Asianet Suvarna News Asianet Suvarna News
25 results for "

ಕೆಂಪೇಗೌಡ ಜಯಂತಿ

"
Kempegowda Jayanti celebration outside Bangalore for the first time at hassan ravKempegowda Jayanti celebration outside Bangalore for the first time at hassan rav

ಕೆಂಪೇಗೌಡರು ಒಕ್ಕಲಿಗರಷ್ಟೇ ಅಲ್ಲ ರಾಜ್ಯದ ಸ್ವತ್ತು: ಸಿಎಂ ಸಿದ್ದರಾಮಯ್ಯ

ಕೆಂಪೇಗೌಡರು ಕೇವಲ ಒಕ್ಕಲಿಗರ ಸ್ವತ್ತಲ್ಲ, ಇಡೀ ರಾಜ್ಯದ ಏಳು ಕೋಟಿ ಜನರ ಸ್ವತ್ತು. ಸರ್ಕಾರದಿಂದ ಜಯಂತಿ ಆಚರಣೆ ಮಾಡಿದರೆ ಇಡೀ ಸಮಾಜ ಮಾಡಿದಂತಾಗುತ್ತದೆ ಎಂದು ನಾವು ಕೆಂಪೇಗೌಡರ ಜಯಂತಿ ಆಚರಣೆ ಮಾಡಿದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

state Jun 28, 2023, 10:53 AM IST

Kempegowdas regime is a model for the whole world says NS Bhosaraju at madikeri ravKempegowdas regime is a model for the whole world says NS Bhosaraju at madikeri rav

ಕೆಂಪೇಗೌಡರ ಆಡಳಿತ ಇಡೀ ವಿಶ್ವಕ್ಕೆ ಮಾದರಿ: ಸಚಿವ ಬೋಸರಾಜು

ಬೆಂಗಳೂರು ಕಟ್ಟಿದ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರು ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಬೆಂಗಳೂರು ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್‌.ಭೋಸರಾಜು ತಿಳಿಸಿದ್ದಾರೆ.

state Jun 27, 2023, 11:06 PM IST

Nadaprabhu Kempegowda Jayanti was celebrated in Vamandya ravNadaprabhu Kempegowda Jayanti was celebrated in Vamandya rav

ಕೆಂಪೇಗೌಡ, ನಾಲ್ವಡಿ ಸಾಧನೆ ಯಾರೂ ಮಾಡಲಾಗದು: ಕೃಷಿ ಸಚಿವ ಚೆಲುವರಾಯಸ್ವಾಮಿ

ನಾಡಪ್ತಭು ಕೆಂಪೇಗೌಡ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಮಾಡಿದ ಸಾಧನೆಯನ್ನು ಯಾರಿಂದಲೂ ಮಾಡಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಖಚಿತವಾಗಿ ನುಡಿದರು.

Karnataka Districts Jun 27, 2023, 9:37 PM IST

Karnataka Kempegowda Award Jayadeva Hospital Nitin Kamath and golfer Aditi Ashok selected satKarnataka Kempegowda Award Jayadeva Hospital Nitin Kamath and golfer Aditi Ashok selected sat

ಕೆಂಪೇಗೌಡ ಪ್ರಶಸ್ತಿಗೆ ಜಯದೇವ ಆಸ್ಪತ್ರೆ, ನಿತಿನ್‌ ಕಾಮತ್‌, ಅದಿತಿ ಅಶೋಕ್‌ ಆಯ್ಕೆ: 5 ಲಕ್ಷ ರೂ. ನಗದು ಘೋಷಣೆ

ರಾಜ್ಯ ಸರ್ಕಾರದಿಂದ ಜಯದೇವ ಹೃದ್ರೋಗ ಸಂಸ್ಥೆ, ಸ್ಟಾಕ್ ಟ್ರೇಡರ್ ಝೀರೋಧ ಮುಖ್ಯಸ್ಥ ನಿತಿನ್ ಕಾಮತ್ ಹಾಗೂ ಗಾಲ್ಫ್ ಪಟು ಅದಿತಿ ಅಶೋಕ್‌ ಅವರನ್ನು ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

state Jun 26, 2023, 9:55 PM IST

Kempegowda Jayanti in every constituency from June 28th Says BBMP Chief Commissioner Tushar Girinath Kempegowda Jayanti in every constituency from June 28th Says BBMP Chief Commissioner Tushar Girinath

