ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾಬಿಟ್ಟಿ ನಿಲ್ಲುವ ವಾಹನಗಳ ತೆರವಿಗೆ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡಿದ್ದು, 1412 ವಾಹನಗಳ ತೆರವಿಗೆ ಮುಂದಾಗಿದ್ದಾರೆ.
Karnataka Districts Apr 18, 2024, 12:58 PM IST
ಟೆಸ್ಲಾ ಸಿಇಒ, ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಅವರು, ತಾನು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲು ಕಾತುರದಿಂದ ಕಾಯುತ್ತಿರುವೆ ಎಂದು ಟ್ವಿಟ್ ಮಾಡಿದ್ದಾರೆ.
BUSINESS Apr 11, 2024, 8:47 AM IST
ಇಂಡಿ ತಾಲೂಕಿನಲ್ಲಿ ಆಂಧ್ರ, ತಮಿಳುನಾಡಿನಿಂದ ಕೊಳವೆಬಾವಿ ಕೊರೆಯುವ ವಾಹನಗಳು ಬರುತ್ತಲೇ ಇವೆ. ತಾಲೂಕು ಹಾಗೂ ಹೋಬಳಿಗೊಬ್ಬ ಏಜೆಂಟರನ್ನು ನೇಮಕ ಮಾಡಿ ಕೊಳವೆಬಾವಿ ತೋಡಿಸುವ ರೈತರನ್ನು ಸಂಪರ್ಕಿಸಿ ಬೋರ್‌ವೆಲ್ ಕೊರೆಸುವುದು ನಡೆಯುತ್ತಲೆ ಇದೆ.
Karnataka Districts Apr 10, 2024, 7:35 AM IST
120 ಪಿಲ್ಲರ್ (ಸ್ಪ್ಯಾನ್) ನಡುವಿನ 1200 ಕೇಬಲ್‌ಗಳನ್ನು ಹೊಸದಾಗಿ ಅಳವಡಿಸಬೇಕಿದೆ. ಇದಕ್ಕೆ ಸುಮಾರು ಒಂಬತ್ತು ತಿಂಗಳು ರಾತ್ರಿ ವೇಳೆ ಎಲ್ಲ ಬಗೆಯ ವಾಹನ ಸಂಚಾರಕ್ಕೆ ನಿರ್ಬಂಧ ಹೇರುವ ಸಾಧ್ಯತೆ ಇದೆ.
Karnataka Districts Apr 3, 2024, 6:45 AM IST
ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಘೋಷಿಸಿದ್ದ ‘ಒಂದು ವಾಹನ, ಒಂದು ಫಾಸ್ಟ್ಯಾಗ್’ ನಿಯಮವು ಸೋಮವಾರದಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ. ಇದು ಹಲವು ವಾಹನಗಳಿಗೆ ಒಂದೇ ಫಾಸ್ಟ್ಯಾಗ್ ಬಳಕೆಯನ್ನು ನಿರ್ಬಂಧಿಸುತ್ತದೆ ಅಥವಾ ನಿರ್ದಿಷ್ಟ ವಾಹನಕ್ಕೆ ಹಲವು ಫಾಸ್ಟ್ಯಾಗ್‌ಗಳನ್ನು ಲಿಂಕ್ ಮಾಡುವುದನ್ನೂ ತಡೆಗಟ್ಟುತ್ತದೆ
India Apr 2, 2024, 10:59 AM IST
ಮಾಲಿನ್ಯ, ಏರುತ್ತಿರುವ ತಾಪಮಾನ ನಿಯಂತ್ರಿಸಲು ಭಾರತದಲ್ಲಿ ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್ ವಾಹನಕ್ಕೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ಈಗಾಗಲೇ ಡೀಸೆಲ್ ವಾಹನಗಳ ಬಳಕೆ ಕಡಿಮೆಯಾಗಿದೆ. ಇದೀಗ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳ ಬಳಕೆ ಸಂಪೂರ್ಣ ನಿಲ್ಲಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತು ಮಹತ್ವದ ಪ್ಲಾನ್ ಒಂದನ್ನು ನಿತಿನ್ ಗಡ್ಕರಿ ಬಹಿರಂಗಪಡಿಸಿದ್ದಾರೆ.
