ಗೋವಿಂದ ಕಾರಜೋಳ  

(Search results - 170)
 • Widespread Condemnation of Insult to Minister Govind Karjol grg

  Karnataka DistrictsSep 22, 2021, 3:40 PM IST

  ಸಚಿವ ಕಾರಜೋಳ ಅವಹೇಳನಕ್ಕೆ ವ್ಯಾಪಕ ಖಂಡನೆ

  ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ(Govind Karjol) ಅವರನ್ನು ಅನಾಗರಿಕ ಪದದಿಂದ ಅವಮಾನಿಸಿರುವ ಘಟನೆಯನ್ನು ಬಿಜೆಪಿ ಮಂಡಲ ಖಂಡಿಸುತ್ತದೆ. ಕೂಡಲೇ ಅನಾಗರಿಕವಾಗಿ ಮಾತನಾಡಿದ ವ್ಯಕ್ತಿಯ ಮೇಲೆ ಮಾನಹಾನಿ ಕೇಸ್‌ ದಾಖಲಿಸಿ ಗಡಿಪಾರು ಮಾಡಬೇಕು ಎಂದು ಬಿಜೆಪಿ(BJP) ಇಂಡಿ ಮಂಡಲದ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಾಸುಗೌಡ ಬಿರಾದಾರ, ಒಬಿಸಿ ಮೋರ್ಚಾ ರಾಜ್ಯ ಸದಸ್ಯ ಶೀಲವಂತ ಉಮರಾಣಿ, ಮುಖಂಡರಾದ ಅನಿಲ ಜಮಾದಾರ, ಹಣಮಂತ್ರಾಯಗೌಡ ಪಾಟೀಲ,ರಮೇಶ ಧರೆನವರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
   

 • Minister Govind Karjol Talks Over Tungabhadra Project National Plan grg

  Karnataka DistrictsSep 17, 2021, 3:19 PM IST

  ತುಂಗಭದ್ರಾ ಮಂಡಳಿಯಿಂದ ಡ್ಯಾಂಗೆ ಮುಕ್ತಿ ಸಿಕ್ಕಿತೇ..?

  ರಾಜ್ಯದ ಪಾಲಿಗೆ ಬಿಳಿಯಾನೆಯಂತಿರುವ ತುಂಗಭದ್ರಾ ಮಂಡಳಿ ರದ್ದಾಗುವ ಆಶಾಭಾವನೆ ಒಡಮೂಡಿದೆ. ಬಹು ವರ್ಷಗಳಿಂದಲೂ ಈ ಭಾಗದ ಬೇಡಿಕೆ ಈಗ ಈಡೇರುವ ಕಾಲ ಸನ್ನಿಹಿತವಾಗಿದೆ.
   

 • Minister Govind Karjol Talks Over Flood compensation in Belagavi grg

  Karnataka DistrictsSep 11, 2021, 8:38 AM IST

  ಬೆಳಗಾವಿ: ಪ್ರವಾಹದಿಂದ 1,879 ಕೋಟಿ ಹಾನಿ, ಪರಿಹಾರಕ್ಕೆ ಮನವಿ, ಸಚಿವ ಕಾರಜೋಳ

  ಕೃಷ್ಣಾ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮಧ್ಯೆ ವಿವಾದವಿದೆ. 2013ರಲ್ಲಿ ನ್ಯಾಯಮೂರ್ತಿ ಬ್ರಿಜೇಶ್‌ ಕುಮಾರ್ ತೀರ್ಪು ಕೊಟ್ಟಿದ್ದಾರೆ. ಕರ್ನಾಟಕಕ್ಕೆ 130 ಟಿಎಂಸಿ ನೀರು ಹಂಚಿಕೆ ಮಾಡಿದ್ದಾರೆ. ಆಂಧ್ರಕ್ಕೆ ಬೇರೆ, ಮಹಾರಾಷ್ಟ್ರಕ್ಕೂ ಬೇರೆ ಹಂಚಿಕೆ ಮಾಡಿದ್ದಾರೆ. ಅದಾದ ಬಳಿಕ 2015ರಲ್ಲಿ ತೆಲಂಗಾಣ, ಆಂಧ್ರ ರಾಜ್ಯ ಪುನರ್‌ವಿಂಗಡಣೆ ಆಯ್ತು. ತೆಲಂಗಾಣ ಬೇರೆ ರಾಜ್ಯ ಆದ್ಮೇಲೆ ಸುಪ್ರೀಂಕೋರ್ಟ್ ಮೊರೆ ಹೋದ್ರು. ತಮಗೆ ನೀರು ಸರಿಯಾಗಿ ಹಂಚಿಕೆ ಆಗಿಲ್ಲ ಅಂತಾ ಕೋರ್ಟ್‌ಗೆ ಹೋದ್ರು. ಅದು ಆಂಧ್ರ ಹಾಗೂ ತೆಲಂಗಾಣದ ಆಂತರಿಕ ವಿಚಾರವಾಗಿದೆ ಅಂತ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. 
   