ಜೂ.28ರಿಂದ ಪ್ರತಿ ಕ್ಷೇತ್ರದಲ್ಲೂ ಕೆಂಪೇಗೌಡ ಜಯಂತಿ: ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌

ಬಿಬಿಎಂಪಿಯು ಜೂ.28ರಿಂದ ಜು.5ರವರೆಗೆ ನಗರದ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಒಂದೊಂದು ದಿನ ನಾಡಪ್ರಭು ಕೆಂಪೇಗೌಡ ಜಯಂತಿ ನಡೆಸುವುದಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೂಚಿಸಿದರು. 

state Jun 23, 2023, 11:23 AM IST

Karnataka government Statewide Kempegowda Jayanti celebrate on June 27 satKarnataka government Statewide Kempegowda Jayanti celebrate on June 27 sat

ರಾಜ್ಯಾದ್ಯಂತ ಜೂ.27ರಂದು ಕೆಂಪೇಗೌಡ ಜಯಂತಿ: ಮೂವರಿಗೆ ಪ್ರಶಸ್ತಿ ಪ್ರದಾನ

ರಾಜ್ಯಾದ್ಯಂತ ಜೂನ್‌ 27ರಂದು ತಾಲೂಕು ಮಟ್ಟದಲ್ಲಿ ವಿಜೃಂಭಣೆಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

state Jun 22, 2023, 5:36 PM IST

BBMPs decision to celebrate Kempegowda Jayanti gvdBBMPs decision to celebrate Kempegowda Jayanti gvd

ಅದ್ಧೂರಿ ಕೆಂಪೇಗೌಡ ಜಯಂತಿ ಆಚರಣೆಗೆ ಬಿಬಿಎಂಪಿ ನಿರ್ಧಾರ

ಕೊರೋನಾ ಸೋಂಕು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ‘ಕೆಂಪೇಗೌಡ ಜಯಂತಿ’ಯನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದರು. 

Karnataka Districts Nov 9, 2022, 1:11 PM IST

Kempegowda Jayanti Okkaligas Power Show in Hosakote hls Kempegowda Jayanti Okkaligas Power Show in Hosakote hls
Video Icon

ಕೆಂಪೇಗೌಡ ಜಯಂತಿ ಹೆಸರಲ್ಲಿ ಒಕ್ಕಲಿಗರ ಶಕ್ತಿ ಪ್ರದರ್ಶನ, ಎಂಟಿಬಿಗೆ ಶರತ್ ಬಚ್ಚೇಗೌಡ ಟಕ್ಕರ್!

ನಾಡಪ್ರಭು ಕೆಂಪೇಗೌಡರ ಜಯಂತಿ ನೆಪದಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಎಂಟಿಬಿ ನಾಗರಾಜ್- ಶರತ್ ಬಚ್ಚೇಗೌಡ ನಡುವೆ ವಾಕ್ಸಮರ ನಡೆದಿದೆ. ಎಂಟಿಬಿ ನಾಗರಾಜ್, ಒಕ್ಕಲಿಗ ನಾಯಕರನ್ನು ಕರೆಸಿ, ಕೆಂಪೇಗೌಡ ಜಯಂತಿ ಆಚರಿಸಿ ಶರತ್ ಬಚ್ಚೇಗೌಡಗೆ ಟಕ್ಕರ್ ನೀಡಿದ್ದರು. 

state Jun 30, 2022, 10:36 AM IST

Celebrating Kempegowda Jayanti Like Dasara says Sri Dr Nirmalanandanatha Mahaswamiji gvdCelebrating Kempegowda Jayanti Like Dasara says Sri Dr Nirmalanandanatha Mahaswamiji gvd

ದಸರಾ ಮಾದರಿಯಲ್ಲಿ ಕೆಂಪೇಗೌಡ ಜಯಂತಿ: ನಿರ್ಮಲಾನಂದನಾಥ ಸ್ವಾಮೀಜಿ

ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ದಸರಾ ಮಾದರಿಯಲ್ಲಿ ನಾಡಹಬ್ಬವಾಗಿ ಆಚರಿಸಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.

