BJP

(Search results - 13474)
• HDK

PoliticsJul 30, 2021, 3:51 PM IST

ಪ್ರಧಾನಿ ಮೋದಿ ಭೇಟಿಯಾಗಲು ನಿರ್ಧರಿಸಿದ ಎಚ್‌ಡಿ ಕುಮಾರಸ್ವಾಮಿ: ಕಾರಣ..?

* ಮೇಕೆದಾಟು ಯೋಜನೆ ಪರವಾಗಿ ಧ್ವನಿ ಎತ್ತಿದ  ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ
* ಪ್ರಧಾನಿ ಮೋದಿ ಭೇಟಿಯಾಗಲು ನಿರ್ಧರಿಸಿದ ಎಚ್‌ಡಿ ಕುಮಾರಸ್ವಾಮಿ
* ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಎಚ್‌ಡಿಕೆ ಸಲಹೆ

BSY

Karnataka DistrictsJul 30, 2021, 3:19 PM IST

ಯಡಿಯೂರಪ್ಪನವರು ಹೇಳಿದ್ದೇ ಎಲ್ಲವೂ ಆಗೋದಿಲ್ಲ: ಯತ್ನಾಳ್‌

ಪ್ರಾಮಾಣಿಕರು, ಹಿಂದುತ್ವ ಉಳ್ಳವರು, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಶಕ್ತಿಯುಳ್ಳವರನ್ನು ಮಂತ್ರಿ ಮಾಡಬೇಕು. ಮಂತ್ರಿಗಿರಿಗಾಗಿ ದೆಹಲಿಗೆ ಹೋಗಿ ಲಾಬಿ ಮಾಡುವ ಅವಶ್ಯಕತೆ ಇಲ್ಲ. ನನಗೆ ಹೈಕಮಾಂಡ್ ಮೇಲೆ ವಿಶ್ವಾಸವಿದೆ. ಯಡಿಯೂರಪ್ಪನವರು ಹೇಳಿದ್ದೇ ಎಲ್ಲವೂ ಆಗೋದಿಲ್ಲ. ಅವರು ಹೇಳಿದ್ದೇ ಆಗೋದಿದ್ರೆ ಅವರನ್ನು ತೆಗೆಯುವ ಅವಶ್ಯಕತೆಯೂ ಇರಲಿಲ್ಲ ಎಂದು ಹೇಳುವ ಮೂಲಕ ಮತ್ತೆ ಬಿಎಸ್‌ವೈ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹರಿಹಾಯ್ದಿದ್ದಾರೆ.

Congress leader Randeep Surjewala said that Modi did not say anything specific in the Rajya Sabha. Former Lok Sabha party leader Mallikarjun Kharge said that the Prime Minister had betrayed the farmers.

PoliticsJul 30, 2021, 3:06 PM IST

ಮೋದಿ ಸರ್ಕಾರ ಭ್ರಷ್ಟಾಚಾರ, ಅಧಿಕಾರ ದುರ್ಬಳಕೆಯಲ್ಲಿ ತೊಡಗಿದೆ‌: ಸುರ್ಜೆವಾಲಾ

ಮೋದಿ ಸರ್ಕಾರ ಭ್ರಷ್ಟಾಚಾರ, ಅಧಿಕಾರ ದುರ್ಬಳಕೆಯಲ್ಲಿ ತೊಡಗಿದೆ‌. ಪೆಗಾಸಸ್ ಮೂಲಕ ಬೇಹುಗಾರಿಕೆ ನಡೆಸಿ ಚುನಾಯಿತ ಸರ್ಕಾರವನ್ನು ಉರುಳಿಸುವ ಕೆಲಸ ಮಾಡಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ನೇರವಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದರು. ಆರ್ಟಿಜಿಎಸ್ ಮೂಲಕ ಗುತ್ತಿಗೆದಾರರಿಂದ ಹಣ ಪಡೆದಿದ್ದಾರೆ. ಮುಖ್ಯಮಂತ್ರಿಯನ್ನ ಯಾವ ಕಾರಣಕ್ಕಾಗಿ ಬದಲಿಸಿದ್ರು ಅಂತ ಎಲ್ಲರಿಗೂ ಗೊತ್ತಿದೆ. ಲೂಟಿ‌ ಮಾಡುವ ಉದ್ದೇಶದಿಂದಲೇ ರಬ್ಬರ್ ಸ್ಟ್ಯಾಂಪ್ ಮುಖ್ಯಮಂತ್ರಿಯನ್ನ ಕೂಡಿಸಲಾಗಿದೆ ಅಂತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.

