Asianet Suvarna News Asianet Suvarna News
11 results for "

ಬೆಳೆ ಸಮೀಕ್ಷೆ

"
Farmers woes without approval of crop survey Fear of being deprived even of compensation gvdFarmers woes without approval of crop survey Fear of being deprived even of compensation gvd

ಬೆಳೆ ಸಮೀಕ್ಷೆ ಅನುಮೋದನೆಯಾಗದೆ ರೈತರ ಗೋಳು: ಪರಿಹಾರದಿಂದಲೂ ವಂಚಿತರಾಗುವ ಆತಂಕ!

ಬರಗಾಲದಿಂದ ಈಗಾಗಲೇ ಸಂಕಷ್ಟದಲ್ಲಿರುವ ರೈತರು ಈಗ ಬೆಳೆದಿರುವ ಬೆಳೆಗಳ ಸಮೀಕ್ಷೆ ಅನುಮೋದನೆಯಾಗದೆ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಜೋಳ, ಕೊಬ್ಬರಿ ಮತ್ತಿತರ ಉತ್ಪನ್ನಗಳನ್ನು ಮಾರಾಟ ಮಾಡಲಾಗದೇ ಹಾಗೂ ಬೆಳೆ ಹಾನಿ ಪರಿಹಾರ ಪಡೆಯಲಾಗದೇ ಪರದಾಡುವಂತಾಗಿದೆ. 

state Jan 20, 2024, 1:59 PM IST

Eligible farmers benefit from accurate crop survey snrEligible farmers benefit from accurate crop survey snr

ನಿಖರವಾದ ಬೆಳೆ ಸಮೀಕ್ಷೆಯಿಂದ ಅರ್ಹ ರೈತರಿಗೆ ಅನುಕೂಲ

ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ ನಿಖರವಾದ ಬೆಳೆ ಸಮೀಕ್ಷೆ ಮಾಡಬೇಕು. ನಿಖರ ಬೆಳೆ ಸಮೀಕ್ಷೆಯಿಂದ ಸರ್ಕಾರದ ಸೌಲಭ್ಯಗಳನ್ನು ಅರ್ಹ ರೈತರಿಗೆ ನೀಡಲು ಅನುಕೂಲವಾಗುತ್ತದೆ ಎಂದು ಹೆಚ್ಟುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ತಿಳಿಸಿದರು.

Karnataka Districts Oct 7, 2023, 10:43 AM IST

Crop survey to get government facility: Channakesavamurthy snrCrop survey to get government facility: Channakesavamurthy snr

ಸರ್ಕಾರದ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ: ಚನ್ನಕೇಶವಮೂರ್ತಿ

ರೈತರು ಹೊಲ-ತೋಟಗಳಲ್ಲಿ ಬಿತ್ತಿ ಬೆಳೆದಿರುವ ಬೆಳೆಗಳ ಸಮೀಕ್ಷೆ ಮಾಡಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದ್ದು, ರೈತರೇ ಬೆಳೆದ ಬೆಳೆಯ ಚಿತ್ರಗಳ ಸಮೇತ ಮಾಹಿತಿಯನ್ನು ಸಂಬಂದಿಸಿದ ಆ್ಯಪ್‌ ಬಳಸಿ ಮೊಬೈಲ್‌ನಲ್ಲೇ ದಾಖಲಿಸಬಹುದಾಗಿದೆ. ಸರಕಾರದಿಂದ ಸಿಗುವ ಎಲ್ಲ ಸವಲತ್ತು ಪಡೆಯಲು ಅವಶ್ಯವಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಚನ್ನಕೇಶವಮೂರ್ತಿ ತಿಳಿಸಿದ್ದಾರೆ.

