ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಗಂಭೀರ ಆರೋಪಗಳಿವೆ. ಚುನಾವಣೆ ಪೂರ್ವ ಸಮೀಕ್ಷೆ, ಸ್ಟಾಕ್ ಎಕ್ಸ್‌ಚೇಂಜ್ ಆರೋಪಗಳಿವೆ. ಹಿಂಡನ್ ಬರ್ಗ್ ಭ್ರಷ್ಟಾಚಾರ ಪ್ರಕರಣದ ಆರೋಪಗಳಿವೆ. ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿಯವರು ಮೊದಲು ಪ್ರಧಾನಿಯವರ ರಾಜೀನಾಮೆ ಕೊಡಿಸಲಿ ಎಂದು ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಹರಿಹಾಯ್ದರು.
Politics Aug 18, 2024, 4:44 PM IST
ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ಬಳಿಕ ಸೈಲೆಂಟ್ ಆಗಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಇದೀಗ ಫುಲ್ ಆಕ್ಟಿವ್ ಆಗಿದ್ದಾರೆ. ಸದ್ಯ ರಾಜ್ಯ ರಾಜಕಾರಣಕ್ಕೆ ಪ್ರತಾಪ್ ಸಿಂಹ ಎಂಟ್ರಿ ಕೊಡುವ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ಬಹಳಷ್ಟು ಬೆಂಬಲಿಗರು ಕೇಂದ್ರ ರಾಜಕಾರಣ ಬೇಡ ಇಲ್ಲೇ ಇರುವಂತೆ ಒತ್ತಾಯಿಸುತ್ತಿದ್ದಾರೆ.
state Aug 14, 2024, 1:53 PM IST
ಮಾನ ಮರ್ಯಾದೆ ಇದ್ದಿದ್ದರೆ ಅವರು ರಾಜಕೀಯ ನಿವೃತ್ತಿ ಪಡೆಯಬೇಕಿತ್ತು. ಅವರ ಮೇಲೆ ಈಗಾಗಲೇ 18 ಹಗರಣ ಇದೆ. ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ? ಎಂದು ಯಡಿಯೂರಪ್ಪ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ
Politics Aug 10, 2024, 5:19 AM IST
ಜೆಡಿಎಸ್-ಬಿಜೆಪಿಯವರು ಏನೆಲ್ಲ ಹಗರಣಗಳನ್ನು ಮಾಡಿದ್ದಾರೆ. ಎಲ್ಲವನ್ನೂ ಸಂಪೂರ್ಣವಾಗಿ ಸಮಾವೇಶದಲ್ಲಿ ತೆರೆದಿಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
Politics Aug 8, 2024, 8:25 AM IST
'ಮಿಸ್ಟರ್ ಕುಮಾರಸ್ವಾಮಿ ನಾನು ತಿಹಾರ್ ಜೈಲು ನೋಡಿದ್ದೇನೆ, ನನ್ನ ಮೇಲೆ ಹಾಕಿದ್ದ ಕೇಸ್ ಗಳನ್ನ ಕೂಡ ನೋಡಿದ್ದೇನೆ' ಎಂದು ಕೇಂದ್ರ ಸಚಿವ ಎಚ್‌ಡಿಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ ತಿರುಗೇಟು ನೀಡಿದರು.
Politics Aug 3, 2024, 3:49 PM IST
ಮುಡಾ ಹಗರಣ ಮಾಜಿ ಅಧ್ಯಕ್ಷ ರಾಜು ನಡೆದ ಹಗರಣ ಇದು. ಈಗ ಅವನು ಕಾಂಗ್ರೆಸ್ ಸೇರಿದ್ದಾನೆ. ಇದೆಲ್ಲ ಮುಚ್ಚಿ ಹಾಕಲು ಕಾಂಗ್ರೆಸ್ ಸೇರಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.
Politics Jul 28, 2024, 12:47 PM IST
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸಿಐಡಿಯ ಎಸ್‌ಐಟಿಗೆ ಸೂಚಿಸಿ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಒಂದು ವಾರ ವಿಸ್ತರಿಸಿದೆ.
state Jul 27, 2024, 9:04 AM IST
ಹೆಚ್.ಡಿ. ದೇವೇಗೌಡರ ಆಡಳಿತಾವಧಿಯಲ್ಲಿ ತಮ್ಮ ಸೊಸೆಯಂದಿರಿಗೆ ಅಕ್ರಮವಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 48 ಸೈಟುಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ಕಾಂಗ್ರೆಸ್‌ನಿಂದ ಗುರುತರ ಆರೋಪ ಮಾಡಲಾಗಿದೆ.
