ಗೋವುಗಳ ರಕ್ಷಣೆಗೆ ಬಿಜೆಪಿ ಯಾವಾಗಲೂ ಬದ್ಧವಾಗಿರುತ್ತದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಖಚಿತ. ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೊಳಿಸಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಗೋಹತ್ಯೆ ಮಸೂದೆಗೆ ಅಂಗೀಕಾರ ನೀಡಲಾಗುವುದೆಂದು' ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
state Dec 28, 2020, 3:36 PM IST
ಭಾರೀ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಇಂದು (ಬುಧವಾರ) ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರವಾಗಿದೆ. ಗೋಹತ್ಯೆ ನಿಷೇಧ ಮಸೂದೆಗೆ ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ, ಈ ಮಸೂದೆ ಯಾವುದೇ ಚರ್ಚೆಯಿಲ್ಲದೇ ಅಂಗೀಕಾರಗೊಂಡಿದೆ. ಇನ್ನು ಮಸೂದೆಗೆ ಅಂಗೀಕಾರ ದೊರೆಯುತ್ತಿದ್ದಂತೇ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಜೈ ಶ್ರೀರಾಮ್ ಘೋಷಣೆಗಳನ್ನು ಮೊಳಗಿಸಿದ್ದು ವಿಶೇಷವಾಗಿತ್ತು.
Politics Dec 9, 2020, 10:34 PM IST
ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ವಿಧೇಯಕವನ್ನು ಸಚಿವ ಪ್ರಭು ಚೌಹಾಣ್ ಮಂಡಿಸಿದ್ಧಾರೆ. ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಹೆಸರಿನಲ್ಲಿ ಮಂಡನೆ ಮಾಡಲಾಗಿದೆ.
state Dec 9, 2020, 5:33 PM IST
ಹೇಳದೇ ಕೇಳದೇ ಕಾಮಾಗಾರಿ ಆರಂಭಿಸಿದ ಗುತ್ತಿಗೆದಾನಿಗೆ ಸಚಿವ ಪ್ರಭು ಚೌಹಾಣ್ ಚಳಿ ಬಿಡಿಸಿದ್ದಾರೆ.
Politics Nov 25, 2020, 10:34 PM IST
ರಾಜ್ಯದಲ್ಲಿ ಡ್ರಗ್ ಮಾಫಿಯಾ ಸಾಕಷ್ಟು ಸದ್ದು ಮಾಡುತ್ತಿದ್ದು, ಇದೀಗ ಸಚಿವರು ಎಚ್ಚರಿಕೆ ನೀಡಿದ್ದಾರೆ. ನನ್ನ ಮಗ ಮಾಫಿಯಾದಲ್ಲಿದ್ರೂ ಸುಮ್ಮನೆ ಬಿಡುವುದಿಲ್ಲ ಎಂದಿದ್ದಾರೆ.
Karnataka Districts Sep 2, 2020, 9:46 AM IST
ಸಚಿವ ಪ್ರಭು ಚೌಹಾಣ್ ಅವರಿಗೆ ಸೇರಿದ ಕಾರು ಪಲ್ಟಿಯಾದ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಬಳಿ ಇಂದು(ಗುರುವಾರ) ನಡೆದಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಸಂಭವಿಸಿಲ್ಲ.
Karnataka Districts Feb 27, 2020, 11:53 AM IST
ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದೆ. ಯಾರನ್ನು ಕೈಬಿಟ್ಟು, ಯಾರನ್ನು ಸೇರಿಸಬೇಕು ಎಂಬ ಲೆಕ್ಕಾಚಾರ ಭರದಿಂದ ಸಾಗಿದೆ.
Politics Dec 18, 2019, 1:29 PM IST
ಬೀದರ್[ನ.12]: ನಗರದ ಪಶು ವೈದ್ಯಕೀಯ, ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಬಿಯರ್ ಕಿಂಗ್ ಫಿಶರ್ ಬಾಕ್ಸ್ ಕಂಡುಬಂದಿದೆ. ಇಂದು ವಿವಿಯಲ್ಲಿ ಪರಿಶೀಲನೆಂದು ಭೇಟಿ ನೀಡಿದ್ದ ವೇಳೆ ಬಿಯರ್ ಬಾಕ್ಸ್ ಕಂಡ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲಾಗಿದ್ದಾರೆ. ನೀವು ವಿದ್ಯಾರ್ಥಿಗಳಿಗೆ ಪಾಠ ಮಾಡ್ತೀರಾ ಅಥವಾ ಪಾರ್ಟಿ ಮಾಡ್ತೀರಾ ಅಂತ ಅಧಿಕಾರಿಗಳ ಮೇಲೆ ಹರಿಹಾಯ್ದಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಕಿಂಗ್ ಫಿಶರ್ ಬಾಕ್ಸ್ ಹೇಗೆ ಬಂತು, ಬಿಯರ್ ಬಾಕ್ಸ್ ತಂದವರು ಯಾರು ಎಂಬುದರ ಬಗ್ಗೆ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.
