ಭಾರತದಲ್ಲಿ ಕ್ರಿಕೆಟ್ ಆಟಗಾರರು ಯಾವುದೇ ಸೆಲೆಬ್ರೆಟಿಗಳಿಗಿಂತ ಕಡಿಮೆಯಿಲ್ಲ. ಆಟಗಾರರು ಅತಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಕ್ರಿಕೆಟ್ ಐಕಾನ್ಗಳ ಅಡ್ಡ ಹೆಸರುಗಳು ಇಲ್ಲಿದೆ.
Cricket Apr 29, 2024, 4:39 PM IST
ಸಿಂಪ್ಲಿಸಿಟಿಗೆ ಹೆಸರಾಗಿರುವ ಜಂಟಲ್ಮನ್ ಕ್ರಿಕೆಟಿಗ ರಾಹುಲ್ ದ್ರಾವಿಡ್, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾಮಾನ್ಯ ಜನರಂತೆ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತ ಚಲಾಯಿಸಿದ ಬಳಿಕ ಮತದಾರರು ಮತದಾನ ಮಾಡಲು ಮನವಿ ಮಾಡಿಕೊಂಡಿದ್ದಾರೆ.
Politics Apr 26, 2024, 12:36 PM IST
ಅನಿಲ್ ಕುಂಬ್ಳೆ ಅವರ ಜೊತೆಗೆ ನನ್ನದು ಮೂವತ್ತು ವರ್ಷಕ್ಕೂ ಮೀರಿದ ಗೆಳೆತನ. ಹಾಗೆ ಪುನೀತ್ ರಾಜಕುಮಾರ್ ಸಹ ಬಹಳ ಆತ್ಮೀಯರು. ಇಂದು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಅನಿಲ್ ಕುಂಬ್ಳೆ ಅವರು ನಮ್ಮ 'ಗೌರಿ' ಚಿತ್ರದ ಪ್ರೀ ಟೀಸರ್ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಧನ್ಯವಾದ.
Sandalwood Apr 25, 2024, 5:34 PM IST
ರಾಂಚಿ(ಫೆ.25): ಟೀಂ ಇಂಡಿಯಾ ಅನುಭವಿ ಆಫ್ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ರಾಂಚಿ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ವೇಳೆ ಅಪರೂಪದ ಸಾಧನೆ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
Cricket Feb 25, 2024, 4:56 PM IST
ಸದ್ಯ ಭಾರತೀಯ ಕ್ರಿಕೆಟ್ನ ಹೊಸ ಸೂಪರ್ ಸ್ಟಾರ್ ಅಂದ್ರೆ ಅದು, ಯಶಸ್ವಿ ಜೈಸ್ವಾಲ್.! ಈ ಯಂಗ್ಸ್ಟರ್ ಖತರ್ನಾಕ್ ಬ್ಯಾಟಿಂಗ್ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾನೆ. ಸದ್ಯ ನಡೆಯುತ್ತಿರೋ ಇಂಗ್ಲೆಂಡ್ ವಿರುದ್ಧದ ಸರಣಿ ಯಲ್ಲಿ ಸತತ 2 ಪಂದ್ಯಗಳಲ್ಲಿ 2 ದ್ವಿಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ್ದಾನೆ. ಆದ್ರೆ, ಇನ್ಮುಂದೆ ಈ ಎಡಗೈ ಬ್ಯಾಟರ್, ಬೌಲಿಂಗ್ನಲ್ಲೂ ಮಿಂಚೋ ಪ್ಲಾನ್ ಮಾಡಿದ್ದಾನೆ.
Cricket Feb 20, 2024, 2:52 PM IST
ಅನಿಲ್ ಕುಂಬ್ಳೆ ಈ ರೀತಿ ಶುಭ ಹಾರೈಸುತ್ತಿದ್ದಾಗಲೇ ಸರ್ಫರಾಜ್ ಖಾನ್ ಅವರ ತಂದೆ ಹಾಗೂ ಪತ್ನಿ ಹತ್ತಿರದಲ್ಲೇ ನಿಂತು ಈ ಸುಂದರ ಕ್ಷಣಗಳನ್ನು ಕಣ್ತುಂಬಿಕೊಂಡರು. ಸರ್ಫರಾಜ್ ಖಾನ್ ಟೆಸ್ಟ್ ಕ್ಯಾಪ್ ಸ್ವೀಕರಿಸುತ್ತಿದ್ದಂತೆಯೇ ಪೋಷಕರು ಆನಂದಭಾಷ್ಪ ಸುರಿಸಿದರು.