Karnataka Districts Jun 28, 2022, 5:25 AM IST

CM Basavaraj Bommai Says Kempe Gowda Statue Will Establish In Vidhana Soudha gvdCM Basavaraj Bommai Says Kempe Gowda Statue Will Establish In Vidhana Soudha gvd

ವಿಧಾನಸೌಧದಲ್ಲಿ ಕೆಂಪೇಗೌಡ ಪ್ರತಿಮೆ: ಸಿಎಂ ಬೊಮ್ಮಾಯಿ

ಮುಂದಿನ ಕೆಂಪೇಗೌಡ ಜಯಂತಿಗೂ ಮುನ್ನ ವಿಧಾನಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶ್ವಾಸನೆ ನೀಡಿದ್ದಾರೆ. 

state Jun 28, 2022, 5:00 AM IST

kempegowda jayanthi celebrate As 3 Days Bengaluru Festival From 2022 Says Ashwath narayan rbjkempegowda jayanthi celebrate As 3 Days Bengaluru Festival From 2022 Says Ashwath narayan rbj

ಕೆಂಪೇಗೌಡ ಜಯಂತಿಯನ್ನು 3 ದಿನ ಬೆಂಗಳೂರು ಹಬ್ಬವನ್ನಾಗಿ ಆಚರಣೆ: ಡಿಸಿಎಂ ಘೋಷಣೆ

* 3 ದಿನ ಬೆಂಗಳೂರು ಹಬ್ಬವಾಗಿ ಕೆಂಪೇಗೌಡ ಜಯಂತಿ ಆಚರಣೆ
* ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಘೋಷಣೆ
* ಮುಂದಿನ ಫೆಬ್ರುವರಿಗೆ ವಿಮಾನ ನಿಲ್ದಾಣದಲ್ಲಿ 108 ಎತ್ತರದ ನಾಡಪ್ರಭು ಪ್ರತಿಮೆ ಅನಾವರಣ

state Jun 27, 2021, 3:59 PM IST

DCM CN Ashwathnarayan Talks Over Development of Bengaluru grgDCM CN Ashwathnarayan Talks Over Development of Bengaluru grg

ನಾಡಪ್ರಭು ಕೆಂಪೇಗೌಡರ ಆಶಯದಂತೆ ಬೆಂಗಳೂರು ಅಭಿವೃದ್ಧಿ: ಡಿಸಿಎಂ ಅಶ್ವತ್ಥ್‌

ಬೆಂಗಳೂರು(ಜೂ.27): ಐದುನೂರು ವರ್ಷಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಅತ್ಯಂತ ವೈಜ್ಞಾನಿಕವಾಗಿ ಬೆಂಗಳೂರು ಮಹಾನಗರವನ್ನು ನಿರ್ಮಾಣ ಮಾಡಿದ್ದರು. ಮುಂದಿನ ದಿನಗಳಲ್ಲಿ ಅವರ ಆಶಯದಂತೆ ನಗರವನ್ನು ಮತ್ತಷ್ಟು ಅಭಿವೃದ್ಧಿ ಪಥದಲ್ಲಿ ಮುಂದಕ್ಕೆ ಕೊಂಡೊಯ್ಯಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತಿದೆ ಎಂದು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದ್ದಾರೆ.  

Karnataka Districts Jun 27, 2021, 3:10 PM IST

Nirmalanand Swamiji Talks Over CM BS Yediyurappa grgNirmalanand Swamiji Talks Over CM BS Yediyurappa grg

