BCCI

(Search results - 1138)

ಇದೇ ವೇಳೆ ರೋಹಿತ್ ಶರ್ಮಾ ಹಾಗೂ ಎಂ ಎಸ್ ಧೋನಿ ಏಕೆ ದೀರ್ಘಕಾಲದಿಂದ ನಾಯಕರಾಗಿ ಮುಂದುವರೆದಿದ್ದಾರೆ ಎನ್ನುವುದಕ್ಕೆ ಸೂಕ್ತ ಉದಾಹರಣೆಯನ್ನು ನೀಡಿದ್ದಾರೆ.

CricketJul 25, 2021, 7:46 PM IST

IPL 2021 ಸೆಕೆಂಡ್ ಇನ್ನಿಂಗ್ಸ್ ವೇಳಾಪಟ್ಟಿ ಪ್ರಕಟ; ಸೆ.19ರಿಂದ ಆರಂಭ, ಅ.15ಕ್ಕೆ ಫೈನಲ್!

• ಐಪಿಎಲ್ ಟೂರ್ನಿ ಎರಡನೇ ಇನ್ನಿಂಗ್ಸ್ ಆರಂಭಕ್ಕೆ ಕೌಂಟ್‌ಡೌನ್
• ಕೊರೋನಾ ಕಾರಣ ಸ್ಥಗಿತಗೊಂಡಿದ್ದ ಟೂರ್ನಿ ದುಬೈನಲ್ಲಿ ಚಾಲನೆ
• ಮೊದಲ ಪಂದ್ಯದಲ್ಲಿ ಸಿಎಸ್‌ಕೆ- ಮುಂಬೈ ಮುಖಾಮುಖಿ
• undefined

CricketJul 21, 2021, 3:48 PM IST

ಲಂಕಾ ಮಣಿಸಿದ ಟೀಂ ಇಂಡಿಯಾ: ಡ್ರೆಸ್ಸಿಂಗ್‌ ರೂಂನಲ್ಲಿ ದ್ರಾವಿಡ್‌ ಆಡಿದ ಮಾತುಗಳಿವು!

* ಶ್ರೀಲಂಕಾ ಮಣಿಸಿದ ಟೀಂ ಇಂಡಿಯಾ

* ಗೆಲುವಿನ ಆಸೆ ಕೈಬಿಟ್ಟಿದ್ದ ಟೀಂ ಇಂಡಿಯಾಗೆ ದೀಪಕ್ ಚಹಾರ್ ಬಂಪರ್ ಗಿಫ್ಟ್

* ಡ್ರೆಸ್ಸಿಂಗ್ ರೂಂನಲ್ಲಿ ರಾಹುಲ್ ದ್ರಾವಿಡ್‌ರವರ ಸ್ಫೂರ್ತಿದಾಯಕ ಭಾಷಣ

Virat Kohli Tokyo

CricketJul 19, 2021, 8:48 AM IST

ಟೋಕಿಯೋ ಒಲಿಂಪಿಕ್ಸ್‌: ಟೀಂ ಇಂಡಿಯಾ ಬೆಂಬಲಿಸಲು ಕೊಹ್ಲಿ ಕರೆ

ಬಿಸಿಸಿಐ ತನ್ನ ಟ್ವೀಟರ್‌ ಖಾತೆಯಲ್ಲಿ ಹಾಕಿರುವ ವಿಡಿಯೋನಲ್ಲಿ ವಿರಾಟ್‌ ‘ಒಲಿಂಪಿಕ್ಸ್‌ ವೀಕ್ಷಿಸಿ, ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ’ ಎಂದಿದ್ದಾರೆ. ಸಾಮಾಜಿಕ ತಾಣಗಳಲ್ಲಿ ಈ ವಿಡಿಯೋ ವೈರಲ್‌ ಆಗಿದೆ.

Sourav Ganguly Pant

CricketJul 17, 2021, 1:26 PM IST

ಆಟಗಾರರು ಯಾವಾಗಲೂ ಮಾಸ್ಕ್‌ ಧರಿಸಲು ಆಗಲ್ಲ: ಸೌರವ್ ಗಂಗೂಲಿ

ಶುಭ್‌ಮನ್‌ ಗಿಲ್‌ ಗಾಯಕ್ಕೆ ಒಳಗಾಗಿ ತಂಡದಿಂದ ಹೊರಬಿದ್ದಿರುವುದರಿಂದ ಇಂಗ್ಲೆಂಡ್ ವಿರುದ್ದದ ಟೆಸ್ಟ್‌ ಸರಣಿಯಲ್ಲಿ ಯಾರು ರೋಹಿತ್ ಶರ್ಮಾ ಜತೆ ಇನಿಂಗ್ಸ್‌ ಆರಂಭಿಸಲಿದ್ದಾರೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೌರವ್, ಈ ವಿಚಾರಗಳಿಗೆ ನಾನು ಮಧ್ಯ ಪ್ರವೇಶಿಸುವುದಿಲ್ಲ, ಇದನ್ನೆಲ್ಲ ತಂಡದ ಆಡಳಿತ ಮಂಡಳಿ ತೀರ್ಮಾನಿಸಲಿದೆ ಎಂದು ಸೌರವ್ ಗಂಗೂಲಿ ತಿಳಿಸಿದ್ದಾರೆ.

