ರೈತರ ಬೆಳೆ ವಿಮೆಗೆ ಸಂಬಂಧಪಟ್ಟಂತೆ ಖಾಸಗಿ ವಿಮಾ ಕಂಪನಿಗಳು 15 ದಿನದಲ್ಲಿ ಪರಿಹಾರ ವಿತರಣೆ ಮಾಡಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ ತಾಕೀತು ಮಾಡಿದ್ದಾರೆ.
state Jan 22, 2022, 2:00 AM IST
* ಕಾಣದ ಕೈಗಳಿಂದ ಯೋಜನೆ ದುರ್ಬಳಕೆ
* ಅಕ್ರಮ ನಡೆದರೂ ಕ್ರಮ ಕೈಗೊಳ್ಳದ ಅಧಿಕಾರಿಗಳು
* ಒಂದೊಂದಾಗಿ ಬೆಳಕಿಗೆ ಬರುತ್ತಿರುವ ಮೋಸದ ಪ್ರಕರಣಗಳು
Karnataka Districts Dec 17, 2021, 12:17 PM IST
* ರೈತರ ಹೆಸರಲ್ಲಿ ಬೆಳೆವಿಮೆ ಕಂತು ಅನ್ಯವ್ಯಕ್ತಿಯಿಂದ ಪಾವತಿ
* ಬೆಳೆವಿಮೆ ಪರಿಹಾರ ಲಪಟಾಯಿಸಲು ಸಂಚು
* ನ್ಯಾಯ ಕೊಡಿಸುವಂತೆ ರೈತರಿಂದ ದೂರು
Karnataka Districts Dec 13, 2021, 2:41 PM IST
‘ಹಿಂಗಾರಿಗೆ ಬೆಳೆವಿಮೆ ಮಾಡಸಾಕ ನ. 30 ಕೊನೆದಿನ ಐತಿ. ಇನ್ನು ಸಮಯಾ ಐತಿ ಬಿಡು ಅಂತ ಮಾಡಿಸಿರಲಿಲ್ಲ. ಆದ್ರ ಈಗ ನೋಡಿದ್ರ ಬೆಳೆವಿಮೆ ಮಾಡಸುವುದರೊಳಗ ಬೆಳೆನೇ ಹಾಳಾಗೈತಿ. ಏನ ಮಾಡಬೇಕೋ ಗೊತ್ತಾಗವಲ್ದು..!’
Karnataka Districts Nov 26, 2021, 8:36 AM IST
Karnataka Districts Nov 25, 2021, 6:48 AM IST
ಪ್ರಧಾನಮಂತ್ರಿ ಫಸಲ್ ಭೀಮಾ (PMFBY) ಯೋಜನೆಯಡಿ ರೈತರು ಪ್ರತೀ ವರ್ಷ ಸರ್ಕಾರಕ್ಕೆ ಬೆಳೆ ವಿಮೆ ಪಾವತಿ ಮಾಡುತ್ತಾರೆ. ಅಂತೆಯೇ ಕೋಟೆನಾಡು ಚಿತ್ರದುರ್ಗದ ರೈತರೂ ಕೂಡ ಪಾವತಿಸಿದ್ದಾರೆ.
Karnataka Districts Nov 19, 2021, 10:57 AM IST
Karnataka Districts Sep 23, 2021, 2:02 PM IST
ಜಿಲ್ಲೆಯಲ್ಲಿ ಬೆಳೆ ವಿಮೆ ಮಂಜೂರಿಯಾಗಿದ್ದರೂ ಪರಿಹಾರ ಮೊತ್ತ ರೈತರ ಖಾತೆಗೆ ಜಮೆಯಾಗದಿರುವ ಕುರಿತು ಕೇಂದ್ರ ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲಿಯೇ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.
Karnataka Districts Aug 6, 2021, 1:53 PM IST
ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಜಾರಿಯಾದ ಮೇಲೆ ಬರ ಸೇರಿದಂತೆ ವಿಪತ್ತಿನಿಂದಾಗಿ ಹಾಳಾಗುವ ಬೆಳೆಗೆ ಪರಿಹಾರ ದೊರೆಯುವಂತಾಗಿರುವುದು ನೆಮ್ಮದಿಯ ವಿಷಯವಾಗಿದ್ದರೂ ನಿರ್ವಹಣೆಯ ವೈಫಲ್ಯ ಮತ್ತು ವಿಮಾ ಕಂಪನಿಗಳ ತಾತ್ಸಾರದಿಂದ ರೈತರಿಗೆ ತೊಂದರೆಯಾಗುತ್ತಿದೆ.