ಯಡಿಯೂರಪ್ಪರನ್ನ "ಮ್ಯಾನ್ ಅಟ್ ದಿ ಟಾಪ್ ಆಲ್ವೇಸ್ ಲೋನ್ಲಿ" ಎಂದ ನಿರ್ಮಲಾನಂದ ಶ್ರೀ

ನಮ್ಮ ರಾಜ್ಯದಲ್ಲಿ "ಮ್ಯಾನ್ ಅಟ್ ದಿ ಟಾಪ್ ಆಲ್ವೇಸ್ ಲೋನ್ಲಿ" ಯಡಿಯೂರಪ್ಪನವರು. ಬಿಎಸ್‌ವೈ ಯಾವಾಗಲೂ ಮೌನವಾಗಿ ಇರುತ್ತಾರೆ. ಏಕಾಂಗಿಯಾಗಿ ಇರಬೇಕು ಅನ್ನೋ ಕಾರಣಕ್ಕೆ ಅಲ್ಲ. ಆಡಳಿತ ನಡೆಸಬೇಕಾಗಿರೋರು  ಆಡಳಿತ ಚುಕ್ಕಾಣಿ ಹಿಡಿದ ಸಂದರ್ಭದಲ್ಲಿ ಹೇಗೆ ಇರಬೇಕು ಅಂತ ಬೇರೆ ಅವರಿಗೆ ಮಾದರಿ ಆಗಿರೋರು ಯಡಿಯೂರಪ್ಪನವರು ಅಂತ ಆದಿಚುಂಚನಗಿರಿ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಹೊಗಳಿದ್ದಾರೆ. 
 

state Jun 27, 2021, 1:56 PM IST

Kannada darshan in controversy by wishing Sangolli Rayanna insted of Kempe GowdaKannada darshan in controversy by wishing Sangolli Rayanna insted of Kempe Gowda
Video Icon

ದರ್ಶನ್‌ ಎಡವಟ್ಟು; ಸಂಗೊಳ್ಳಿ ರಾಯಣ್ಣ ಫೋಟೋ ಹಾಕಿ ಕೆಂಪೇಗೌಡ ಜಯಂತಿಗೆ ವಿಶ್!

ಸೋಷಿಯಲ್ ಮೀಡಿಯಾದಲ್ಲಿ ಲಕ್ಷಾಂತರ ಫಾಲೋವರ್ಸ್‌ ಹೊಂದಿರುವ ಸ್ಟಾರ್ ನಟ ಒಂದು ಸಣ್ಣ ತಪ್ಪು ಮಾಡಿದರೂ ದೊಡ್ಡ ಎಡವಟ್ಟಾಗುತ್ತದೆ. ಕೆಂಪೇಗೌಡ ಜಯಂತಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಶುಭಕೋರಿದ್ದು ಸಂಗೊಳ್ಳಿ ರಾಯಣ್ಣ ಫೋಟೋ ಹಾಕಿ ಬಿಟ್ಟಿದ್ದರು. ಸ್ಟೇಟಸ್ ಅಪ್‌ಡೋಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಅಭಿಮಾನಿಗಳು ಈ ಬಗ್ಗೆ ಚರ್ಚೆ ಶುರು ಮಾಡಿದ್ದಾರೆ.
 

Sandalwood Jun 30, 2020, 4:39 PM IST

Foundation stone laid for 108 ft statue of Bengaluru Founder KempegowdaFoundation stone laid for 108 ft statue of Bengaluru Founder Kempegowda
Video Icon

ವಿಶ್ವಕ್ಕೆ ಸಂದೇಶ ಸಾರುವ ನಾಡಪ್ರಭು ಕೆಂಪೇಗೌಡ ಪ್ರತಿಮೆ-ಸೆಂಟ್ರಲ್ ಪಾರ್ಕ್

ವಿಶ್ವ ವಿಖ್ಯಾತ ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ ಅವರಿ ಜನಿಸಿ ಜೂನ್ 27 ಕ್ಕೆ 511 ವರ್ಷ. ಬೆಂಗಳೂರನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ಮಿಸಿದ ಕೆಂಪೇಗೌಡ್ರ ಸ್ಮರಣೆಯನ್ನು ಸರ್ಕಾರ ವಿಶಿಷ್ಟವಾಗಿ ಮಾಡಲು ಮುಂದಾಗಿದೆ. ಕೆಂಪೇಗೌಡ್ರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲು ಸರ್ಕಾರ ಅಡಿಗಲ್ಲು ಹಾಕಿದೆ. 

state Jun 28, 2020, 3:36 PM IST