• ರಾಜನಾಥ್‌ ಸಿಂಗ್‌ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ

PoliticsJul 30, 2021, 12:33 PM IST

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭೇಟಿಯಾದ ಸಿಎಂ ಬೊಮ್ಮಾಯಿ

ನವದೆಹಲಿ(ಜು.30): ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಶುಕ್ರವಾರ) ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

• undefined

Karnataka DistrictsJul 30, 2021, 11:23 AM IST

ನನ್ನನ್ನೂ ಮಂತ್ರಿ ಮಾಡಿ: ಸೋಮಶೇಖರ ರೆಡ್ಡಿ

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರಲು ರಾಜ್ಯದ ವಿವಿಧ ಶಾಸಕರು ನಾನಾ ಕಸರತ್ತು ನಡೆಸುತ್ತಿರುವಾಗಲೇ ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಸಹ ಸಚಿವ ಸ್ಥಾನ ಕೋರಿ ದೆಹಲಿ ನಾಯಕರನ್ನು ಭೇಟಿ ಮಾಡಿ, ನನಗೂ ಮಂತ್ರಿ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

• Nishikant Dubey

IndiaJul 30, 2021, 11:22 AM IST

ನನ್ನನ್ನು ಬಿಹಾರಿ ಗೂಂಡಾ ಎಂದ ಟಿಎಂಸಿ ಸಂಸದೆ: ಬಿಜೆಪಿ ಸಂಸದ ದುಬೆ

* ತೃಣಮೂಲ ಕಾಂಗ್ರೆಸ್‌ನ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಆರೋಪ

* ‘ನನ್ನನ್ನು ಬಿಹಾರಿ ಗೂಂಡ’ ಎಂದು ಬುಧವಾರ ನಡೆದ ಐಟಿ ಸಭೆಯಲ್ಲಿ ಕೆರದಿದ್ದಾರೆ ಇದಕ್ಕೆ ಅವರು ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಸಂಸದ

* ಲೋಕಸಭೆಯಲ್ಲಿ ಶಿಕಾಂತ್‌ ದುಬೆ ಆರೋಪ

BJP Flag

Karnataka DistrictsJul 30, 2021, 10:33 AM IST

'ರಾಜ್ಯದ ಜನ ಸಮಸ್ಯೆಯಲ್ಲಿದ್ರೂ ಬಿಜೆಪಿಯಲ್ಲಿ ಕುರ್ಚಿಗಾಗಿ ಕಾದಾಟ'

ಕೊರೋನಾ ಹೆಮ್ಮಾರಿಯ ರೋಗಬಾಧೆಯ ಜನರ ಸಂಕಷ್ಟದ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ನೆರವು ನೀಡದೆ ಲಕ್ಷಾಂತರ ಅಮಾಯಕ ಬಡ ಜನರು ಸಾವಿಗೀಡಾಗಿ ಸಂಕಷ್ಟಅನುಭವಿಸುತ್ತಿದ್ದು ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂಧಿಸದೇ ಜನರ ಜೀವನದ ಜತೆಗೆ ಚೆಲ್ಲಾಟ ನಡೆಸಿದೆ ಎಂದು ಮುಂಡರಗಿ ಬ್ಲಾಕ್‌ ಕಾಂಗ್ರೆಸ್‌ ಕಮಿಟಿ ಸಂಯೋಜಕ ಅಶೋಕ ಬಿ.ಎಚ್‌. ಹೇಳಿದ್ದಾರೆ.

• undefined

Karnataka DistrictsJul 30, 2021, 9:43 AM IST

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ : ಶಾಸಕ

• ಸಚಿವ ಸ್ಥಾನಕ್ಕಾಗಿ ನಾನು ಯಾವುದೇ ಲಾಬಿ ಮಾಡಿಲ್ಲ
• ಪಕ್ಷದವರು ಗುರುತಿಸಿ ಅವಕಾಶ ಮಾಡಿಕೊಟ್ಟರೆ ಅದನ್ನು ನಿರ್ವಹಿಸಲು ಸಿದ್ಧ
• Prashant Deshpande

Karnataka DistrictsJul 30, 2021, 9:26 AM IST

ಕೇಂದ್ರ-ರಾಜ್ಯ ಸರ್ಕಾರಕ್ಕೆ ಕರುಣೆ ಇಲ್ಲ: ದೇಶಪಾಂಡೆ ವಾಗ್ದಾಳಿ

ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕರುಣೆ ಎಂಬುವುದಿಲ್ಲ. ಜನರ ದುಖ ನೋಡಲು ಕಣ್ಣಿಲ್ಲ. ಕಷ್ಟ ಕೇಳಲು ಕಿವಿ ಇಲ್ಲ. ರೈತರ ಬೆಳೆಗೆ ಬೆಲೆ ಇಲ್ಲ. ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಕೊರೋನಾ ಲಾಕ್‌ಡೌನ್‌ ನಿಂದ ಉದ್ಯಮ ಸ್ಥಗಿತಗೊಂಡಿವೆ. ಅಂಗಡಿಗಳು, ಹೋಟೆಲ್‌ಗಳು ಬಂದ್‌ ಆಗಿವೆ. ಬೀದಿ ವ್ಯಾಪಾರಸ್ಥರು ದುಡಿಮೆ ಇಲ್ಲದೆ ಪರದಾಡುವಂತಾಗಿದೆ ಎಂದು ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಹೇಳಿದ್ದಾರೆ.

