Asianet Suvarna News Asianet Suvarna News
90 results for "

ಶಿವರಾಮ ಹೆಬ್ಬಾರ

"
Yellapur BJP MLA Shivaram Hebbar Talks Over Politics grg Yellapur BJP MLA Shivaram Hebbar Talks Over Politics grg

ಬರೀ ನನ್ನ ರಾಜಕೀಯ ನಡೆಯ ಬಗ್ಗೆ ಮಾತು ಸಲ್ಲ: ಶಿವರಾಮ ಹೆಬ್ಬಾರ್‌

ಕಾಂಗ್ರೆಸ್ ಪಕ್ಷದಿಂದ ಅಧಿಕಾರವನ್ನು ಅನುಭವಿಸುತ್ತಿರುವ ಪ್ರಮೋದ ಹೆಗಡೆ ಅವರು ಬೇರೆ ಅವರಿಗೆ ಅಪ್ಪ ಬೇರೆ ಮಗ ಬೇರೆ ಪಕ್ಷ ಎನ್ನುವ ಮೊದಲು, ತಾವು ಕಾಂಗ್ರೆಸ್ ಸರ್ಕಾರ ನೀಡಿರುವ ಹುದ್ದೆಗೆ ರಾಜೀನಾಮೆಯನ್ನು ನೀಡಿ ತಾವು ಅಪ್ಪ- ಮಗ ಒಂದೇ ಪಕ್ಷದಲ್ಲಿ ಇದ್ದೇವೆ ಎಂದು ಸಮಾಜಕ್ಕೆ ತೋರಿಸಿಕೊಡಬೇಕು ಎಂದ ಹೆಬ್ಬಾರ್‌ 

Politics Apr 19, 2024, 6:56 AM IST

Yellapur BJP MLA Shivaram Hebbar's Son Vivek Hebbar Joins in Congress grg Yellapur BJP MLA Shivaram Hebbar's Son Vivek Hebbar Joins in Congress grg

ಕಮಲ ಪಾಳಯಕ್ಕೆ ಶಾಕ್‌: ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್‌ ಪುತ್ರ ವಿವೇಕ್‌ ಕಾಂಗ್ರೆಸ್‌ಗೆ ಸೇರ್ಪಡೆ

ಮೊದಲು ಹಂತದಲ್ಲಿ ಮುಖಂಡರು ಸ್ವಚ್ಛ ಮನಸ್ಸಿನಿಂದ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಿರಂತರವಾಗಿ ನಡೆಯಲಿದೆ: ವಿವೇಕ್‌ ಹೆಬ್ಬಾರ್‌ 

Politics Apr 12, 2024, 10:22 AM IST

Story Of Emergency Hospital VIOCE OF UTTARA KANNADA Short Film teaser released sanStory Of Emergency Hospital VIOCE OF UTTARA KANNADA Short Film teaser released san

'ಅಮ್ಮನಿಗೆ ಚೈನ್‌ ಕೊಡ್ಬೇಕು ಅಂತಾ ತುಂಬಾ ಆಸೆ ಇತ್ತು.. ಆದ್ರೆ..' ವಾಯ್ಸ್‌ ಆಫ್‌ ಉತ್ತರಕನ್ನಡ ಕೇಳ್ತಾರಾ ನಮ್ಮ ನಾಯಕರು?

ಅದೆಷ್ಟು ಮನವಿಗಳು, ಅದೆಷ್ಟು ಹೋರಾಟಗಳು ಆದವು ಅನ್ನೋದಕ್ಕೆ ಲೆಕ್ಕವೇ ಇಲ್ಲ. ಆದರೆ, ಉತ್ತರ ಕನ್ನಡಕ್ಕೆ ಒಂದು ಸುಸಜ್ಜಿನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಇಂದಿಗೂ ಕನಸಾಗಿಯೇ ಉಳಿದುಕೊಂಡಿದೆ. ಇದರ ಸಾರವನ್ನು ಹೊಂದಿರುವ 'ವಾಯ್ಸ್‌ ಆಫ್‌ ಉತ್ತರ ಕನ್ನಡ..' ಶಾರ್ಟ್‌ ಫಿಲ್ಮ್‌ ಬಿಡುಗಡೆಗೆ ಸಿದ್ಧವಾಗಿದೆ.
 

News Apr 6, 2024, 6:50 PM IST

Let Shivaram Hebbar clarify his stand on Congress inclusion Says Roopali Naik gvdLet Shivaram Hebbar clarify his stand on Congress inclusion Says Roopali Naik gvd

ಕಾಂಗ್ರೆಸ್ ಸೇರ್ಪಡೆ ಬಗ್ಗೆ ಶಿವರಾಮ ಹೆಬ್ಬಾರ್‌ ನಿಲುವು ಸ್ಪಷ್ಟಪಡಿಸಲಿ: ರೂಪಾಲಿ ನಾಯ್ಕ

ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್‌ ಎಲ್ಲಿಯೂ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಹೇಳಿಲ್ಲ. ಆದರೆ ಆ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ ಹೆಬ್ಬಾರ್‌ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಆಗ್ರಹಿಸಿದರು. 

