Asianet Suvarna News Asianet Suvarna News
65 results for "

ರಾಜ್ಯೋತ್ಸವ

"
over 1.10 crore people enroll for Koti Kanta Gayana event gowover 1.10 crore people enroll for Koti Kanta Gayana event gow

ಕೋಟಿ ಕಂಠ ಗಾಯನ, ಕಂಠೀರವ ಸ್ಟೇಡಿಯಂನಲ್ಲಿ 50 ಸಾವಿರ ಮಂದಿ ಗಾನ ಸುಧೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಅ. 28 ರಂದು ನನ್ನ ನಾಡು ನನ್ನ ಹಾಡು ಶೀರ್ಷಿಕೆಯಡಿ ಕೋಟಿ ಕಂಠ ಗಾಯನ ವಿಶೇಷ ಕಾರ್ಯಕ್ರಮ ರಾಜ್ಯದ್ಯಂತ ನಡೆಸಲು ಯೋಚಿಸಿದೆ.  ಈ ಹಿನ್ನೆಲೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಕಂಠೀರವ ಸ್ಟೇಡಿಯಂ ಸಜ್ಜಾಗಿದೆ.

state Oct 27, 2022, 5:35 PM IST

Inviting applications for Rajyotsava award is not correct snrInviting applications for Rajyotsava award is not correct snr

Mysuru : ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸುವುದು ಸರಿಯಲ್ಲ

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸುವ ಕ್ರಮ ಸರಿಯಲ್ಲ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರೂ ಆದ ಮಾಜಿ ಸಚಿವ ಎಂ. ಶಿವಣ್ಣ ಹೇಳಿದರು.

Karnataka Districts Oct 25, 2022, 5:08 AM IST

koti kanta gayana programme for october 28th in all schools of the karnataka gvdkoti kanta gayana programme for october 28th in all schools of the karnataka gvd

ಕರ್ನಾಟಕದ ಎಲ್ಲ ಶಾಲೆಗಳಲ್ಲಿ 28ಕ್ಕೆ ‘ಕೋಟಿ ಕಂಠ ಗಾಯನ’

67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರೂಪಿಸಿರುವ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಅ.28ರಂದು ಆಯೋಜಿಸಿ ನಾಡಗೀತೆ ಸೇರಿದಂತೆ ನಾಡು ನುಡಿಯ ಶ್ರೇಷ್ಠತೆ ಸಾರುವ ಐದು ಗೀತೆಗಳ ಸಾಮೂಹಿಕ ಗಾಯನ ಏರ್ಪಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ. 

state Oct 20, 2022, 7:24 AM IST

kasapa president mahesh joshi calls kannadiga to hoist kannada flag in every house on november 1st gvdkasapa president mahesh joshi calls kannadiga to hoist kannada flag in every house on november 1st gvd

Kannada Rajyotsava: ನ.1ಕ್ಕೆ ಪ್ರತಿ ಮನೆಯಲ್ಲೂ ಕನ್ನಡ ಧ್ವಜ ಹಾರಿಸಿ: ಕಸಾಪ

ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದ ದಿನದಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಹಾರಿಸುವ ಮೂಲಕ, ಕನ್ನಡದ ಕಣ್ವ ಬಿ.ಎಂ.ಶ್ರೀಕಂಠಯ್ಯ ಅವರು ರಚಿಸಿದ ‘ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ’ ಎನ್ನುವಂತೆ ಅರ್ಥಪೂರ್ಣವಾಗಿ ಕನ್ನಡ ಪ್ರೇಮವನ್ನು ಮೆರೆಯೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕರೆ ನೀಡಿದೆ.

state Oct 18, 2022, 12:30 AM IST

yashaswini health scheme relaunched in karnataka on november 1st says cm basavaraj bommai gvdyashaswini health scheme relaunched in karnataka on november 1st says cm basavaraj bommai gvd

ಕನ್ನಡ ರಾಜ್ಯೋತ್ಸವದಂದು ಯಶಸ್ವಿನಿ ಯೋಜನೆ ಮರು ಜಾರಿ: ಸಿಎಂ ಬೊಮ್ಮಾಯಿ

ರೈತರಿಗೆ ಆರೋಗ್ಯ ಸೌಲಭ್ಯ ನೀಡುವ ಯಶಸ್ವಿನಿ ಯೋಜನೆಯನ್ನು ಕನ್ನಡ ರಾಜ್ಯೋತ್ಸವದಂದು (ನವೆಂಬರ್‌ 1) ಪುನರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

state Oct 7, 2022, 2:43 PM IST

2023 assembly elections jds pancharatna yatra begins on november 1st says hd kumaraswamy gvd2023 assembly elections jds pancharatna yatra begins on november 1st says hd kumaraswamy gvd

