Asianet Suvarna News Asianet Suvarna News
33 results for "

ಹುಲಿಗೆಮ್ಮ

"
10 Thousand Devotees Visit to Huligemma Temple in Koppal grg10 Thousand Devotees Visit to Huligemma Temple in Koppal grg

Koppal: 10 ಸಾವಿರ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ

*  ಸಂಜೆ ವರೆಗೆ ಸುಮಾರು 10 ಸಾವಿರಕ್ಕೂ ಅಧಿಕ ಭಕ್ತರು ದೇವಿಯ ದರ್ಶನ 
*  ಕಳೆದ 15 ದಿನಗಳಿಂದ ಶ್ರೀಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂಧ
*  ಕೋವಿಡ್‌ ಬಂದ ಬಳಿಕ ನಾಲ್ಕನೇ ಬಾರಿ ದೇವಸ್ಥಾನವನ್ನು ಬಂದ್‌ 
 

Karnataka Districts Feb 2, 2022, 6:18 AM IST

Nearly One Lakh Devotees Visited Huligemma Devi Temple in Koppal grgNearly One Lakh Devotees Visited Huligemma Devi Temple in Koppal grg

ಗಾಳಿಗೆ ತೂರಿದ ಕೋವಿಡ್‌ ನಿಯಮಾವಳಿ: ಹುಲಿಗೆಮ್ಮ ದೇವಿ ದರ್ಶನಕ್ಕೆ ಲಕ್ಷಾಂತರ ಭಕ್ತರು..!

ತಾಲೂಕಿನ ಹುಲಿಗಿ ಗ್ರಾಮದ ಸುಪ್ರಸಿದ್ಧ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಮಂಗಳವಾರ ಭಕ್ತಸಾಗರವೇ ಹರಿದು ಬಂದಿತ್ತು. ಸುಮಾರು ಒಂದು ಲಕ್ಷ ಜನರು ದೇವಿಯ ದರ್ಶನ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ.
 

Karnataka Districts Jul 28, 2021, 9:24 AM IST

More than one lakh devotees Came to Huligemma Temple in Koppal grgMore than one lakh devotees Came to Huligemma Temple in Koppal grg

ಕೊಪ್ಪಳ: ಹುಲಿಗೆಮ್ಮ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ..!

ಹುಲಿಗೆಮ್ಮ ದೇವಸ್ಥಾನ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಸೆಕ್ಷನ್‌ 144 ಜಾರಿಗೊಳಿಸಿದ್ದರೂ ಲೆಕ್ಕಿಸದೆ ಕಾರ ಹುಣ್ಣಿಮೆ ದಿನವಾದ ಗುರುವಾರ ಅಮ್ಮನವರ ದರ್ಶನಕ್ಕೆ ಒಂದು ಲಕ್ಷಕ್ಕೂ ಅಧಿಕ ಭಕ್ತರು ಹುಲಿಗಿ ಗ್ರಾಮದತ್ತ ಬಂದಿದ್ದರು. ಆದರೆ ಪೊಲೀಸರು ಚೆಕ್‌ಪೋಸ್ಟ್‌ಗಳಲ್ಲೇ ಭಕ್ತರನ್ನು ತಡೆದು ವಾಪಸ್‌ ಕಳುಹಿಸಿದ್ದಾರೆ.
 

Karnataka Districts Jun 25, 2021, 1:54 PM IST

Koppal Huligemma Temple Violate Covid Norms snrKoppal Huligemma Temple Violate Covid Norms snr

ಮುಜರಾಯಿ ದೇವಸ್ಥಾನದಲ್ಲಿಯೇ ಮೌಢ್ಯಾ : ಅಗ್ನಿಕುಂಡ ಹಾಯುವಾಗ ಕೋಳಿ ತೂರಿದ ಪೂಜಾರಿ

  • ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದಲ್ಲಿ ಮೌಢ್ಯಾಚರಣೆ
  • ಅಗ್ನಿಕುಂಡ ಹಾಯುವಾಗ ಕೋಳಿ ತೂರಿದ ಪೂಜಾರಿ
  • ಕೋವಿಡ್ ನಿಯಮ ಉಲ್ಲಂಘಿಸಿದ  ಪೂಜಾರಿ 

