Asianet Suvarna News Asianet Suvarna News
47 results for "

Almatti Dam

"
Increased Inflow into the Almatti Dam in Vijayapura DistrictgrgIncreased Inflow into the Almatti Dam in Vijayapura Districtgrg

ವರುಣನ ಅಬ್ಬರ: ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಕರ್ನಾಟಕ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ.
 

Karnataka Districts Sep 27, 2020, 2:48 PM IST

1.80 lakh cusec water Released From Almatti Dam in Vijayapura District1.80 lakh cusec water Released From Almatti Dam in Vijayapura District

ಆಲಮಟ್ಟಿ: ವರುಣನ ಅಬ್ಬರ, 1.80 ಲಕ್ಷ ಕ್ಯುಸೆಕ್‌ ನೀರು ಹೊರಕ್ಕೆ

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಹಾಗೂ ಕರ್ನಾಟಕದ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ಮಳೆಯಯಿಂದಾಗಿ ಆಲಮಟ್ಟಿ ಜಲಾಶಯ ಒಳಹರಿವು ಹೆಚ್ಚಿದ್ದರಿಂದ ಮುಂಜಾಗ್ರತೆ ಕ್ರಮವಾಗಿ ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ಜಲಾಶಯದ ಎಲ್ಲಾ 26 ಗೇಟ್‌ಗಳನ್ನು ತೆರೆದು ನೀರನ್ನು ನದಿ ಪಾತ್ರಕ್ಕೆ ಹರಿಸಲಾಗುತ್ತಿದೆ.
 

Karnataka Districts Aug 8, 2020, 2:38 PM IST

Water Released From Almatti Dam Due to Heavy RainWater Released From Almatti Dam Due to Heavy Rain

ಭಾರೀ ಮಳೆ: ಆಲಮಟ್ಟಿ ಡ್ಯಾಂನ 22 ಗೇಟ್‌ ಮೂಲಕ ನೀರು ಹೊರಕ್ಕೆ

ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದ್ದರಿಂದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯದ 26ರ ಪೈಕಿ 22 ಗೇಟ್‌ಗಳ ಮೂಲಕ ಗುರುವಾರ ಸಂಜೆಯಿಂದ ನೀರನ್ನು ಹೊರಬಿಡಲಾಗುತ್ತಿದೆ. 

Karnataka Districts Aug 7, 2020, 3:44 PM IST

Water Inflow Increasing to Almatti Dam Due to Heavy Rain in MaharashtraWater Inflow Increasing to Almatti Dam Due to Heavy Rain in Maharashtra

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ಅಪಾಯ ಮಟ್ಟದಲ್ಲಿ ಆಲಮಟ್ಟಿ ಡ್ಯಾಂ!

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯ ಕಾರಣ ಮುಂದಿನ ಎರಡು ದಿನಗಳಲ್ಲಿ ಆಲಮಟ್ಟಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರಲಿದೆ. ಮಹಾರಾಷ್ಟ್ರರದ ಕೃಷ್ಣಾ ಕಣಿವೆಯ ನಾನಾ ಕಡೆ ಪ್ರತಿ ಕಡೆಯೂ 200 ಮಿಮೀಗೂ ಹೆಚ್ಚಿನ ಮಳೆಯಾಗಿದೆ. ಆ ನೀರು ಎರಡು ದಿನದಲ್ಲಿ ಆಲಮಟ್ಟಿಜಲಾಶಯ ತಲುಪಲಿದ್ದು ಲಕ್ಷ ಕ್ಯುಸೆಕ್‌ ಒಳಹರಿವು ದಾಟಲಿದೆ ಎಂದು ಜಲಾಶಯ ಮೂಲಗಳು ತಿಳಿಸಿವೆ.
 

Karnataka Districts Aug 6, 2020, 1:08 PM IST

Minister Ramesh Jarakiholi Talks Over Almatti DamMinister Ramesh Jarakiholi Talks Over Almatti Dam

ಕೃಷ್ಣಾ ಐತೀರ್ಪು ಅಧಿಸೂಚನೆ ಜಾರಿಗೆ ಯತ್ನ: ಸಚಿವ ರಮೇಶ ಜಾರಕಿಹೊಳಿ

ನ್ಯಾಯಮೂರ್ತಿ ಬ್ರಿಜೇಷ ಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ಪ್ರಾಧಿಕಾರ ತೀರ್ಪಿನ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶೀಘ್ರ ಹೊರಡಿಸಲು ರಾಜ್ಯ ಸರ್ಕಾರ ಸತತ ಪ್ರಯತ್ನಿಸು​ತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
 

Karnataka Districts Jul 23, 2020, 12:55 PM IST

Water Released from Basavasagara Dam to Krishna River in Yadgir DistrictWater Released from Basavasagara Dam to Krishna River in Yadgir District

ಯಾದಗಿರಿ: ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು, ಪ್ರವಾಹ ಭೀತಿ

ಆಲಮಟ್ಟಿ ಜಲಾಶಯದಿಂದ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವ ಸಾಗರ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಇದರಿಂದಾಗಿ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿಗೆ ಕಾರಣವಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಅಧಿಕಾರಿಗಳು ಜನರಿಗೆ ಸೂಚನೆ ನೀಡಿದ್ದಾರೆ.
 