ಕನ್ನಡ ರಾಜ್ಯೋತ್ಸವ ದಿನದಂದು ಜೆಡಿಎಸ್‌ ಪಂಚರತ್ನ ಯಾತ್ರೆ: ಎಚ್‌ಡಿಕೆ

ಕನ್ನಡಿಗರ ಪಾಲಿನ ಪುಣ್ಯದಿಂದ ಕರ್ನಾಟಕ ರಾಜ್ಯೋತ್ಸವ ದಿನವಾದ ನ.1ರಂದು ಜೆಡಿಎಸ್‌ನ ಮಹತ್ವಾಕಾಂಕ್ಷಿ ಕಾರ್ಯಕ್ರಮ ಪಂಚರತ್ನ ಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Politics Sep 27, 2022, 2:45 AM IST

Authour Literary Critic And Karnataka Sahitya Academy Former President Prof Mh Krishnaiah Passed Away gvdAuthour Literary Critic And Karnataka Sahitya Academy Former President Prof Mh Krishnaiah Passed Away gvd

Mh Krishnaiah Passed Away: ಹಿರಿಯ ಸಾಹಿತಿ, ವಿಮರ್ಶಕ ಎಂ.ಎಚ್‌.ಕೃಷ್ಣಯ್ಯ ನಿಧನ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ವಿಮರ್ಶಕ ಪ್ರೊ.ಎಂ.ಎಚ್‌.ಕೃಷ್ಣಯ್ಯ(85) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಸುತ್ತಿದ್ದ ಅವರು ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. 

state Aug 13, 2022, 4:30 AM IST

gandhada gudi documentary will not release on kannada rajyotsava sgkgandhada gudi documentary will not release on kannada rajyotsava sgk

ಕನ್ನಡ ರಾಜ್ಯೋತ್ಸವಕ್ಕಿಲ್ಲ ಅಪ್ಪು ನಟನೆಯ 'ಗಂಧದ ಗುಡಿ'

ಪವರ್ ಸ್ಟಾರ್ ಪುನೀತ್‌ ರಾಜ್‌ಕುಮಾರ್‌ ನಟನೆಯ ಕೊನೆಯ ಸಾಕ್ಷ್ಯಚಿತ್ರ ‘ಗಂಧದ ಗುಡಿ’ ಯಾವಾಗ ರಿಲೀಸ್ ಆಗಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಪ್ರೀತಿಯ ಅಪ್ಪು ಅವರನ್ನು ಮತ್ತೊಮ್ಮೆ ತೆರೆಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಪುನೀತ್ ಗಂಧದ ಗುಡಿ ಇನ್ನೇು ಕನ್ನಡ ರಾಜ್ಯೋತ್ಸವಕ್ಕೆ ಬಿಡುಗಡೆಯಾಗಲಿದೆ ಎನ್ನುವ ಸುದ್ದಿ ವೈರಲ್ ಆಗಿತ್ತು.

Sandalwood Jul 7, 2022, 12:48 PM IST

Textbook Revision Row Insult To Kannada New Allegation On Rohith Chakrathirtha podTextbook Revision Row Insult To Kannada New Allegation On Rohith Chakrathirtha pod

6ನೇ ತರಗತಿ ಪಠ್ಯದಲ್ಲಿ ಕನ್ನಡಕ್ಕೆ ಅವಮಾನ, ಚಕ್ರತೀರ್ಥ ವಿರುದ್ಧ ಹೊಸ ಆರೋಪ!

* ಪಠ್ಯ ಪರಿಷ್ಕರಣೆ ವಿವಾದ ಮುಗಿಯದ ಅಧ್ಯಾಯವಾದಂತಿದೆ

* ರಾಜ್ಯೋತ್ಸವ ಮೆರವಣಿಗೆಗೆ ಪಠ್ಯದಿಂದ ಕೊಕ್‌

* 6ನೇ ತರಗತಿ ಪಠ್ಯ ಪರಿಷ್ಕರಣೆ ವೇಳೆ ಕನ್ನಡಕ್ಕೆ ಅವಮಾನ ಆರೋಪ

state Jun 6, 2022, 4:53 AM IST

Childrens Writer Sharanappa Kanchyani Passed Away at The Age on 92 in Vijayapura grgChildrens Writer Sharanappa Kanchyani Passed Away at The Age on 92 in Vijayapura grg

Vijayapura: ಮಕ್ಕಳ ಹಿರಿಯ ಸಾಹಿತಿ ಶರಣಪ್ಪ ಕಂಚ್ಯಾಣಿ ಇನ್ನಿಲ್ಲ

*  ದೇಹದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಸಾಹಿತಿ
*  ರಾಷ್ಟ್ರ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶರಣಪ್ಪ ಕಂಚ್ಯಾಣಿ
*  ಶರಣಪ್ಪ ಕಂಚ್ಯಾಣಿ ನಿಧನಕ್ಕೆ ಗಣ್ಯರ ಸಂತಾಪ  
 

