2025ರ ಏಪ್ರಿಲ್ 16 ಮತ್ತು 17 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಜನವರಿ 23 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕಾಲೇಜುಗಳಲ್ಲಿ ದಾಖಲೆ ಪರಿಶೀಲನೆ ನಡೆಯಲಿದೆ.
Education Jan 16, 2025, 6:46 PM IST
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಸಲುವಾಗಿ ನಿರ್ಮಾಣವಾಗಿರುವ ಪೀಣ್ಯ ಬಸ್ ನಿಲ್ದಾಣ ಜಾಗದಲ್ಲಿ ಅಂದುಕೊಂಡತೆ ಯೋಜನೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಈ ಜಾಗವನ್ನು ಖಾಸಗಿ ವ್ಯವಹಾರಗಳಿಗೆ ಗುತ್ತಿಗೆ ನೀಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನಿರ್ಧರಿಸಿದ್ದು, ಹರಾಜು ಹಾಕಲು ಸಿದ್ಧತೆಯನ್ನು ಮಾಡಿಕೊಂಡಿದೆ.
Karnataka Districts Jan 16, 2025, 8:44 AM IST
ಕುಲಪತಿ ನೇಮಕಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಅಧಿಕಾರ ಮೊಟಕುಗೊಳಿಸಿ ರಾಜ್ಯಪಾಲರಿಗೆ ಸಂಪೂರ್ಣ ಪರಮಾಧಿಕಾರ ನೀಡುವ ಕೆಲಸ ಮಾಡಲಾಗಿದೆ. ಇದು ನಮ್ಮ ದೇಶದ ಶಿಕ್ಷಣ ವ್ಯವಸ್ಥೆ ಮೇಲೆ ದೊಡ್ಡ ದುಷ್ಪರಿಣಾಮ ಬೀರಲಿದೆ: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್
Education Jan 15, 2025, 11:07 AM IST
ಯುಜಿಸಿ ೨೧ ನಕಲಿ ವಿಶ್ವವಿದ್ಯಾಲಯಗಳ ಹೆಸರುಗಳನ್ನು ಬಿಡುಗಡೆ ಮಾಡಿದೆ, ಅದರಲ್ಲಿ ಎರಡು ಪಶ್ಚಿಮ ಬಂಗಾಳದವು. ದೆಹಲಿ, ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಮತ್ತು ಪುದುಚೇರಿಯ ವಿಶ್ವವಿದ್ಯಾಲಯಗಳು ಕೂಡ ಈ ಪಟ್ಟಿಯಲ್ಲಿವೆ.
Education Jan 14, 2025, 8:04 PM IST
ಯುಜಿಸಿ ನೆಟ್ ಪರೀಕ್ಷೆಯ ದಿನಾಂಕ ಬದಲಾಗಿದೆ. ಜನವರಿ 15, 2025 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮಕರ ಸಂಕ್ರಾಂತಿ ಮತ್ತು ಪೊಂಗಲ್ ಹಬ್ಬಗಳ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.
India Jan 13, 2025, 10:32 PM IST
2024-25ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ.
Education Jan 10, 2025, 4:40 PM IST
ವಿದ್ಯಾರ್ಥಿಯೊಬ್ಬನ ತಪ್ಪನ್ನು ಶಿಕ್ಷಕನೊಬ್ಬ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆದ್ರೆ ಇದು ನೆಟ್ಟಿಗರಿಗೆ ಇಷ್ಟವಾಗಿಲ್ಲ. ತಪ್ಪು ಹುಡುಕಲು ಹೋದ ಶಿಕ್ಷಕನೇ ಸಿಕ್ಕಾಪಟ್ಟೆ ತಪ್ಪು ಮಾಡಿದ್ದಾನೆ.
Education Jan 10, 2025, 2:39 PM IST
ಒಬ್ಬರ ತಂದೆ ಆಟೋ ಚಾಲಕ, ಇನ್ನೊಬ್ಬರು ಕುರಿಗಾಹಿಯ ಮಗಳು ಹಿಗೆ ವಿವಿಧ ಕ್ಷೇತ್ರದಿಂದ ಬಂದಿದ್ದ ನಾಲ್ವರು ಬಡ ವಿದ್ಯಾರ್ಥಿನಿಯರು ಹತ್ತಾರು ಸಮಸ್ಯೆ ಮಧ್ಯೆ ತಲಾ 3 ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದು ಎಲ್ಲರೂ ಹುಬ್ಬೇರಿಸುವಂತೆ ಮಾಡಿತು.
