Aaron Finch  

(Search results - 37)
 • Aaron Finch out with injury Alex Carey to captain Australia Against West Indies First ODI kvn

  CricketJul 20, 2021, 4:35 PM IST

  ಆ್ಯರೋನ್‌ ಫಿಂಚ್ ಔಟ್‌, ಅಲೆಕ್ಸ್‌ ಕ್ಯಾರಿಗೆ ಆಸೀಸ್‌ ನಾಯಕ ಪಟ್ಟ

  ಕಳೆದ ಶುಕ್ರವಾರ ಸೇಂಟ್‌ ಲೂಸಿಯಾದಲ್ಲಿ ವೆಸ್ಟ್‌ ಇಂಡೀಸ್ ವಿರುದ್ದದ 5ನೇ ಟಿ20 ಪಂದ್ಯದಲ್ಲಿ ಪಾಲ್ಗೊಂಡಿದ್ದಾಗ ಆ್ಯರೋನ್‌ ಫಿಂಚ್ ಮೊಣಕಾಲು ಗಾಯಕ್ಕೆ ಒಳಗಾಗಿದ್ದರು. ಅವರ ಫಿಟ್ನೆಸ್‌ ಸಾಮರ್ಥ್ಯವನ್ನು ದಿನದಿಂದ ದಿನಕ್ಕೆ ಗಮನಿಸುತ್ತಿರುವುದಾಗಿ ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.
   

 • South African Cricketer Faf du Plessis replaces Aaron Finch as Northern Superchargers captain in The Hundred kvn

  CricketJul 3, 2021, 2:58 PM IST

  ದಿ ಹಂಡ್ರೆಡ್‌ ಟೂರ್ನಿ: ನಾರ್ಥರ್ನ್‌ ಸೂಪರ್‌ಚಾರ್ಜರ್ಸ್‌ ತಂಡಕ್ಕೆ ಡುಪ್ಲೆಸಿಸ್‌ ನಾಯಕ

  ಚೊಚ್ಚಲ ಆವೃತ್ತಿಯ 100 ಎಸೆತಗಳನ್ನೊಳಗೊಂಡ ದಿ ಹಂಡ್ರೆಡ್‌ ಟೂರ್ನಿಯಿಂದ ಈಗಾಗಲೇ ಹಲವು ವಿದೇಶಿ ಕ್ರಿಕೆಟಿಗರು ನಾನಾ ಕಾರಣಗಳಿಂದ ಹಿಂದೆ ಸರಿದಿದ್ದಾರೆ. ಕೆಲವು ಕ್ರಿಕೆಟಿಗರು ಕೋವಿಡ್ ಭೀತಿಯಿಂದ ಹಿಂದೆ ಸರಿದಿದ್ದರೆ, ಮತ್ತೆ ಕೆಲವು ಕ್ರಿಕೆಟಿಗರು ಅಂತಾರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಚೊಚ್ಚಲ ಆವೃತ್ತಿಯ ಕ್ರಿಕೆಟ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.
   

 • Australia need to strike fine balance while confronting Virat Kohli Says Aaron Finch kvn

  CricketDec 14, 2020, 5:34 PM IST

  ವಿರಾಟ್ ಕೊಹ್ಲಿಯನ್ನು ಕೆಣಕಬೇಡಿ ಎಚ್ಚರವೆಂದ ಆ್ಯರೋನ್ ಫಿಂಚ್

  ವಿರಾಟ್ ಕೊಹ್ಲಿ ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಯಲ್ಲಿ ಮೊದಲ ಪಂದ್ಯದ ಬಳಿಕ ತವರಿಗೆ ಮರಳಲಿದ್ದಾರೆ. ಮೊದಲ ಪಂದ್ಯ ಮುಗಿದ ಬಳಿಕ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ವಿರಾಟ್ ಕೊಹ್ಲಿ ಪಿತೃತ್ವದ ರಜೆಯ ಮೇರೆಗೆ ತವರಿಗೆ ಮರಳಲಿದ್ದಾರೆ. 
   

