ಸರ್ಕಾರ ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕವನ್ನು ನಿಗದಿ ಮಾಡಿದ್ದು ಆದರೆ ಸರ್ವರ್ ಬ್ಯುಸಿ ಸಮಸ್ಯೆಯಿಂದ ಅರ್ಹ ರೈತರು ವಿಮೆ ಅರ್ಜಿ ಸಲ್ಲಿಸಿ ವಿಮಾಕಂತು ಪಾವತಿಸಲು ಸಾಧ್ಯವಾಗದ ಕಾರಣ ವಿಮೆಕಟ್ಟಲು ದಿನಾಂಕವನ್ನು ವಿಸ್ತರಿಸಬೇಕೆಂದು ರೈತರು ಒತ್ತಾಯಿಸಿದ್ದಾರೆ.
Karnataka Districts Jul 2, 2023, 7:01 AM IST
ತಾಲೂಕಿನ ರೈತಾಪಿಗಳು 2023ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ವಿಮೆ ಮಾಡಿಸುವಂತೆ ಕೃಷಿ ಸಹಾಯಕ ನಿರ್ದೇಶಕಿ ಬಿ.ಪೂಜಾ ತಿಳಿಸಿದ್ದಾರೆ.
Karnataka Districts Jul 1, 2023, 6:22 AM IST
ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2022ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಆಲೂಗಡ್ಡೆ, ಕೆಂಪು ಮೆಣಸಿನಕಾಯಿ, ಹತ್ತಿ, ಗೋವಿನಜೋಳ ಹಾಗೂ ಶೇಂಗಾ ಬೆಳೆದ ರೈತರಿಗೆ ಮಧ್ಯಂತರ ಪರಿಹಾರ ಬಿಡುಗಡೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
Karnataka Districts Nov 19, 2022, 11:14 AM IST
Karnataka Districts Nov 17, 2022, 1:33 PM IST
ವಿಮಾ ಕಂಪನಿಗಳು ವಿಮೆ ಮಾಡಿಸಿ ಸುಮ್ಮನಾದರಷ್ಟೇ ಸಾಲದು, ರೈತನಿಗೆ ನಿಯಮಬದ್ಧವಾಗಿ ಪರಿಹಾರ ಒದಗಿಸುವಲ್ಲಿ ನ್ಯಾಯವಾಗಿ ಕೆಲಸ ಮಾಡಬೇಕು: ಬಿ.ಸಿ.ಪಾಟೀಲ್
state Nov 11, 2022, 12:00 AM IST
ಒಂದೂವರೆ ತಿಂಗಳ ಹಿಂದೆ ಬಿದ್ದ ಭಾರೀ ಮಳೆಯಿಂದ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳನ್ನು ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಗುರಿಯಾದ ರೈತರು ಇದೀಗ ಮಳೆ ಕಲಿಸಿದ ಪಾಠದಿಂದ ಎಚ್ಚೆತ್ತಿಕೊಂಡು ಬೆಳೆ ವಿಮೆ ನೊಂದಣಿಗೆ ಮುಗಿಬಿದ್ದಿದ್ದಾರೆ.
Karnataka Districts Oct 4, 2022, 6:25 AM IST
Karnataka Districts Sep 17, 2022, 12:41 PM IST
state Sep 17, 2022, 8:11 AM IST
ಮುಂಗಾರು ಹಂಗಾಮಲ್ಲಿ ಕಳೆದ 4 ವರ್ಷದ ದಾಖಲೆಯ ವಿಮೆ, 42.61 ಲಕ್ಷ ಹೆಕ್ಟೇರ್ಗೆ ವಿಮೆ ಮಾಡಿಸಿದ ಮಣ್ಣಿನ ಮಕ್ಕಳು
state Aug 29, 2022, 2:00 AM IST
Karnataka Districts Jul 27, 2022, 5:49 PM IST
* 4.50 ಲಕ್ಷ ರೈತರಿಗೆ 10 ಸಾವಿರ ಫಲಾನುಭವಿಗಳು ನೋಂದಣಿ
* ಹೆಚ್ಚಿನ ಪ್ರಚಾರ, ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚನೆ
* ಬೆಳೆ ವಿಮಾ ಯೋಜನೆ ಹಿನ್ನೆಡೆಗೆ ಪ್ರಚಾರ ಮತ್ತು ಜಾಗೃತಿಯ ಕೊರತೆ ಇದೆ
Karnataka Districts Jun 29, 2022, 3:00 AM IST
* ಈರುಳ್ಳಿ ಬೆಳೆಗೆ ವಿಮಾ ಪರಿಹಾರ ಬಂದಿಲ್ಲ
* ತಿಮ್ಮಾಪುರ, ಹರ್ಲಾಪುರ ರೈತರ ಸಂಕಷ್ಟ
* ವಿಮಾ ಕಂಪನಿ ರೈತರಿಗೆ ಮಹಾ ಮೋಸ ಮಾಡ್ತಿದೆಯಾ ಅನ್ನೋ ಅನುಮಾನವೂ ರೈತರಲ್ಲಿದೆ
Karnataka Districts Jun 16, 2022, 10:35 PM IST
ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬೆಳೆ ವಿಮೆ, ಫಸಲ್ ಭೀಮಾ ಯೋಜನೆಗಳನ್ನ ಜಾರಿಗೆ ತಂದಿದೆ. ಆದ್ರೆ ಈ ಯೋಜನೆಯು ಗಡಿಭಾಗದಲ್ಲಿರುವ ಸೊಂಡೆಕೆರೆ ಗ್ರಾಮದ ರೈತರಿಗೆ ತಲುಪುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.
Karnataka Districts Mar 4, 2022, 5:08 PM IST
ಬೆಂಗಳೂರು(ಫೆ.27): ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ(Pradhan Mantri Fasal Bima Yojana) ವ್ಯಾಪ್ತಿಯನ್ನು ಹೆಚ್ಚಿಸುವ ಜೊತೆಗೆ ಯೋಜನೆಯನ್ನು ರೈತರ ಮನೆ ಬಾಗಿಲಿಗೆ ತಲುಪಿಸಲು ‘ನನ್ನ ಪಾಲಿಸಿ ನನ್ನ ಕೈಯಲ್ಲಿ’ ಎಂಬ ಬೆಳೆ ವಿಮೆ ಪಾಲಿಸಿ(Crop Insurance Policy) ವಿತರಣಾ ಅಭಿಯಾನವನ್ನು ಕೃಷಿ ಇಲಾಖೆ(Department of Agriculture) ಪ್ರಾರಂಭಿಸಿದೆ.
state Feb 27, 2022, 2:37 PM IST
ರೈತರ ಬೆಳೆ ವಿಮೆಗೆ ಸಂಬಂಧಪಟ್ಟಂತೆ ಖಾಸಗಿ ವಿಮಾ ಕಂಪನಿಗಳು 15 ದಿನದಲ್ಲಿ ಪರಿಹಾರ ವಿತರಣೆ ಮಾಡಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ ತಾಕೀತು ಮಾಡಿದ್ದಾರೆ.
state Jan 22, 2022, 2:00 AM IST