 • Will Allow Ganesha Festival Celebration Says Minister Govind Karjol grg
  Video Icon

  Karnataka DistrictsAug 30, 2021, 3:19 PM IST

  ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಪಕ್ಕಾ: ಸಚಿವ ಕಾರಜೋಳ

  ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗುವುದು ಅಂತ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. 

 • Minister Govind Karjol Talks Over Water of the state grg

  Karnataka DistrictsAug 18, 2021, 10:08 AM IST

  ರಾಜ್ಯದ ಪಾಲಿನ ನೀರು ಉಪಯೋಗಿಸಲು ಯಾರ ಅಪ್ಪಣೆಯೂ ಬೇಕಿಲ್ಲ: ಕಾರಜೋಳ

  ರಾಜ್ಯದ ಪಾಲಿನ ನೀರು ಉಪಯೋಗಿಸಲು ಯಾರ ಅಪ್ಪಣೆಯೂ ಬೇಕಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ. 
   

 • Government committed to provide Permnent Relief to Flood Victims Says Govind Karjol grg

  Karnataka DistrictsAug 9, 2021, 3:26 PM IST

  ಬೆಳಗಾವಿ: ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ಬದ್ಧ, ಕಾರಜೋಳ

  ರಾಜ್ಯದಲ್ಲಿ ಪ್ರವಾಹ ಪೀಡಿತರಿಗೆ ಶಾಶ್ವತ ಪರಿಹಾರ ಕಲ್ಪಿಸುವುದು ಹಾಗೂ ಜನರನ್ನೆಲ್ಲ ಕಾಡುತ್ತಿರುವ ಕೊರೋನಾ ಮಹಾಮಾರಿಯ 3ನೇ ಅಲೆ ತಡೆಯಲು ಸರ್ಕಾರ ಬದ್ಧವಾಗಿರುವಾಗ ಸರ್ಕಾರದ ಜೊತೆ ಸೇವೆ ಮಾಡಲು ಪಕ್ಷದ ಕಾರ್ಯಕರ್ತರು ಸನ್ನದ್ಧರಾಗಬೇಕಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
   

 • Basavaraj Bommai cabinet minister portfolio to ED raid to Zameer Ahmed Khan propterties News Hour video ckm
  Video Icon

  IndiaAug 6, 2021, 11:26 PM IST

  ಬೊಮ್ಮಾಯಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಕೌಂಟ್‌ಡೌನ್; ಯಾರಿಗೆ ಯಾವ ಖಾತೆ?

  ಬಸವರಾಜ ಬೊಮ್ಮಾಯಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಕೌಂಟ್‌ಡೌನ್ ಹೆಚ್ಚಾಗಿದೆ . ಆರ್ ಅಶೋಕ್‌ಗೆ ಜಾಕ್‌ಪಾಟ್ ಸಿಗುವ ಸಾಧ್ಯತೆ ಇದೆ ಯಾರಿಗೆ ಯಾವ ಖಾತೆ ಅನ್ನೋ ಚರ್ಚೆ ಜೋರಾಗಿದೆ. ಇದರ ಜೊತೆಗೆ ಉತ್ತಮ ಖಾತೆಗೆ ಲಾಬಿ ಕೂಡ ಆರಂಭಗೊಂಡಿದೆ. ಇನ್ನು ಸತತ 23 ಗಂಟೆಗಳ ಕಾಲ ಕಾಂಗ್ರೆಸ್ ಶಾಸಕ ಜಮೀರ್ ಖಾನ್ ಮನೆ ಮೇಲೆ ದಾಳಿ ನಡೆಸಿದ ಇಡಿ ಮಹತ್ವದ ದಾಖಲೆ ವಶಪಡಿಸಿಕೊಂಡಿದೆ. ರಾಜ್ಯದಲ್ಲಿ ಕೊರೋನಾ ನಿರ್ಬಂಧ ಸೇರಿದಂತೆ ಇಂದಿನ ನ್ಯೂಸ್ ಹವರ್ ಇಲ್ಲಿದೆ