Karnataka Districts Apr 14, 2022, 11:53 AM IST

New Ajenda For  Rajyotsava Award  From Next Year  Says Minister Sunil kumar snrNew Ajenda For  Rajyotsava Award  From Next Year  Says Minister Sunil kumar snr

Karnataka Rajyotsava Award : ಮುಂದಿನ ವರ್ಷ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸ್ವೀಕಾರ ಬಂದ್‌

  •  ಮುಂದಿನ ವರ್ಷ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸ್ವೀಕಾರ ಬಂದ್‌
  •  ರಾಜ್ಯಾದ್ಯಂತ ಸಂಚರಿಸಿ ಅರ್ಹರ ಆಯ್ಕೆ: ಸುನಿಲ್‌

state Dec 13, 2021, 8:11 AM IST

Karnataka Should Not Devide Says Minister Murugesh Nirani grgKarnataka Should Not Devide Says Minister Murugesh Nirani grg

ಕರ್ನಾಟಕ ಇಬ್ಭಾಗವಾಗಬಾರದು: ಸಚಿವ ಮುರಗೇಶ್‌ ನಿರಾಣಿ

ಕನ್ನಡ ರಾಜ್ಯೋತ್ಸವದ(Kannada Rajyotsava) ಸಂಭ್ರಮ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ ನಿರಂತರ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ನೆಲ-ಜಲ ಪರಂಪರೆಯನ್ನು ಉಳಿಸಿ ಬೆಳೆಸುವುದರೊಂದಿಗೆ ಸದೃಢ, ಸಮೃದ್ಧ ಹಾಗೂ ಸ್ವಾವಲಂಭಿ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯಲ್ಲಿ ಉತ್ತುಂಗಕ್ಕೆ ಕೊಂಡೊಯ್ಯೋಣ ಎಂದು ರಾಜ್ಯದ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಹಾಗೂ ಕಲಬುರಗಿ ಜಿಲ್ಲಾ ಕೋವಿಡ್‌-19(Covid19) ಮತ್ತು ನೆರೆ ಮೇಲುಸ್ತುವಾರಿ ಸಚಿವ ಮುರುಗೇಶ್‌ ನಿರಾಣಿ(Murugesh Nirani) ಕರೆ ನೀಡಿದ್ದಾರೆ. 
 

Karnataka Districts Nov 2, 2021, 2:49 PM IST

Age limit to be relaxed for Rajyotsava award Says Karnataka CM bommai snrAge limit to be relaxed for Rajyotsava award Says Karnataka CM bommai snr

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ, 60 ವಯೋಮಿತಿ ರದ್ದು: ಬೊಮ್ಮಾಯಿ

  •   ಮುಂದೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ ಇರುವುದಿಲ್ಲ
  • ವಿವಿಧ ಕ್ಷೇತ್ರಗಳ ತಜ್ಞರೇ ಸಾಧಕರನ್ನು ಶೋಧಿಸಿ ಪ್ರಶಸ್ತಿ

state Nov 2, 2021, 6:40 AM IST

Kannada Rajyotsava Special Celebration in many Districts snrKannada Rajyotsava Special Celebration in many Districts snr

ಸಮುದ್ರದಾಳದಲ್ಲಿ-ಆಕಾಶದೆತ್ತರದಲ್ಲೂ ಹಾರಿದ ಕನ್ನಡದ ಬಾವುಟ

ಇಂದು ನಾಡಿನ ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ. ಕರುನಾಡ ಈ ಹಬ್ಬವನ್ನು  ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಜ್ಯದ ವಿವಿಧೆಡೆ ಇಂದು ಸಂಭ್ರಮಾಚರಣೆ ಇದ್ದು ವಿಭಿನ್ನವಾಗಿ ಕನ್ನಡದ ಬಾವುಟ ಹಾರಾಡಿದೆ. ಎಲ್ಲೆಲ್ಲಿ ಹೇಗಿದೆ..?
 

state Nov 1, 2021, 2:51 PM IST

Dharwad District Got Kannada Rajyotsava Award grgDharwad District Got Kannada Rajyotsava Award grg

ಧಾರವಾಡ: ಶಹನಾಯಿ ಕಲಾವಿದ ಭಜಂತ್ರಿ ಸೇರಿ 5 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಇದೇ ಮೊದಲ ಬಾರಿಗೆ ಧಾರವಾಡ(Dharwad) ಜಿಲ್ಲೆಗೆ 6 ರಾಜ್ಯೋತ್ಸವ ಪ್ರಶಸ್ತಿ(Kannada Rajyotsava Award) ಲಭಿಸಿವೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ ಸೇರಿದಂತೆ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಐವರಿಗೆ ಹಾಗೂ ಒಂದು ಸಂಘ- ಸಂಸ್ಥೆಗೆ ರಾಜ್ಯೋತ್ಸವ ಪ್ರಶಸ್ತಿ ಗರಿ ಲಭಿಸಿದೆ.
 

Karnataka Districts Nov 1, 2021, 10:49 AM IST