ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಅಫ್ಕಾರ್ (17) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ.
CRIME Dec 21, 2023, 4:48 PM IST
ಬೆಂಗಳೂರಿನ ಜ್ಞಾನಜ್ಯೋತಿನಗರ ನಿವಾಸಿ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸೆ.20ರಂದು ಸಂಜೆ ನಾಯಂಡಹಳ್ಳಿ ರಸ್ತೆಯ ಬಿಎಚ್‌ಇಎಲ್ ಎದುರಿನ ಖಾಸಗಿ ಅಪಾರ್ಟ್‌ಮೆಂಟ್‌ವೊಂದರ 13ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
CRIME Sep 23, 2023, 4:35 AM IST
ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭವಾಗಿ ವಾರವಾಗಿದ್ದರೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಬರುವ ಶಾಲೆ, ಕಾಲೇಜುಗಳಲ್ಲಿ 6ನೇ ತರಗತಿ ಮತ್ತು ಪ್ರಥಮ ಪಿಯುಸಿ ಪ್ರವೇಶ ಪಡೆಯುವುದು ವಿಳಂಬವಾಗಿ ವಿದ್ಯಾರ್ಥಿಗಳು, ಪೋಷಕರು ಪರದಾಡುವಂತಾಗಿದೆ.
state Jun 10, 2023, 11:27 AM IST
ಬೆಳಗಾವಿಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ, ಸಮಾವೇಶ ಹಿನ್ನೆಲೆ ನಾಳೆ ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆ ಮುಂದೂಡಲಾಗಿದೆ. ಬೆಳಗಾವಿ ಜಿಲ್ಲೆಯ 19 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಬೇಕಿತ್ತು.
Education Feb 26, 2023, 6:40 PM IST
ಸಾವಿನಲ್ಲೂ ಸಾರ್ಥಕತೆ ಮೆರೆದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾ ಕುಟುಂಬಕ್ಕೆ ರಾಜ್ಯ ಸರ್ಕಾರ ಎಂಟು ಲಕ್ಷ ಪರಿಹಾರ ಘೋಷಣೆ ಮಾಡಿದೆ.
state Sep 23, 2022, 11:57 PM IST
* ಹಲವು ಖಾಸಗಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರಾರಂಭ ಇಲ್ಲ
* 2ನೇ ಪಿಯುಗೆ ಭರ್ಜರಿ ಹಾಜರಾತಿ
* ಸೋಮವಾರದಿಂದ 100% ಸಂಭವ
Education Jun 10, 2022, 8:37 AM IST
Education Sep 1, 2021, 7:49 AM IST
Education Jul 21, 2021, 8:09 AM IST
ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಸೂಚಿಸಿರುವ ಅಸೈನ್ಮೆಂಟ್ ಮಾದರಿಯ ಮೌಲ್ಯಾಂಕನ ಪರೀಕ್ಷೆ ನಡೆಸಲು ಹಲವು ಸಮಸ್ಯೆಗಳು ಎದುರಾಗುತ್ತಿವೆ ಎಂದು ಉಪನ್ಯಾಸಕರು ಅಳಲು ತೋಡಿಕೊಳ್ಳುತ್ತಿದ್ದಾರೆ.
Education Jun 14, 2021, 12:32 PM IST
ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಈ ಬಾರಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ನೀಡುವ ಹಿನ್ನೆಲೆಯಲ್ಲಿ ಆ ಎರಡೂ ಫಲಿತಾಂಶಗಳ ಸಂಬಂಧ ವಿದ್ಯಾರ್ಥಿಗಳ ಅಂಕಪಟ್ಟಿ ಪರಿಶೀಲಿಸಿ ದೃಢೀಕರಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ಡಿಡಿಪಿಯುಗಳಿಗೆ ಸೂಚನೆ ನೀಡಿದೆ.
Education Jun 11, 2021, 8:22 AM IST
ರಾಜ್ಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ವಾರ್ಷಿಕ ಪರೀಕ್ಷೆ ರದ್ದುಪಡಿಸಿ ಪಾಸು ಮಾಡಿದೆ. ಆದರೆ, ಮುಂದಿನ ತರಗತಿ ಪ್ರವೇಶಕ್ಕಾಗಿ ಅಸೈನ್‌ಮೆಂಟ್ ಬರೆಯಬೇಕಿದ್ದು, ಇದಕ್ಕಾಗಿ ಉಪನ್ಯಾಸಕರು ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆ ಹುಡುಕಿ ಕರೆ ಮಾಡುವಲ್ಲಿ ಸುಸ್ತಾಗುತ್ತಿದ್ದಾರೆ!
Education Jun 10, 2021, 1:01 PM IST
ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನ ಮುಂದೂಡಲಾಗಿದೆ.ಇನ್ನು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ.
Education May 4, 2021, 5:50 PM IST
ಕೋವಿಡ್ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಅ.20ರೊಳಗೆ ಆಯಾ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ಉತ್ತೀರ್ಣವಾಗದವರಿಗೆ ಉತ್ತೀರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.
Education Oct 10, 2020, 10:58 AM IST
ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರಬಿದ್ದ ಬೆನ್ನಲ್ಲೆ ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ದಾಖಲಾತಿ ಪ್ರಕ್ರಿಯೆ ಆರಂಭಿಸುವ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
Education Jobs Aug 13, 2020, 10:39 AM IST
ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಸಾಲಿನ ಶೈಕ್ಷಣಿಕ ಸಾಲಿನ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. 2019-20ನೇ ಸಾಲಿನ ಪ್ರಥಮ ಪಿಯುಸಿ ಫಲಿತಾಂಶವನ್ನು ಮಾ.27 ರಂದು ರಾಜ್ಯದ ಎಲ್ಲ ಜಿಲ್ಲಾ ಉಪನಿರ್ದೇಶಕರು ಪ್ರಕಟಿಸಿ ಮಾ.28 ರಿಂದ ಮೇ 17ರ ವರೆಗೆ ಬೇಸಿಗೆ ರಜೆ ನೀಡಬೇಕು.
Karnataka Districts Feb 26, 2020, 9:59 AM IST