Karnataka Districts Oct 4, 2023, 6:55 AM IST

Crop survey started: Hanumantharayappa snrCrop survey started: Hanumantharayappa snr

Tumakur : ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಪ್ರಾರಂಭ: ಹನುಮಂತರಾಯಪ್ಪ

ತಾಲೂಕಿನ ಕೃಷಿ ಮತ್ತು ಕಂದಾಯ ಇಲಾಖೆ ಸಹಯೊಗದೊಂದಿಗೆ ಖಾಸಗಿ ನಿವಾಸಿಗಳು (ಪಿಆರ್‌ಗಳು) ಬೆಳೆ ಸಮೀಕ್ಷೆ ಮಾಡುತ್ತಿದ್ದು, ಕೃಷಿ ಇಲಾಖೆಯ ಅಧಿಕಾರಿಗಳು, ರೆವೆನ್ಯೂ, ಗ್ರಾಮಾಧಿಕಾರಿಗಳು ಉಸ್ತುವಾರಿಯಲ್ಲಿ ಬೆಳೆ ಸಮೀಕ್ಷೆ ಭರದಿಂದ ನಡೆಯುತ್ತಿದೆ ಎಂದು ಕೃಷಿ ಸಹಾಯಕ ನಿರ್ದೇಶಕ ಡಿ. ಹನುಮಂತರಾಯಪ್ಪ ತಿಳಿಸಿದರು.

Karnataka Districts Oct 3, 2023, 6:25 AM IST

Chikkaballapur Got  first place for crop survey in Karnataka snrChikkaballapur Got  first place for crop survey in Karnataka snr

ಬೆಳೆ ಸಮೀಕ್ಷೆ ರಾಜ್ಯಕ್ಕೆ ಚಿಕ್ಕಬಳ್ಳಾಪುರ ಪ್ರಥಮ

ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ಸರ್ಕಾರ ನಡೆಸಿದ ಬೆಳೆ ಸಮೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದರೆ ಎರಡನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ, ಮೂರನೇ ಸ್ಥಾನದಲ್ಲಿ ಮಂಡ್ಯ ಜಿಲ್ಲೆ ಇದ್ದು ಕೊನೆ ಸ್ಥಾನದಲ್ಲಿ ಹಾಸನ ಜಿಲ್ಲೆ ಇದೆ.

Karnataka Districts Nov 4, 2022, 5:54 AM IST

Farmer Friendly Op for Monsoon Crop Survey gowFarmer Friendly Op for Monsoon Crop Survey gow

Chamarajnagara; ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗಾಗಿ ರೈತ ಸ್ನೇಹಿ ಆ್ಯಪ್

ಮುಂಗಾರು ರೈತರ  ಬೆಳೆ ಸಮೀಕ್ಷೆ ಆ್ಯಪ್ 2022-23 ಡೌನ್‌ಲೋಡ್‌ ಮಾಡಿಕೊಂಡು ಸ್ವತಃ ತಾವೇ ಬೆಳೆ ಸಮೀಕ್ಷೆ ಮೂಲಕ ನಮೂದಿಸಬಹುದಾಗಿದೆ.

Karnataka Districts Jun 22, 2022, 2:50 AM IST

Central Government Appreciation of Karnatraka's Mobile App Crop Survey grgCentral Government Appreciation of Karnatraka's Mobile App Crop Survey grg

ರಾಜ್ಯದ ಮೊಬೈಲ್‌ ಆ್ಯಪ್‌ ಬೆಳೆ ಸಮೀಕ್ಷೆಗೆ ಕೇಂದ್ರದ ಮೆಚ್ಚುಗೆ

ರಾಜ್ಯದಲ್ಲಿ ಕಳೆದ ವರ್ಷದಿಂದ ಕೈಗೊಂಡಿರುವ ಮೊಬೈಲ್‌ ಆ್ಯಪ್‌ ಮೂಲಕ ನಡೆಸುವ ಬೆಳೆ ಸಮೀಕ್ಷೆ ದೇಶದ ಗಮನ ಸೆಳೆದಿದೆ. ಕೇಂದ್ರದಿಂದ ಮೆಚ್ಚುಗೆಗೆ ಪಾತ್ರವಾಗಿರುವ ಈ ಸಮೀಕ್ಷೆ ಈ ಬಾರಿಯೂ ಯಶಸ್ವಿಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
 

state Sep 1, 2021, 8:17 AM IST

Still Farmers Hesitation to Crop Survey in Dharwad grgStill Farmers Hesitation to Crop Survey in Dharwad grg

ಬೆಳೆ ಸಮೀಕ್ಷೆಗೆ ಈಗಲೂ ರೈತರ ಹಿಂಜರಿಕೆ..!

