ಮೇಕೆದಾಟು  

(Search results - 83)
 • opposes to Mekedatu project in CRWMA meeting snr

  stateSep 1, 2021, 8:38 AM IST

  ಕರ್ನಾಟಕದ ಮೇಕೆದಾಟು ಯೋಜನೆಗೆ ತೀವ್ರ ವಿರೋಧ

  • ಬಹುನಿರೀಕ್ಷಿತ ಕರ್ನಾಟಕದ ಮೇಕೆದಾಟು ಯೋಜನೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತೀವ್ರ ವಿರೋಧ 
  • ತಮಿಳುನಾಡಿಗೆ ಆಗಸ್ಟ್‌ ತಿಂಗಳಲ್ಲಿ ಬಿಡುವ ನೀರಿಗೆ ಆದ್ಯತೆ ನೀಡಿ ಸದ್ಯ 6ರಿಂದ 7 ಟಿಎಂಸಿ ಬಿಡುಗಡೆ ಮಾಡುವಂತೆ  ಸೂಚನೆ
 • Mekedatu Project Tamil Nadu filed a petition to Supreme Court challenge the Karnataka rbj

  stateAug 27, 2021, 4:54 PM IST

  ಮೇಕೆದಾಟು ಯೋಜನೆಗೆ ಮತ್ತೊಂದು ವಿಘ್ನ

  * ಮೇಕೆದಾಟು ಯೋಜನೆಗೆ ಮತ್ತೊಂದು ವಿಘ್ನ
  * ಯೋಜನೆಗೆ ತಡೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದ ತಮಿಳುನಾಡು
  * ಕರ್ನಾಟಕ ಸಲ್ಲಿಸಿರುವ ಡಿಪಿಆರ್ ತಿರಸ್ಕರಿಸುವಂತೆ  ಅರ್ಜಿ ಯಲ್ಲಿ ಮನವಿ

 • Kodihalli Chandrashekar Talks Over Mahadayi, Mekedatu Project grg

  Karnataka DistrictsAug 26, 2021, 8:39 AM IST

  ಬೊಮ್ಮಾಯಿ ಸರ್ಕಾರಕ್ಕೆ ಖಡಕ್‌ ಎಚ್ಚರಿಕೆ ಕೊಟ್ಟ ಕೋಡಿಹಳ್ಳಿ ಚಂದ್ರಶೇಖರ

  ಮೇಕೆದಾಟು, ಮಹದಾಯಿಯಲ್ಲಿ ರಾಜಕೀಯ ಡ್ರಾಮಾ ಆಗಬಾರದು. ಈ ಎರಡೂ ನದಿಯ ವಿಚಾರವಾಗಿ ಸರ್ಕಾರ ವಿಳಂಬ ನೀತಿ ಅನುಸರಿಸಿದರೆ ನಾವೇ ಅಡಿಗಲ್ಲು ಹಾಕಿ ಯೋಜನೆ ಪ್ರಾರಂಭಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 
   

 • Former CM HD Kumarawamy Talks Over Central Government grg

  Karnataka DistrictsAug 24, 2021, 8:37 AM IST

  ಕೇಂದ್ರ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯ: ಎಚ್‌ಡಿಕೆ

  ರಾಜ್ಯದ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ), ಮಹದಾಯಿ, ಎತ್ತಿನಹೊಳೆ ಹಾಗೂ ಮೇಕೆದಾಟು ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರ ಧೈರ್ಯ ಪ್ರದರ್ಶಿಸಬೇಕು. ಯಾವುದೇ ರಾಜ್ಯಗಳ ಒತ್ತಡಕ್ಕೆ ಮಣಿಯದೆ ಸಮಸ್ಯೆ ಬಗೆಹರಿಸುವ ಬದ್ಧತೆ ತೋರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 
   

 • No compromise In mekedatu project Says Ashwath narayan rbj

  stateAug 13, 2021, 3:52 PM IST

  ಮೇಕೆದಾಟು ವಿಚಾರದಲ್ಲಿ ರಾಜಿ ಮಾತಂತೂ ಇಲ್ಲವೇ ಇಲ್ಲ: ಅಶ್ವತ್ಥನಾರಾಯಣ

  * ಮೇಕೆದಾಟು ಯೋಜನೆ ಬಗ್ಗೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಕ್ರಿಯೆ
  * ರಾಜಿ ಮಾತಂತೂ ಇಲ್ಲವೇ ಇಲ್ಲ ಎಂದ ಅಶ್ವತ್ಥನಾರಾಯಣ 
  * ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ

 • Mekedatu Project BJP National General Secretary CT Ravi takes U Turn pod
  Video Icon

  IndiaAug 12, 2021, 3:04 PM IST

  ಮೇಕೆದಾಟು ವಿಚಾರದಲ್ಲಿ ಸಿ. ಟಿ. ಯೂಟರ್ನ್: ಕರ್ನಾಟಕದ ಹಿತಾಸಕ್ತಿ ಕಡೆಗಣಿಸಿದ ನಾಯಕ!