Deal on Wheels Apr 1, 2024, 7:19 PM IST
ಏರುತ್ತಿರುವ ತಾಪಮಾನ ಸೇರಿದಂತೆ ಹಲವು ಹವಾಮಾನ ವೈಪರಿತ್ಯದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ ಸಂಭವಿಸಿದೆ. ಸೋನ್ಮಾರ್ಗ್ ಬಳಿ ಸಂಭವಿಸಿದ ಹಿಮಪಾತ ರಸ್ತೆಗೆ ಅಪ್ಪಳಿಸಿದೆ. ಇದರ ಬೆನ್ನಲ್ಲೇ ಮುಂದಿನ 24 ಗಂಟೆ ಭಾರಿ ಹಿಮಾಪಾತದ ಅಲರ್ಟ್ ನೀಡಲಾಗಿದೆ. ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
India Mar 29, 2024, 4:06 PM IST
ಪರಿಸರ ಸಂರಕ್ಷಣೆ ದೃಷ್ಟಿಯಿಂದಾಗಿ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುತ್ತಿದೆ. ಆದರೆ, ಮೂಲಸೌಕರ್ಯ ಕೊರತೆಯಿಂದಾಗಿ ಮಹಾನಗರಗಳನ್ನು ಹೊರತುಪಡಿಸಿ ಉಳಿದೆಡೆ ಎಲೆಕ್ಟ್ರಿಕ್ ವಾಹನಗಳ ಬಳಕೆಯಲ್ಲಿ ಅಷ್ಟಾಗಿ ಆಗುತ್ತಿಲ್ಲ.
state Mar 27, 2024, 7:29 AM IST
ಎಂಜಿ ಮೋಟಾರ್, ಜೆಎಸ್‌ಡಬ್ಲ್ಯೂ ಗ್ರೂಪ್ ಜಂಟಿಯಾಗಿ ಜೆಎಸ್‌ಡಬ್ಲ್ಯೂ ಎಂಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯನ್ನು ಪ್ರಾರಂಭಿಸಿದ್ದು, ಸೈಬರ್ ಸ್ಟಾರ್ ಕಾರು ಅನಾವರಣ. 2030ಕ್ಕೆ 1 ಮಿಲಿಯನ್ ಇವಿ ವಾಹನ ಗುರಿ. ಭಾರತದಲ್ಲಿ ಪರಿಸರ ಸ್ನೇಹಿ ಇವಿ ವಾಹನಗಳ ಹೆಚ್ಚಳದ ಗುರಿ
Cars Mar 22, 2024, 8:36 AM IST
ಭಾರತವನ್ನು ಎಲೆಕ್ಟ್ರಾನಿಕ್ ವಾಹನಗಳ ಉತ್ಪಾದನೆಯ ಕೇಂದ್ರ ಸ್ಥಾನವನ್ನಾಗಿ ಮಾಡುವ ಉದ್ದೇಶ ಹೊಂದಿರುವ ಹೊಸ ಇ-ವೆಹಿಕಲ್ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
Bikes Mar 16, 2024, 8:28 AM IST
ಬೆಂಗಳೂರಿನ ಖಾಸಗಿ ವಾಟರ್ ಟ್ಯಾಂಕರ್ ಮಾಲೀಕರು ತನ್ನ ಟ್ಯಾಂಕರ್ ವಾಹನಗಳನ್ನು ಬಿಬಿಎಂಪಿಯಲ್ಲಿ ನೋಂದಣಿ ಮಾಡಿಸಿಕೊಳ್ಳಲು ಮಾ.15ರವರೆಗೆ ಗಡುವು ವಿಸ್ತರಣೆ ಮಾಡಲಾಗಿದೆ.
