‘ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ದುಪಟ್ಟಾಹಾಕಿದರೆ ತಪ್ಪೇನಿದೆ? ಹಿಂದೂ ಹೆಣ್ಣುಮಕ್ಕಳು ಮತ್ತು ಸ್ವಾಮೀಜಿಗಳು ತಲೆ ಮೇಲೆ ಬಟ್ಟೆಹಾಕಿಕೊಂಡರೆ ಅದಕ್ಕೂ ಪ್ರಶ್ನಿಸುತ್ತೀರಾ?’ಎಂದು ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ನಾಡಿನ ವಿವಿಧ ಮಠಾಧೀಶರು ಮತ್ತು ಬಿಜೆಪಿ ಮುಖಂಡರು ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿದ್ದರು.
state Mar 27, 2022, 5:08 PM IST
ಮತ್ತೆ ಹಿಜಾಬ್ ಪರವಾಗಿ ಮಾತನಾಡಿದ ಸಿದ್ಧರಾಮಯ್ಯ
ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಲ್ವಾ
ಇದನ್ನೇ ಮುಸ್ಲಿಂ ಹೆಣ್ಣು ಮಕ್ಕಳು ಹಾಕಿಕೊಂಡರೇ ತಪ್ಪೇನು ಎಂದು ಪ್ರಶ್ನೆ
state Mar 25, 2022, 3:26 PM IST
ದಕ್ಷಿಣ ಕಾಶಿ ಹರಿಹರಲ್ಲಿ (Harihara) ತುಂಗಭದ್ರಾ (TungaBhadra) ತಟದಲ್ಲಿ ತುಂಗಾರತಿ ಕಾರ್ಯಕ್ರಮ ನೆರವೇರಲಿದೆ. ಆರತಿ ಪ್ರಯುಕ್ತ 108 ಯೋಗ ಮಂಟಪಗಳಿಗೆ ಶಿಲಾನ್ಯಾಸ ನೆರವೇರಲಿದೆ. ಪಂಚಮಸಾಲಿ ಶ್ರೀ ವಚನಾನಂದ ಸ್ವಾಮೀಜಿಗಳು ನೇತೃತ್ವ ವಹಿಸಿದ್ದಾರೆ.
state Feb 19, 2022, 2:42 PM IST
state Dec 27, 2021, 7:57 AM IST
* ಹೆದರಿಸಿ ಬೆದರಿಸಿ ಕಾಯ್ದೆ ತರುವುದು ಸರಿಯಲ್ಲ
* ಶಕ್ತಿ ಪ್ರದರ್ಶನದಿಂದ ಬಂದ್ ಯಶಸ್ವಿ ಆಗೋದಿಲ್ಲ
* ಎಂಇಎಸ್ ಹೋರಾಟವನ್ನು ನೆಗ್ಲೇಟ್ ಮಾಡಬೇಕು
state Dec 25, 2021, 12:56 PM IST
ಆಗಸ್ಟ್ 17 ಕ್ಕೆ ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವ ರಾಜೀವ್ ಚಂದ್ರಶೇಖರ್ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅಂದು ಜನ ಆಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ಗಣ್ಯರು ಮತ್ತು ವಿವಿಧ ಮಠಾಧೀಶರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.
state Aug 12, 2021, 1:04 PM IST
ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಮಠಾಧೀಶರು ಮತ್ತು ತುಂಗಭದ್ರಾ ರೈತ ಸಂಘದ ಪದಾಧಿಕಾರಿಗಳು ತುಂಗಭದ್ರಾ ಜಲಾಶಯಕ್ಕೆ ಬುಧವಾರ ಬಾಗಿನ ಅರ್ಪಿಸಿದ್ದಾರೆ.
Karnataka Districts Aug 5, 2021, 9:07 AM IST
ಸಚಿವ ಈಶ್ವರಪ್ಪ ಸದ್ಯ ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗಿದ್ದು ಇದೇ ವೇಳೆ ಸ್ವಾಮೀಜಿಗಳು ಅವರಿಗೆ ಬೆಂಬಲ ನೀಡುತ್ತಿದ್ದಾರೆ.
ಸಂಪುಟ ವಿಸ್ತರಣೆ ಚರ್ಚೆ ವೇಳೆಯೇ ಈಶ್ವರಪ್ಪ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಇದೊಂದು ವಿಶೇಷವಾದ ಬೆಳವಣಿಗೆ ನಡೆದಿದೆ. ನಮಗೆ ಹೇಳುವವರು ಕೇಳುವವರು ಇದ್ದಾರೆ. ನಾಲ್ಕು ಗೋಡೆ ಮಧ್ಯೆ ಪರಿಹಾರ ಮಾಡಿಕೊಳ್ಳಿತ್ತೇವೆ ಎಂದರು. ಇದೇ ವೇಳೆ ಬೊಮ್ಮಾಯಿ ಸಂಪುಟದಲ್ಲಿ ನಾನು ಸಚಿವನಾಗಲ್ಲ ಎಂದು ಶೆಟ್ಟರ್ ಹೇಳಿದ್ದು ಈಶ್ವರಪ್ಪನವರು ಇದೇ ಹಾದಿ ತುಳಿಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.