 • Australian Captain Aaron Finch names 3 cricketers who can replace David Warner in 3rd ODI against India kvn

  CricketDec 1, 2020, 5:30 PM IST

  ಈ ಮೂವರು ಡೇವಿಡ್ ವಾರ್ನರ್ ಸ್ಥಾನ ತುಂಬಬಹುದು ಎಂದ ಆಸೀಸ್‌ ನಾಯಕ ಫಿಂಚ್

  ಡೇವಿಡ್ ವಾರ್ನರ್ ಅನುಪಸ್ಥಿತಿ ಆಸ್ಟ್ರೇಲಿಯಾ ತಂಡಕ್ಕೆ ಕೊಂಚ ಹಿನ್ನಡೆಯಾಗುವ ಸಾಧ್ಯತೆಯಿದೆ. ಇದೆಲ್ಲದರ ನಡುವೆ ಆಸ್ಟ್ರೇಲಿಯಾ ಸೀಮಿತ ಓವರ್‌ಗಳ ತಂಡದ ನಾಯಕ ಆ್ಯರೋನ್ ಫಿಂಚ್ ತಮ್ಮ ಮುಂದೆ ಸಾಕಷ್ಟು ಆಯ್ಕೆಗಳಿವೆ ಎಂದು ಹೇಳಿದ್ದಾರೆ.

 • Aaron Finch and Hardik Pandya Creates 2 records in India vs Australia 1st ODI Played in SCG Stadium kvn

  CricketNov 28, 2020, 9:25 AM IST

  ಇಂಡೋ-ಆಸೀಸ್ ಮೊದಲ ಏಕದಿನ ಪಂದ್ಯದಲ್ಲಿ 2 ಅಪರೂಪದ ದಾಖಲೆ ನಿರ್ಮಾಣ..!

  ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್‌ಮನ್ ಹಾರ್ದಿಕ್ ಪಾಂಡ್ಯ ಹಾಗೂ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರೋನ್ ಫಿಂಚ್ ತಮ್ಮ ದೇಶಗಳ ಪರ ದಾಖಲೆಗಳನ್ನು ಬರೆದಿದ್ದಾರೆ. ಏನದು ದಾಖಲೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

 • Australia Set 375 runs Target to Team India in Sydney 1st ODI kvn

  CricketNov 27, 2020, 1:29 PM IST

  ಫಿಂಚ್, ಸ್ಮಿತ್ ಶತಕದಬ್ಬರ; ಟೀಂ ಇಂಡಿಯಾಗೆ ಕಠಿಣ ಗುರಿ ನೀಡಿದ ಆಸೀಸ್

  ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ಟಾಸ್ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರೋನ್ ಫಿಂಚ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮೊದಲ ವಿಕೆಟ್‌ಗೆ ಆಸ್ಟ್ರೇಲಿಯಾ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಡೇವಿಡ್ ವಾರ್ನರ್ ಹಾಗೂ ಆ್ಯರೋನ್ ಫಿಂಚ್ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು.

 • Happy Birthday Aaron Finch A look at his unknown facts

  IPLNov 17, 2020, 6:21 PM IST

  RCB ಆಟಗಾರ ಆರನ್‌ ಫಿಂಚ್‌ ಬಗ್ಗೆ ಯಾರಿಗೂ ತಿಳಿಯದು ವಿಷಯಗಳು!

  ಆರನ್ ಫಿಂಚ್ ಆಸ್ಟ್ರೇಲಿಯಾದ ಸೀಮಿತ ಓವರ್‌ಗಳ ತಂಡದ ನಾಯಕ. ವಿಕ್ಟೋರಿಯಾ ಮೂಲದ ಫಿಂಚ್‌ 2007-08 ರಿಂದ ತಂಡವನ್ನು ಪ್ರತಿನಿಧಿಸುತ್ತಿರುವ ಫಿಂಚ್‌, ರಾಷ್ಟ್ರೀಯ ಚೊಚ್ಚಲ ಪಂದ್ಯ ಆಡಿದ್ದು  2011ರಲ್ಲಿ.  ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಾರೆ ಫಿಂಚ್‌. ಈ ಕ್ರಿಕೆಟಿಗನಿಗೆ ಸಂಬಂಧಿಸಿದ ಕೆಲವು ಯಾರಿಗೂ ಗೊತ್ತಿರದ ವಿಷಯಗಳು ಇಲ್ಲಿವೆ.