Politics Apr 3, 2024, 9:11 AM IST

BJP MLA Shivaram Hebbar React to Join Congress grg BJP MLA Shivaram Hebbar React to Join Congress grg

ಕಾಂಗ್ರೆಸ್‌ಗೆ ಸೇರುವೆ ಎಂದು ಅರ್ಜಿ ಕೊಟ್ಟಿಲ್ಲ: ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್‌

ನಾನು ಯಾರ ಪರ ಕೆಲಸ ಮಾಡುತ್ತೇನೆ ಎಂದು ನಿರ್ಣಯಿಸಿ ಹೇಳುತ್ತೇನೆ. ಯಾರ ಸಮಾಧಾನ, ಅಸಮಾಧಾನವನ್ನು ಹೈಕಮಾಂಡ್ ಕೇಳುವುದಿಲ್ಲ. ಅವರ ಸಮಾಧಾನ ಹೇಗಿದೆಯೋ ಹಾಗೆ ನಿರ್ಣಯ ಮಾಡುತ್ತಾರೆ. ನನಗೆ ಸಮಾಧಾನ ಆಗಿಲ್ಲ ಎಂದರೆ ಅವರು ಅಭ್ಯರ್ಥಿ ಬದಲಿಸುತ್ತಾರಾ?. ಅವರ ಸಮಾಧಾನಕ್ಕೆ ಮಾಡಿಕೊಳ್ಳುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್‌ 

Politics Mar 27, 2024, 11:06 AM IST

I will Campaign for the Election But I cannot say which party Says BJP MLA Shivaram Hebbar grg I will Campaign for the Election But I cannot say which party Says BJP MLA Shivaram Hebbar grg

ಚುನಾವಣೆ ಪ್ರಚಾರ ಮಾಡುತ್ತೇನೆ, ಯಾವ ಪಕ್ಷ ಎಂದು ಹೇಳಲಾಗದು: ಶಾಸಕ ಹೆಬ್ಬಾರ

ಕದ್ದು ಮುಚ್ಚಿ ರಾಜಕಾರಣ ಮಾಡಲಾಗುವುದಿಲ್ಲ. ಏನು ಮಾಡುತ್ತೇನೆ ಅದನ್ನೇ ಹೇಳುತ್ತೇನೆ, ಹೇಳಿದ್ದನ್ನೇ ಮಾಡುತ್ತೇನೆ. ಮುಂದೆ ಕಾದು ನೋಡಿ ಎಂದು ಹೇಳುವ ಮೂಲಕ ಜಿಲ್ಲೆಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದ ಶಾಸಕ ಶಿವರಾಮ ಹೆಬ್ಬಾರ 

Politics Mar 18, 2024, 3:00 AM IST

Ex Minister Shivaram Hebbar Slams On KS Eshwarappa At Sirsi gvdEx Minister Shivaram Hebbar Slams On KS Eshwarappa At Sirsi gvd

ನಾವು ಬಿಜೆಪಿಗೆ ಬಂದಾಗ ಈಶ್ವರಪ್ಪ ಎಷ್ಟು ಕೋಟಿ ಕೊಟ್ಟಿದ್ದರು: ಮಾಜಿ ಸಚಿವ ಶಿವರಾಮ ಹೆಬ್ಬಾರ್‌

ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಬರುವಾಗ ಈಶ್ವರಪ್ಪ ನಮಗೆ ಎಷ್ಟು ಕೋಟಿ ಕೊಟ್ಟಿದ್ದರು ಎಂಬುದನ್ನು ಹೇಳಬೇಕಾಗುತ್ತದೆ ಎಂದು ಮಾಜಿ ಸಚಿವ ಶಿವರಾಮ ಹೆಬ್ಬಾರ್‌ ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ. 

