ಯತ್ನಾಳ್ ಮಾತಿಗೆ ಯಾರೂ ಬೆಲೆ ಕೊಡಲ್ಲ. ಬಿಜೆಪಿಯಲ್ಲಿ ಕೆಲವರನ್ನು ಒದರಲು ಇಟ್ಟುಕೊಂಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ಆರ್‌ಬಿ ತಿಮ್ಮಾಪುರ ವಾಗ್ದಾಳಿ ನಡೆಸಿದರು.
Politics Sep 15, 2024, 2:14 PM IST
ಕಾಂಗ್ರೆಸ್ ಸರ್ಕಾರ ಮುಸ್ಲಿಂ ತುಷ್ಟೀಕರಣ ಬಿಟ್ಟರೆ ಬೇರೇನೂ ಮಾಡುವುದಿಲ್ಲ. ಕಾಂಗ್ರೆಸ್ ಅಂದ್ರೆ ಅದು ಮುಸ್ಲಿಂ ಪಾರ್ಟಿ ಎಂದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.
state Sep 15, 2024, 1:25 PM IST
ಹಿಂದೂ ದೇವರುಗಳನ್ನೂ ಬಂಧಿಸುವಷ್ಟು ಓಲೈಕೆ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಅತಿರೇಕದ ಆಡಳಿತ ನಡೆಸುತ್ತಿದೆ. ವೋಟ್ ಬ್ಯಾಂಕ್ ಗಾಗಿ ಮಾಡುತ್ತಿರುವ ರಾಜಕೀಯ ತುಷ್ಟಿಕರಣದ ಪರಮಾವಧಿ ಇನ್ನೂ ಎಲ್ಲಿಗೆ ತಲುಪುತ್ತದೋ ಗೊತ್ತಿಲ್ಲ. ಕರ್ನಾಟಕ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ನಾಗಮಂಗಲ ಗಲಭೆ ಖಂಡಿಸಿ ಬೆಂಗಳೂರಲ್ಲಿ ಪ್ರತಿಭಟನೆ ನಡೆಸಿದ ವೇಳೆ ಪ್ರತಿಭಟನಾಕರರ ಜತೆ ಗಣೇಶ ವಿಗ್ರಹಗಳನ್ನು ಬಂಧಿಸಿರುವುದನ್ನು ಖಂಡಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Karnataka Districts Sep 15, 2024, 11:03 AM IST
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಗ್ರೇಟರ್ ನೋಯ್ಡಾ ಜಿಲ್ಲಾಧಿಕಾರಿ ಮಹೇಶ್ ವರ್ಮಾ ಅವರ ಅಧಿಕೃತ ಟ್ವೀಟರ್ ಖಾತೆಯಲ್ಲಿ ‘ಪಪ್ಪು’ ಎಂದು ಟೀಕಿಸಿ ಕಮೆಂಟ್ ಹಾಕಿದ್ದು ವಿವಾದಕ್ಕೆ ಕಾರಣವಾಗಿದೆ.
India Sep 15, 2024, 10:48 AM IST
ಕರ್ನಾಟಕದಲ್ಲಿ ಗಣೇಶೋತ್ಸವದ ಮೆರವಣಿಗೆ ವೇಳೆ ನಡೆದ ಗಲಭೆಗಳ ಬಗ್ಗೆ ಉಲ್ಲೇಖಿಸಿದರು. 'ತುಷ್ಟಿಕರಣವೇ (ಒಂದು ಕೋಮಿನ ಓಲೈಕೆ ರಾಜಕಾರಣವೇ) ಕಾಂಗ್ರೆಸ್‌ನ ಆದ್ಯತೆ ಆಗಿದೆ. ಅಲ್ಲಿ ಗಣೇಶನನ್ನೂ ಪೊಲೀಸ್ ಗಾಡಿ ಒಳಗೆ ಕೂಡಿ ಹಾಕಿ ಕೊಂಡೊಯ್ಯಲಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ
Politics Sep 15, 2024, 6:42 AM IST
2014ರಲ್ಲಿ ನಾವು ಅಧಿಕಾರಕ್ಕೆ ಬಂದ ನಂತರ ಕಾಶ್ಮೀರದಲ್ಲಿ ಉಗ್ರವಾದ ಕೊನೆಯುಸಿರು ಎಳೆಯುತ್ತಿದೆ. ನಾವು ನೀವೆಲ್ಲ ಸೇರಿ ಸುಂದರ, ಸುಭದ್ರ ಹಾಗೂ ಸಮೃದ್ಧ ಕಾಶ್ಮೀರ ನಿರ್ಮಿಸೋಣ ಎಂದು ಮತದಾರರಿಗೆ ಕರೆ ನೀಡಿದ ಪ್ರಧಾನಿ ನರೇಂದ್ರ ಮೋದಿ
Politics Sep 15, 2024, 6:03 AM IST
ಸಂಸದ ಡಾ.ಕೆ.ಸುಧಾಕರ್ ತಂದೆ-ತಾಯಿ ಬಗ್ಗೆ ಶಾಸಕರು ಮಾತನಾಡುತ್ತಿದ್ದಾರೆ. ಅವರ ಭಾಷೆ ಬದಲಾಗದಿದ್ದರೆ ನಾವು ಶಾಸಕರ ವಿರುದ್ಧ ಅದೇ ಭಾಷೆ ಬಳಸಬೇಕಾಗುತ್ತೆ ಎಂದ ಗಜೇಂದ್ರ
Politics Sep 15, 2024, 6:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಜೀವನದಲ್ಲಿ ಕಪ್ಪುಚುಕ್ಕೆ ಮೈಗಂಟಿಸಿಕೊಂಡಿಲ್ಲ. ಪ್ರಸ್ತುತ ಸಿಎಂ ಬದಲಾವಣೆ ವಿಚಾರವೂ ಇಲ್ಲ. ಆದರೂ ಯಾರ್‍ಯಾರೋ ಸಿಎಂ ಆಗುತ್ತೇನೆ ಎಂದರೆ ಅದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಶಾಸಕ ರಾಜು ಕಾಗೆ
Politics Sep 15, 2024, 5:30 AM IST
