುಸ್ಥಿರ ಅಧಿಕಾರಿ ಫಣೀಶ್ ರಾವ್ ಹೇಳಿದರು.
Karnataka Districts Jan 6, 2024, 10:45 AM IST
ಕೋಲಾರದಲ್ಲಿ ಮೂವತ್ತಕ್ಕೂ ಹೆಚ್ಚು ಸರ್ಕಾರಿ ಪಿಯೂ ಕಾಲೇಜುಗಳಿವೆ. ಈ ಪೈಕಿ ಮಾಲೂರು ಪಟ್ಟಣದ ಸರ್ಕಾರಿ ಪಿಯೂ ಕಾಲೇಜು ಕಟ್ಟಡಕ್ಕೆ ಮಾತ್ರ ಸೌರಶಕ್ತಿ ವಿದ್ಯುತ್ ಅಳವಡಿಸಿಕೊಳ್ಳಲಾಗಿದೆ.
Education Jul 21, 2023, 11:13 PM IST
ರಾಜ್ಯದ ಅನೇಕ ಗ್ರಾಪಂಗಳು ವಿದ್ಯುತ್ ಬಿಲ್ ಕಟ್ಟಲು ಸಾಧ್ಯವಾಗದೆ ಕೋಟ್ಯಂತರ ರುಪಾಯಿ ಬಾಕಿ ಉಳಿಸಿಕೊಂಡಿರುವಾಗ ಪುತೂರು ತಾಲೂಕಿನ ಆರ್ಯಾಪು ಗ್ರಾಪಂ ಮಾತ್ರ ಸೌರಶಕ್ತಿ ಬಳಕೆ ಮೂಲಕ ಸಾಂಪ್ರದಾಯಿಕ ವಿದ್ಯುತ್ ಬಳಕೆಯಲ್ಲಿ ಸಂಪೂರ್ಣ ಸ್ವಾವಲಂಬಿಯಾಗುವ ಹಾದಿಯಲ್ಲಿದೆ.
state Dec 10, 2022, 10:27 AM IST
3 ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಮೊಧೆರಾದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಇದೇ ವೇಳೆ ಸಾರ್ವಜನಿಕರನ್ನುದ್ದೇಶಿ ಮಾತನಾಡಿದ ಮೋದಿ, ಮೊಧೆರಾ ಗ್ರಾಮನವನ್ನು ಭಾರತದ ಮೊದಲ ಸೋಲಾರ್ ಗ್ರಾಮ ಎಂದು ಘೋಷಿಸಿದ್ದಾರೆ. ಮೋದಿ ಭಾಷಣದ ವಿವರ ಇಲ್ಲಿದೆ.
India Oct 9, 2022, 7:05 PM IST
ವಿದ್ಯುತ್ ಮೂಲಕ ಭಾರತದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಬಯಸಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಗಡ್ಕರಿ ಈ ಹೇಳಿಕೆ ನೀಡಿದ್ದಾರೆ.
India Sep 12, 2022, 3:27 PM IST
ಮುಂದಿನ ಐದು ದಶಕಗಳಲ್ಲಿ ಕರ್ನಾಟಕ ಸಹಿತ ಭಾರತದ ದಕ್ಷಿಣ ರಾಜ್ಯಗಳಲ್ಲಿ ಸೌರಶಕ್ತಿ ಮತ್ತು ಪವನ ಶಕ್ತಿ ಸಂವರ್ಧನೆಯ ಮೇಲೆ ಪರಿಣಾಮ ಬೀರಬಲ್ಲ ಹವಾಮಾನ ಬದಲಾವಣೆ ಮತ್ತಿತರ ಹಲವು ಅಂಶಗಳತ್ತ ಪುಣೆಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟ್ರಾಪಿಕಲ್ ಮೆಟಿಯರಾಲಜಿಯ (IITM) ಸಂಶೋಧನೆಯು ಬೆಳಕು ಚೆಲ್ಲಿದ್ದು, ಹಲವು ಪ್ರಶ್ನೆಗಳನ್ನೂ ಎತ್ತಿದೆ.
state Aug 17, 2022, 9:27 PM IST
ಜೀವಜಗತ್ತು ಬದುಕಿರಲು ಸಸ್ಯಗಳ ದ್ಯುತಿಸಂಶ್ಲೇಷಣೆ ಪ್ರಕ್ರಿಯೆ ಬೇಕೇಬೇಕು. ಈ ಕ್ರಿಯೆ ಸುಗಮವಾಗಿ ನಡೆಯಲು ಸೂರ್ಯನ ಬೆಳಕು ಬೇಕೇ ಬೇಕು. ಸೌರಶಕ್ತಿಯಿಲ್ಲದೆ ಆಮ್ಲಜನಕ ಬಿಡುಗಡೆಯಾಗುವುದಿಲ್ಲ. ನಮ್ಮ ಆಹಾರದ ಮೂಲವೂ ದ್ಯುತಿಸಂಶ್ಲೇಷಣೆ ಕ್ರಿಯೆಯೇ ಆಗಿದೆ. ಇದೀಗ, ಸೂರ್ಯನ ಬೆಳಕಿಲ್ಲದೆ ಕತ್ತಲೆಯಲ್ಲಿ ಕೃತಕವಾಗಿ ಈ ಕ್ರಿಯೆಯನ್ನು ಸಾಧ್ಯವಾಗಿಸಿದೆ ವಿಜ್ಞಾನಿಗಳ ತಂಡ.