Education Jan 10, 2025, 9:48 AM IST
ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಕಾರಣ ತಿಳಿಯಲು ಸೂಕ್ತ ಅಧ್ಯಯನ ನಡೆಸುವ ಅಗತ್ಯವಿದೆ. ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸಿ. ವರದಿ ಬಂದ ಬಳಿಕ ಕ್ಯಾನ್ಸರ್ ಪ್ರಕರಣಗಳ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
state Jan 10, 2025, 9:36 AM IST
ತಾಲೂಕಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಂಡು ಮಾದರಿ ಶಾಲೆ ನಿರ್ಮಾಣ ಕಾರ್ಯ ಶೀಘ್ರವಾಗಿ ಮಾಡಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
Karnataka Districts Jan 9, 2025, 10:43 PM IST
ಒಂದೆಡೆ ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಉತ್ತೇಜಿಸುತ್ತೇವೆ ಎನ್ನುವ ಸರ್ಕಾರ ಅಂಗನವಾಡಿಗಳಲ್ಲೇ ಎಲ್.ಕೆ.ಜಿ ಮತ್ತು ಯುಕೆಜಿಯನ್ನೂ ಆರಂಭಿಸುತ್ತೇವೆ ಎನ್ನುತ್ತದೆ.
Karnataka Districts Jan 8, 2025, 8:10 PM IST
ಧಾರ್ಮಿಕ ಸಂಸ್ಥೆಗಳೇ ಈ ದೇಶದ ಗ್ರಾಮೀಣ ಪ್ರದೇಶದ ಶಕ್ತಿಯಾದರೆ, ಶಿಕ್ಷಣವೇ ದೇಶದಲ್ಲಿ ಸಮಾನತೆ ತರುವ ಮುಖ್ಯ ಸಾಧನವಾಗಿದೆ. ನಮ್ಮ ನಾಗರಿಕ ಜೀವನ ಇನ್ನಷ್ಟು ಬೆಳಗಬೇಕು. ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸಬೇಕು ಎಂದು ಅಭಿಪ್ರಾಯಪಟ್ಟ ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್
state Jan 8, 2025, 8:13 AM IST
ಏಳು ವರ್ಷಗಳಿಂದ ನಿರಂತರವಾಗಿ ವಿಶ್ವದ ಅತ್ಯಂತ ಸಂತೋಷದಾಯಕ ರಾಷ್ಟ್ರವಾಗಿ ಫಿನ್‌ಲ್ಯಾಂಡ್ ಅನ್ನು ಶ್ರೇಣೀಕರಿಸಲಾಗಿದೆ. ಅವರ ಸಂತೋಷದ ಗುಟ್ಟುಗಳನ್ನು ಅನ್ವೇಷಿಸಿ
India Jan 7, 2025, 5:27 PM IST
ಖಾಸಗಿ ಶಾಲೆಗಳು ಸರ್ಕಾರದ ಪಠ್ಯಪುಸ್ತಕಗಳನ್ನೇ ಖರೀದಿಸಬೇಕೆಂಬ ನಿಯಮ ಇದ್ದರೂ ಖಾಸಗಿ ಪ್ರಕಾಶನ ದರ ಪಠ್ಯ ಪುಸ್ತಕಗಳನ್ನು ಖರೀದಿಸಿ ಮಕ್ಕಳಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಆರೋಪಗಳು ಕೇಳಿ ಬರುತ್ತಲೇ ಇವೆ. ಈ ಬೆನ್ನಲ್ಲೇ ಪಠ್ಯಪುಸ್ತಕ ಖರೀದಿ ವಿಚಾರವನ್ನು ತಮ್ಮಿಷ್ಟಕ್ಕೆ ಬಿಡುವಂತೆ ಕೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
Education Jan 7, 2025, 10:37 AM IST
ಶಿಕ್ಷಕರಲ್ಲಿ ಹೋರಾಟದ ಮನೋಭಾವ ಕಡಿಮೆಯಾಗಿದೆ. ಶಿಕ್ಷಕರು ಸಂಘಟಿತರಾಗಬೇಕು. ಮತ್ತು ಅಧ್ಯಯನಶೀಲರಾಗಿ ವಾರಕ್ಕೊಂದು ದಿನ ಮಕ್ಕಳಿಗೆ ನೈತಿಕ ಶಿಕ್ಷಣ ಕಡ್ಡಾಯವಾಗಿ ನೀಡಬೇಕು. ಸಂಸ್ಕಾರ ಮಕ್ಕಳಿಗೆ ದೊರೆಯದೇ ಯುವಕರು ಪಾಲಕರನ್ನು ವೃದ್ಧಾಶ್ರಮಕ್ಕೆ ತಳ್ಳುತ್ತಿದ್ದಾರೆ. ಆದ್ದರಿಂದ ಪಾಲಕರ ಮತ್ತು ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದ ಸಭಾಪತಿ ಬಸವರಾಜ ಹೊರಟ್ಟಿ
Education Jan 7, 2025, 8:54 AM IST