Asianet Suvarna News Asianet Suvarna News
48 results for "

ಮಕ್ಕಳ ಕಲ್ಯಾಣ ಇಲಾಖೆ

"
Dont pay to Apply for Gruha Lakshmi Scheme Says Minister Laxmi Hebbalkar gvdDont pay to Apply for Gruha Lakshmi Scheme Says Minister Laxmi Hebbalkar gvd

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಕೊಡಬೇಡಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೂ ದುಡ್ಡು ಕೊಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮನವಿ ಮಾಡಿದರು. 

Politics Jun 30, 2023, 3:00 AM IST

Ghrilakshmi scheme application submission date fixed today? bengaluru ravGhrilakshmi scheme application submission date fixed today? bengaluru rav

ಇಂದು ‘ಗೃಹಲಕ್ಷ್ಮಿ’ ಅರ್ಜಿ ಸಲ್ಲಿಕೆ ದಿನಾಂಕ ನಿಗದಿ?

ಬುಧವಾರ ರಾಜ್ಯ ಸರ್ಕಾರದ ಮೂರನೇ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಸಭೆಯಲ್ಲಿ ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆ ಜಾರಿ ವಿಚಾರ ಚರ್ಚೆಗೆ ಬರಲಿದೆ. ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿಪಡಿಸುವ ಸಾಧ್ಯತೆಯೂ ಇದೆ.

state Jun 28, 2023, 12:02 AM IST

Minister Laxmi Hebbalkar Slams On BJP At Belagavi gvdMinister Laxmi Hebbalkar Slams On BJP At Belagavi gvd

ಬಿಜೆಪಿ ಮೊದಲು ಎಲ್ಲರ ಖಾತೆಗೆ 15 ಲಕ್ಷ ಹಾಕಿ ನಂತರ ನಮ್ಮ ವಿರುದ್ಧ ಪ್ರತಿಭಟಿಸಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿರುವ ಬಿಜೆಪಿ ನಾಯಕರಿಗೆ ಮೊದಲು ಎಲ್ಲರ ಖಾತೆಗೆ 15 ಲಕ್ಷ  ಹಾಕಿ ಪ್ರತಿಭಟನೆ ಮಾಡಲು ಹೇಳಿ ಎಂದು ಪರೋಕ್ಷವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ  ಹೆಬ್ಬಾಳಕರ ಟಾಂಗ್ ನೀಡಿದರು. 

Politics Jun 19, 2023, 11:22 PM IST

The Benevolence of the people of Belagavi Constituency cannot be forgotten Says Minister Laxmi Hebbalkar gvdThe Benevolence of the people of Belagavi Constituency cannot be forgotten Says Minister Laxmi Hebbalkar gvd

ಬೆಳಗಾವಿ ಕ್ಷೇತ್ರದ ಜನರ ಉಪಕಾರ ಮರೆಯಲು ಸಾಧ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಸಾಮಾಜಿಕ ಮತ್ತು ರಾಜಕೀಯವಾಗಿ ಎಷ್ಟೇ ಎತ್ತರದ ಸ್ಥಾನಕ್ಕೆ ಏರಿದರೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಉಪಕಾರ ಮರೆಯಲು ಸಾಧ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. 

Politics Jun 19, 2023, 10:43 PM IST

Software App Ready for Gruhalakshmi Yojana says minister  lakshmi Hebbalkar at belgum ravSoftware App Ready for Gruhalakshmi Yojana says minister  lakshmi Hebbalkar at belgum rav

ಗೃಹಲಕ್ಷ್ಮಿ ಯೋಜನೆಗೆ ಸಾಫ್ಟವೇರ್‌, ಆ್ಯಪ್‌ ರೆಡಿ: ಲಕ್ಷಿfಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಸಾಫ್‌್ಟವೇರ್‌ ಮತ್ತು ಆ್ಯಪ್‌ ಸಿದ್ಧಪಡಿಸಲಾಗುತ್ತಿದೆ. ಬಹಳ ಬೇಗ ಇದನ್ನು ಬಿಡುಗಡೆ ಮಾಡುತ್ತೇವೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೇ ಹೆಬ್ಬಾಳಕರ್‌ ಹೇಳಿದ

