ರಾಜ್ಯದ ಮೊದಲ ಎಕ್ಸ್ಪ್ರೆಸ್ ವೇ ಬೆಂಗಳೂರು-ಮೈಸೂರು ನಡುವಿನ 118 ಕಿಲೋಮೀಟರ್ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಲೋಕಾರ್ಪಣೆ ಮಾಡಿದರು. ಆ ಬಳಿಕ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು.
Politics Mar 12, 2023, 1:23 PM IST
ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್ಶೋನಲ್ಲಿ ಭಾಗಿಯಾಗಿದ್ದರೆ, ಇನ್ನೊಂದೆಡೆ ಸಾರ್ವಜನಿಕ ಸಮಾವೇಶ ನಡೆಯಲಿರುವ ಗಜ್ಜಲಗೆರೆ ವೇದಿಕೆಯಲ್ಲಿ ನಾಯಕರ ಸಮ್ಮಿಲನ ಆರಂಭವಾಗಿದೆ.
Politics Mar 12, 2023, 12:07 PM IST
ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಉದ್ಘಾಟನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಬೇರೆ ಯಾವುದೇ ಸ್ಥಳ ಆಯ್ಕೆ ಮಾಡಿಕೊಳ್ಳುವ ಅವಕಾಶವಿತ್ತು. ಆದರೆ, ಮೋದಿ ಮಂಡ್ಯದ ಗಜ್ಜಲಗೆರೆಯನ್ನೇ ಆಯ್ಕೆ ಮಾಡಿಕೊಂಡಿರುವುದು ಅವರು ಜಿಲ್ಲೆಗೆ ನೀಡಿರುವ ಪ್ರಾಮುಖ್ಯತೆಯನ್ನು ತೋರಿಸುತ್ತದೆ ಎಂದು ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ.
Politics Mar 12, 2023, 10:49 AM IST
ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಬೆಂಬಲ ಘೋಷಿಸಿದ್ದರಿಂದ ಮಂಡ್ಯದಲ್ಲಿ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Politics Mar 11, 2023, 2:10 PM IST
ಸುಮಲತಾ ಅಂಬರೀಶ್ ಬೆಂಬಲದಿಂದ ಮಂಡ್ಯದಲ್ಲಿ ಬಿಜೆಪಿಗೆ ಮತ್ತಷ್ಟು ಬಲ ಬರುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈಗ ಬಹಿರಂಗವಾಗಿ ಬೆಂಬಲ ಕೊಟ್ಟಿದ್ದಾರೆ ಸ್ವಾಗತ ಮಾಡುತ್ತಾನೆ ಎಂದಿದ್ದಾರೆ.
Politics Mar 10, 2023, 8:41 PM IST
ಬಿಜೆಪಿ ಸೇರ್ಪಡೆ ಇಲ್ಲ, ಬರೀ ಬೆಂಬಲ ಅಂತ ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸುಮಲತಾ ಹೊಸಹೆಜ್ಜೆಯನ್ನಟ್ಟ ಮಂಡ್ಯ ಸಂಸದೆ ಸುಮಲತಾ ಅಂಬರೀಶ್.
Politics Mar 10, 2023, 8:14 PM IST
ಕೊನೆಗೂ ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರುವ ನಿರ್ಧಾರ ಮಾಡಿದ್ದಾರೆ. ಅಂದಾಜು ಒಂದು ಗಂಟೆಗೂ ಅಧಿಕ ಕಾಲ ಮಂಡ್ಯದಲ್ಲಿನ ತಮ್ಮ ಸ್ವಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸೇರುತ್ತಿರುವ ಬಗ್ಗೆ ಮಾಹಿತಿ ನೀಡಿದರು.