Karnataka Districts Jul 28, 2021, 7:14 AM IST
ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಉಸ್ತುವಾರಿ ಹೊತ್ತಿರುವ ಜಿಲ್ಲೆಯಲ್ಲಿ ಸಾವಿರಾರು ರುಪಾಯಿ ಬೆಳೆ ವಿಮೆ ಪಾವತಿಸಿದ ರೈತರಿಗೆ ಕೇವಲ 100ರಿಂದ 300 ವಿಮೆ ಪರಿಹಾರ ಬಂದಿದ್ದು, ಕೃಷಿ ಇಲಾಖೆ, ವಿಮಾ ಕಂಪನಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
Karnataka Districts Jul 18, 2021, 10:48 AM IST
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಪರಿಷ್ಕೃತ ಹವಾಮಾನ ಆಧಾರಿತ ಬೆಳೆವಿಮೆ ಅಡಿಯಲ್ಲಿ ತಾಲೂಕಿನ ಅಡಕೆ, ಶುಂಠಿ, ಹಸಿಮೆಣಸಿನಕಾಯಿ ಬೆಳೆಗಾರರು, ಬೆಳೆಹಾನಿ ಪರಿಹಾರ ಪಡೆಯಲು, ವಿಮಾ ಕಂತನ್ನು ಕಟ್ಟಲು ಜೂನ್ 30 ಅಂತಿಮ ದಿನವಾಗಿದೆ. ರೈತರು ಕೊನೆ ದಿನಗಳ ವರೆಗೆ ಕಾಯದೆ ಕೂಡಲೇ ಕಂತನ್ನು ಕಟ್ಟಿ ಬೆಳೆವಿಮೆ ಯೊಜನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸದ ಶಿವಕುಮಾರ ಉದಾಸಿ ಮನವಿ ಮಾಡಿದ್ದಾರೆ.
Karnataka Districts Jun 12, 2021, 1:16 PM IST
ಬೆಳ ನಷ್ಟ ಅನುಭವಿಸಿದ ರೈತರ ಖಾತೆಗಳಿಗೆ ಹಣ ಜಮೆ ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದ್ದಾರೆ.
Karnataka Districts Sep 9, 2020, 10:49 AM IST
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಒಂದು ಸಾವಿರ ಕೋಟಿ ರು.ಗಳನ್ನು 50 ಲಕ್ಷ ರೈತರಿಗೆ ಬಿಡುಗಡೆ ಮಾಡಲಾಗಿದೆ. ಶನಿವಾರದಿಂದ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಸ್ಪಷ್ಟಪಡಿಸಿದ್ದಾರೆ.
state Aug 17, 2020, 8:14 AM IST
ಅಧಿಕಾರಿ ಮಾಡಿದ ಯಡವಟ್ಟಿನಿಂದ ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1600 ರೈತರು ‘ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ’ಯ ಪರಿಹಾರದಿಂದ ವಂಚಿತರಾಗಿ ವರ್ಷ ಕಳೆಯುತ್ತ ಬಂದರೂ ಸರ್ಕಾರ ಇದನ್ನು ಸರಿ ಮಾಡಲು ಯತ್ನಿಸುತ್ತಲೇ ಇಲ್ಲ. ರೈತರಿಗೆ ಪರಿಹಾರ ನೀಡಲೇಬೇಕು ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದ ವರದಿ ಧೂಳು ತಿನ್ನುತ್ತಿದೆ.
Karnataka Districts Jun 7, 2020, 7:25 AM IST
ಜಿಲ್ಲೆಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಟೊಮೇಟೊ ಬೆಳೆಯನ್ನು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ವ್ಯಾಪ್ತಿಗೆ ಸೇರಿಸಬೇಕೆಂಬ ರೈತರ ಬೇಡಿಕೆಗೆ ಸ್ಪಂದಿಸಿರುವ ತೋಟಗಾರಿಕೆ ಇಲಾಖೆಯು ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.
Karnataka Districts May 21, 2020, 1:12 PM IST