Karnataka Districts Jun 19, 2023, 5:07 AM IST

Minister Halappa Achar Outraged Against Congress At Koppal gvdMinister Halappa Achar Outraged Against Congress At Koppal gvd

ಕಾಂಗ್ರೆಸ್‌ ಆಡಳಿತ ದೇಶಕ್ಕೆ ಮಾರಕ: ಸಚಿವ ಹಾಲಪ್ಪ ಆಚಾರ್‌

ದೇಶವನ್ನು ಇಷ್ಟುವರ್ಷಗಳ ಕಾಲ ಆಳ್ವಿಕೆ ನಡೆಸಿದ ಕಾಂಗ್ರೆಸ್‌ ಕುಟುಂಬಕ್ಕಾಗಿ ದುರಾಡಳಿತ ಮಾಡಿ, ದೇಶಕ್ಕೆ ಮಾರಕವಾಗಿ ಪರಿಣಮಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್‌ ಆರೋಪಿಸಿದ್ದಾರೆ. 

Politics Mar 20, 2023, 2:20 AM IST

mother left newborn baby near garbage case filed in nagamangala ashmother left newborn baby near garbage case filed in nagamangala ash

Mandya: ಕಸದ ರಾಶಿ ಪಕ್ಕದಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ: ಮಗು ವಶಕ್ಕೆ ಪಡೆದ ಮಕ್ಕಳ‌ ಕಲ್ಯಾಣ ಇಲಾಖೆ

ಮನೆ ಸಮೀಪದ ತಿಪ್ಪೆ ಬಳಿಯಿದ್ದ ಬ್ಯಾಗ್‌ನಲ್ಲಿ 6 ದಿನದ ಹೆಣ್ಣು ಶಿಶು ಪತ್ತೆಯಾಗಿದೆ. ನಂತರ ಗ್ರಾಮಸ್ಥರು ಮಗುವಿನ‌ ಹಾರೈಕೆ ಮಾಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

Karnataka Districts Feb 21, 2023, 9:44 AM IST

Anganwadi Role Model to Private Nurseries at Hukkeri in Belagavi grgAnganwadi Role Model to Private Nurseries at Hukkeri in Belagavi grg

ಬೆಳಗಾವಿ: ಖಾಸಗಿ ನರ್ಸರಿಗಳಿಗೆ ಅಂಗನವಾಡಿಗಳ ಸಡ್ಡು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನರೇಗಾ ಹಾಗೂ ನಾನಾ ಯೋಜನೆಗಳ ಅನುದಾನಗಳನ್ನು ಬಳಸಿ ಸರ್ಕಾರಿ ಅಂಗನವಾಡಿಗಳ ಅಂದ ಹೆಚ್ಚಿಸಲಾಗುತ್ತಿದೆ. 

Education Dec 11, 2022, 7:00 PM IST

Proposal to provide additional 113 Anganwadi Centres at hubballi ravProposal to provide additional 113 Anganwadi Centres at hubballi rav

Hubballi News: 113 ಹೆಚ್ಚುವರಿ ಅಂಗನವಾಡಿ ಮಂಜೂರಿಗೆ ಪ್ರಸ್ತಾವ

ಜಿಲ್ಲೆಯಲ್ಲಿ ಈಗಾಗಲೇ 1,511 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚುವರಿಯಾಗಿ 113 ಹೊಸ ಅಂಗನವಾಡಿ ಮಂಜೂರು ಮಾಡುವಂತೆ ಜಿಲ್ಲಾ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

Karnataka Districts Dec 2, 2022, 9:32 AM IST

A complaint has been registered against the head of muruga mutt suhA complaint has been registered against the head of muruga mutt suh
Video Icon

ಮುರುಘಾ ಶ್ರೀಗಳ ಪ್ರಕರಣ: ಮಠದ ಮುಖ್ಯಸ್ಥರು, ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ದೂರು

ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ, ಮಠದ ಮುಖ್ಯಸ್ಥರು ಹಾಗೂ ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ದೂರು ದಾಖಲಿಸಲಾಗಿದೆ.