ನಾಗಮಂಗಲದ ಗಲಭೆ ಪ್ರಕರಣ ಪೂರ್ವನಿಯೋಜಿತ ಕೃತ್ಯವಾಗಿದೆ. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದೆ. ರಾಜ್ಯದಲ್ಲಿ ಈ ರೀತಿ ಯಾರು ಗಲಭೆಗೆ ಪ್ರಚೋದನೆ ಕೊಟ್ಟವರು? ಕಲ್ಲು ತೂರಿ ಹಾನಿ ಮಾಡಿದವರ ರಕ್ಷಣೆ ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಅಲ್ಪಸಂಖ್ಯಾತರೇ ಗಲಭೆ ಮಾಡಿದ್ದಾರೆ: ಸಂಸದ ಜಗದೀಶ್ ಶೆಟ್ಟರ್
Politics Sep 15, 2024, 5:00 AM IST
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಆಹ್ವಾನದ ಮೇರೆಗೆ ಪ್ರಧಾನಿಗಳು ಅವರ ಮನೆಗೆ ಗಣೇಶ ಪೂಜೆಗೆ ಹೋಗಿದ್ದರು. ಅದೊಂದು ಧಾರ್ಮಿಕ ಕಾರ್ಯಕ್ರಮವಾಗಿದ್ದು, ಹೋಗಬಾರದು ಎಂದು ಎಲ್ಲಿಯೂ ಇಲ್ಲ. ಪ್ರಧಾನಿಗಳು ಗಣೇಶನ ಪೂಜೆ ಮಾಡಿದ್ದಕ್ಕೆ ಕಾಂಗ್ರೆಸ್ ಪಕ್ಷವು ವಿರೋಧಿಸುತ್ತಿದೆ ಎಂದು ಆರೋಪಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋ
Politics Sep 15, 2024, 4:30 AM IST
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಲ್ಲೇ ಹೋದರೂ ಬೆಂಕಿ ಕಡ್ಡಿ ಇಲ್ಲದೆಯೇ ಬೆಂಕಿ ಹಚ್ಚುತ್ತಾರೆ. ಅವರ ಕೆಲಸವೇ ಅದು. ಅವರು ಯಾವತ್ತೂ ಅಭಿವೃದ್ಧಿ ವಿಚಾರದಲ್ಲಿ ವೋಟ್ ಕೇಳಿಲ್ಲ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಕಿಡಿಕಾರಿದರು.
Politics Sep 14, 2024, 9:27 PM IST
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಎಸ್‌ಸಿ ಎಸ್‌ಪಿ/ಟಿಎಸ್‌ಪಿ ಕಾನೂನನ್ನು ಜಾರಿಗೆ ತಂದಿತು. ಈ ರೀತಿಯ ಜನಪರ ಕಾನೂನನ್ನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
Politics Sep 14, 2024, 8:44 PM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಮೂಲಕ ಸಾಕಷ್ಟು ಕುಟುಂಬಗಳು ಭರವಸೆಯಲ್ಲಿ ಬದುಕು ಕಟ್ಟಿಕೊಂಡಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.
Politics Sep 14, 2024, 6:32 PM IST
ನಾಗಮಂಗಲದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಹಾಗೂ ವಿಸರ್ಜನಾ ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ. ಆದರೂ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಹಿಂದೂ ಯುವಕನನ್ನು ಮೊದಲ ಆರೋಪಿಯಾಗಿ ಬಂಧಿಸಿರುವುದು ಖಂಡನೀಯ. ಇದನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದು, ಮುಂದೆ ಹೋರಾಟ ನಡೆಸುತ್ತೇವೆ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Karnataka Districts Sep 14, 2024, 12:02 PM IST
ಈಗಾಗಲೇ ತನಿಖಾ ಹಂತದಲ್ಲಿರುವ ಪ್ರಕರಣಗಳಲ್ಲಿ ಆದಷ್ಟು ಬೇಗ ತನಿಖಾ ವರದಿ ಸರ್ಕಾರದ ಕೈಸೇರುವಂತೆ ಕ್ರಮ ವಹಿಸುವುದು. ಇದುವರೆಗೆ ತನಿಖೆಗೆ ವಹಿಸದ ಪ್ರಕರಣಗಳನ್ನೂ ಪರಿಶೀಲಿಸಿ ಅಗತ್ಯವಿರುವ ಪ್ರಕರಣಗಳನ್ನು ತನಿಖೆಗೆ ವಹಿಸಲು ನಿರ್ಧರಿಸಲಾಗಿದೆ.
state Sep 14, 2024, 9:02 AM IST