ಡೆನ್ಮಾರ್ಕ್‌ನ ಬವೇರಿಯನ್ ನೋರ್ಡಿಕ್ ಕಂಪನಿಯು ‘ಎಂವಿಎ-ಬಿಎನ್’ ಎಂಪಾಕ್ಸ್ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯು ತುರ್ತು ಬಳಕೆಗೆ ಅನುಮೋದನೆ ನೀಡಿದೆ. ಈ ಲಸಿಕೆಯನ್ನು ಎರಡು ಡೋಸ್‌ಗಳಲ್ಲಿ ನೀಡಲಾಗುತ್ತದೆ.
Health Sep 14, 2024, 10:05 AM IST
Karnataka government dengue notification Panacea Biotec stock surge ರಾಜ್ಯದಲ್ಲಿ ಡೆಂಗ್ಯೂ ಸಾಂಕ್ರಾಮಿಕ ಘೋಷಣೆಯ ನಂತರ, ಪನೇಸಿಯಾ ಬಯೋಟೆಕ್‌ನ ಷೇರುಗಳು ಭಾರಿ ಏರಿಕೆ ಕಂಡಿವೆ. ಡೆಂಗ್ಯೂ ಲಸಿಕೆ ಅಭಿವೃದ್ಧಿಯಲ್ಲಿ ಕಂಪನಿಯ ಪ್ರಗತಿಯಿಂದಾಗಿ ಹೂಡಿಕೆದಾರರು ಷೇರುಗಳನ್ನು ಖರೀದಿಸುತ್ತಿದ್ದಾರೆ.
BUSINESS Sep 4, 2024, 4:52 PM IST
ಕೋವಿಡ್ ಲಸಿಕೆ ಬಿಡುಗಡೆ ಮಾಡಿದ ಹೈದರಾಬಾದ್‌ನ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್, ಕಾಲರಾ ರೋಗದ ವಿರುದ್ಧ ಅಭಿವೃದ್ಧಿಪಡಿಸಿದ ‘ಹಿಲ್ಚೋಲ್’ ಹೆಸರಿನ ಓರಲ್ ಲಸಿಕೆಯನ್ನು ಮಂಗಳವಾರ ಬಿಡುಗಡೆಗೊಳಿಸಿದೆ.
Health Aug 28, 2024, 10:07 AM IST
ಮಂಕಿಪಾಕ್ಸ್‌ನ ಹರಡುವಿಕೆಯನ್ನು ನಿಯಂತ್ರಿಸಲು ಲಸಿಕೆಗಳ ಉತ್ಪಾದನೆಯನ್ನು ಹೆಚ್ಚಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ ಲಸಿಕೆ ತಯಾರಿಕಾ ಕಂಪನಿಗಳಿಗೆ ಸೂಚಿಸಿದೆ.
International Aug 18, 2024, 7:30 AM IST
ರಾಮನಗರ ಜಿಲ್ಲೆಯಲ್ಲಿ 19 ವರ್ಷದ ಕಾಲೇಜು ಯುವತಿಯೊಬ್ಬಳು ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾಳೆ ಎಂದು ಖಾಸಗಿ ಆಸ್ಪತ್ರೆಯಿಂದ ಮಾಹಿತಿ ಲಭ್ಯವಾಗಿದೆ.
Karnataka Districts Jul 18, 2024, 7:18 PM IST
ರಾಜ್ಯಾದ್ಯಂತ ಡೆಂಘೀ ಹರಡುತ್ತಿರುವುದರಿಂದ ಕೋವಿಡ್ ಮಾದರಿಯಲ್ಲಿ ಚಿಕಿತ್ಸಾ ವ್ಯವಸ್ಥೆ ಆಗಬೇಕು. ಹೀಗಾಗಿ ‘ವೈದ್ಯಕೀಯ ತುರ್ತು ಸ್ಥಿತಿ’ ಎಂದು ಘೋಷಿಸಬೇಕು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಆಗ್ರಹಿಸಿದ್ದಾರೆ.
state Jul 7, 2024, 10:25 AM IST
ತಮ್ಮ 74ರ ಹರೆಯದಲ್ಲಿ ರಾಜ್ಯಸಭಾ ಸದಸ್ಯರಾಗಿ ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್ ಶುರು ಮಾಡಿರುವ ಕೊಡುಗೈ ದಾನಿ, ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿಯವರು ನಿನ್ನೆ ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣ ಮಾಡಿದರು.