Food Jul 2, 2022, 12:05 PM IST
Deal on Wheels Dec 31, 2021, 11:16 PM IST
-'Outstanding Renewable Energy User' ಪ್ರಶಸ್ತಿ ಗೆದ್ದ ಟಿವಿಎಸ್ ಮೋಟರ್
-ಇಂಡಿಯನ್ ಫೇಡರೇಶನ್ ಆಫ್ ಗ್ರೀನ್ ಎನರ್ಜಿ ಆಯೋಜಿಸಿದ್ದ ಕಾರ್ಯಕ್ರಮ
-India Green energy Awards ಮೂಲಕ ಹಸಿರು ಶಕ್ತಿಯ ಬಳಕೆಗೆ ಪ್ರೊತ್ಸಾಹ
Deal on Wheels Oct 21, 2021, 4:38 PM IST
* ಸೋಲಾರ್ ಹಗರಣ ಪ್ರಕರಣ
* ಲೈಂಗಿಕ ಕಿರುಕುಳ ಕೇಸಲ್ಲಿ ಚಾಂಡಿ, ವೇಣುಗೋಪಾಲ್‌ಗೆ ತನಿಖೆ ಬಿಸಿ
* ಚಾಂಡಿ ನೇತೃತ್ವದ ಯುಡಿಎಫ್ ಸರ್ಕಾರದ ಅವಧಿಯಲ್ಲಿ ನಡೆದ ಬಹುಕೋಟಿ ಸೌರಶಕ್ತಿ ಹಗರಣ
India Aug 18, 2021, 1:46 PM IST
ಕೇಂದ್ರ ಸರ್ಕಾರ 400 ಗಿಗಾ ವ್ಯಾಟ್ ಸೌರಶಕ್ತಿ ಮೂಲಕ ವಿದ್ಯುತ್ ಉತ್ಪಾದನೆ ಮಾಡುವ ತೀರ್ಮಾನ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
Karnataka Districts Jun 6, 2021, 9:35 AM IST
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಹಂಬಲ್ ಮೋಟಾರ್ಸ್ ಎಂಬ ಸ್ಟಾರ್ಟಪ್ ಜಗತ್ತಿನ ಮೊದಲ ಸೋಲಾರ್ ಆಧರಿತ ಎಸ್‌ಯುವಿ ಪರಿಕಲ್ಪನೆಯನ್ನು ಸಿದ್ಧಪಡಿಸಿ, ಮಾಹಿತಿಯನ್ನು ನೀಡಿದೆ. ಈ ಸೋಲಾರ್ ಆಧರಿತ ಎಸ್‌ಯುವಿ ಕಾರ್ ಉತ್ಪಾದನೆ 2024ರಲ್ಲಿ ಆರಂಭವಾಗಿ, 2025ರ ಹೊತ್ತಿಗೆ ಗ್ರಾಹಕರ ಬಳಕೆಗೆ ಸಿಗಲಿದೆ. ಅಲ್ಲಿಯವರೆಗೂ ಕಾಯಬೇಕಷ್ಟೇ!
Cars Apr 2, 2021, 4:05 PM IST
ಸೌರಶಕ್ತಿ ನಾಡೆಂದೇ ವಿಶ್ವ ಮಟ್ಟದಲ್ಲಿ ಹೆಗ್ಗಳಿಕೆ ಪಡೆದಿರುವ ಬಯಲು ಸೀಮೆಯ ಪಾವಗಡ ತಾಲೂಕಿನಲ್ಲಿ ಅಕ್ಷರಶಃ ನಿರುದ್ಯೋಗ ಸಮಸ್ಯೆ ತಾಂಡವಾಗುತ್ತಿದೆ. ಕುಡಿವ ನೀರಿನ ಅಭಾವ ಒಂದೆಡೆಯಾದರೆ, ಕೊಳವೆ ಬಾವಿಗಳು ಬತ್ತಿದ ಪರಿಣಾಮ ನೀರಾವರಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಜೀವನೋಪಾಯ ಅರಸಿ, ಈಗಾಗಲೇ ಶೇ.60ರಷ್ಟು ವಿದ್ಯಾವಂತ ಯುವಕರು, ರೈತರು ಹಾಗೂ ಕೃಷಿ ಕಾರ್ಮಿಕರು ನಗರ ಪ್ರದೇಶಗಳಿಗೆ ವಲಸೆ ಹೋಗಿದ್ದು, ಗ್ರಾಮೀಣ ಪ್ರದೇಶಗಳು ವೃದ್ಧಾಶ್ರಮಗಳಾಗಿವೆ.
Karnataka Districts Sep 27, 2019, 2:52 PM IST