ಬಡವರ ಬೆಳೆಗಳನ್ನು ಉಳಿಸೋದಕ್ಕೆ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಿ ನೀರು ಕೊಡಿ ಎಂದರೆ, ಸತ್ತೋರ ಹೆಸರಿಗೆ ಯೋಜನೆ ಮಂಜೂರು ಮಾಡಲಾಗುತ್ತಿದೆ.
Karnataka Districts Jan 14, 2024, 8:02 PM IST
ರೈತರು ಬೋರವೆಲ್ ಗೆ ಹೆಸ್ಕಾಂ ಇಲಾಖೆಯಿಂದ ಆರ್ ಆರ್ ನಂಬರ್ ಪಡೆದುಕ್ಕೊಂಡಾಗ ಮಾತ್ರ ಉಳಿದ 34,000 ಸಾವಿರ ಹಣವನ್ನ ರೈತರ ಅಕೌಂಟ್ ಗೆ ನೇರವಾಗಿ ಹಾಕಲಾಗುವುದು. ಸದ್ಯ ರೈತರೆ ಮೊದಲ ಖರ್ಚು ಮಾಡಬೇಕು ಬಳಿಕ ಸರಕಾರ ರೈತರಿಗೆ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಸರಕಾರ ಆದೇಶವನ್ನ ಹೊರಡಿಸಿದೆ.
Karnataka Districts Jan 10, 2024, 12:11 PM IST
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಉದ್ಯೋಗ, ಗಂಗಾ ಕಲ್ಯಾಣ, ಶೈಕ್ಷಣಿಕ, ವಿದೇಶದಲ್ಲಿ ಉನ್ನತ ವ್ಯಾಸಂಗ ಸಾಲಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
state Oct 4, 2023, 7:14 PM IST
ಬಿಜೆಪಿ ಸರ್ಕಾರದ ಅವಧಿಯಲ್ಲಾಗಿರುವ ಪಿಎಸ್ಐ ನೇಮಕಾತಿ, ಬಿಟ್ ಕಾಯಿನ್, ಗಂಗಾ ಕಲ್ಯಾಣ ಅಕ್ರಮ ಸೇರಿದಂತೆ ಹೆಣದ ಮೇಲೆ ಹಣ ಮಾಡಿದ ಹಗರಣವನ್ನೂ ತನಿಖೆ ಮಾಡುತ್ತೇವೆ.
Politics Jun 17, 2023, 3:40 AM IST
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಗಂಗಾ ಕಲ್ಯಾಣ ಯೋಜನೆಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರು. ಮೊತ್ತದ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಾಗಿದೆ.
Politics May 25, 2023, 6:34 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ನಂತರ ಅಕ್ರಮಗಳು ಹಾಗೂ ಹಗರಣಗಳ ತನಿಖೆಯನ್ನು ಕಾಂಗ್ರೆಸ್ ಸರ್ಕಾರ ಆರಂಭಿಸದೆ. ಇಂದು ಮೊದಲ ಎಫ್ಐಆರ್ ಕೂಡ ದಾಖಲಿಸಲಾಗಿದೆ.
Politics May 24, 2023, 12:03 PM IST
ಹಿಂದುಳಿದ ವರ್ಗಗಳ ಇಲಾಖೆಯ ವಿವಿಧ ನಿಗಮಗಳಡಿ ಹಲವು ಕಾರ್ಯಕ್ರಮಕ್ಕೆ 900 ಕೋಟಿ ರು. ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
state Mar 12, 2023, 1:00 AM IST
ಗಂಗಾ ಕಲ್ಯಾಣ ಯೋಜನೆಯನ್ನು ಸರ್ಕಾರ ಆಧುನೀಕರಣಗೊಳಿಸಿದ್ದು, ಫಲಾನುಭವಿಗಳಿಗೆ ಈ ಸೌಲಭ್ಯವನ್ನು ಡೈರೆಕ್ಟ್ ಬೆನಿಫಿಟ್ ಟ್ರಾನ್ಸರ್ ಮಾಡಲಾಗುತ್ತಿದೆ ಎಂದು ಅಂಬೇಡ್ಕರ್ ಆದಿ ಜಾಂಭವ ತಾಂಡಾ ಭೋವಿ ಅಭಿವೃದ್ಧಿ ನಿಗಮಗಳ ಉಪ ಪ್ರಧಾನ ವ್ಯವಸ್ಥಾಪಕ ಮಂಜುನಾಥ್ ತಿಳಿಸಿದರು.