India Jul 3, 2024, 1:25 PM IST
ಕಳೆದ ಸಾಲಿನಲ್ಲಿ ಚರ್ಮ ಗಂಟು ರೋಗದಿಂದಾಗಿ ರಾಜ್ಯದಲ್ಲಿ ಲಕ್ಷಾಂತರ ರಾಸುಗಳು ಮೃತಪಟ್ಟಿದ್ದವು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪಶುಪಾಲಕರು ರಾಸುಗಳಿಗೆ ಕಾಲು ಬಾಯಿಜ್ವರದ ಲಸಿಕೆ ಹಾಕಿಸಲು ಉತ್ಸಾಹ ತೋರಿದ್ದು, ಶೇ.83ಕ್ಕೂ ಅಧಿಕ ಸಾಧನೆಯಾಗಿದೆ.
state May 23, 2024, 9:40 AM IST
ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪನಿ ಉತ್ಪಾದಿಸಿದ್ದ ಕೋವ್ಯಾಕ್ಸಿನ್ ಲಸಿಕೆಯನ್ನು ಸ್ವೀಕರಿಸಿದ ಮೂರನೇ ಒಂದರಷ್ಟು ಮಂದಿಯಲ್ಲಿ ‘ವಿಶೇಷ ಹಿತಾಸಕ್ತಿಯ ಪ್ರತಿಕೂಲ ಘಟನಾವಳಿಗಳು’ (ಎಇಎಸ್‌ಐ) ಕಂಡುಬಂದಿವೆ. ಬನಾರಸ್ ಹಿಂದು ವಿಶ್ವವಿದ್ಯಾಲಯದ ಸಂಶೋಧಕರ ತಂಡ ಒಂದು ವರ್ಷ ನಡೆಸಿದ ಅಧ್ಯಯನದಲ್ಲಿ ಇದು ಗೋಚರವಾಗಿದೆ.
India May 17, 2024, 6:51 AM IST
ಕೋವಿಶೀಲ್ಡ್‌ನಿಂದ ಹೃದಯಾಘಾತ ಆಗುತ್ತಾ?
ಹೃದಯಾಘಾತ ಪ್ರಕರಣಗಳು ಹೆಚ್ಚಿರೋದೇಕೆ?
ಹೃದಯ ಸಮಸ್ಯೆಗಳಿಂದ ದೂರವಿರಲು ಮಾಡಬೇಕಾದ್ದೇನು?
Health May 16, 2024, 11:44 AM IST
ಸಾಮಾಜಿಕ ಜಾಲತಾಣದಲ್ಲಿ ಮದುವೆ ಕಾರ್ಡ್ ಒಂದು ಗಮನ ಸೆಳೆಯುತ್ತಿದೆ. ವ್ಯಕ್ತಿ ತನ್ನ ಮದುವೆ ಕರೆಯೋಲೆಯಲ್ಲಿ ಮದುವೆಗೆ ಬಂದವರು ಏನು ಮಾಡಬಾರದು ಎಂಬ ಸಂದೇಶವೊಂದನ್ನು ನೀಡಿದ್ದಾನೆ. ಅದನ್ನು ಓದಿದ ಸಂಬಂಧಿಕರು ಅಚ್ಚರಿಗೊಳಗಾಗಿದ್ದಾರೆ.