CRIME Oct 19, 2022, 11:42 AM IST

Kannada News Live Updates Continuous rain on various parts of Karnataka including BenglauruKannada News Live Updates Continuous rain on various parts of Karnataka including Benglauru

Karnataka News Updates: ಮುರುಘಾ ಮಠ ಹಾಸ್ಟೆಲ್‌ಗೆ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

ಮುರುಘಾ ಶರಣರ ಮೇಲೆ  ಲೈಂಗಿಕ ದೌರ್ಜನ್ಯ ಆರೋಪ ಸದ್ಯ ರಾಜ್ಯಾದ್ಯಂತ ಚರ್ಚೆಯ ವಿಷಯವಾಗಿದೆ. ಸದ್ಯ ಮುರುಘಾ ಮಠದ ಆವರಣದಲ್ಲಿರುವ ವಿದ್ಯಾರ್ಥಿನಿಯರ ಹಾಸ್ಟೆಲಿಗೆ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಚಿತ್ರದುರ್ಗದ ಮುರುಘಾ ಮಠದ ಆವರಣದಲ್ಲಿರುವ ವಿಧ್ಯಾರ್ಥಿನಿಯರ ನಿಲಯಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಭಾರತಿ ಆರ್ ಬಣಕರ್ ನೇತೃತ್ವದ ತಂಡ ಭೇಟಿ ನೀಡಿದೆ.

ಇತ್ತ ಬೆಳಗಾವಿಯಲ್ಲಿ ಚಾಲಾಕಿ ಚಿರತೆ ಪತ್ತೆಗೆ ದಿನ ಕಾರ್ಯಾಚರಣೆ ಮುಂದುವರಿದಿದೆ. ಚಿರತೆ ರಸ್ತೆ ದಾಟಿದ್ದ ಸ್ಥಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಗಾಲ್ಫ್ ಮೈದಾನದೊಳಗೆ ಚಿರತೆ ಶೋಧಕ್ಕಾಗಿ ಕೋಂಬಿಂಗ್ ನಡೆಯುತ್ತಿದೆ. ಚಿರತೆ ಪತ್ತೆ ಕಾರ್ಯಾಚರಣೆಗೆ ಮಳೆರಾಯ ಅಡ್ಡಿಯಾಗಿದ್ದು ಚಿರತೆ ಕ್ಲಬ್ ರಸ್ತೆ ಮಾರ್ಗದಲ್ಲೇ ಬಂದು ಎಸ್ಕೇಪ್ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗಾಲ್ಫ್ ಮೈದಾನದೊಳಗೆ ಕ್ಲಬ್ ರಸ್ತೆಯ ಪಕ್ಕದಲ್ಲಿ ಆನೆ ಮೇಲೆ ಕುಳಿತು ಅರವಳಿಕೆ ತಜ್ಞ ಡಾ.ವಿನಯ್ ವಾಚಿಂಗ್ ಮಾಡುತ್ತಿದ್ದಾರೆ.

ಇನ್ನು ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಗುಡುಗು ಮಿಂಚು ಸಹಿತ ಸುರಿದ ಮಳೆಗೆ ಇಡೀ ಬೆಂಗಳೂರು ಜನರ ಜೀವನವೇ ಅಸ್ತವ್ಯಸ್ತವಾಗಿದ್ದು. ಒಟ್ಟಿನಲ್ಲಿ ರಾಜ್ಯದ ಮಳೆ ವರದಿ ಸೇರಿ ವಿವಿಧ ಸುದ್ದಿಗಳ ಹೂರಣವೇ ಈ ಸುವರ್ಣನ್ಯೂಸ್.ಕಾಮ್ ಲೈವ್ ಬ್ಲಾಗ್. ಕ್ಷಣ ಕ್ಷಣದ ರಾಜಕೀಯ, ಕ್ರೈಮ್ ಹಾಗೂ ಇತರೆ ಸುದ್ದಿಗಳು ಅಪ್‌ಡೇಟ್‌ಗೆ ಲೈವ್ ಬ್ಲಾಗ್‌ಗೆ ಲಾಗಿನ್ ಆಗಿರಿ. 