Politics Jul 29, 2021, 2:55 PM IST
Politics Jul 29, 2021, 12:35 PM IST
ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡಿದರೆ ಮುಂದಿನ ದಿನಗಳಲ್ಲಿ ಬಿಜೆಪಿ ಹೈಕಮಾಂಡ್ಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಹುಬ್ಬಳ್ಳಿಯ ಹೊಸಮಠದ ಶ್ರೀ ಮನ್ನಿರಂಜನ ಜಗದ್ಗುರು ಶ್ರೀ ಚಂದ್ರಶೇಖರ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಎಚ್ಚರಿಸಿದ್ದಾರೆ.
Karnataka Districts Jul 26, 2021, 11:19 AM IST
ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾಯಿಸಬಾರದು, ಹುಟ್ಟು ಹೋರಾಟಗಾರನ ಸ್ವಾಭಿಮಾನಕ್ಕೆ ಧಕ್ಕೆ ತರಬಾರದು. ಸರ್ವರ ಶ್ರೇಯೋಭಿವೃದ್ಧಿಗೂ ಶ್ರಮಿಸಿ ಸಮರ್ಥವಾಗಿ ಆಡಳಿತ ನಡೆಸುತ್ತಿರುವುದರಿಂದ ಅಧಿಕಾರವಧಿ ಪೂರ್ಣಗೊಳಿಸಲು ಬಿಜೆಪಿ ಹೈಕಮಾಂಡ್ ಅವಕಾಶ ಮಾಡಿಕೊಡಬೇಕು ಎಂಬ ಒಕ್ಕೊರಲ ನಿರ್ಣಯವನ್ನು ಮಠಾಧೀಶರು ಕೈಗೊಂಡಿದ್ದಾರೆ.
state Jul 26, 2021, 8:38 AM IST
* ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸುವಂತೆ ಒತ್ತಾಯಿಸಿ ಶಕ್ತಿ ಪ್ರದರ್ಶನ
* ಬೆಂಗಳೂರಿನ ಅರಮನೆ ಮೈದಾನದ ಸಭಾಂಗಣವೊಂದರಲ್ಲಿ ಸಮಾವೇಶ
* ನಾಡಿನ ಎಲ್ಲ ಸಮುದಾಯಗಳ ಸ್ವಾಮೀಜಿಗಳು ಭಾಗಿ
Politics Jul 25, 2021, 7:21 AM IST
ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬೀದಿಗೆ ಬಂದಿದೆ ಸ್ವಾಮೀಜಿಗಳ ಪೀಠಧ್ಯಕ್ಷರ ಗಲಾಟೆ. ಹೌದು, ಓರ್ವ ಉತ್ತರಾಧಿಕಾರಿ ಇರೋವಾಗಲೇ ಮತ್ತೊಬ್ಬರನ್ನು ರಾತ್ರೋರಾತ್ರಿ ನೇಮಕವಾಗಿದೆಯಂತೆ.
Karnataka Districts Jul 23, 2021, 2:52 PM IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ರಾಜ್ಯದ ಎಲ್ಲಾ ಸಮುದಾಯಗಳ ಮಠಾಧೀಶರು ಬೆಂಬಲಕ್ಕೆ ನಿಂತಿದ್ದಾರೆ.
Politics Jul 22, 2021, 12:30 PM IST
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಸದ್ದಾಗುತ್ತಿದೆ. ಇದೇ ವೇಳೆ ಅನೇಕ ಸ್ವಾಮೀಜಿಗಳು ಸಿಎಂ ಬದಲಾವಣೆ ಮಾಡದಂತೆ ಹೇಳುತ್ತಿದ್ದಾರೆ.
ಇದೀಗ ನೆರೆ ರಾಜ್ಯಗಳಿಂದಲೂ ಲಿಂಗಾಯತರ ಬೆಂಬಲ ಸಿಎಂ ಯಡಿಯೂರಪ್ಪ ಅವರಿಗೆ ಸಿಗುತ್ತಿದೆ. ಅವರನ್ನು ಕೆಳಗಿಳಿಸುವುದು ಸಮಂಜಸವಲ್ಲ ಎಂದು ಆಂಧ್ರ ಮಹಾರಾಷ್ಟ್ರದಲ್ಲಿಯೂ ಬೆಂಬಲ ನೀಡುತ್ತಿದ್ದಾರೆ.
Politics Jul 22, 2021, 9:46 AM IST