Asianet Suvarna News Asianet Suvarna News
85 results for "

Araga Jnanendra

"
Prepare Engineering and Medical Text in Kannada Says Araga Jnanendra grgPrepare Engineering and Medical Text in Kannada Says Araga Jnanendra grg

Kannada Book: ಎಂಜಿನಿಯರಿಂಗ್‌, ವೈದ್ಯಕೀಯ ಪಠ್ಯ ಕನ್ನಡದಲ್ಲೇ ಸಿದ್ಧಪಡಿಸಿ: ಜ್ಞಾನೇಂದ್ರ

ಬೆಂಗಳೂರು(ನ.25): ಕನ್ನಡವು(Kannada) ಅತ್ಯಂತ ಪ್ರಾಚೀನವೂ ಮತ್ತು ಶಾಸ್ತ್ರೀಯ ಭಾಷೆಗಳಲ್ಲಿ ಪ್ರಮುಖವಾಗಿದ್ದು, ಎಂಜಿನಿಯರಿಂಗ್‌, ವೈದ್ಯಕೀಯ ವಿಷಯಗಳ ಪಠ್ಯವನ್ನು ಕನ್ನಡದಲ್ಲಿಯೇ ಸಿದ್ಧಪಡಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಪ್ರತಿಪಾದಿಸಿದರು.

Education Nov 25, 2021, 8:09 AM IST

Home Minister Araga Jnanendra Slams on HD Kumaraswamy grgHome Minister Araga Jnanendra Slams on HD Kumaraswamy grg

Karnataka Politics| ನಾವೇನ್‌ ಕುಮಾರಸ್ವಾಮಿ ಕೇಳಿ ಕೆಲಸ ಮಾಡಬೇಕಾ?: ಆರಗ ಜ್ಞಾನೇಂದ್ರ

ಕುಮಾರಸ್ವಾಮಿ(HD Kumarawamy) ತರಹ ಬೆಂಗಳೂರಿನಲ್ಲಿ ಇದ್ದುಕೊಂಡು ದಿನಕ್ಕೆ ಎರಡು ಬಾರಿ ಕ್ಯಾಮೆರಾ ಮುಂದೆ ನಿಲ್ಲಕ್ಕೆ ಆಗುತ್ತಾ? ಬೆಂಗಳೂರಿನಲ್ಲಿ(Bengaluru) ಇದ್ದು ಮೀಟಿಂಗ್‌ ಮಾಡಿದ್ರೆ ಹಳ್ಳಿ ಕಡೆ ಹೋಗ್ತಿಲ್ಲ ಅಂತಾರೆ. ಹಳ್ಳಿ ಕಡೆ ಹೋದ್ರೆ ಶಂಕಾ ಊದಿಕೊಂಡು ಒಡಾಡ್ತಿದ್ದಾರೆ ಅಂತಾರೆ. ನಾವೇನ್‌ ಕುಮಾರಸ್ವಾಮಿ ಹತ್ರ ಕೇಳಿ ಕೆಲಸ ಮಾಡಬೇಕಾ? ಎಂದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಪ್ರಶ್ನಿಸಿದ್ದಾರೆ.
 

Politics Nov 21, 2021, 2:16 PM IST

HD kumaraswamy Taunts To Araga jnanendra Statement snrHD kumaraswamy Taunts To Araga jnanendra Statement snr

Politics | ನನಗೆ ಕೆಲಸ ಇಲ್ಲ, ಅದಕ್ಕೇ ಕ್ಯಾಮೆರಾ ಮುಂದೆ ಬರುತ್ತೇನೆ : ಎಚ್‌ಡಿಕೆ

  • ನನಗೆ ಈಗ ಕೆಲಸ ಇಲ್ಲ. ಹೀಗಾಗಿ ಹೆಚ್ಚಾಗಿ ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳುತ್ತೇನೆ
  • ನಾಡಿನ ಗೃಹ ಸಚಿವರು, ಅವರಿಗೆ ತುಂಬಾ ಕೆಲಸ ಇರುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟಾಂಗ್‌

Politics Nov 21, 2021, 9:10 AM IST

BJP Government Arrested Hacker Shreeki Says Home Minister Araga Jnanendra grgBJP Government Arrested Hacker Shreeki Says Home Minister Araga Jnanendra grg