• undefined

CricketJul 16, 2021, 5:37 PM IST

ಐಸಿಸಿ ಟಿ20 ವಿಶ್ವಕಪ್‌: ಒಂದೇ ಗುಂಪಿನಲ್ಲಿ ಸ್ಥಾನ ಪಡೆದ ಭಾರತ-ಪಾಕಿಸ್ತಾನ..!

ದುಬೈ: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಆರಂಭದಲ್ಲೇ ಹೈವೋಲ್ಟೇಜ್‌ ಪಂದ್ಯಗಳು ಪ್ರೇಕ್ಷಕರಿಗೆ ನೋಡಲು ಸಿಗಲಿದ್ದು, ಟೂರ್ನಿಗೆ ಆತಿಥ್ಯ ವಹಿಸಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ. ಐಸಿಸಿ ಅಧಿಕೃತವಾಗಿ ಟೂರ್ನಿಯಲ್ಲಿ ತಂಡಗಳನ್ನು ಎರಡು ಭಾಗಗಳಾಗಿ ವಿಭಾಗಿಸಿದೆ. ಇದೇ ವೇಳೆ ಅರ್ಹತಾ ಸುತ್ತಿನ ಪಂದ್ಯಗಳಿಗೆ ತಂಡಗಳನ್ನು ವಿಭಾಗಿಸಲಾಗಿದೆ. ಸೂಪರ್‌ 12 ಹಂತದಲ್ಲಿ ಯಾವ ತಂಡಗಳು ಯಾವ ಗುಂಪಿನಲ್ಲಿವೆ, ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ಯಾವೆಲ್ಲಾ ತಂಡಗಳು ಕಾದಾಟ ನಡೆಸಲಿವೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

Mohammad Azharuddin

CricketJul 11, 2021, 4:19 PM IST

ಮೊಹಮ್ಮದ್ ಅಜರ್‌ಗೆ ಜಾಕ್‌ಪಾಟ್; BCCI ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ಆಯ್ಕೆ!

• ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿ ಮರು ಆಯ್ಕೆಯಾದ ಅಜರ್‌ಗೆ ಜಾಕ್‌ಪಾಟ್
• ಬಿಸಿಸಿಐ ದೇಶಿ ಟೂರ್ನಿ ಸಮಿತಿಯ ಮೇಲ್ವಿಚಾರಕನಾಗಿ ಆಯ್ಕೆ
• ಭ್ರಷ್ಟಾಚಾರಾ ಆರೋಪದಡಿ ಅಮಾನತು ಗೊಂಡಿದ್ದ ಅಜರುದ್ದೀನ್

Sunil Gavaskar

CricketJul 10, 2021, 12:50 PM IST

ಲಿಟ್ಲ್‌ ಮಾಸ್ಟರ್‌ ಸುನಿಲ್‌ ಗವಾಸ್ಕರ್‌ಗೆ 72ರ ಹುಟ್ಟುಹಬ್ಬದ ಸಂಭ್ರಮ

1983ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ, 233  ಅಂತರಾಷ್ಟ್ರೀಯ ಪಂದ್ಯಗಳನ್ನಾಡಿ 13,214 ರನ್‌ ಬಾರಿಸಿರುವ, ಟೆಸ್ಟ್‌ ಕ್ರಿಕೆಟ್‌ನಲ್ಲಿ 10 ಸಾವಿರ ರನ್ ಬಾರಿಸಿದ ಮೊದಲ ಕ್ರಿಕೆಟಿಗ, ಭಾರತ ತಂಡದ ಮಾಜಿ ನಾಯಕ ಹಾಗೂ ಕ್ರಿಕೆಟ್ ಜಗತ್ತು ಕಂಡ ಅತ್ಯದ್ಭುತ ಬ್ಯಾಟ್ಸ್‌ಮನ್‌ ಸುನಿಲ್‌ ಗವಾಸ್ಕರ್‌ಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