Karnataka Districts Jul 19, 2020, 11:46 AM IST

45000 cusec outflows in Almatti Dam in Vijayapura district45000 cusec outflows in Almatti Dam in Vijayapura district

ಆಲಮಟ್ಟಿ ಡ್ಯಾಂ: 45000 ಕ್ಯುಸೆಕ್‌ ಹೊರಹರಿವು, ನದಿ ತೀರಕ್ಕೆ ಹೋಗದಂತೆ ಎಚ್ಚರಿಕೆ

ವಿಜಯಪುರ ಜಿಲ್ಲೆಯ ನಿಡ​ಗುಂದಿ ತಾಲೂ​ಕಿನ ಆಲಮಟ್ಟಿ ಜಲಾಶಯದ ಹೊರಹರಿವು ಭಾನುವಾರ ಬೆಳಗ್ಗೆಯಿಂದ 45000 ಕ್ಯುಸೆ​ಕ್‌ಗೆ ಹೆಚ್ಚಿಸಲಾಗಿದ್ದು, ಜಲಾಶಯದ ಮುಂಭಾಗದ ನದಿ ತೀರದ ಗ್ರಾಮಗಳಿಗೆ ಆಯಾ ತಾಲೂಕಾಡ​ಳಿತ ಮೂಲಕ ನದಿ ತೀರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
 

Karnataka Districts Jul 13, 2020, 2:00 PM IST

Minister Ramesh Jarakiholi Talks Over Almatti Dam Height IncreaseMinister Ramesh Jarakiholi Talks Over Almatti Dam Height Increase

ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ: ಶೀಘ್ರ ಅಧಿಸೂಚನೆ

ಆಲಮಟ್ಟಿ ಜಲಾಶಯದ ಪ್ರಸ್ತುತ ಇರುವ 519 ಮೀ. ಎತ್ತರವನ್ನು 524 ಮೀ. ಹೆಚ್ಚಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. 
 

Karnataka Districts Jul 3, 2020, 3:25 PM IST

Karnataka Almatti Dam Not Behind 2019 Floods in Kolhapur Sangli says Maharashtra Govt PanelKarnataka Almatti Dam Not Behind 2019 Floods in Kolhapur Sangli says Maharashtra Govt Panel

2019ರ ಮಹಾ ಪ್ರವಾಹಕ್ಕೆ ಆಲಮಟ್ಟಿ ಕಾರಣ ಅಲ್ಲ, ಮಹಾರಾಷ್ಟ್ರದ ಕ್ಲೀನ್‌ಚಿಟ್!

2019ರ ಮಹಾ ಪ್ರವಾಹಕ್ಕೆ ಆಲಮಟ್ಟಿ ಕಾರಣ ಅಲ್ಲ| ಮಹಾರಾಷ್ಟ್ರ ಸರ್ಕಾರ ರಚಿಸಿದ್ದ ಸಮಿತಿಯಿಂದ ಕ್ಲೀನ್‌ಚಿಟ್‌| ರಾಜ್ಯದಲ್ಲಿನ ನದಿಗಳ ಸಂಗಮವೇ ನೆರೆಗೆ ಕಾರಣ

India Jun 20, 2020, 8:10 AM IST

Increase of inflow to Almatti Dam in Vijayapura districtIncrease of inflow to Almatti Dam in Vijayapura district

ವಿಜಯಪುರ: ಜೂನ್‌ ಆರಂಭದಲ್ಲೇ ಆಲಮಟ್ಟಿ ಡ್ಯಾಂಗೆ ಒಳಹರಿವು ಹೆಚ್ಚಳ

ಕೃಷ್ಣಾ ಅಚ್ಚುಕಟ್ಟು ಪ್ರದೇಶ ಮತ್ತು ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯದ ಒಳಹರಿವು ಗಣನೀಯ ಪ್ರಮಾಣದಲ್ಲಿ ಹೆಚ್ಚಿದ್ದು, ಕಳೆದ ವರ್ಷಕ್ಕಿಂತ ಒಂದು ತಿಂಗಳ ಮುಂಚಿತವಾಗಿಯೇ ನೀರು ಹರಿದು ಬಂದಿದೆ.
 