state Aug 27, 2022, 10:14 AM IST

Strengthening Child Marriage Preventive Act says Minister Halappa AcharaStrengthening Child Marriage Preventive Act says Minister Halappa Achara

ಬಾಲ್ಯವಿವಾಹ ತಡೆ ಕಾಯಿದೆಗೆ ಇನ್ನಷ್ಟುಬಲ ನೀಡಿ; ಸಚಿವ ಹಾಲಪ್ಪ ಆಚಾರ್

ಬಾಲ್ಯವಿವಾಹ ತಡೆಗೆ ರಾಜ್ಯ ಸರ್ಕಾರ ಹಲವಾರು ಕಾನೂನಾತ್ಮಕ ಕ್ರಮ ಕೈಗೊಂಡಿದ್ದು, ಇನ್ನಷ್ಟುಕಾನೂನು ನಿಬಂಧನೆ ಕೋರಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ ಅವರು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ಅವರಿಗೆ ಪತ್ರ ಬರೆದಿದ್ದಾರೆ.

Karnataka Districts Aug 23, 2022, 12:01 PM IST

Bengaluru Minister Halappa Achar announces to give 1 lakh for Acid attack Victim hls Bengaluru Minister Halappa Achar announces to give 1 lakh for Acid attack Victim hls
Video Icon

ಬೆಂಗಳೂರು: ಆ್ಯಸಿಡ್‌ ಸಂತ್ರಸ್ತೆಗೆ 1 ಲಕ್ಷ ರೂ ನೆರವು, ಸಚಿವ ಹಾಲಪ್ಪ ಆಚಾರ್ ಘೋಷಣೆ

 ಪಾಗಲ್ ಪ್ರೇಮಿಯಿಂದ Acid ದಾಳಿಗೆ ಒಳಗಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಸಂತ್ರಸ್ತ ಯುವತಿಗೆ ವೈಯಕ್ತಿಕವಾಗಿ 1 ಲಕ್ಷ ರೂ ನೆರವು, ಆಸ್ಪತ್ರೆಯ ಖರ್ಚುವೆಚ್ಚ ನೋಡಿಕೊಳ್ಳುವುದಾಗಿ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ (Halappa Achar) ಹೇಳಿದ್ದಾರೆ.

state Apr 30, 2022, 1:54 PM IST

Written consent and Aadhaar of husband not to be mandatory in Pradhan Mantri Matru Vandana Yojana sanWritten consent and Aadhaar of husband not to be mandatory in Pradhan Mantri Matru Vandana Yojana san

ಇನ್ಮುಂದೆ PMMVY ಯೋಜನೆಗೆ ಪತಿಯ ಆಧಾರ್ ಕಾರ್ಡ್ ಕಡ್ಡಾಯವಲ್ಲ!

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಘೋಷಣೆ
ಕೆಲ ನಿಯಮಗಳನ್ನು ಬದಲಿಸಿದ ಕೇಂದ್ರ ಸಚಿವಾಲಯ

BUSINESS Feb 2, 2022, 7:36 PM IST

Shivamogga anganwadi recruitment apply for anganwadi worker-and-helper-posts-gowShivamogga anganwadi recruitment apply for anganwadi worker-and-helper-posts-gow

Shivamogga Anganwadi Recruitment 2022: ಶಿವಮೊಗ್ಗದಲ್ಲಿ 88 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ 7 ತಾಲೂಕುಗಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

State Govt Jobs Jan 13, 2022, 9:28 PM IST