Sourav Ganguly

Video Icon

CricketJul 8, 2021, 7:22 PM IST

ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸೌರವ್ ಗಂಗೂಲಿ

ಮುಂಬರುವ ದಿನಗಳಲ್ಲಿ ಸುರಕ್ಷಿತವಾಗಿ ಕ್ರಿಕೆಟ್‌ ನಡೆಯುತ್ತೆ, ನಿಲ್ಲುವುದಿಲ್ಲ. ಒಂದು ವೇಳೆ ಟಿ20 ವಿಶ್ವಕಪ್ ಮತ್ತೊಮ್ಮೆ ರದ್ದಾದರೆ ಸಾಕಷ್ಟು ಆರ್ಥಿಕ ನಷ್ಟವಾಗಲಿದೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

• undefined

CricketJul 8, 2021, 6:31 PM IST

ಸಿಂಪಲ್‌ ಬರ್ತ್‌ ಡೇ ಆಚರಿಸಿಕೊಂಡ ಸೌರವ್ ಗಂಗೂಲಿ

ಕೋಲ್ಕತ: ಟೀಂ ಇಂಡಿಯಾ ಕಂಡ ಕೆಚ್ಚೆದೆಯ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇಂದು(ಜು.08-2021) 49ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಇಡೀ ದೇಶವೇ ಕೋವಿಡ್‌ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಸೌರವ್ ಗಂಗೂಲಿ ಅತ್ಯಂತ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ವೇಳೆ ಕ್ರಿಕೆಟ್‌, ಫುಟ್ಬಾಲ್, ಒಲಿಂಪಿಕ್ಸ್‌ ಕುರಿತಂತೆ ಸೌರವ್ ಗಂಗೂಲಿ ಮನ ಬಿಚ್ಚಿ ಮಾತನಾಡಿದ್ದಾರೆ.

Anurag Thakur

CricketJul 8, 2021, 1:49 PM IST

ಕ್ರೀಡಾಸಚಿವರಾಗಿ ಅಧಿಕಾರ ಸ್ವೀಕರಿಸಿದ ಅನುರಾಗ್ ಠಾಕೂರ್

ಕೇಂದ್ರ ಸಂಪುಟ ಸಚಿವನಾಗಿ ದೇಶದ ಜನರ ಸೇವೆ ಸಲ್ಲಿಸಲು ನನಗೆ ಅವಕಾಶ ಸಿಕ್ಕಿರುವುದು ತುಂಬಾ ಗೌರವದ ಸಂಗತಿಯಾಗಿದೆ. ನನ್ನ ಮೇಲೆ ನಂಬಿಕೆಯಿಟ್ಟು ಜವಾಬ್ದಾರಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅನುರಾಗ್ ಠಾಕೂರ್ ಟ್ವೀಟ್‌ ಮಾಡಿದ್ದಾರೆ.

Sourav Ganguly BCCI

CricketJul 8, 2021, 12:26 PM IST

ಸೌರವ್ ಗಂಗೂಲಿಗೆ 49ರ ಸಂಭ್ರಮ; ಹರಿದು ಬಂತು ಅಭಿನಂದನೆಗಳ ಮಹಾಪೂರ

ಸೌರವ್ ಗಂಗೂಲಿ 5 ವರ್ಷಗಳ ಕಾಲ ನಾಯಕನಾಗಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ. ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾ 2003ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಫೈನಲ್‌ ಪ್ರವೇಶಿಸಿತ್ತು.

Team India Practice

CricketJul 6, 2021, 2:27 PM IST

ಇಂಗ್ಲೆಂಡ್‌ ಟೆಸ್ಟ್ ಸರಣಿ: ಪಡಿಕ್ಕಲ್‌, ಪೃಥ್ವಿ ಶಾ ಬಗ್ಗೆ ಆಯ್ಕೆ ಸಮಿತಿ ನಿರಾಸಕ್ತಿ?

2019-20ನೇ ಋುತುವಿನ ರಣಜಿ ಹಾಗೂ ನ್ಯೂಜಿಲೆಂಡ್‌ ಪ್ರವಾಸ (ಭಾರತ -ಎ)ದಲ್ಲಿ ಕಳಪೆ ಪ್ರದರ್ಶನ ನೀಡಿದ ಬಂಗಾಳದ ಆರಂಭಿಕ ಆಟಗಾರ ಅಭಿಮನ್ಯು ಈಶ್ವರನ್‌ಗೆ ಅವಕಾಶ ನೀಡಲು ಮುಂದಾಗಿದ್ದಾರೆ. ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಪಡಿಕ್ಕಲ್‌, ಪೃಥ್ವಿ ಶಾರತಂಹ ಆಟಗಾರರನ್ನು ಬದಲಿಗೆ ಉನ್ನತ ಗುಣಮಟ್ಟಣದ ಟೆಸ್ಟ್‌ಗೆ ಇನ್ನೂ ತಾಂತ್ರಿಕವಾಗಿ ಸಿದ್ಧರಾಗದ ಈಶ್ವರನ್‌ಗೆ ಅವಕಾಶ ನೀಡುತ್ತಿರುವುದು ಅಭಿಮಾನಿಗಳ ಹುಬ್ಬೇರಿಸುವಂತೆ ಮಾಡಿದೆ.