 • IPL 2020 RCB Probable squad against SRH in Eliminator match will played in Abu Dhabi kvn

  IPLNov 6, 2020, 9:38 AM IST

  ಎಲಿಮಿನೇಟರ್ ಮಹತ್ವದ ಪಂದ್ಯದಲ್ಲಿ RCB ತಂಡದಲ್ಲಿ 3 ಮಹತ್ವದ ಬದಲಾವಣೆ..?

  ಅಬುಧಾಬಿ: ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ 4 ಸೋಲಿನ ಹೊರತಾಗಿಯೂ ಮೂರು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪ್ಲೇ ಆಫ್‌ ಹಂತ ಪ್ರವೇಶಿಸಿದೆ. ಮೊದಲ ಕ್ವಾಲಿಫೈಯರ್ ಪಂದ್ಯಕ್ಕೇರುವ ಸುಲಭ ಅವಕಾಶ ಕೈಚೆಲ್ಲಿದ ಕೊಹ್ಲಿ ಪಡೆ ಇದೀಗ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಎಲಿಮಿನೇಟರ್ ಪಂದ್ಯಕ್ಕೆ ಸಜ್ಜಾಗಿದೆ.
  ಟೂರ್ನಿಯಲ್ಲಿ ಸತತ 4 ಸೋಲು ಕಂಡಿರುವ ಆರ್‌ಸಿಬಿ ಇದೀಗ ಮಹತ್ವದ ಪಂದ್ಯದಲ್ಲಿ ಪ್ರಮುಖ 3 ಬದಲಾವಣೆಗಳೊಂದಿಗೆ ಎಲಿಮಿನೇಟರ್ ಪಂದ್ಯಕ್ಕೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ ನೋಡಿ.
   

 • IPL 2020 Delhi Capitals Spinner R Ashwin Stops Short Of Mankading RCB Batsman Aaron Finch kvn
  Video Icon

  IPLOct 7, 2020, 6:40 PM IST

  IPL 2020: RCB ಎದುರು ಮಂಕಡ್ ಮಾಡಲು ಅಶ್ವಿನ್ ಹಿಂದೇಟು ಹಾಕಿದ್ದೇಕೆ?

  ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲೂ ಆರಂಭಿಕ ಫಿಂಚ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಸ್ಪಿನ್ನರ್ ಅಶ್ವಿನ್ ಮಂಕಡಿಂಗ್ ಮಾಡುವ ಅವಕಾಶವಿದ್ದರೂ ಮಂಕಡಿಂಗ್ ಮಾಡಿರಲಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

 • IPL 2020 RCB likely to play the inaugural match against MI after corona crisis in CSK team

  IPLSep 1, 2020, 9:35 AM IST

  ಕೊಹ್ಲಿ, ಫಿಂಚ್‌ ದಾಖಲೆ ಸರಿಗಟ್ಟಿದ ಬಾಬರ್‌

  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಆ್ಯರೋನ್ ಫಿಂಚ್‌ ಈ ಸಾಧನೆಗಾಗಿ 39 ಇನ್ನಿಂಗ್ಸ್‌ ತೆಗೆದುಕೊಂಡಿದ್ದರು. ಬಾಬರ್‌ ಕೂಡಾ 39 ಇನ್ನಿಂಗ್ಸ್‌ಗಳಲ್ಲಿ 1,500 ರನ್‌ ದಾಖಲಿಸಿದ್ದಾರೆ.

 • RCB Head Coach Simon Katich reveals why Franchise invested more then 4 Crore on Aaron Finch

  IPLAug 27, 2020, 2:11 PM IST

  RCB ಆ್ಯರೋನ್ ಫಿಂಚ್‌ಗೆ 4.4 ಕೋಟಿ ರುಪಾಯಿ ನೀಡಿ ಖರೀದಿಸಿದ್ದೇಕೆ..?

