ನೈಸರ್ಗಿಕ ಕೃಷಿ ಹಾಗೂ ಸಾವಯವ ಕೃಷಿ ವಿಭಿನ್ನವಾಗಿದ್ದು, ಕೆಲವು ಅಂಶಗಳಲ್ಲಿ ಮಾತ್ರ ಸಾಮ್ಯತೆಯಿದೆ. ನೈಸರ್ಗಿಕ ಕೃಷಿಯಲ್ಲಿ ಪಾರಂಪರಿಕ ಪದ್ಧತಿಗಳು ಮತ್ತು ಜೈವಿಕ ಪರಿಕರಗಳ ಮೇಲೆ ಹೆಚ್ಚು ಗಮನ ಹರಿಸಲಾಗುತ್ತಿದೆ ಸಹಾಯಕ ಕೃಷಿ ನಿರ್ದೇಶಕ ಚನ್ನಕೇಶವಮೂರ್ತಿ ಹೇಳಿದರು.
Karnataka Districts Mar 14, 2024, 11:10 AM IST
ನೈಸರ್ಗಿಕ ಮತ್ತು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ ಈ ಮೇಳ ಆಯೋಜಿಸುತ್ತಿದ್ದು, ಸಿರಿಧಾನ್ಯಗಳನ್ನು ತಮ್ಮ ಆಹಾರದ ಒಂದು ಭಾಗವಾಗಿ ಮಾಡುವ ಜೊತೆಗೆ ಆರೋಗ್ಯ-ಪ್ರಜ್ಞೆ ಮತ್ತು ಭೂ-ಸ್ನೇಹಿ ವಾತಾವರಣ ಸೃಷ್ಟಿಸುವ ಉದ್ದೇಶ ಹೊಂದಲಾಗಿದೆ: ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸುರೇಶ್
Karnataka Districts Dec 7, 2023, 3:29 PM IST
ಉಡುಪಿಯಲ್ಲಿ ಮಾವಿನ ಹಣ್ಣು ಆಕಾರ ಬದಲಿಸಿಕೊಂಡ ವಿಚಿತ್ರ ವಿದ್ಯಮಾನ ನಡೆದಿದೆ. ಈ ಹಣ್ಣನ್ನ ನೋಡಿದರೆ ಮಾವಿನಹಣ್ಣು ಎಂದು ಹೇಳಲು ಸಾಧ್ಯವೇ ಇಲ್ಲ, ಆದರೆ ವಾಸನೆಯಿಂದ ಗುರುತಿಸಬಹುದು.
Karnataka Districts May 18, 2023, 6:31 PM IST
ವಿಷಪೂರಿತ ಆಹಾರ ಸೇವನೆ ಮಾಡುತ್ತಿರುವುದರಿಂದ ಆಸ್ಪತ್ರೆಗಳಿಗೆ ಲಕ್ಷಾಂತರ ರುಪಾಯಿ ವ್ಯಯಿಸುವಂತಾಗಿದೆ. ಆದ್ದರಿಂದ ನೈಸರ್ಗಿಕ ಕೃಷಿಗೆ ಗಮನ ನೀಡಬೇಕು. ಪ್ರಶಸ್ತಿ ಪುರಸ್ಕೃತರು ಸಾವಯವ ಕೃಷಿ ಕೈಗೊಂಡಿರುವುದು ಪ್ರಶಂಸನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್.
state Mar 18, 2023, 11:26 AM IST
ನಾಡಿನ ಕೃಷಿ ಕ್ಷೇತ್ರದ ಅಪೂರ್ವ ಸಾಧಕರಿಗೆ ಶೋಭಾ ಕರಂದ್ಲಾಜೆ, ಬಿ.ಸಿ.ಪಾಟೀಲ್, ಶ್ರುತಿ ಅವರಿಂದ ಗೌರವ, ಬೆಂಗಳೂರಲ್ಲಿ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್‌ನಿಂದ 3ನೇ ಆವೃತ್ತಿಯ ‘ರೈತ ರತ್ನ’ ಪ್ರಶಸ್ತಿ ಪ್ರದಾನ.
state Mar 18, 2023, 6:08 AM IST
* ನೈಸರ್ಗಿಕ ಕೃಷಿಗಾಗಿ ಸಗಣಿ ಖರೀದಿಸಿದ ಕೊಲ್ಲಿ ರಾಷ್ಟ್ರ
* ಭಾರತದಿಂದ ಕುವೈತ್‌ಗೆ 192 ಟನ್ ಸಗಣಿ ರಫ್ತು
* ರಾಜಸ್ಥಾನದ ಜೈಪುರದ ಗೋಶಾಲೆಯೊಂದರಿಂದ ಪೂರೈಕೆ
India Jun 18, 2022, 10:19 AM IST
ಕೇಂದ್ರ ಬಜೆಟ್ ನಲ್ಲಿ ರೈತರ ಪರ ನಿಂತ ಸರ್ಕಾರ
ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಉತ್ತೇಜನ
ರೈತರಿಗೆ ಸಹಾಯ ಮಾಡಲು ಕಿಸಾನ್ ಡ್ರೋನ್ ಗಳ ಬಳಕೆ
Budget 2022 Feb 1, 2022, 2:06 PM IST