• undefined

NewsJul 5, 2021, 5:17 PM IST

IPL ಸೇರುತ್ತಿದೆ ಮತ್ತೆರಡು ಟೀಮ್, ವಿಶ್ವಕ್ಕೆ ಲಭ್ಯವಾಗುತ್ತಿದೆ ಕೋವಿನ್; ಜು.5ರ ಟಾಪ್ 10 ಸುದ್ದಿ!

ಶೀಘ್ರದಲ್ಲೇ CoWIN ಪ್ಲಾಟ್‌ಫಾರಂ ವಿಶ್ವಕ್ಕೇ ಲಭ್ಯವಾಗಲಿದೆ, ವಿಶ್ವಕ್ಕೆ ಮಾಹಿತಿ ಹಂಚಲು ಸಿದ್ದ ಎಂದು ಮೋದಿ ಹೇಳಿದ್ದಾರೆ. ವಿಪಕ್ಷ ನಾಯಕ ಸ್ಥಾನದಿಂದ ಅಧೀರ್‌ಗೆ ಕೊಕ್ ನೀಡುವ ಸಾಧ್ಯತೆ ಇದೆ. ಐಪಿಎಲ್ ಟೂರ್ನಿಗೆ ಮತ್ತೆರಡು ತಂಡಗಳು ಸೇರ್ಪಡೆಯಾಗುತ್ತಿದೆ.  ಹೆಚ್‌ಡಿಕೆ, ಸುಮಲತಾ ಫೈಟ್, ಸಿಎಂ ಕೈಯಲ್ಲೇ ರಿಬ್ಬನ್ ಎಳೆದು ಉದ್ಘಾಟನೆ ಸೇರಿದಂತೆ ಜುಲೈ 5ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

IPL Auction

CricketJul 5, 2021, 12:26 PM IST

ಐಪಿಎಲ್‌ಗೆ ಮತ್ತೆರಡು ತಂಡ ಸೇರ್ಪಡೆ; ನಾಲ್ವರು ಆಟಗಾರರ ರೀಟೈನ್‌ಗೆ ಅವಕಾಶ..!

ನವದೆಹಲಿ: 15ನೇ ಆವೃತ್ತಿಯ ಐಪಿಎಲ್ ಟೂರ್ನಿ ಆಯೋಜನೆಯ ಕುರಿತಂತೆ ಬಿಸಿಸಿಐ ಈಗಿನಿಂದಲೇ ನೀಲನಕ್ಷೆ ಸಿದ್ದಪಡಿಸುತ್ತಿದೆ. 2022ನೇ ಸಾಲಿನ ಇಂಡಿಯನ್‌ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಈಗಿರುವ ಎಂಟು ತಂಡಗಳ ಜತೆ ಇನ್ನೆರಡು ಹೊಸ ತಂಡಗಳು ಸೇರ್ಪಡೆಯಾಗುವುದು ಬಹುತೇಕ ಖಚಿತ ಎನಿಸಿದೆ. ಹೀಗಾಗಿ ಆಟಗಾರರ ರೀಟೈನ್‌, ಮೆಗಾ ಹರಾಜು, ಮಾಧ್ಯಮಗಳ ಹಕ್ಕು ಮುಂತಾದವುಗಳ ಬಗ್ಗೆ ಬಿಸಿಸಿಐ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ.

Ranji Trophy

CricketJul 3, 2021, 5:11 PM IST

ದೇಶಿ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ದೇಶಿ ಕ್ರಿಕೆಟ್ ಟೂರ್ನಿಯು ಸೆಪ್ಟೆಂಬರ್ 21ರಿಂದ ಆರಂಭವಾಗಲಿದ್ದು, ಸೀನಿಯರ್‌ ಮಹಿಳಾ ಏಕದಿನ ಕ್ರಿಕೆಟ್ ಲೀಗ್ ಆರಂಭವಾಗಲಿದೆ. ಇದಾದ ಬಳಿಕ ಸೀನಿಯರ್ ಮಹಿಳಾ ಏಕದಿನ ಚಾಲೆಂಜರ್‌ ಟ್ರೋಫಿ ಆರಂಭವಾಗಲಿದೆ.