Politics Mar 10, 2023, 1:49 PM IST
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಶುಕ್ರವಾರ ಮಂಡ್ಯದಲ್ಲಿ ತಮ್ಮ ಮುಂದಿನ ರಾಜಕೀಯ ನಡೆ ಕುರಿತಂತೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವರು ರಾಜ್ಯ ರಾಜಕಾರಣಕ್ಕೆ ಆಗಮಿಸಲಿದ್ದು, ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ದಟ್ಟವಾಗಿದೆ.
Politics Mar 10, 2023, 6:23 AM IST
ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸದಸ್ಯೆ ಸುಮಲತಾ ಅಂಬರೀಶ್ ಅವರ ಮುಂದಿನ ರಾಜಕೀಯ ನಡೆಗೂ ದಿನಗಣನೆ ಆರಂಭವಾಗಿದೆ.
Politics Mar 5, 2023, 4:00 AM IST
ಮಂಡ್ಯದಲ್ಲಿ ಮತ್ತೆ ಮರುಕಳಿಸುತ್ತಾ ಐತಿಹಾಸಿಕ ಚುನಾವಣೆ ಎಂಬ ಚರ್ಚೆ ಶುರುವಾಗಿದ್ದು, ವಿಧಾನಸಭಾ ಅಖಾಡಕ್ಕೆ ಎಂಟ್ರಿ ಕೊಡಲು ಸುಮಲತಾ ಅಂಬರೀಶ್ ರೆಡಿಯಾಗಿದ್ದಾರೆ.
Politics Jan 21, 2023, 10:26 AM IST
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ನನ್ನ ಜೊತೆ ಸಂಪರ್ಕದಲ್ಲಿದ್ದು, ಸಂಕ್ರಾಂತಿ ಬಳಿಕ ಅವರು ಒಂದು ನಿರ್ಧಾರಕ್ಕೆ ಬರಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್ ಪ್ರತಿಕ್ರಿಯಿಸಿದರು.
Politics Jan 14, 2023, 2:40 AM IST
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡುವುದು ಸೂಕ್ತ. ಕೆಲವರು ಕಾವೇರಿ ಹೆಸರು ಇಡಬೇಕೆಂದು ಪ್ರಸ್ತಾವನೆ ಇಟ್ಟಿದ್ದಾರೆ. ಅದು ಅವರ ಅಭಿಪ್ರಾಯ: ಸಂಸದೆ ಸುಮಲತಾ ಅಂಬರೀಶ್
Politics Jan 12, 2023, 7:00 AM IST
ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅವರು ಖಂಡಿತವಾಗಿಯೂ ಬಿಜೆಪಿ ಸೇರ್ಪಡೆ ಆಗುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ತಿಳಿಸಿದ್ದಾರೆ.
Politics Dec 29, 2022, 5:59 PM IST
ಕಳೆದ ಮೂರು ವರ್ಷಗಳಿಂದ ಅಭಿಷೇಕ್ ವಿವಾಹದ ವಿಷಯ ಆಗಾಗ ಕೇಳಿಬರುತ್ತಲೇ ಇದೆ. ಹುಡುಗಿ ಇದ್ರೆ ನನಗೂ ಹೇಳಿ, ನಾನೂ ನೋಡುತ್ತೇನೆ ಎಂದು ನಗುತ್ತಲೇ ಉತ್ತರಿಸಿದ ಸುಮಲತಾ
Karnataka Districts Nov 25, 2022, 6:52 AM IST
ಜೆಡಿಎಸ್ ಪಕ್ಷ ಮೊದಲು ಬಹುಮತ ಪಡೆದು ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಸಿಎಂ ಮಾಡುವುದು ಅಥವಾ ಮಹಿಳೆಯನ್ನು ಉಪ ಮುಖ್ಯಮಂತ್ರಿ ಮಾಡುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯೋಚನೆ ಮಾತನಾಡಲಿ ಎಂದು ಸಂಸದೆ ಸುಮಲತಾ ಅಂಬರೀಶ್ ಗುರುವಾರ ವ್ಯಂಗ್ಯವಾಡಿದರು.
Politics Nov 24, 2022, 11:58 PM IST