Karnataka Districts Jun 10, 2021, 7:08 AM IST

Huligemma Devi Fair Celebrated Under the Covid Rule in Koppal grgHuligemma Devi Fair Celebrated Under the Covid Rule in Koppal grg

ಕೊಪ್ಪಳ: ಕೋವಿಡ್‌ ನಿಯಮಾನುಸಾರ ಹುಲಿಗೆಮ್ಮ ದೇವಿ ಜಾತ್ರೆ ಆಚರಣೆ

ಶ್ರೀ ಹುಲಿಗೆಮ್ಮ ದೇವಿ ಜಾತ್ರೆಯನ್ನು ಕೋವಿಡ್‌ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಆದೇಶದಂತೆ ಸಾಂಕೇತಿಕವಾಗಿ ಆಚರಿಸಲಾಯಿತು ಎಂದು ಗ್ರಾಮದ ಹಿರಿಯರು, ದೈವದವರಾದ ಪ್ರಭುರಾಜ ಪಾಟೀಲ್‌ ತಿಳಿಸಿದ್ದಾರೆ.
 

Karnataka Districts Jun 7, 2021, 3:19 PM IST

Huligemma Devi Fair Violation of Covid Rule in Koppal grgHuligemma Devi Fair Violation of Covid Rule in Koppal grg

ಹುಲಿಗೆಮ್ಮ ದೇವಿ ಜಾತ್ರೆ: ಕೊಪ್ಪಳ ಜಿಲ್ಲಾಡಳಿತದಿಂದಲೇ ಕೋವಿಡ್‌ ನಿಯಮ ಉಲ್ಲಂಘನೆ?

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಜಿಲ್ಲೆಯ ಐತಿಹಾಸಿಕ ಹುಲಿಗೆಮ್ಮ ದೇವಿಯ ಜಾತ್ರೆ ಇಂದು(ಭಾನುವಾರ) ನಡೆದಿದೆ. ಧಾರ್ಮಿಕ ದತ್ತಿ ಇಲಾಖೆಗೊಳಪಟ್ಟ ದೇವಸ್ಥಾನದಲ್ಲಿ ಜಿಲ್ಲಾಡಳಿತದಿಂದಲೇ ಕೋವಿಡ್‌ ನಿಯಮ ಉಲ್ಲಂಘನೆಯಾಗಿದೆ ಎಂದು ತಿಳಿದು ಬಂದಿದೆ.
 

Karnataka Districts Jun 6, 2021, 2:21 PM IST

Family Members Carried an Covid Infected Corpse in Koppal grgFamily Members Carried an Covid Infected Corpse in Koppal grg

ಕೊಪ್ಪಳ: ಸೋಂಕಿತೆಯ ಶವ ಹೊತ್ತೊಯ್ದ ಕುಟುಂಬಸ್ಥರು

ನಗರದ ಜಿಲ್ಲಾಸ್ಪತ್ರೆಯಲ್ಲಿ ವೆಂಟಿಲೇಟರ್‌ ಸಿಗದೆ ಮೃತಪಟ್ಟ ಕೊರೋನಾ ಸೋಂಕಿತೆ ಅಗಳಿಕೇರಾ ಗ್ರಾಮದ ಹುಲಿಗೆಮ್ಮಾ (75) ಅವರ ಶವವನ್ನು ಕುಟುಂಬದವರು ಹೊತ್ತುಕೊಂಡು ಹೋದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
 

Karnataka Districts May 21, 2021, 3:34 PM IST

Government Did Not Use 46 Crore rs of Huligemma Temple grgGovernment Did Not Use 46 Crore rs of Huligemma Temple grg

ಕೊಪ್ಪಳ: ಬ್ಯಾಂಕಲ್ಲಿ ಕೊಳೆಯುತ್ತಿದೆ ಹುಲಿಗೆಮ್ಮ ದೇಗುಲದ 46 ಕೋಟಿ

ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕೊಪ್ಪಳ ತಾಲೂಕಿನ ಹುಲಿಗೆಮ್ಮ ದೇವಸ್ಥಾನ ಭಕ್ತಸಾಗರವನ್ನೇ ಹೊಂದಿದೆ. ಭಕ್ತರು ನೀಡಿದ ಕಾಣಿಕೆ ಮತ್ತು ದೇವಸ್ಥಾನಕ್ಕೆ ಬಂದಿರುವ ಆದಾಯಯದಿಂದ ಬರೋಬ್ಬರಿ 46 ಕೋಟಿ ಬ್ಯಾಂಕ್‌ನಲ್ಲಿ ಜಮೆಯಾಗಿದೆ. ಇದನ್ನು ಬಳಸಿ ದೇವಸ್ಥಾನವನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಮಾಸ್ಟರ್‌ ಪ್ಲಾನ್‌ಗೆ ಸರ್ಕಾರ ಅಸ್ತು ಎನ್ನುತ್ತಲೇ ಇಲ್ಲ.
 