relationship May 10, 2024, 1:23 PM IST
ಆಸ್ಟ್ರಾಜೆನೆಕಾ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಸಾಧ್ಯತೆ ಕುರಿತು ಅದರ ಉತ್ಪಾದಕ ಕಂಪನಿಯಾದ ಆಸ್ಟ್ರಾಜೆನೆಕಾ ಹೇಳಿಕೆ ನೀಡಿ ಉತ್ಪಾದನೆ ಹಾಗೂ ಮಾರಾಟ ಸ್ಥಗಿತ ಮಾಡಿದ ಬೆನ್ನಲ್ಲೇ, ಅದರ ಭಾರತದ ಪಾಲುದಾರ ಕಂಪನಿಯಾದ ‘ಕೋವಿಶೀಲ್ಡ್’ ಲಸಿಕೆ ಉತ್ಪಾದಕ ಸೀರಂ ಕಂಪನಿ ಸ್ಪಷ್ಟನೆ ನೀಡಿದೆ.
Health May 9, 2024, 8:25 AM IST
ಕೋವಿಶೀಲ್ಡ್ ಲಸಿಕೆಯಿಂದ ಸೈಡ್ ಎಫೆಕ್ಟ್ ಇದೆ ಎಂದು ಆಸ್ಟ್ರಾಜೆನಿಕಾ ಕಂಪನಿ ಒಪ್ಪಿಕೊಂಡ ಬೆನ್ನಲ್ಲಿಯೇ ತನ್ನ ಕೋವಿಡ್ ಲಸಿಕೆಯನ್ನು ಜಾಗತಿಕವಾಗಿ ಹಿಂತೆಗೆದುಕೊಳ್ಳುತ್ತಿದೆ. ವಾಣಿಜ್ಯ ಕಾರಣಗಳಿಗಾಗಿ ಲಸಿಕೆಯನ್ನು ಮಾರುಕಟ್ಟೆಯಿಂದ ತೆಗೆದುಹಾಕಲಾಗುತ್ತಿದೆ ಎಂದು ಫಾರ್ಮಾ ತಿಳಿಸಿದೆ. ಲಸಿಕೆಯನ್ನು ಇನ್ನು ಮುಂದೆ ತಯಾರಿಸಲಾಗುವುದಿಲ್ಲ ಎಂದು ಕಂಪೆನಿ ಹೇಳಿದೆ.
Health May 8, 2024, 8:54 AM IST
ಕೊರೋನಾ ಸಮಯದಲ್ಲಿ ಪಡೆದಿರುವ ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮ ಉಂಟಾಗುವುದು ಸತ್ಯ. ಆದರೆ ಅಡ್ಡಪರಿಣಾಮ ಪ್ರಕರಣಗಳು ಬಹಳ ವಿರಳವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
Health May 6, 2024, 1:02 PM IST
ಕೋವಿಶೀಲ್ಡ್ ಬಗ್ಗೆ ಬಂದಿರುವ ವರದಿಯ ಸಣ್ಣ ಆರ್ಟಿಕಲ್ ಇನ್‌ಸರ್ಟ್ ಮಾಡಿ ಈ ಬಗ್ಗೆ ಹೇಳಿಕೊಂಡಿರುವ ನಟ ಶ್ರೇಯಸ್ ತಲ್ಪಾಡೆ, 'ನಾವು ನಮ್ಮ ದೇಹದೊಳಗೆ ಏನನ್ನು ಸೇರಿಸಿಕೊಂಡಿದ್ದೇವೆ ಎಂಬುದು ನಿಜವಾಗಿಯೂ ನಮಗೆ ಗೊತ್ತಿಲ್ಲ. ಇದು ನಿಜವಾಗಿಯೂ ದುರದೃಷ್ಟಕರ ಹಾಗೂ ಆತಂಕ ಹುಟ್ಟಿಸುವಂಥದ್ದು.
Cine World May 5, 2024, 4:11 PM IST