  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ಕೋಚ್ ಸೈಮನ್ ಕ್ಯಾಟಿಚ್ ಕಳೆದ ಡಿಸೆಂಬರ್‌ನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ಆ್ಯರೋನ್‌ ಫಿಂಚ್‌ ಅವರನ್ನು ಬರೋಬ್ಬರಿ 4.4 ಕೋಟಿ ರುಪಾಯಿ ನೀಡಿ ಖರೀದಿಸಿದ್ದೇಕೆ ಎನ್ನುವ ರಹಸ್ಯವನ್ನು ಹೊರಹಾಕಿದ್ದಾರೆ. ಸಾಕಷ್ಟು ಅಳೆದು-ತೂಗಿ ಫಿಂಚ್ ಅವರನ್ನು ಖರೀದಿಸಿದ್ದಾಗಿ ಕ್ಯಾಟಿಚ್ ಹೇಳಿದ್ದಾರೆ.

 • Australia and England 22 cricketers to miss start of IPL 2020 tournament

  IPLAug 15, 2020, 4:55 PM IST

  ಐಪಿಎಲ್‌ಗೂ ಮುನ್ನವೇ ರಾಜಸ್ಥಾನ ರಾಯಲ್ಸ್& RCBಗೆ ಅತಿದೊಡ್ಡ ಆಘಾತ..!

  13ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಸೆಪ್ಟೆಂಬರ್ 19ರಿಂದ ಐಪಿಎಲ್ ಟೂರ್ನಿ ಆರಂಭವಾಗಲಿದ್ದು ಈಗಾಗಲೇ ಹಲವು ತಂಡಗಳು ಸಿದ್ಧತೆ ಆರಂಭಿಸಿವೆ. ಇದರ ನಡುವೆ ಐಪಿಎಲ್ ಅಭಿಮಾನಿಗಳ ಪಾಲಿಗೆ ಕಹಿ ಸುದ್ದಿಯೊಂದು ಹೊರಬಿದ್ದಿದೆ.
  ಸೆಪ್ಟೆಂಬರ್ ಮೊದಲ ವಾರದಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಿನ ಸರಣಿ ಆರಂಭವಾಗಲಿದ್ದು, ಸೆಪ್ಟೆಂಬರ್ 16ಕ್ಕೆ ಈ ಸರಣಿ ಅಂತ್ಯವಾಗಲಿದೆ. ಹೀಗಾಗಿ ಸೆಪ್ಟೆಂಬರ್ 26ರವರೆಗೆ ಅಂದರೆ ಐಪಿಎಲ್ ಆರಂಭವಾಗಿ ಒಂದು ವಾರಗಳ ಕಾಲ ಆಸೀಸ್ ಹಾಗೂ ಇಂಗ್ಲೆಂಡ್ ಆಟಗಾರರು ಅಲಭ್ಯರಾಗಲಿದ್ದಾರೆ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ತಂಡಗಳು ಅತಿದೊಡ್ಡ ಹೊಡೆತನ್ನು ಅನುಭವಿಸಲಿವೆ. ಬರೋಬ್ಬರಿ 22 ಆಟಗಾರರು ಟೂರ್ನಿಯ ಆರಂಭದ ಕೆಲವು ಪಂದ್ಯಗಳನ್ನು ಮಿಸ್ ಮಾಡಿಕೊಳ್ಳಲಿದ್ದಾರೆ. ಯಾವ ತಂಡದ ಯಾವೆಲ್ಲಾ ಆಟಗಾರರು ಮೊದಲ ವಾರದ ಐಪಿಎಲ್ ಮಿಸ್ ಮಾಡಿಕೊಳ್ಳಲಿದ್ದಾರೆ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
   

 • I cant wait to join up with RCB Says Australia limited over Captain Aaron Finch

  IPLAug 8, 2020, 4:01 PM IST

  ವಿರಾಟ್ ನೇತೃತ್ವದ RCB ಪರ ಆಡಲು ತುದಿಗಾಲಿ ನಿಂತಿದ್ದೇನೆ ಎಂದ ವಿಸ್ಫೋಟಕ ಬ್ಯಾಟ್ಸ್‌ಮನ್..!