 • DCM Govind Karjol Talks Over Flood in Belagavi District grg

  Karnataka DistrictsJul 24, 2021, 11:56 AM IST

  ಬೆಳಗಾವಿಯಲ್ಲಿ ಭಾರೀ ಮಳೆ: 51 ಗ್ರಾಮ ಜಲಾವೃತ..!

  ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದ್ದು, ಜಿಲ್ಲೆಯಲ್ಲಿ 47 ರಸ್ತೆ ಸಂಚಾರ ಸ್ಥಗಿತಗೊಂಡು, 51 ಗ್ರಾಮಗಳು ಜಲಾವೃತಗೊಂಡಿವೆ ಎಂದು ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. 
   

 • 35 Crore Sanction to Kallol Barrage Says DCM Govind Karjol grg

  Karnataka DistrictsJul 19, 2021, 12:16 PM IST

  ಬೆಳಗಾವಿ: ಕಲ್ಲೋಳ ಬ್ಯಾರೇಜ್‌ಗೆ 35 ಕೋಟಿ ಮಂಜೂರು ಮಾಡಿ, ಕಾರಜೋಳ

  ನಲವತ್ತು ವರ್ಷಗಳಷ್ಟು ಹಳೆಯದಾಗಿರುವ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್‌ ಹೊಸದಾಗಿ ನಿರ್ಮಿಸುವ 5 ಕೋಟಿ ವೆಚ್ಚದ ಪ್ರಸ್ತಾವಕ್ಕೆ ತಕ್ಷಣವೇ ಮಂಜೂರಾತಿ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. 
   

 • DCM Govind Karjol Talks Over Siddaramaiah grg

  Karnataka DistrictsJul 9, 2021, 1:35 PM IST

  ಮೊಸರಲ್ಲಿ ಕಲ್ಲು ಹುಡುಕುತ್ತಿರುವ ಸಿದ್ದರಾಮಯ್ಯ: ಕಾರಜೋಳ

  ಹಣಕಾಸು ಸೇರಿ ಪ್ರಮುಖ ಇಲಾಖೆಗಳು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಸಚಿವರ ಕೈಯಲ್ಲಿವೆ. ಕಾಂಗ್ರೆಸ್‌ ಆಡಳಿತದಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಸಿಕ್ಕಿತ್ತು? ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದರು.
   

 • Maharashtra Agreed to Release Water in a Phased Manner Says DCM Govind Karjol grg

  Karnataka DistrictsJun 24, 2021, 3:38 PM IST

  ಹಂತ ಹಂತವಾಗಿ ನೀರು ಬಿಡಲು ಮಹಾರಾಷ್ಟ್ರ ಒಪ್ಪಿಗೆ: ಕಾರಜೋಳ

  ಜಲಾಶಯ ಸಂಪೂರ್ಣ ಭರ್ತಿಯಾದಾಗ ಒಮ್ಮೆಲೆ ನೀರು ಬಿಡುಗಡೆ ಮಾಡಿದರೆ ತೊಂದರೆಯಾಗುತ್ತದೆ. ಆದ್ದರಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. 
   

 • DCM Govind Karjol Talks Over Congress grg

  Karnataka DistrictsJun 23, 2021, 12:58 PM IST

  ಯಾರ ಚಡ್ಡಿ ಕಸಿದು ಯಾರನ್ನು ಬೆತ್ತಲೆ ಮಾಡ್ತಾರೋ ಗೊತ್ತಿಲ್ಲ: ಡಿಸಿಎಂ ಕಾರಜೋಳ

  ಕಾಂಗ್ರೆಸ್‌ ನಾಯಕರ ಮುಖ್ಯಮಂತ್ರಿ ಕನಸು ತಿರುಕನ ಕನಸಿನಂತಾಗಿದೆ ಎಂದು ಡಿಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ. 
   