Bitcoin Scam| ಶ್ರೀಕಿಯನ್ನ ಅರೆಸ್ಟ್‌ ಮಾಡಿದ್ದು ಬಿಜೆಪಿ ಸರ್ಕಾರ: ಆರಗ ಜ್ಞಾನೇಂದ್ರ

ಬಿಟ್‌ ಕಾಯಿನ್‌(Bitcoin) ಪ್ರಕರಣದಲ್ಲಿನ ಆರೋಪಿ, ಹ್ಯಾಕರ್‌(Hacker) ಶ್ರೀಕಿಗೆ(Shreeki) ಕಾಂಗ್ರೆಸ್‌ ಮುಖಂಡರು ಹಾಗೂ ಅವರ ಮಕ್ಕಳೊಡನೆ ಸಂಪರ್ಕವಿತ್ತು. ಕಾಂಗ್ರೆಸ್‌ ಪಕ್ಷದ ಕೆಲವು ಪ್ರಭಾವಿಗಳ ಮಕ್ಕಳಿಗೆ ಶ್ರೀಕಿಯಿಂದ ಡ್ರಗ್‌ ಸಪ್ಲೈ ಆಗ್ತಿತ್ತು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಆರೋಪಿಸಿದ್ದಾರೆ.

Politics Nov 20, 2021, 2:43 PM IST

home minister araga jnanendra watched ramesh aravind rachita ram starrer 100 movie gvdhome minister araga jnanendra watched ramesh aravind rachita ram starrer 100 movie gvd

'100' ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

100 ಚಿತ್ರ ಕೇವಲ ಮನರಂಜನೆಗಾಗಿ ಮಾತ್ರವಲ್ಲ. ಜನರ ಕಣ್ಣು ತೆರೆಸಲು ಮತ್ತು ಅಪರಾಧಿ ಜಗತ್ತನ್ನು ನಿರ್ನಾಮ ಮಾಡಲಿಕ್ಕಾಗಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಈ ಸಿನಿಮಾ ಮಾಡಿದ್ದಾರೆ ಎಂದು ಗೃಹ ಸಚಿವರು ಮೆಚ್ಚುಗೆ ಸೂಚಿಸಿದ್ದಾರೆ. 

Sandalwood Nov 18, 2021, 9:01 PM IST

Home Minister Araga Jnanendra Helps Accidents Victims, Admits Them To Hospital Shivamogga mahHome Minister Araga Jnanendra Helps Accidents Victims, Admits Them To Hospital Shivamogga mah
Video Icon

Shivamogga: ಗಾಯಾಳುಗಳ ನೆರವಿಗೆ ಗೃಹ ಸಚಿವ, ತಮ್ಮದೆ ಕಾರಿನಲ್ಲಿ ಕಳಿಸಿದರು

ಗೃಹ ಸಚಿವ (Karnataka Home minister) ಆರಗ ಜ್ಞಾನೇಂದ್ರ (Araga Jnanendra) ಶಿವಮೊಗ್ಗಕ್ಕೆ (Shivmogga) ಬರುವಾಗ ಮಂಡಗದ್ದೆ ಬಳಿ ಕಾಡಿನಲ್ಲಿ ಬೈಕ್ ಅಪಘಾತವಾಗಿ (Acccident) ಎರಡು ಜನ ಗಂಭೀರ ಗಾಯಗೊಂಡಿದ್ದನ್ನು ಕಂಡಿದ್ದಾರೆ. ತಕ್ಷಣವೇ ತಮ್ಮ ವಾಹನ ನಿಲ್ಲಿಸಿ ಗಾಯಾಳು ಗಳ ನೆರವಿಗೆ ಧಾವಿಸಿದ್ದಾರೆ. ತಮ್ಮ ಎಸ್ಕಾರ್ಟ್ ವಾಹನದಲ್ಲಿ ಅಪಘಾತ ಕ್ಕೆ ಒಳಗಾದವರನ್ನು ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿಕೊಟ್ಟರು.

Karnataka Districts Nov 13, 2021, 10:26 PM IST

Bitcoin Scam: Home Minister Araga Jnanendra Hits Back At DK Shivakumar rbjBitcoin Scam: Home Minister Araga Jnanendra Hits Back At DK Shivakumar rbj
Video Icon

ಡಿಕೆಶಿ ಧಮ್ ಸವಾಲಿಗೆ ತಿರುಗೇಟು ಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ

ಬಿಟ್ ಕಾಯಿನ್ ಹಗರಣ(Bitcoin Scam) ರಾಜ್ಯ ರಾಜಕಾರಣಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧಮ್ ಬಗ್ಗೆ ಸವಾಲು ಹಾಕಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ಕೊಟ್ಟಿದ್ದಾರೆ. 