Karnataka Districts Mar 9, 2024, 8:25 PM IST
ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಅವೈಜ್ಞಾನಿಕ ಪಾರ್ಕಿಂಗ್, ಸರ್ಕಾರಿ ಕಚೇರಿಗಳ ವಾಹನ ಎಲ್ಲೆಂದರಲ್ಲೆ ಪಾರ್ಕಿಂಗ್ ನಿಂದಾಗಿ ಅಪಘಾತ ಪ್ರಕರಣಗಳು ಹೆಚ್ಚಳ ಕುರಿತು ಸುವರ್ಣ ನ್ಯೂಸ್ ವರದಿಗೆ ಎಚ್ಚೆತ್ತ ಜಿಲ್ಲಾಡಳಿತ ವಾಹನಗಳು ತೆರವುಗೊಳಿಸಿ ನೋ ಪಾರ್ಕಿಂಗ್ ಬೋರ್ಡ್ ಅಳವಡಿಸಿದ ಸಿಬ್ಬಂದಿ
state Mar 5, 2024, 11:58 AM IST
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗವೇ ಅಡ್ಡಾದಿಡ್ಡಿ ನಿಂತಿರುವ ಸರ್ಕಾರಿ ವಾಹನಗಳು. ಇದರಿಂದ ಸಾರ್ವಜನಿಕರಿಗೆ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಓಡಾಡಲು ಸ್ಥಳವಿಲ್ಲದೆ ದಿನನಿತ್ಯ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಧಾರವಾಡ ಜಿಲ್ಲಾಧಿಕಾರಿಗಳೇ ಈ ಸಮಸ್ಯೆ ಬಗೆಹರಿಸಿ ಎಂಬುದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Karnataka Districts Mar 4, 2024, 1:18 PM IST
2023ರ ಸೆಪ್ಟೆಂಬರ್‌ನಿಂದ ಫೆಬ್ರವರಿ 27ರ ವರೆಗೆ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ 46 ದ್ವಿಚಕ್ರ ವಾಹನ ವ್ಹೀಲಿಂಗ್ ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ 34 ಮಂದಿ ವಯಸ್ಕರು ಹಾಗೂ 12 ಮಂದಿ ಅಪ್ರಾಪ್ತರಾಗಿದ್ದಾರೆ. 46 ಪ್ರಕರಣಗಳ ಪೈಕಿ 30 ದ್ವಿಚಕ್ರ ವಾಹನಗಳ ನೋಂದಣಿ ಪ್ರಮಾಣ ಪತ್ರಗಳನ್ನು ಅಮಾನತುಪಡಿಸಲು ಸಾರಿಗೆ ಇಲಾಖೆಗೆ ಕಳುಹಿಸಲಾಗಿತ್ತು. ಈ ಪೈಕಿ 8 ದ್ವಿಚಕ್ರ ವಾಹನಗಳ ನೋಂದಣಿ ಪ್ರಮಾಣ ಪತ್ರಗಳನ್ನು 3 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ.
CRIME Feb 28, 2024, 8:52 AM IST
:ನಗರ ಸಂಚಾರ ಪೂರ್ವ ವಿಭಾಗದ ವ್ಯಾಪ್ಯಿಯಲ್ಲಿ ರಸ್ತೆ ಸಂಚಾರ ನಿಯಮ ಉಲ್ಲಂಘಿಸಿ 50 ಸಾವಿರ ರು.ಗೂ ಅಧಿಕ ದಂಡ ಬಾಕಿ ಉಳಿಸಿಕೊಂಡಿರುವ 69 ವಾಹನಗಳ ಮಾಲೀಕರಿಂದ 5.27 ಲಕ್ಷ ರು. ದಂಡ ವಸೂಲಿ ಮಾಡಲಾಗಿದೆ.
state Feb 24, 2024, 6:43 AM IST