 • DCM Govind Karjol Talks Over Arun Singh grg

  Karnataka DistrictsJun 11, 2021, 12:20 PM IST

  ಅರು​ಣ ​ಸಿಂಗ್‌ ಬರೋದು ಪಕ್ಷ ಸಂಘ​ಟನೆಗೆ: ಡಿಸಿಎಂ ಕಾರಜೋಳ

  ರಾಜ್ಯದಲ್ಲಿ ನಡೆಯುತ್ತಿರುವ ಕೆಲ ರಾಜಕೀಯ ವಿದ್ಯಮಾನಗಳನ್ನು ಸರಿದೂಗಿಸಲು ರಾಜ್ಯ ಬಿಜೆಪಿ ಉಸ್ತು​ವಾರಿ ಅರುಣ ಸಿಂಗ್‌ ಅವರು ರಾಜ್ಯಕ್ಕೆ ಬರಲಿದ್ದಾರೆ ಎಂಬುದು ಗಾಳಿಸುದ್ದಿ. ಪಕ್ಷ ಸಂಘಟನೆಗಾಗಿ ಅವರು ಬರಲಿದ್ದು, ಮೂರು ದಿನ​ವಲ್ಲ 15 ದಿನ​ಗಳ ಕಾಲ ರಾಜ್ಯ​ದಲ್ಲಿ ಉಳಿ​ದು​ಕೊಂಡು ಪಕ್ಷ ಸಂಘ​ಟನೆ ಮಾಡ​ಬ​ಹುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. 
   

 • Establish RTPCR Laboratory in Chikkodi Says DCM Govind Karjol grg

  Karnataka DistrictsJun 10, 2021, 3:35 PM IST

  ಚಿಕ್ಕೋಡಿಯಲ್ಲಿ ಆರ್‌ಟಿಪಿಸಿಆರ್‌ ಪ್ರಯೋಗಾಲಯ ಸ್ಥಾಪಿಸಿ: ಕಾರಜೋಳ

  ಚಿಕ್ಕೋಡಿಯಲ್ಲಿ ಕೋವಿಡ್‌ ಪರೀಕ್ಷೆಯ ಆರ್‌ಟಿಪಿಸಿಆರ್‌ ಪ್ರಯೋಗಾಲಯ ಸ್ಥಾಪನೆಗೆ ಅನುಮತಿ ಲಭಿಸಿದ್ದು, ಸಿವಿಲ್‌ ಕಾಮಗಾರಿಗೆ ಕಾಲಹರಣ ಮಾಡದೇ ಲಭ್ಯವಿರುವ ಕಟ್ಟಡಗಳನ್ನೇ ಬಳಸಿಕೊಂಡು ಕೂಡಲೇ ಪ್ರಯೋಗಾಲಯ ಆರಂಭಿಸಬೇಕು ಎಂದು ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. 
   

 • Lockdown Expansion Required at the Karnataka Border Says DCM Govind Karjol grg

  Karnataka DistrictsJun 10, 2021, 2:43 PM IST

  ರಾಜ್ಯದ ಗಡಿಯಲ್ಲಿ ಲಾಕ್‌ಡೌನ್‌ ವಿಸ್ತರಣೆ ಅಗತ್ಯ: ಡಿಸಿಎಂ ಕಾರಜೋಳ

  ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರ್ಗಿ ಸೇರಿದಂತೆ ಮಹಾರಾಷ್ಟ್ರ, ಗೋವಾ, ಆಂಧ್ರ ರಾಜ್ಯಗಳ ಗಡಿ ಜಿಲ್ಲೆಗಳಲ್ಲಿನ ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿದರೆ ಲಾಕ್‌ಡೌನ್‌ ವಿಸ್ತರಣೆ ಮಾಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳಿ ಹೇಳಿದ್ದಾರೆ.