Politics Mar 4, 2024, 4:35 AM IST

BJP MLA Shivaram Hebbar React to Absent from Rajya Sabha Elections grg BJP MLA Shivaram Hebbar React to Absent from Rajya Sabha Elections grg

ರಾಜ್ಯಸಭಾ ಚುನಾವಣೆಗೆ ಗೈರು: ಶಿವರಾಮ ಹೆಬ್ಬಾರ್ ಹೇಳಿದ್ದಿಷ್ಟು

ವಾಸ್ತವಿಕವಾಗಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ನನ್ನ ಮತದ ಅಗತ್ಯವಿರಲಿಲ್ಲವೆಂಬ ಸಂಗತಿ ಎಲ್ಲರಿಗೂ ಗೊತ್ತಿದೆ. ಜೆಡಿಎಸ್‌ನ 5ನೇ ಅಭ್ಯರ್ಥಿ ಸೋಲುವರೆಂಬ ಲೆಕ್ಕಾಚಾರವೂ ಇತ್ತು. ನನ್ನ ಒಂದು ಮತದಿಂದ ಅವರ ಗೆಲುವು ಅಸಾಧ್ಯ ವೆಂಬ ಪರಿಜ್ಞಾನ ನನಗಿದೆ. ನಾನು ಪಕ್ಷಕ್ಕೆ ನಿಷ್ಟನಾಗಿದ್ದೇನೆ. ಹಾಗಂತ ನನಗೆ ಯಾರ ಬಗೆಗೂ ಭಯ, ಆತಂಕಗಳಿಲ್ಲ: ಶಾಸಕ ಶಿವರಾಮ ಹೆಬ್ಬಾರ್  

Politics Feb 29, 2024, 8:02 AM IST

MLA Shivram Hebbar arrived in Mundagodi from Bangalore at ravMLA Shivram Hebbar arrived in Mundagodi from Bangalore at rav

ಶಿವರಾಮ್ ಹೆಬ್ಬಾರ್ ಕಾಣೆಯಾಗಿದ್ದಾರೆ ಹುಡುಕಿಕೊಡುವಂತೆ ಪಂಚಾಯ್ತಿ ಸದಸ್ಯನಿಂದ ಯಲ್ಲಾಪುರ ಠಾಣೆಗೆ ದೂರು!

ರಾಜ್ಯಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮತದಾನಕ್ಕೆ ಗೈರಾಗಿರುವ ಬಿಜೆಪಿಯ ಶಾಸಕ ಶಿವರಾಮ್ ಹೆಬ್ಬಾರ್ ಕಾಣೆಯಾಗಿದ್ದು ಹುಡುಕಿಕೊಡುವಂತೆ ಮುಂಡಗೋಡ ಪಟ್ಟಣ ಪಂಚಾಯ್ತಿ ಸದಸ್ಯನಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Karnataka Districts Feb 27, 2024, 9:52 PM IST

MLA Shivaram Hebbar phone number coming switched off plz come and Vote to Alliance candidate satMLA Shivaram Hebbar phone number coming switched off plz come and Vote to Alliance candidate sat

ಹೆಬ್ಬಾರ್ ನಿಮ್ಮ ಫೋನ್ ಸ್ವಿಚ್ ಆಫ್ ಬರ್ತಿದೆ; ಟಿವಿ ನೋಡ್ತಿದ್ರೆ ಬಂದು ಮೈತ್ರಿ ಅಭ್ಯರ್ಥಿಗೆ ಮತ ಹಾಕಿ: ಬಿಜೆಪಿ ಮನವಿ

ಶಾಸಕ ಶಿವರಾಮ್ ಹೆಬ್ಬಾರ್ ಅವರ ಫೋನ್ ಸ್ವಿಚ್ಡ್ ಆಫ್ ಆಗಿದೆ. ಒಂದು ವೇಳೆ ನೀವು ಟಿವಿ ನೋಡುತ್ತಿದ್ದರೆ ಬಂದು ಮೈತ್ರಿ ಅಭ್ಯರ್ಥಿಗೆ ಮತಹಾಕಿ ಎಂದು ಬಿಜೆಪಿ ಮುಖಂಡರಿಂದ ಮನವಿ ಮಾಡಲಾಗಿದೆ.

Politics Feb 27, 2024, 2:56 PM IST

I am not a leader oriented politician Says MLA Shivaram Hebbar gvdI am not a leader oriented politician Says MLA Shivaram Hebbar gvd

ನಾನು ಲೀಡರ್ ಆಧಾರಿತ ರಾಜಕಾರಣಿಯಲ್ಲ: ಶಾಸಕ ಶಿವರಾಮ ಹೆಬ್ಬಾರ್

ನಾನು ಲೀಡರ್ ಆಧಾರಿತ ರಾಜಕಾರಣಿಯಲ್ಲ. ಜನಗಳ ಬೆಂಬಲಿತ ರಾಜಕಾರಣಿ. ಪಕ್ಷದಲ್ಲಿ ನನ್ನ ನಿರ್ಲಕ್ಷ್ಯ ಎಂದಿಗೂ ಆಗಿಲ್ಲ. ಜನ ಮಾತ್ರ ನನ್ನನ್ನು ನಿರ್ಲಕ್ಷ್ಯ ಮಾಡಲು ಸಾಧ್ಯ ಎಂದು ಶಾಸಕ ಶಿವರಾಮ ಹೆಬ್ಬಾರ್ ಮಾರ್ಮಿಕವಾಗಿ ಹೇಳಿದರು. 