  ಮೇಕೆದಾಟು ವಿಷಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ಯೂ ಟರ್ನ್‌ ಹೊಡೆದಿದ್ದು, ಕರ್ನಾಟಕದ ಹಿತಾಸಕ್ತಿಯನ್ನು ಕಡೆಗಣಿಸಿದ್ದಾರೆ. 

 • Congress Leader HK Patil Slams BJP Government grg

  Karnataka DistrictsAug 11, 2021, 1:40 PM IST

  ಮೇಕೆದಾಟು ಸರ್ಕಾರದ ನಿಲುವು, ಬಿಜೆಪಿ ನಿಲುವು ಬೇರೆಯೇ ಆಗಿದೆ: ಎಚ್‌.ಕೆ.ಪಾಟೀಲ

  ಮೇಕೆದಾಟು ವಿಷಯದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಮಿಳುನಾಡು ಹೋರಾಟ ಬೆಂಬಲಿಸಿ ಟ್ವೀಟ್‌ ಮಾಡಿದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯೋಜನೆ ಪರವಾಗಿ ಮಾತನಾಡುತ್ತಿದ್ದಾರೆ ಇದರಿಂದ ರಾಜ್ಯ ಸರ್ಕಾರದ ಮತ್ತು ಬಿಜೆಪಿ ಪಕ್ಷದ ನಿಲುವುಗಳು ಪ್ರತ್ಯೇಕವಾಗಿವೆ ಎನ್ನುವುದು ಸ್ಪಷ್ಟವಾಗುತ್ತದೆ. ಈ ಕುರಿತು ಕೂಡಲೇ ಇಬ್ಬರೂ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ಶಾಸಕ ಎಚ್‌.ಕೆ. ಪಾಟೀಲ ಆಗ್ರಹಿಸಿದ್ದಾರೆ. 
   

 • Will Fly To Delhi & Discuss Mekedatu Project With Centre: Basavaraj Bommai snr
  Video Icon

  stateAug 9, 2021, 3:37 PM IST

  ಶೀಘ್ರ ಮತ್ತೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ

  ಖಾತೆ ಕ್ಯಾತೆ  ಒಂದು ಕಡೆ ಭುಗಿಲೆದ್ದಿದೆ. ಇನ್ನೊಂದು ಕಡೆ ಶೀಘ್ರ ದೆಹಲಿಗೆ ತೆರಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ. 

  ಮೇಕೆದಾಟು ವಿಚಾರದ ಬಗ್ಗೆ ಕೆಂದ್ರದೊಂದಿಗೆ ಚರ್ಚೆ ನಡೆಸುವ ಸಲುವಾಗಿ ತೆರಳುವುದಾಗಿ ದೆಹಲಿಗೆ ತೆರಳುವುದಾಗಿ ಹೇಳಿದ್ದಾರೆ. ಇನ್ನು ಇದೆ ವೇಳೆ ಖಾತೆ ಕ್ಯಾತೆ ಬಗ್ಗೆಯೂ ಚರ್ಚಿಸುವ ಸಾಧ್ಯತೆ ಇದೆ.

 • Govind Karjol Hits Out at Tamil Nadu BJP President annamalai Over Mekedatu Project rbj

  stateAug 8, 2021, 8:54 PM IST

  ಮೇಕೆದಾಟು ಯೋಜನೆ: ಅಣ್ಣಾಮಲೈಗೆ ತಿರುಗೇಟು ಕೊಟ್ಟ ನೂತನ ಜಲಸಂಪನ್ಮೂಲ ಸಚಿವ

  * ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ಜಾರಿಗೆಗೆ ವಿರೋಧ 
  * ಅಣ್ಣಾಮಲೈಗೆ ತಿರುಗೇಟು ಕೊಟ್ಟ ನೂತನ ಜಲಸಂಪನ್ಮೂಲ ಸಚಿವ
  * ಕೆ.ಅಣ್ಣಾಮಲೈ ಹೋರಾಟದಲ್ಲಿ ಯಾವುದೇ ಅರ್ಥ ಇಲ್ಲ ಎಂದ ಕಾರಜೋಳ

 • Union Minister Gajendra Singh Shekhawat Talks Over Mekedatu Project grg

  stateAug 6, 2021, 7:24 AM IST

  ಮೇಕೆದಾಟುಗೆ ತಮಿಳುನಾಡು ಅನುಮತಿ ಅಗತ್ಯ: ಕೇಂದ್ರ

  ಬೆಂಗಳೂರಿಗೆ ಕುಡಿಯುವ ನೀರಿನ ಉದ್ದೇಶದಿಂದ ಕರ್ನಾಟಕವು ಕೈಗೆತ್ತಿಕೊಳ್ಳಲುದ್ದೇಶಿಸಿರುವ ಮೇಕೆದಾಟು ಯೋಜನೆಗೆ ಕಾವೇರಿ ಕೊಳ್ಳದ ಇತರೆ ರಾಜ್ಯಗಳ ಅನುಮತಿ ಕಡ್ಡಾಯ, ಜತೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಅನುಮತಿಯೂ ಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ತಿಳಿಸಿದ್ದಾರೆ.
   