Karnataka Districts Dec 3, 2020, 9:44 AM IST

Devotees Visit Huligemma Temple in Koppal District grgDevotees Visit Huligemma Temple in Koppal District grg

ಕೊಪ್ಪಳ: ತೆರೆದ ಹುಲಿಗೆಮ್ಮ ದೇವಸ್ಥಾನದ ಬಾಗಿಲು, ಹರಿದು ಬಂದ ಭಕ್ತರು

ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಬರೋಬ್ಬರಿ 8 ತಿಂಗಳ ಕಾಲ ಬಾಗಿಲು ಮುಚ್ಚಿದ್ದ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನದ ಬಾಗಿಲು ಗುರುವಾರ ತೆರೆದಿದ್ದು, ಭಕ್ತರು ದರ್ಶನಕ್ಕಾಗಿ ಹರದು ಬಂದಿದ್ದಾರೆ.
 

Karnataka Districts Nov 6, 2020, 12:38 PM IST

Huligemma Temple Will Be Open on Tomorrow After 7 Months grgHuligemma Temple Will Be Open on Tomorrow After 7 Months grg

ಕೊಪ್ಪಳ: ಬರೋಬ್ಬರಿ 7 ತಿಂಗಳ ಬಳಿಕ ಭಕ್ತರಿಗೆ ಹುಲಿಗೆಮ್ಮ ದೇವಿ ದರ್ಶನ ಭಾಗ್ಯ..!

ಕೊರೋನಾ ಸೋಂಕಿನ ಭೀತಿಯಿಂದಾಗಿ ಕಳೆದ ಏಳು ತಿಂಗಳುಗಳ ಕಾಲ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದ್ದ ಶ್ರೀ ಹುಲಿಗೆಮ್ಮ ದೇವಿಯ ದರ್ಶನಕ್ಕೆ ನ.5 ರಿಂದ ಅವಕಾಶ ಲಭಿಸಲಿದೆ. ಈ ವಿಷಯವನ್ನು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದರಾಮಪ್ಪ ಅವರು ‘ಕನ್ನಡಪ್ರಭ’, ಸುವರ್ಣ. ಕಾಂ ಗೆ ಖಚಿತಪಡಿಸಿದ್ದಾರೆ.
 

Karnataka Districts Nov 4, 2020, 12:13 PM IST

Tungabhadra River Polluted near Hulegemma Temple in Koppal grgTungabhadra River Polluted near Hulegemma Temple in Koppal grg

ಕೊಪ್ಪಳ: ಹುಲಿಗೆಮ್ಮ ದೇವಸ್ಥಾನ ಬಳಿ ತುಂಗಭದ್ರಾ ನದಿ ಮಲಿನ

ಕೋವಿಡ್‌ನಿಂದಾಗಿ ಆದ ಲಾಕ್‌ಡೌನ್‌ನಿಂದ ದೇಶದ ಬಹುತೇಕ ನದಿ, ಕೊಳ್ಳಗಳು ಮಾಲಿನ್ಯಮುಕ್ತವಾಗಿವೆ. ಆದರೆ, ಹುಲಿಗೆಮ್ಮ ದೇವಸ್ಥಾನ ಬಳಿ ತುಂಗಭದ್ರಾ ನದಿಯುದ್ದಕ್ಕೂ ಈ ಕೋವಿಡ್‌ ಸಂಕಷ್ಟದಲ್ಲಿಯೂ ಕಸದ ರಾಶಿಯೇ ಬಿದ್ದಿದ್ದು, ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.
 

Karnataka Districts Nov 2, 2020, 12:54 PM IST

People Did Not Maintain Social Distance During Dasara in Koppal District grgPeople Did Not Maintain Social Distance During Dasara in Koppal District grg

ಹುಲಿಗಿ, ಅಂಜನಾದ್ರಿಯಲ್ಲಿ ಸಹಸ್ರಾರು ಭಕ್ತರು: ಸಾಮಾ​ಜಿಕ ಅಂತರವೂ ಇಲ್ಲ, ಮುನ್ನೆಚ್ಚರಿಕೆಯೂ ಇಲ್ಲ..!