Politics Jul 14, 2024, 9:12 PM IST
ರಾಜಕೀಯವಾಗಿ ಮಣಿಸಲು ನಮ್ಮಪ್ಪನ ಮೇಲೆ ಪೋಕ್ಸೋ ಕೇಸ್ ಆರೋಪ ಹೊರಿಸಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
state Jun 15, 2024, 1:05 PM IST
ಸುಳ್ಳು ಆರೋಪ ಮಾಡಿದ್ದಕ್ಕೆ ರಾಹುಲ್ ಗಾಂಧಿಯವರಿಗೆ ಜಾಮೀನು ರಹಿತ ವಾರೆಂಟ್ ಆಯ್ತು, ಅದಾದ ನಂತರ ಇಂತಹ ಕೃತ್ಯಗಳು ಶುರುವಾಗಿವೆ ಎಂದು ರಾಜ್ಯ ಸರ್ಕಾರ, ಕಾಂಗ್ರೆಸ್ ಮುಖಂಡರ ವಿರುದ್ಧ ನೂತನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದರು.
Politics Jun 14, 2024, 5:44 PM IST
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಿಲ್ಲ. ಮಾಧ್ಯಮಗಳ ಮೂಲಕ ನೋಡಿದೆ. ಯಡಿಯೂರಪ್ಪ ಅವರ ದೀರ್ಘ ಕಾಲದ ರಾಜಕಾರಣ ನೋಡಿದ್ದೇನೆ. ಇಂತಹ ಆರೋಪಗಳು ಯಾವತ್ತೂ ಕೇಳಿಬಂದಿರಲಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
Politics Jun 14, 2024, 2:21 PM IST
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್ ವಿಚಾರದಲ್ಲಿ ಸರ್ಕಾರದ ಮೇಲೆ ಯಾವ ಒತ್ತಡವೂ ಇಲ್ಲ, ಏನೂ ಇಲ್ಲ. ನಾನು ವಿಚಾರಿಸಿದ್ದೇನೆ. ಪ್ರಕರಣದಲ್ಲಿ 13 ಆರೋಪಿಗಳು ಇದ್ದಾರೆ. ವಿಚಾರಣೆ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಸ್ಪಷ್ಟನೆ ನೀಡಿದರು.
Politics Jun 14, 2024, 12:49 PM IST
ಎತ್ತಿನಹೊಳೆಯಲ್ಲಿ ಏನೆಲ್ಲ ಸಮಸ್ಯೆ ಇದೆ ಅದರ ಬಗ್ಗೆ ಚರ್ಚೆ ಮಾಡಿದ್ದೇವೆ. ಪ್ರತ್ಯೇಕವಾದ ಸರ್ವೇ ಮಾಡುತ್ತೇವೆ ಎಂದು ಜಲಸಂಪನ್ಮೂಲ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
state Jun 13, 2024, 5:59 PM IST
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪೋಕ್ಸೋ ಕ್ಸೇಸ್‌ನಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್‌ನಿಂದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.
state Jun 13, 2024, 4:41 PM IST
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಬಂಡೆದ್ದು, ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ, ಬಿಜೆಪಿ ಅಭ್ಯರ್ಥಿ ಬಿ. ವೈ.ರಾಘವೇಂದ್ರ ಅವರ ವಿರುದ್ಧ ಸ್ಪರ್ಧಿಸಿ ಆತಂಕ ಮೂಡಿಸಿದ್ದ ಕೆ. ಎಸ್.ಈಶ್ವರಪ್ಪ ಅವರು ಚುನಾವಣೆಯಲ್ಲಿ ನಿರೀಕ್ಷಿತ ಮತ ಪಡೆಯದೆ ಠೇವಣಿ ಕಳೆದುಕೊಳ್ಳುವ ಮೂಲಕ ಹೀನಾಯ ಸೋಲು ಅನುಭವಿಸಿದ್ದಾರೆ.
state Jun 5, 2024, 10:52 AM IST