Politics Nov 11, 2021, 8:47 PM IST

Kannada actor ramesh aravind meets home minister araga jnanendraKannada actor ramesh aravind meets home minister araga jnanendra

100 Movie: ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಭೇಟಿಯಾದ ನಟ ರಮೇಶ್ ಅರವಿಂದ್

ರಮೇಶ್‌ ಅರವಿಂದ್‌ ನಟಿಸಿ, ನಿರ್ದೇಶನ ಮಾಡಿರುವ '100' ಚಿತ್ರವನ್ನು ವೀಕ್ಷಿಸಲು ಆಗಮಿಸುವಂತೆ ಚಿತ್ರತಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಆಹ್ವಾನ ನೀಡಿದೆ. ಈ ಬಗ್ಗೆ ಸಚಿವರು ಟ್ವೀಟ್ ಮಾಡಿದ್ದಾರೆ.

Sandalwood Nov 11, 2021, 8:28 PM IST

Bitcoin Scam Arrest If You Have Guts DK Shivakumar Dares Home Minister Araga Jnanendra rbjBitcoin Scam Arrest If You Have Guts DK Shivakumar Dares Home Minister Araga Jnanendra rbj
Video Icon

Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಗೃಹ ಸಚಿವರ ಧಮ್‌ಗೆ ಡಿಕೆಶಿ ಸವಾಲು

ಬಿಟ್ ಕಾಯಿನ್ ಪ್ರಕರಣ(Bitcoin Scam) ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಆರೋಪ-ಪ್ರತ್ಯಾರೋಪಗಳನ್ನ ಮಾಡುತ್ತಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರಗೆ ಸವಾಲು ಹಾಕಿದ್ದಾರೆ. 

Politics Nov 10, 2021, 4:11 PM IST

Puneeth Wife Ashwini Letter To Bengaluru DC and Home Minister Araga Jnanendra rbjPuneeth Wife Ashwini Letter To Bengaluru DC and Home Minister Araga Jnanendra rbj

ಅಪ್ಪು ನಿಧನದ ಬಳಿಕ ಮೊದಲ ಹೇಳಿಕೆ ಕೊಟ್ಟ ಪತ್ನಿ: ಪತ್ರದ ಮೂಲಕ ಧನ್ಯವಾದ ತಿಳಿಸಿದ ಅಶ್ವಿನಿ

* ಅಪ್ಪು ನಿಧನದ ಬಳಿಕ ಮೊದಲ ಹೇಳಿಕೆ ಕೊಟ್ಟ ಪತ್ನಿ ಅಶ್ವಿನಿ
* ಪತ್ರದ ಮೂಲಕ ಹೇಳಿಕೆ ನೀಡಿದ ಪುನೀತ್ ರಾಜ್‌ಕುಮಾರ್ ಪತ್ನಿ
* ತಮ್ಮ ಮೊದಲ ಪ್ರತಿಕ್ರಿಯೆಯಲ್ಲಿ ದೊಡ್ಡತನ ಮೆರೆದ ದೊಡ್ಮನೆ ಸೊಸೆ

state Nov 7, 2021, 11:24 PM IST

Disclose names of politicians in Bitcoin scam Former CM Siddaramiah podDisclose names of politicians in Bitcoin scam Former CM Siddaramiah pod

ಬಿಟ್‌ಕಾಯಿನ್ ಕೇಸಲ್ಲಿ ಯಾರೆಲ್ಲಾ ಇದ್ದಾರೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಆರಗ!

* ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಜೊತೆ ಬಿಜೆಪಿಯ ಯಾವುದೇ ನಾಯಕರು ಸಂಪರ್ಕದಲ್ಲಿ ಇಲ್ಲ

* ಬಿಜೆಪಿ ನಾಯಕರು ಯಾರೂ ಬಿಟ್‌ಕಾಯಿನ್ ಕೇಸ್‌ನಲ್ಲಿ ಇಲ್ಲ ಗೃಹ ಸಚಿವ ಆರಗ ಸ್ಫೋಟಕ ಮಾಹಿತಿ

* ಆರಗ ಸ್ಪಷ್ಟನೆ ಬೆನ್ನಲ್ಲೇ ಸರ್ಕಾರಕ್ಕೆ ಸವಾಲೆಸೆದ ಸಿದ್ದರಾಮಯ್ಯ

Politics Nov 3, 2021, 9:31 AM IST

Puneeth Rajkumar Death Home Minister Araga Jnanendra Praises Karnataka Police Force mahPuneeth Rajkumar Death Home Minister Araga Jnanendra Praises Karnataka Police Force mah

ಕಾಲು ಮುರಿದುಕೊಂಡ ಕಾನ್‌ಸ್ಟೇಬಲ್ ಜತೆ ಗೃಹ ಸಚಿವರ ನೇರ ಮಾತು... ಎಲ್ಲರಿಗೂ ಭತ್ಯೆ!