• undefined

Karnataka DistrictsJul 30, 2021, 9:13 AM IST

ಹುಣಸೂರು ಕ್ಷೇತ್ರವನ್ನು ಬಿಎಸ್‌ವೈ ಸಂಪೂರ್ಣ ಕಡೆಗಣಿಸಿದ್ದಾರೆ : ಶಾಸಕ ಅಸಮಾಧಾನ

• ಹುಣಸೂರು ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಕೊಡುಗೆ ಶೂನ್ಯ
• ಶಾಸಕ ಎಚ್‌.ಪಿ. ಮಂಜುನಾಥ್‌ ಅಸಮಾಧಾನ
• ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ನಾಲ್ಕು ಅವಧಿಯಲ್ಲಿಯೂ ಹುಣಸೂರು ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ

basavaraj bommai

stateJul 30, 2021, 7:36 AM IST

ಸಿಎಂ ಬೊಮ್ಮಾಯಿ ದೆಹಲಿಗೆ, ಸಂಪುಟ ಬಗ್ಗೆ ಚರ್ಚೆ ಇಲ್ಲ!

* ಸಿಎಂ ಬೊಮ್ಮಾಯಿ ಇಂದು ದೆಹಲಿಗೆ

* ಮೋದಿ ಸೇರಿ ಬಿಜೆಪಿ ವರಿಷ್ಠರ ಭೇಟಿ

* ಈ ಬಾರಿ ಸಂಪುಟ ಬಗ್ಗೆ ಚರ್ಚೆ ಇಲ್ಲ

* ಸಂಪುಟಕ್ಕಾಗಿ 4 ದಿನ ಬಳಿಕ ದೆಹಲಿಗೆ

• BSY

stateJul 30, 2021, 7:32 AM IST

ಅಧಿಕಾರ ಇಲ್ಲದಿದ್ದರೂ ಕೆಲಸ ಮಾಡಿ ತೋರಿಸುವೆ: ಬಿಎಸ್‌ವೈ!

* ಗಣೇಶ ಚತುರ್ಥಿಯ ಬಳಿಕ ಎಲ್ಲ ಜಿಲ್ಲೆಗಳಿಗೂ ಪ್ರವಾಸ: ಬಿಎಸ್‌ವೈ

* ಅಧಿಕಾರ ಇಲ್ಲದಿದ್ದರೂ ಕೆಲಸ ಮಾಡಿ ತೋರಿಸುವೆ

DK Shivakumar

Karnataka DistrictsJul 30, 2021, 7:28 AM IST

ಡಿಕೆಶಿ ಭೇಟಿಯಾದರಾ ಬಿಜೆಪಿ ಸಂಸದ : ಹೊಸ ರಾಜಕೀಯ ಬೆಳವಣಿಗೆ ಏನು..?

• ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಹೆಸರಿನ ಖಾತೆಯೊಂದರಲ್ಲಿ ಮಾಡಿರುವ ಟ್ವೀಟ್‌ ವೈರಲ್
• ಸಂಸದ ಸಂಗಣ್ಣ ಕರಡಿ ಅವರು ತಮ್ಮನ್ನು ಭೇಟಿ ಮಾಡಿದ್ದರು ಎನ್ನುವ ಹೇಳಿಕೆ
• undefined

Karnataka DistrictsJul 30, 2021, 7:21 AM IST

'ಈಶ್ವರಪ್ಪ ಉಪಮುಖ್ಯಮಂತ್ರಿ ಮಾಡದಿದ್ದರೇ ಹೋರಾಟ'

ಹಿಂದುಳಿದ ವರ್ಗದ ನಾಯಕ ಹಾಗೂ ಬಿಜೆಪಿ ಕಟ್ಟಾಅನುಯಾಯಿ, ಸಂಘಟಕರಾಗಿರುವ ಕೆ.ಎಸ್‌. ಈಶ್ವರಪ್ಪ ಅವರನ್ನು ಉಪಮುಖ್ಯಮಂತ್ರಿ ಮಾಡಿ, ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಹಾಲುಮತ ಸಮಾಜದ ಮುಖಂಡ ಡಿ. ಮಲ್ಲಣ್ಣ ಎಚ್ಚರಿಸಿದ್ದಾರೆ.

KS Eshwarappa

PoliticsJul 30, 2021, 7:17 AM IST

'ಡಿಸಿಎಂ, ಸಚಿವ ಸ್ಥಾನ ಕೊಡದಿದ್ರೆ ಶಾಸಕನಾಗೇ ಇರ್ತೀನಿ, ಲಾಬಿ ಕೂಡಾ ಮಾಡಲ್ಲ'

* ಶೆಟ್ಟರ್‌ ರೀತಿ ಬೇಡ ಎನ್ನಲ್ಲ, ಲಾಬಿ ಕೂಡ ಮಾಡಲ್ಲ

* ಡಿಸಿಎಂ, ಸಚಿವ ಸ್ಥಾನ ಕೊಡದಿದ್ರೆ ಶಾಸಕನಾಗೇ ಇರ್ತೀನಿ: ಈಶ್ವರಪ್ಪ