ಏಜೆಂಟರ ಹಾವಳಿ ತಪ್ಪಿಸಲು ತಹಸೀಲ್ದಾರ್ ಹಾಗೂ ಸಬ್ ರಜಿಸ್ಟ್ರಾರ ಕಚೇರಿಗಳ ಎಲ್ಲ ದಾಖಲೆಗಳನ್ನು ಶೀಘ್ರವೇ ಡಿಜಿಟಲೀಕರಣ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
Karnataka Districts Feb 1, 2024, 12:25 PM IST
ನಿರ್ಮಲಾ ಸೀತಾರಾಮನ್ ಅವರನ್ನು ವಜಾಗೊಳಿಸುವಂತೆ ಜನವರಿಯಲ್ಲಿ ಐಆರ್‌ಎಸ್ ಅಧಿಕಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದರು.
India Jan 31, 2024, 7:34 PM IST
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಓಬಟ್ಟಿ ಗ್ರಾಮದಲ್ಲಿ ಕಂದಾಯ ಅಧಿಕಾರಿಗಳ ಎಡವಟ್ಟಿನಿಂದ ಎರಡು ರೈತ ಕುಟುಂಬಗಳು ಮಾರಾಮಾರಿ ಮಾಡಿಕೊಂಡಿದ್ದಾರೆ.
Karnataka Districts Jan 26, 2024, 7:36 PM IST
ಆಡಳಿತದಲ್ಲಿ ಪಾರದರ್ಶಕತೆ ತರಲು ಇ-ಆಫೀಸ್ ಅನುಷ್ಟಾನಗೊಳಿಸಿದೆ. ಫೆ.1ರಿಂದ ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಕಚೇರಿಯಲ್ಲಿ ಇ-ಕಚೇರಿ ಮೂಲಕವೇ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಸ್ವೀಕೃತಿ ಸಂಖ್ಯೆ ನೀಡಬೇಕು. ಯಾವುದೇ ಕಾರಣಕ್ಕೂ ಭೌತಿಕ ಕಡತ ಪ್ರಕ್ರಿಯೆ ಇರಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
Politics Jan 25, 2024, 8:10 PM IST
ರಾಜ್ಯದಲ್ಲಿ ಮಳೆ ಅಭಾವ ಕಾರಣ ಬರಗಾಲ ಘೋಷಣೆ ಮಾಡಿದ್ದರಿಂದ ಬರಗಾಲ ಪರಿಹಾರದ ಆರಂಭಿಕ ಕಂತು ತಲಾ 2,000 ರು. ಈಗಾಗಲೆ ಕಲಬುರಗಿ ಜಿಲ್ಲೆಯ 2.25 ಲಕ್ಷ ರೈತರಿಗೆ 44.74 ಕೋಟಿ ರು. ಜಮೆ ಮಾಡಿದ್ದು, ಬಾಕಿ ಉಳಿದ 1.60 ಲಕ್ಷ ರೈತರಿಗೆ 2-3 ದಿನದಲ್ಲಿ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
state Jan 25, 2024, 4:23 AM IST
ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಕಾಲ ಸೇವೆ ವಿಳಂಬವಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ನಮಗೆ ಅಧಿಕಾರ ನೀಡಿದವರನ್ನು ಸತಾಯಿಸುವ ಕೆಲಸವಾಗಬಾರದು. ಸಕಾಲ ಸೇವೆಯನ್ನು ಅಧಿಕಾರಿಗಳು ಹಗುರವಾಗಿ ತೆಗೆದುಕೊಳ್ಳದೆ, ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವ ಕೆಲಸ ಮಾಡಬೇಕು: ಕೃಷ್ಣ ಬೈರೇಗೌಡ
state Jan 11, 2024, 6:13 AM IST
ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆ ಬದಲಾಗಿದ್ದು. ಅಂದಿನ ರಾಜಕಾರಣದಲ್ಲಿ ಇರುವಂತಹ ಮೌಲ್ಯ ಇಂದಿನ ರಾಜಕಾರಣದಲ್ಲಿ ಉಳಿದಿಲ್ಲ ಗೌರವ, ಘನತೆ ತೀರಾ ಕಡಿಮೆಯಾಗಿದೆ. ಮೌಲ್ಯಯುತ ರಾಜಕಾರಣಿಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
Politics Dec 29, 2023, 1:30 AM IST
ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿ ತಿಂಗಳೊಳಗೆ ಅಂತಿಮಗೊಳಿಸಲಾಗುವುದು.