Cricket Feb 15, 2024, 1:37 PM IST
ಅಹಮದಾಬಾದ್ನಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಫೈನಲ್ನಲ್ಲಿ ಸೋಲು ಕಂಡ ಬೆನ್ನಲ್ಲಿಯೇ ಕ್ರಿಕೆಟ್ ಅಭಿಮಾನಿಗಳು ಫೈನಲ್ ಪಂದ್ಯದಲ್ಲಿ ತಂಡ ಎಡವಿದ್ದೆಲ್ಲಿ ಎನ್ನುವ ವಿಚಾರದಲ್ಲಿ ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Cricket Nov 19, 2023, 10:50 PM IST
ಬೆಂಗಳೂರು: ಭಾರತ ಕ್ರಿಕೆಟ್ನ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಚೊಚ್ಚಲ ಐಪಿಎಲ್ನಿಂದಲೂ ವಿರಾಟ್ ಕೊಹ್ಲಿ, ರಾಯಲ್ ಚಾಲೆಂಜರ್ಸ್ ತಂಡವನ್ನು ಪ್ರತಿನಿಧಿಸುತ್ತಾ ಬಂದಿದ್ದಾರೆ. ಕಳೆದ 16 ಐಪಿಎಲ್ ಸೀಸನ್ನಲ್ಲಿ ಒಂದೇ ತಂಡವನ್ನು ಪ್ರತಿನಿಧಿಸಿದ ಏಕೈಕ ಆಟಗಾರ ಎನ್ನುವ ಹೆಗ್ಗಳಿಕೆ ವಿರಾಟ್ ಕೊಹ್ಲಿ ಅವರಿಗಿದೆ. ಈ ಅವಧಿಯಲ್ಲಿ ವಿರಾಟ್ ಕೊಹ್ಲಿ ಈ 5 ನಾಯಕರ ಅಡಿಯಲ್ಲಿ ಐಪಿಎಲ್ ಆಡಿದ್ದಾರೆ.
Cricket Sep 14, 2023, 6:04 PM IST
ಬೆಂಗಳೂರು ಬಂದ್ಗೆ ಕರೆಕೊಟ್ಟಿರುವ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ
ಕ್ರಿಕೆಟ್ ದಂತಕಥೆ ಅನಿಲ್ ಕುಂಬ್ಳೆಗೂ ತಟ್ಟಿದ ಬಂದ್ ಬಿಸಿ
ಬಿಎಂಟಿಸಿ ಬಸ್ನಲ್ಲಿ ಮನೆ ಸೇರಿದ ಸ್ಪಿನ್ ದಿಗ್ಗಜ
Cricket Sep 11, 2023, 12:53 PM IST
ರೋಸೀ(ಜು.13): ಭಾರತ ಕ್ರಿಕೆಟ್ ತಂಡದ ಅನುಭವಿ ಆಫ್ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ವೆಸ್ಟ್ ಇಂಡೀಸ್ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ್ದಾರೆ. ಇನ್ನು ಇದಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 700+ ವಿಕೆಟ್ ಕಬಳಿಸಿದ ಭಾರತದ ಮೂರನೇ ಬೌಲರ್ ಎನ್ನುವ ಎಲೈಟ್ ಕ್ಲಬ್ಗೆ ಸೇರ್ಪಡೆಯಾಗಿದ್ದಾರೆ.
Cricket Jul 13, 2023, 12:56 PM IST
ದೇಶದ ಪ್ರತಿ ಮೂವರಲ್ಲಿ ಒಬ್ಬರು ಮಧುಮೇಹ ರೋಗಕ್ಕೆ ತುತ್ತಾಗಿರುವವರಿದ್ದಾರೆ. ಅಲ್ಲದೇ, ಯುವ ಪೀಳಿಗೆಯಲ್ಲೂ ಮಧುಮೇಹ ಕಳವಳಕಾರಿಯಾಗಿ ಹೆಚ್ಚಾಗುತ್ತಿದೆ.
state Jun 4, 2023, 7:21 PM IST
* ತಾವೇಕೆ ಟೀಂ ಇಂಡಿಯಾ ಹೆಡ್ ಕೋಚ್ ಆಗಲಿಲ್ಲವೆಂದು ತುಟಿಬಿಚ್ಚಿದ ವಿರೇಂದ್ರ ಸೆಹ್ವಾಗ್
* ಅನಿಲ್ ಕುಂಬ್ಳೆ ಬಳಿಕ ಟೀಂ ಇಂಡಿಯಾ ಹೆಡ್ ಕೋಚ್ ರೇಸ್ನಲ್ಲಿ ಮುಂಚೂಣಿಯಲ್ಲಿದ್ದ ಸೆಹ್ವಾಗ್
* ಮೊದಲ ಬಾರಿಗೆ ಕೋಚ್ ಆಗದೇ ಇದ್ದಿದ್ದಕ್ಕೆ ಕಾರಣ ತಿಳಿಸಿದ ವೀರೂ
Cricket Mar 21, 2023, 10:47 AM IST
ಗೋವಾದಲ್ಲಿ ಜತೆಯಾದ ಸಚಿನ್ ತೆಂಡುಲ್ಕರ್, ಯುವರಾಜ್ ಸಿಂಗ್, ಅನಿಲ್ ಕುಂಬ್ಳೆ
ದಿಲ್ ಚಾಹ್ತಾ ಹೈ ಸಿನಿಮಾ ಕ್ಷಣವನ್ನು ಮರುಸೃಷ್ಟಿಸಿದ ಈ ಜೋಡಿ
ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್
Cricket Mar 5, 2023, 4:58 PM IST
ಬೆಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ
ರಾಜಭವನದಲ್ಲಿ ತಂಗಿರುವ ಮೋದಿಯಿಂದ ರಾಜ್ಯದ ತಾರಾ ಕ್ರಿಕೆಟಿಗರ ಭೇಟಿ
Cricket Feb 13, 2023, 1:29 PM IST
ಏರೋ ಇಂಡಿಯಾ ಉದ್ಘಾಟನೆಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಾನುವಾರ ರಾತ್ರಿ ರಾಜಭವನದಲ್ಲಿ ಉದ್ಯಮಿಗಳು, ಸಿನಿಮಾ ತಾರೆಯರು ಹಾಗೂ ಖ್ಯಾತ ಕ್ರಿಕೆಟಿಗರು ಭೇಟಿಯಾದರು.
state Feb 13, 2023, 4:08 AM IST