Karnataka Districts Jun 7, 2020, 3:14 PM IST

Basavaraj Horatti Talks Over North Karnataka DevelopmentBasavaraj Horatti Talks Over North Karnataka Development

'ಉತ್ತರ ಕರ್ನಾಟಕ ಅಭಿವೃದ್ಧಿಯಿಂದ ಹಿಂದುಳಿಯಲು ಇಲ್ಲಿನ ಜನಪ್ರತಿನಿಧಿಗಳೇ ಕಾರಣ'

ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಹಿಂದುಳಿಯಲು ಈ ಭಾಗದ ಜನಪ್ರತಿನಿಧಿಗಳೇ ಪ್ರಮುಖ ಕಾರಣರಾಗಿದ್ದಾರೆ. ಈ ಹಿನ್ನೆಲೆಯಲ್ಲಿ 98 ಕ್ಷೇತ್ರಗಳ ಶಾಸಕರು ಒಂದಾಗಿದ್ದು, ಅಭಿವೃದ್ಧಿಗಾಗಿ ಶ್ರಮಿಸಲಿದ್ದೇವೆ ಎಂದು ರಾಜ್ಯ ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಭರವಸೆ ಸಮಿತಿ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
 

Karnataka Districts Jan 23, 2020, 10:33 AM IST

Government Officers Visit Almatti Dam in Vijayapura DistrictGovernment Officers Visit Almatti Dam in Vijayapura District

'ತಡೆಯಾಜ್ಞೆ ತೆರವುಗೊಂಡ ಕೂಡಲೇ ಆಲಮಟ್ಟಿ ಡ್ಯಾಂ ಎತ್ತರ ಕಾರ್ಯ ಪ್ರಾರಂಭ'

ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿ ಕೃಷ್ಣಾ ಮೇಲ್ದಂಡೆ ಯೋಜನೆಯಡಿಯಲ್ಲಿನ ವಿವಿಧ ಕಾಮಗಾರಿ ಬಾಕಿ ಹಾಗೂ ಆಲಮಟ್ಟಿ ಜಲಾಶಯಮಟ್ಟ ಎತ್ತರಿಸುವ ಯೋಜನೆಗೆ ಸಂಬಂ​ಧಿಸಿದಂತೆ ಸಾಧಕ-ಬಾಧಕ ಪರೀಶೀಲನೆಗೆ ಬುಧುವಾರ ಇಲ್ಲಿಗೆ ಆಗಮಿಸಿ ಅ​ಧಿಕಾರಿಗಳಿಂದ ವಿವಿಧ ಮಾಹಿತಿ ಕಲೆಹಾಕಿತು.

Karnataka Districts Jan 23, 2020, 10:24 AM IST

Water Release to Canal From Almatti DamWater Release to Canal From Almatti Dam

ತುಂಬಿದ ಆಲಮಟ್ಟಿ ಡ್ಯಾಂ: ಕಾಲು​ವೆಗೆ 65 ದಿನ ವಾರಾ​ಬಂಧಿ ನೀರು

ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಕಾಲುವೆಗಳಿಗೆ ಹಿಂಗಾರು ಹಂಗಾಮಿಗೆ ಇದೇ ಡಿ. 1ರಿಂದ 2020ರ ಮಾರ್ಚ್ 20ರವರೆಗೆ ವಾರಾಬಂಧಿ ಪ್ರಕಾರ 65 ದಿನಗಳ ಕಾಲ ಕಾಲುವೆಗೆ ನೀರು ಹರಿಸಲಾಗುತ್ತದೆ.
 

Karnataka Districts Dec 1, 2019, 9:18 AM IST

Almatti Dam Height Next Three Four YearsAlmatti Dam Height Next Three Four Years

ಮೂರ್ನಾಲ್ಕು ವರ್ಷಗಳಲ್ಲಿ ಆಲಮಟ್ಟಿ ಅಣೆಕಟ್ಟೆ ಎತ್ತರ: ಸಿಎಂ

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಯೋಜನೆಯನ್ನು ಬರುವ ಮೂರ್ನಾಲ್ಕು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಹೇಳಿದ್ದಾರೆ.
 

Karnataka Districts Oct 6, 2019, 2:48 PM IST

CM BS Yediyurappa Pooja in Almatti DamCM BS Yediyurappa Pooja in Almatti Dam

ತುಂಬಿದ ಆಲಮಟ್ಟಿ ಡ್ಯಾಂ: ಕೃಷ್ಣೆಯ ಜಲಧಿಗೆ ಸಿಎಂ ಗಂಗಾಪೂಜೆ, ಬಾಗಿನ

ಸಂಪೂರ್ಣ ಭರ್ತಿಯಾದ ಆಲಮಟ್ಟಿ ಅಣೆಕಟ್ಟೆಯಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಿದ್ದಾರೆ.ಬೆಳಗ್ಗೆ 9 ಗಂಟೆಗೆ ಆಲಮಟ್ಟಿಯಲ್ಲಿ ಜಿಲ್ಲಾ ನೀರಾವರಿ ಯೋಜನೆಗಳ ಕುರಿತು ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಅಧಿಕಾರಿಗಳೊಂದಿಗೆ ಹಾಗೂ ಇತರೆ ವಿಷಯಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. 

Karnataka Districts Oct 5, 2019, 9:58 AM IST