  2018ರಲ್ಲಿ ಬಾಲ್ ಟ್ಯಾಂಪರಿಂಗ್ ವಿವಾದದ ಬಳಿಕ ಸೀಮಿತ ಓವರ್‌ಗಳ ತಂಡದ ನಾಯಕನನ್ನಾಗಿ ಆ್ಯರೋನ್ ಫಿಂಚ್ ಅವರನ್ನು ನೇಮಕ ಮಾಡಲಾಗಿದೆ. ಈ ಅವಕಾಶವನ್ನು ಎರಡು ಕೈಯಲ್ಲಿ ಬಾಚಿಕೊಂಡ ಫಿಂಚ್ 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತಂಡವನ್ನು ಸೆಮಿಫೈನಲ್‌ವರೆಗೂ ಯಶಸ್ವಿಯಾಗಿ ಮುನ್ನಡೆಸಿದ್ದರು. 
   

 • Australian Captain Aaron Finch Says T20 World Cup May Be Postponed

  CricketApr 24, 2020, 11:42 AM IST

  ಕೊರೋನಾದಿಂದಾಗಿ ಟಿ20 ವಿಶ್ವಕಪ್‌ ಟೂರ್ನಿ 3 ತಿಂಗಳು ಮುಂದಕ್ಕೆ?

  ಕೊರೋನಾದಿಂದಾಗಿ ಜಗತ್ತಿನಾದ್ಯಂತ ಎಲ್ಲಾ ಕ್ರೀಡಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯು 1, 2 ಅಥವಾ 3 ತಿಂಗಳು ಮುಂದೂಡಿಕೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ. ಇತ್ತೀಚೆಗಷ್ಟೇ ನ್ಯೂಜಿಲೆಂಡ್‌ ವಿರುದ್ಧ 1 ಏಕದಿನ ಪಂದ್ಯವನ್ನು ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಲ್ಲದೇ ಆಡಿದ್ದೇವೆ. ನಿಜಕ್ಕೂ ಈ ಪಂದ್ಯ ವಿಚಿತ್ರ ಅನುಭವ ನೀಡಿತ್ತು. ಪ್ರೇಕ್ಷಕರಿಲ್ಲದೇ ಪಂದ್ಯ ಆಡುವುದು ಕಷ್ಟ ಎಂದು ಫಿಂಚ್‌ ಹೇಳಿದ್ದಾರೆ.
   

 • Steve Smith eligible to Australia Captain

  CricketMar 30, 2020, 11:18 AM IST

  ಆಸೀಸ್‌ ಕ್ರಿಕೆಟ್‌ ಟೀಂಗೆ ಮತ್ತೆ ಸ್ಟೀವ್ ಸ್ಮಿತ್‌ ನಾಯಕ?

  2018ರಲ್ಲಿ ಕೇಪ್‌ಟೌನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನಾಯಕ ಸ್ಟೀವ್ ಸ್ಮಿತ್, ಉಪನಾಯಕ ಡೇವಿಡ್ ವಾರ್ನರ್ ಹಾಗೂ ಕ್ಯಾಮರೊನ್ ಬೆನ್‌ಕ್ರಾಫ್ಟ್ ಬಾಲ್ ಟ್ಯಾಂಪರಿಂಗ್ ಮಾಡಿ ಸಿಕ್ಕಿಬಿದ್ದಿದ್ದರು. ಪರಿಣಾಮ ಸ್ಮಿತ್ ಹಾಗೂ ವಾರ್ನರ್ ಒಂದು ವರ್ಷ ನಿಷೇಧಕ್ಕೆ ಗುರಿಯಾದರೆ, ಬೆನ್‌ಕ್ರಾಫ್ಟ್ 9 ತಿಂಗಳು ನಿಷೇಧಕ್ಕೆ ಗುರಿಯಾಗಿದ್ದರು. ಆದರೆ ಸ್ಮಿತ್ ನಾಯಕರಾಗದಂತೆ 2 ವರ್ಷ ನಿಷೇಧಕ್ಕೆ ಗುರಿಯಾಗಿದ್ದರು.