ಸಾಲು ಸಾಲು ರಜೆಗಳು ಮತ್ತು ವಿಜಯದಶಮಿ ಪ್ರಯುಕ್ತ ಸುಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನ ಹಾಗೂ ಅಂಜನಾದ್ರಿ ಬೆಟ್ಟದಲ್ಲಿ ಕಳೆದ ಮೂರು ದಿನಗಳಲ್ಲಿ ಸಹಸ್ರಾರು ಭಕ್ತರು ಆಗಮಿಸಿದ್ದರು. ಯಾವುದೇ ಸಾಮಾಜಿಕ ಅಂತರ, ಮುನ್ನೆಚ್ಚರಿಕೆ ವಹಿ​ಸ​ದಿ​ರು​ವು​ದು ಕಂಡುಬಂತು.
 

Karnataka Districts Oct 27, 2020, 11:32 AM IST

Huligemma Temple Close Till Sep 31st Due to CoronavirusHuligemma Temple Close Till Sep 31st Due to Coronavirus

ಕೊಪ್ಪಳ: ಅನ್‌ಲಾಕ್‌ ಆದ್ರೂ ಭಕ್ತರಿಗೆ ದರ್ಶನ ನೀಡಿದ ಹುಲಿಗೆಮ್ಮ..!

ಉತ್ತರ ಕರ್ನಾಟಕ ಅಷ್ಟೇ ಅಲ್ಲ, ನಾನಾ ರಾಜ್ಯದಲ್ಲಿಯೂ ಅಪಾರ ಭಕ್ತರನ್ನು ಹೊಂದಿರುವ ಕೊಪ್ಪಳದ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಈಗಲೂ ಪ್ರವೇಶ ನಿಷಿದ್ಧ. ಅನ್‌ಲೈಕ್‌ 4 ಬಳಿಕವೇ ದೇವಸ್ಥಾನವನ್ನು ತೆರೆಯದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ಆದರೆ, ಭಕ್ತರು ಮಾತ್ರ ವಿವಿಧ ರೀತಿಯಲ್ಲಿ ಹುಲಿಗೆಮ್ಮ ದೇವಿಗೆ ಪೂಜಿಸುವುದನ್ನು ಪ್ರಾರಂಭಿಸಿದ್ದಾರೆ.
 

Karnataka Districts Sep 11, 2020, 11:58 AM IST

Huligemma Temple Closed Till Sep 30th due to CoronavirusHuligemma Temple Closed Till Sep 30th due to Coronavirus

ಕೊಪ್ಪಳ: ಸೆ. 30ರ ವರೆಗೆ ಹುಲಿಗೆಮ್ಮ ದೇವಿ ದರ್ಶನ ನಿಷೇಧ

ಕೋವಿಡ್‌-19 ಹಿನ್ನೆಲೆ ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ಸೆ.30ರ ವರೆಗೆ ನಿಷೇಧಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಸುರಳ್ಕರ್‌ ವಿಕಾಸ್‌ ಕಿಶೋರ್‌ ಆದೇಶ ಹೊರಡಿಸಿದ್ದಾರೆ.
 

Karnataka Districts Sep 2, 2020, 3:49 PM IST

DC Sunil Kumar Says Huligemma Devi Temple not Open Till June 30thDC Sunil Kumar Says Huligemma Devi Temple not Open Till June 30th

ಕೊಪ್ಪಳ: ಜೂ.30ರ ವರೆಗೂ ಹುಲಿಗೆಮ್ಮ ದೇವಿಯ ದರ್ಶನ ಭಾಗ್ಯ ಇಲ್ಲ

ಜೂನ್‌ 8ರಿಂದ ರಾಜ್ಯಾದ್ಯಂತ ದೇವಸ್ಥಾನಗಳನ್ನು ತೆರೆಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನವನ್ನು ಜೂನ್‌ 30ರ ವರೆಗೂ ತೆರೆಯದಿರಲು ನಿರ್ಧರಿಸಲಾಗಿದೆ.

Karnataka Districts Jun 7, 2020, 7:39 AM IST