 • BJP double Acting on mekedatu issue says Kamal Haasan snr

  PoliticsAug 4, 2021, 7:55 AM IST

  ಮೇಕೆದಾಟು ವಿಷಯದಲ್ಲಿ ಬಿಜೆಪಿ ನಡೆ ಡಬ್ಬಲ್‌ ಆಕ್ಟಿಂಗ್‌: ಕಮಲ್‌ ಹಾಸನ್‌

  • ಮೇಕೆದಾಟು ಅಣೆಕಟ್ಟು ವಿಷಯದಲ್ಲಿ ತಮಿಳುನಾಡು ಬಿಜೆಪಿ ಘಟಕ ಡಬ್ಬಲ್‌ ಆ್ಯಕ್ಟಿಂಗ್‌
  • ಮಕ್ಕಳ್‌ ನೀಧಿ ಮಯ್ಯಂ ಪಕ್ಷದ ನೇತಾರ, ನಟ ಕಮಲ್‌ಹಾಸನ್‌ ವ್ಯಂಗ್ಯ
 • KPCC Leader Laxman Slams BJP On Annamalai Mekedatu protest issue snr

  Karnataka DistrictsAug 3, 2021, 12:23 PM IST

  'ಅಣ್ಣಾಮಲೈ ಇಟ್ಟುಕೊಂಡು ಬಿಜೆಪಿ ಹೈ ಡ್ರಾಮಾ'

  • ಕೆದಾಟು ಯೋಜನೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಕೊಡುಗೆ
  • 2013ರಲ್ಲಿ ಯೋಜನೆಗೆ ಕ್ಯಾಬಿನೆಟ್‌ ಅನುಮೋದನೆ ಪಡೆಯಲಾಗಿತ್ತು
  •  66 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯದ . 5912 ಕೋಟಿ ವೆಚ್ಚದ ಯೋಜನೆ ಇದಾಗಿತ್ತು
 • people Praises CM Basavaraj Bommai for supporting mekedatu snr

  Karnataka DistrictsAug 2, 2021, 8:39 AM IST

  ಅಣ್ಣಾಮಲೈಗೆ ತಿರುಗೇಟು : ಮೇಕೆದಾಟು ಪರ ನಿಂತ ಸಿಎಂಗೆ ಕ್ಷೀರಾಭಿಷೇಕ

  • ಮೇಕೆದಾಟು ಯೋಜನೆ ವಿರುದ್ಧ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ
  • ತಿರುಗೇಟು ನೀಡಿ ಡ್ಯಾಂ ನಿರ್ಮಿಸಿಯೆ ತೀರುತ್ತೇವೆಂದು ಸಿಎಂ ಹೇಳಿರುವುದನ್ನು ಸ್ವಾಗತಿಸಿದ ಕನ್ನಡಪರ ಸಂಘಟನೆಗಳು 
 • Congress Will Support To Mekedatu Project Says DK Shivakumar grg

  stateAug 1, 2021, 11:29 AM IST

  ಮೇಕೆದಾಟು ಆರಂಭಿಸಿ ನಾವು ಸಹಕಾರ ಕೊಡ್ತೀವಿ: ಡಿಕೆಶಿ

  ನಮ್ಮ ಪಾಲಿನ ನೀರು ಬಳಸಿಕೊಳ್ಳಲು ಮೇಕೆದಾಟು ಯೋಜನೆ ಪ್ರಯೋಜನಕಾರಿಯಾಗಿದೆ. ಈ ಯೋಜನೆ ಮಾಡಬಾರದು ಎಂದು ಯಾವ ಆದೇಶವೂ ಇಲ್ಲ. ತಮಿಳುನಾಡಿನ ಬಿಜೆಪಿ, ಡಿಎಂಕೆ ಅಥವಾ ಬೇರೆ ಪಕ್ಷಗಳು ಏನಾದರೂ ಮಾಡಿಕೊಳ್ಳಲಿ. ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ರಾಜ್ಯ ಸರ್ಕಾರ ಯೋಜನೆ ಆರಂಭಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದ್ದಾರೆ. 
   

 • CM Basavaraj Bommai Talks Over Mekedatu Project grg

  stateAug 1, 2021, 9:22 AM IST

  ಯಾರೇ ಊಟ ಬಿಟ್ಟರೂ ಮೇಕೆದಾಟು ಬಿಡಲ್ಲ: ಸಿಎಂ ಬೊಮ್ಮಾಯಿ

  ಮೇಕೆದಾಟಿನಲ್ಲಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಯಾರಾದರೂ ಊಟ ಮಾಡಲಿ ಬಿಡಲಿ, ನಾವು ಮೇಕೆದಾಟು ಡ್ಯಾಂ ನಿರ್ಮಿಸುತ್ತೇವೆ’ ಎಂದು ಹೇಳಿದ್ದಾರೆ.