Bidar Nov 12, 2019, 3:25 PM IST
ಆಸ್ಪತ್ರೆ ಆವರಣದಲ್ಲಿ ಕಸ ಬಿದ್ದಿದ್ದನ್ನು ಕಂಡು ಕಸಕ್ಕೆ ಖುದ್ದು ಸಚಿವರೇ ಬೆಂಕಿ ಇಟ್ಟ ಘಟನೆ ಜಿಲ್ಲೆಯ ಔರಾದ್ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಭಾನುವಾರ ನಡೆದಿದೆ.
Bidar Oct 28, 2019, 3:22 PM IST
ರಾಜ್ಯದ ಪ್ರಭಾವಿ ಸಚಿವರೊಬ್ಬರು ಹಿಟ್ & ರನ್ ವಿರುದ್ಧ ಆರೋಪ ಕೇಳಿಬಂದಿದೆ. ಅಪಘಾತದಲ್ಲಿ ಗಾಯಗೊಂಡ ನಿವೃತ್ತ ಯೋಧನನ್ನು ಅಲ್ಲೇ ಬಿಟ್ಟು ಅಲ್ಲಿಂದ ಸಚಿವರು ಕಾಲ್ಕಿತ್ತಿದ್ದಾರೆ. ಕಾರಿನ ಚಾಲಕ ಗಾಯಾಳುವನ್ನು ಅಸ್ಪತ್ರೆಗೆ ಸೇರಿಸಿ, ಅಲ್ಲಿಂದ ಪರಾರಿಯಾಗಿದ್ದಾನೆ. ಆಸ್ಪತ್ರೆ ವೆಚ್ಚ ಬಿಡಿ, ಕನಿಷ್ಠ ಸೌಜನ್ಯಕ್ಕಾದರೂ ನಿವೃತ್ತ ಯೋಧನ ಆರೋಗ್ಯದ ಬಗ್ಗೆ ಅವರು ವಿಚಾರಿಸಿಲ್ಲ.
state Oct 28, 2019, 12:25 PM IST
ಪ್ರಧಾನಮಂತ್ರಿ ಅವರ ಆಶಯದಂತೆ ನಾವು ಸ್ವಚ್ಛ ಭಾರತ ಯೋಜನೆ ಅನುಷ್ಠಾನಕ್ಕೆ ಶ್ರಮಿಸೋಣ, ಬರುವ ಅ. 2 ರ ಗಾಂಧಿ ಜಯಂತಿ ಆಚರಣೆ ವೇಳೆಗೆ ಇಡೀ ಜಿಲ್ಲೆ ಕ್ಲೀನ್ ಸಿಟಿ ಆಗಬೇಕು. ಪ್ಲಾಸ್ಟಿಕ್ ಮುಕ್ತ ಬೀದರ್ ಜಿಲ್ಲೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸೂಚಿಸಿದರು.
Karnataka Districts Sep 27, 2019, 11:45 AM IST
ಬೆಳ್ಳಂಬೆಳಗ್ಗೆ ಕುಡಿದು ಕಚೇರಿಗೆ ಬಂದಿದ್ದ ಹಾಗೂ ಗೈರಾಗಿದ್ದ ಇಬ್ಬರು ನೌಕರರನ್ನು ಸಸ್ಪೆಂಡ್ ಮಾಡಿ ಸಚಿವ ಪ್ರಭು ಚೌಹಾಣ್ ಆದೇಶ ನೀಡಿದ್ದಾರೆ.
Karnataka Districts Sep 9, 2019, 12:15 PM IST
ಕರ್ತವ್ಯಲೋಪ ಮತ್ತು ಗೈರು ಹಾಜರಿಯನ್ನು ಸಹಿಸುವುದಿಲ್ಲ, ಸರ್ಕಾರದ ವಿವಿಧ ಯೋಜನೆ, ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸುವ ಕೆಲಸವನ್ನು ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಎಚ್ಚರಿಕೆ ನೀಡಿದ್ದಾರೆ.
NEWS Sep 6, 2019, 8:37 AM IST