‘ನಮಗ ಈ ಮೊಬೈಲನ್ಯಾಗ ಸಮೀಕ್ಷೆ ಮಾಡಾಕ್‌ ಗೊತ್ತಾಗಂಗಿಲ್ಲ ಬಿಡ್ರಿ.. ಅದು ಏನೇನೋ ಕೇಳತೈತಿ.. ಅದ್ಯಾರೋ ಖಾಸಗಿ ವ್ಯಕ್ತಿಗಳನ್ನು ನೇಮಸ್ಯಾರಂಥ ಅವರ ಬರಲಿ ಅಂತ ಕಾಯಾಕ್ಕತ್ತೇನಿ’..!

Karnataka Districts Jul 10, 2021, 11:39 AM IST

farmers  conduct survey of crops using appfarmers  conduct survey of crops using app

ನಿಮ್ಮ ಬೆಳೆ ಮುಂದೆ ನಿಂತು ಫೊಟೊ ಕಳಿಸಿ ಪರಿಹಾರ ಪಡೆಯಿರಿ

ರೈತರು ಸ್ವತಃತಮ್ಮ ಬೆಳೆ ಸಮೀಕ್ಷೆಯನ್ನು ತಾವೇ ಮಾಡಿಕೊಳ್ಳಬಹುದಾಗಿದೆ. ಬೆಳೆ ಮುಂದೆ ನಿಂತು ಫೊಟೊ ತೆಗೆದು ಕಳಿಸಿ ಪರಿಹಾರ ಪಡೆದುಕೊಳ್ಳಬಹುದಾಗಿ.

state Aug 21, 2020, 9:32 AM IST

App release from Agriculture Department For the farmers crop surveyApp release from Agriculture Department For the farmers crop survey

ರೈತರ ಬೆಳೆ ಸಮೀಕ್ಷೆಗೆ ಕೃಷಿ ಇಲಾಖೆಯಿಂದ ಆ್ಯಪ್‌ ಬಿಡುಗಡೆ

ಬೆಳೆಯ ಸಮೀಕ್ಷೆಗೆ ಅನುಕೂಲವಾಗುವಂತೆ ಕೃಷಿ ಇಲಾಖೆ ನೂತನ ಆ್ಯಪ್‌ ಅಭಿವೃದ್ಧಿ ಪಡಿಸಿದ್ದು ಇನ್ನು ಮುಂದೆ ಅಂಗೈನಲ್ಲಿಯೇ ಬೆಳೆಗೆ ಸಂಬಂಧಿಸಿದ ಮಾಹಿತಿ ಲಭ್ಯವಾಗಲಿದೆ.
 

state Aug 13, 2020, 10:08 AM IST

Karnataka Govt Decided To Crop Survey From Mobile AppKarnataka Govt Decided To Crop Survey From Mobile App

ಆ್ಯಪ್‌ ಮೂಲಕ ರೈತರ ಬೆಳೆ ಸಮೀಕ್ಷೆ : ಸರ್ಕಾರದಿಂದ ನೂತನ ಕ್ರಮ

ಆ್ಯಪ್ ಮೂಲಕ ರೈತರ ಬೆಳೆ ಸಮೀಕ್ಷೆ ನಡೆಸಿ ಪರಿಹಾರ ನೀಡುವ ಹೊಸ ಕ್ರಮವನ್ನು ಕರ್ನಾಟಕ ಸರ್ಕಾರ ಆರಂಭ ಮಾಡುತ್ತಿದೆ.

NEWS Jun 29, 2019, 7:25 AM IST