Politics Dec 23, 2023, 7:50 PM IST
ಇಂಡಿ ಜಿಲ್ಲಾ ಕೇಂದ್ರವಾಗಲು ಬೇಕಾಗಿರುವ ಪೂರಕ ವಾತಾವರಣದ ಕುರಿತು ಸರ್ಕಾರ ಕಂದಾಯ ಉಪವಿಭಾಗಾಧಿಕಾರಿಗಳಿಂದ ಅಭಿಪ್ರಾಯ ಕೇಳಿದ್ದು, ಇಂಡಿ ಜಿಲ್ಲಾ ಕೇಂದ್ರವಾಗುವ ಆಸೆ ಚಿಗುರೊಡೆಯುವಂತೆ ಮಾಡಿದೆ.
Karnataka Districts Dec 20, 2023, 9:30 PM IST
ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಪರಿಹಾರಕ್ಕೆ 18,177.44 ಕೋಟಿ ರೂ. ಅನುದಾನ ಬಿಡುಗಡೆಗೆ ಮನವಿ ಮಾಡಿದರು.
state Dec 19, 2023, 1:26 PM IST
ರಾಜ್ಯ ಸರ್ಕಾರ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್ ಬಿಡುಗಡೆ ಮಾಡಿದೆ. ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ ಬಗರ್ ಹುಕುಂ ಆ್ಯಪ್ ರೂಪಿಸಿದೆ.
state Dec 19, 2023, 10:28 AM IST
ರಾಜ್ಯದ 2017-18 ಬಜೆಟ್‌ಗೆ ಹೋಲಿಸಿದರೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ಹಾಗೂ ಜಿಎಸ್‌ಟಿ ಪರಿಹಾರ ಈಗ 40 ಸಾವಿರ ಕೋಟಿ ರು. ಕಡಿಮೆಯಾಗಿದ್ದು, ಇದರಿಂದ ರಾಜ್ಯದ ಮೇಲೆ ಆರ್ಥಿಕ ಒತ್ತಡ ಹೆಚ್ಚಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
state Dec 8, 2023, 6:38 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಪ್ರಮುಖ ಕಾನೂನುಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ಸರ್ಕಾರದಿಂದ ತೀರ್ಮಾನಿಸಲಾಗಿದೆ.
state Dec 7, 2023, 11:11 PM IST
ಸದನದಲ್ಲಿ ಪಾಟೀಲ ಅವರು ಗ್ರಾಮೀಣಾಭಿವೃದ್ಧಿ ಇಲಾಖೆ ಸಂಬಂಧಿಸಿದ ಪ್ರಶ್ನೆ ಕೇಳಿದ್ದರು. ಗ್ರಾಮೀಣ ಸಚಿವರ ಗೈರಲ್ಲಿ ಆಗ ನಾನು ಉತ್ತರ ನೀಡಿದ್ದೆ. ಅವರು ದಾಖಲೆ ಇವೆ ಎನ್ನುತ್ತಿರುವುದು ನನ್ನ ಇಲಾಖೆಗೆ ಸಂಬಂಧಿಸಿದ್ದಲ್ಲ: ಕಂದಾಯ ಸಚಿವ ಕೃಷ್ಣ ಭೈರೇಗೌಡ
Politics Nov 30, 2023, 10:30 PM IST
ಸಭೆ ನಡೆಯುತ್ತಿದ್ದಾಗ ಮುಖಂಡನೊಬ್ಬ ಒಳ ನುಗ್ಗಿ ಗಲಾಟೆ ಮಾಡಿದ ಘಟನೆ ನಡೆಯಿತು. ಭೀಮರಾಯ ಜಿಗಜಿಣಗಿ ಎಂಬಾತ ಇಟ್ಟಂಗಿಹಾಳದಲ್ಲಿ 2 ಎಕರೆ ಜಮೀನು ಏಕೆ ಕೊಟ್ಟಿದ್ದೀರಿ. ಶಾಲೆ ಹಾಸ್ಟೆಲ್‌ಗಳು ಎಲ್ಲಿ ಹೋಗಬೇಕು? ಎಂದು ಆಕ್ರೋಶ ಹೊರಹಾಕಿದರು.
Karnataka Districts Nov 30, 2023, 9:27 PM IST