2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2022)ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.
Education Dec 14, 2022, 7:38 PM IST
‘ವಿದ್ಯೆ ಜಾಸ್ತಿಯಾದಂತೆ ವೃದ್ಧಾಶ್ರಮಗಳೂ ಹೆಚ್ಚುತ್ತಿವೆ’ ಎಂದು ದೇವಿಗೆರೆಯ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಷಾದ ವ್ಯಕ್ತಪಡಿಸಿದ್ದಾರೆ.
Education Dec 12, 2022, 3:59 PM IST
ನಮ್ಮ ದೇಶ ಯಶಸ್ವಿಯಾಗಿ ಕೊರೋನಾವನ್ನು ಎದುರಿಸಿದೆ. ಇಡೀ ಪ್ರಪಂಚದಲ್ಲಿ ಬೇರೆ ರಾಷ್ಟ್ರಗಳಿಗೆ ಮಾರ್ಗದರ್ಶನ ನೀಡಿ ಶಕ್ತರನ್ನಾಗಿಸುವ ಶಕ್ತಿ ಇದ್ದರೆ ಅದು ಭಾರತಕ್ಕೆ ಮಾತ್ರ: ಸಚಿವ ಬಿ.ಸಿ.ನಾಗೇಶ್
Education Dec 12, 2022, 3:00 AM IST
2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿರುವ ಬೆನ್ನಲ್ಲೇ, ರಾಜ್ಯ ಸರ್ಕಾರ ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ಮಾಡಲು ಚಿಂತನೆ ನಡೆಸಿದೆ. ಈ ಬಗ್ಗೆ ಸಂಬಂಧಿಸಿದ ಇಲಾಖೆ ಜೊತೆ ಶಿಕ್ಷಣ ಸಚಿವರು ಸಭೆ ನಡೆಸಿದ್ದಾರೆ.
Education Dec 10, 2022, 3:57 PM IST
ಪ್ರಾಥಮಿಕ ಮತ್ತು ಪದವೀಧರ ಶಿಕ್ಷಕರಾಗುವ 3,32,913 ಅಭ್ಯರ್ಥಿಗಳಿಗೆ ನವೆಂಬರ್ ಮೊದಲ ವಾರ ನಡೆಸಲಾಗಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಎಆರ್-ಟಿಇಟಿ) ಪರೀಕ್ಷೆಯ ಫಲಿತಾಂಶವನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
Education Dec 8, 2022, 4:03 PM IST
ಪ್ರಶ್ನಿಸುವ ಮನೋಭಾವ ಬೆಳಸಿಕೊಳ್ಳಿ, ಶಾಸಕರು ಹೇಳಿದಂತೆ ಕೇಳುವ ಮನಸ್ಥಿತಿ ಬದಲಾಗಬೇಕು, ವಿದ್ಯಾರ್ಥಿಗಳು ಪ್ರಶ್ನಿಸುವ ಛಾತಿ ಹೊಂದಬೇಕು: ನಾಗೇಶ್
Education Nov 30, 2022, 7:30 AM IST
ಶಿಕ್ಷಣದಲ್ಲಿ ಕೇಸರೀಕರಣ ಆರೋಪ ಸೇರಿ ವಿವಿಧ ಪ್ರಶ್ನೆಗಳಿಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಉತ್ತರಿಸಿದ್ದಾರೆ.
Politics Nov 24, 2022, 1:01 PM IST
ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ಉದ್ಧೇಶದಿಂದ ಮತ್ತು ಮಕ್ಕಳ ಕೇಂದ್ರಿತ ಶಿಕ್ಷಣವನ್ನು ನೀಡುವ ಧ್ಯೇಯದೊಂದಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
Education Nov 19, 2022, 8:32 PM IST
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇದ್ದ ಪದವೀಧರ ಶಿಕ್ಷಕರ ಹುದ್ದೆಗಳ (6ರಿಂದ 8ನೇ ತರಗತಿ) ನೇಮಕಾತಿ ಸಂಬಂಧ ಶಿಕ್ಷಣ ಇಲಾಖೆಯು ಶುಕ್ರವಾರ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದೆ.
State Govt Jobs Nov 19, 2022, 8:03 AM IST
ಬಹುನಿರೀಕ್ಷಿತ 15 ಸಾವಿರ ಸರ್ಕಾರಿ ಶಾಲಾ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ತಾತ್ಕಾಲಿಕ ಆಯ್ಕೆಪಟ್ಟಿಯು ಶುಕ್ರವಾರ ಪ್ರಕಟವಾಗಲಿದೆ. 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಬಿಡುಗಡೆ ಮಾಡಲಿದ್ದಾರೆ.
State Govt Jobs Nov 18, 2022, 4:09 PM IST
ಶಾಲೆಯಲ್ಲಿ ಧ್ಯಾನ ವಿಚಾರಕ್ಕೆ ಇಡೀ ರಾಜ್ಯವೇ ವಿರೋಧ ವ್ಯಕ್ತಪಡಿಸುತ್ತಿದೆ. ಶಿಕ್ಷಣ ಸಚಿವರ ನಿರ್ಧಾರಕ್ಕೆ ನಾಡಿನ ಕೆಲ ಸಾಹಿತಿಗಳು, ಚಿಂತಕರು, ಲೇಖಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಆಕ್ಷೇಪಿಸಿ ನಾಡಿನ ವಿವಿಧ ಭಾಗಗಳ ಲೇಖಕರು, ಸಾಹಿತಿಗಳಿಂದ ಜಂಟಿ ಹೇಳಿಕೆಗಳನ್ನ ಬಿಡುಗಡೆ ಮಾಡಿದ್ದಾರೆ.
Education Nov 5, 2022, 7:33 PM IST
ಶಾಲೆಗಳಲ್ಲಿ ಧ್ಯಾನದ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್ ನಡೆಯುತ್ತಿದೆ.
Education Nov 5, 2022, 4:16 PM IST
ಮಕ್ಕಳ ಮಾನಸಿಕ ಸಮಸ್ಯೆ ಕಡಿಮೆ ಮಾಡಲು ಆಟೋಟಗಳನ್ನು ವ್ಯವಸ್ಥೆ ಮಾಡಿ ಅಂತ ಶಿfಷಣ ಸಚಿವ ನಾಗೇಶ್‌ಗೆ ಸಲಹೆ ನೀಡಿದ ಡಾ.ಭಂಡಾರಿ
Education Nov 5, 2022, 12:59 PM IST
ಟ್ವಿಟ್ಟರ್‌ನಲ್ಲೇ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಸಚಿವ ಬಿ.ಸಿ.ನಾಗೇಶ್
Politics Nov 5, 2022, 11:17 AM IST
ಶಾಲಾ ಕಾಲೇಜಿನಲ್ಲಿ 10 ನಿಮಿಷ ಧ್ಯಾನ ಕಡ್ಡಾಯ ಎಂಬ ಸರ್ಕಾರದ ನಿರ್ಧಾರ ಸರಿಯೋ ತಪ್ಪೋ? ಸಿದ್ದರಾಮಯ್ಯ ಈ ನಿರ್ಧಾರವನ್ನು ಕಠುವಾಗಿ ವಿರೋಧಿಸಿದ್ದಾರೆ. ಈ ಕುರಿತು ಇಂದಿನ LRC ಚರ್ಚೆ ಇಲ್ಲಿದೆ.
state Nov 4, 2022, 10:08 PM IST