ಸುಮಾರು 25  ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸವಾಲುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ ಕರ್ನಾಟಕ ಪೊಲೀಸ್ (Karnataka Police) ಇಲಾಖೆಗೆ ಧನ್ಯವಾದ ಹೇಳಲೇಬೇಕು. ಸಿಎಂ ಬಸವರಾಜ ಬೊಮ್ಮಾಯಿ, (Basavaraj Bommai) ಗೃಹ ಸಚಿವ ಆರಗ ಜ್ಞಾನೇಂದ್ರ, (Araga Jnanendra) ಡಿಜಿ/ಐಜಿಪಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.

state Nov 2, 2021, 5:29 PM IST

Puneeth Rajkumar Death Home Minister Araga Jnanendra Praises Police Force mahPuneeth Rajkumar Death Home Minister Araga Jnanendra Praises Police Force mah
Video Icon

ದೊಡ್ಡ ಸವಾಲು ನಿರ್ವಹಿಸಿದ ಕರ್ನಾಟಕ ಪೊಲೀಸ್‌ಗೆ ಅನಂತ ಧನ್ಯವಾದ

 ಸುಮಾರು 25  ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸವಾಲುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ ಕರ್ನಾಟಕ ಪೊಲೀಸ್ (Karnataka Police) ಇಲಾಖೆಗೆ ಧನ್ಯವಾದ ಹೇಳಲೇಬೇಕು. ಸಿಎಂ ಬಸವರಾಜ ಬೊಮ್ಮಾಯಿ, (Basavaraj Bommai) ಗೃಹ ಸಚಿವ ಆರಗ ಜ್ಞಾನೇಂದ್ರ, (Araga Jnanendra) ಡಿಜಿ/ಐಜಿಪಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ. ನಿರಂತರ 48 ಗಂಟೆ ಭದ್ರತೆ ನೀಡಿದ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ಯವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಿದ ಸಿಬ್ಬಂದಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಬೆಂಗಳೂರು ನಗರದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕೆಎಸ್ಆರ್ ಪಿ(KSRP), ಸಿಎಆರ್ ಸಿಬ್ಬಂದಿಗೆ ಗೃಹ ಸಚಿವರು ನಮಸ್ಕಾರ ಹೇಳಿದ್ದಾರೆ. 

India Oct 31, 2021, 6:11 PM IST

Karnataka Govt set to launch literacy programme in jail snrKarnataka Govt set to launch literacy programme in jail snr

ಕೈದಿಗಳಿಗೆ ನ.1ರಿಂದ ಜೈಲಲ್ಲಿ ಅಕ್ಷರ ಕಲಿಕೆ

  • ರಾಜ್ಯದ ಜೈಲುಗಳಲ್ಲಿರುವ ಸುಮಾರು ಆರು ಸಾವಿರ ಅನಕ್ಷರಸ್ಥ ಕೈದಿಗಳಿಗೆ ನವೆಂಬರ್‌ ಒಂದರಿಂದ ಜೈಲಿನಲ್ಲೇ ಶಿಕ್ಷಣ 
  • ಸಾಕ್ಷರತಾ ಕಾರ್ಯಕ್ರಮವನ್ನು ಆರಂಭ ಮಾಡುತ್ತಿದ್ದೇವೆ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ 

state Oct 31, 2021, 6:25 AM IST

Bitcoin scam Karnataka CM Bommai says case with ED CBI HM says CID podBitcoin scam Karnataka CM Bommai says case with ED CBI HM says CID pod

ತನಿಖೆ ನಡೆಯುತ್ತಿದೆ, ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ: ಸಿದ್ದು ಆರೋಪಕ್ಕೆ ಬೊಮ್ಮಾಯಿ ಪ್ರತಿಕ್ರಿಯೆ!

* ಸಿಐಡಿ ತನಿಖೆ ನಡೆಯುತ್ತಿದೆ, ಬಳಿಕ ಇಡಿ/ಸಿಬಿಐಗೆ: ಸಿಎಂ, ಆರಗ

* ತನಿಖೆ ನಡೆಯುತ್ತಿದೆ, ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ: ಬೊಮ್ಮಾಯಿ

Politics Oct 29, 2021, 6:29 AM IST