Karnataka Districts Feb 8, 2023, 5:57 AM IST
ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಕೊಳವೆ ಬಾವಿ ಕೊರೆಯಲು ಆಯ್ಕೆಗೆ 1 ಎಕರೆ 20 ಗುಂಟೆ ನಿಗದಿ ಪಡಿಸಿರುವ ಮಾನದಂಡವನ್ನು ತೆಗೆದು ಹಾಕಿ 10 ಗುಂಟೆ ಮೇಲಿರುವ ಅರ್ಜಿದಾರರಿಗೆ ಯೋಜನೆಯ ಸೌಲಭ್ಯ ಕಲ್ಪಿಸುವಂತೆ ಶಾಸಕ ಡಿ.ಸಿ.ತಮ್ಮಣ್ಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
Karnataka Districts Jan 12, 2023, 5:43 AM IST
ಪ.ಜಾತಿ ಮತ್ತು ಪ.ಪಂಗಡದ ಗಂಗಾ ಕಲ್ಯಾಣ ಫಲಾನುಭವಿಗಳಿಗೆ 17000 ಕೊಳವೆ ಬಾವಿ ನಿರ್ಮಾಣಕ್ಕೆ ನೇರ ಹಣ ಪಾವತಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಯಿಂದಲೇ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಕುರಿತಂತೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Karnataka Districts Nov 19, 2022, 10:20 AM IST
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ಜಿಲ್ಲೆಯಲ್ಲಿ ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟಪಂಗಡಗಳಿಗೆ ರೂಪಿಸಿರುವ ಮಹತ್ವಾಕಾಂಕ್ಷಿ ಗಂಗಾ ಕಲ್ಯಾಣ ಯೋಜನೆಯನ್ನು ಹೇಳೋರು ಕೇಳೋರಿಲ್ಲದೇ ಹಳ್ಳ ಹಿಡಿದಿದೆ.
Karnataka Districts Oct 14, 2022, 5:28 AM IST
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಯುವ ವಿಚಾರವಾಗಿ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಬಾವಿಗಿಳಿದು ಧರಣಿ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ವಪಕ್ಷ ಸಭೆ ಕರೆದು ಸಭೆ ನಡೆಸಲಾಗುವುದು ಮತ್ತು ಅಕ್ರಮದ ಕುರಿತು ತನಿಖೆ ನಡೆಸಲಾಗುವುದು ಎಂದು ಆಶ್ವಾಸನೆ ಕೊಟ್ಟಬಳಿಕ ಧರಣಿ ವಾಪಸ್ ಪಡೆದ ಪ್ರಸಂಗ ನಡೆಯಿತು.
state Sep 15, 2022, 5:41 AM IST
ಸಣ್ಣ ಹಾಗೂ ಅತಿ ಸಣ್ಣರೈತರು ಅವರ ಜಮೀನನ್ನು ನೀರಾವರಿ ಮಾಡಿಕೊಂಡು ಆರ್ಥಿಕವಾಗಿ ಸಶಕ್ತರಾಗಲೆಂದು ಸರ್ಕಾರ ಉಚಿತ ಗಂಗಾಕಲ್ಯಾಣ ಯೋಜನೆಯನ್ನು ಜಾರಿಗೊಳಿಸಿದೆ.
Karnataka Districts Feb 11, 2022, 4:22 PM IST
ಎಸ್ಸಿ ಎಸ್ಟಿ, ಹಿಂದುಳಿದ ವರ್ಗಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸರ್ಕಾರದಿಂದ ಕೊಳವೆ ಬಾವಿ ಕೊರೆಸಿ ಕೊಡಲಾಗುತ್ತದೆ. ಚಾಮರಾಜನಗರದಲ್ಲಿ ಇದುವರೆಗೆ 125 ಫಲಾನುಭವಿಗಳನ್ನು ಗುರುತಿಸಲಾಗಿದೆ. ಅಲ್ಲದೇ ಬಾವಿಗಳನ್ನು ಕೂಡ ನಿರ್ಮಾಣ ಮಾಡಿಯಾಗಿದೆ. ಆದರೆ ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಅರ್ಧಕ್ಕೆ ನಿಂತಿದೆ.
state Aug 3, 2018, 6:43 PM IST