Politics Nov 13, 2023, 2:00 AM IST

BJP MLA Shivaram Hebbar React to Join Congress grg BJP MLA Shivaram Hebbar React to Join Congress grg

ಕಮಲ ತೊರೆದು ಕಾಂಗ್ರೆಸ್‌ ಸೇರ್ತಾರಾ ಬಿಜೆಪಿ ನಾಯಕ?

ನಾನು ಲೀಡರ್ ಆಧಾರಿತ ರಾಜಕಾರಣಿಯಲ್ಲ. ಜನಗಳ ಬೆಂಬಲಿತ ರಾಜಕಾರಣಿ. ಪಕ್ಷದಲ್ಲಿ ನನ್ನ ನಿರ್ಲಕ್ಷ್ಯ ಎಂದಿಗೂ ಆಗಿಲ್ಲ. ಜನ ಮಾತ್ರ ನನ್ನನ್ನು ನಿರ್ಲಕ್ಷ್ಯ ಮಾಡಲು ಸಾಧ್ಯ. ನಾನು ಕಾಂಗ್ರೆಸ್‌ಗೆ ಸೇರುತ್ತೇನೆ ಎಂದು ಮಾಧ್ಯಮಗಳಲ್ಲಿ ಬರುತ್ತಿದೆ. ಹಾಗಂತ ನಾನು ಅನ್ಯ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ಎಲ್ಲೂ ಹೇಳಿಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ 

Politics Nov 12, 2023, 11:02 AM IST

Yellapur BJP MLA Shivaram Hebbar React to Join Congress grgYellapur BJP MLA Shivaram Hebbar React to Join Congress grg

ನಾನು ಬಿಜೆಪಿಯಲ್ಲೇ ಇದ್ದೇನೆ, ಇಲ್ಲಿಯೇ ಇರುತ್ತೇನೆ: ಹೆಬ್ಬಾರ್‌ ಉಲ್ಟಾ

ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು ನಿಜ. ಈ ವೇಳೆ ಮಳೆಯ ಕೊರತೆಯಿಂದ ನನ್ನ ಕ್ಷೇತ್ರದ ರೈತರು ಸಂಕಷ್ಟಕ್ಕೊಳಗಾಗಿದ್ದು, ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಅವರಿಗೆ ಮನವಿ ಮಾಡದೆ ಎಂದಷ್ಟೆ ಹೇಳಿದ ಶಾಸಕ ಶಿವರಾಮ ಹೆಬ್ಬಾರ್‌ 

Politics Aug 30, 2023, 4:36 AM IST

Yellapur BJP MLA Shivaram Hebbar Talks Over Join Congress grgYellapur BJP MLA Shivaram Hebbar Talks Over Join Congress grg

ನಾನೀಗ ಬಿಜೇಪಿಲಿ ಇದ್ದೇನೆ, ಮುಂದೇನು ಗೊತ್ತಿಲ್ಲ: ಕುತೂಹಲ ಮೂಡಿಸಿದ ಕಮಲ ನಾಯಕನ ಹೇಳಿಕೆ..!

ಹೊರಗೆ ಜನ ಏನೇ ಮಾತನಾಡಿದರೂ ಅದಕ್ಕೆ ಉತ್ತರ ಕೊಡುವ ಅವಶ್ಯಕತೆ ನನಗಿಲ್ಲ. ನನ್ನ ವಿವೇಚನೆಗೆ ಸಂಬಂಧಿಸಿದ್ದಕ್ಕೆ ಮಾತ್ರ ಉತ್ತರ ನೀಡುತ್ತೇನೆ ಎಂದ ಶಾಸಕ ಶಿವರಾಮ ಹೆಬ್ಬಾರ್‌ 

Politics Aug 29, 2023, 5:39 AM IST

BJP MLA Shivram Hebbar met Karnataka congress Chief Minister Siddaramaiah satBJP MLA Shivram Hebbar met Karnataka congress Chief Minister Siddaramaiah sat

ಕಾಂಗ್ರೆಸ್‌ ಸೇರೊಲ್ಲವೆಂದು ಹೇಳುತ್ತಲೇ ಸಿಎಂ ಸಿದ್ದರಾಮಯ್ಯ ಭೇಟಿಯಾದ ಶಾಸಕ ಶಿವರಾಂ ಹೆಬ್ಬಾರ್

ಮಧ್ಯಾಹ್ನವಷ್ಟೇ ಕಾಂಗ್ರೆಸ್‌ಗೆ ಸೇರುವುದಿಲ್ಲ ಎಂದು ಹೇಳಿದ್ದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್‌, ರಾತ್ರಿಯಾಗುತ್ತಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

Politics Aug 26, 2023, 10:44 AM IST