Asianet Suvarna News Asianet Suvarna News
47 results for "

BJP Office

"
CM BS Yeddyurappa Video Viral Over BJP Officer Entry IssueCM BS Yeddyurappa Video Viral Over BJP Officer Entry Issue

ಬಿಜೆಪಿ ಕಚೇರಿಗೆ ಲಿಂಗಾಯತರಿಗೆ ಪ್ರವೇಶ ನಿರಾಕರಣೆ ಆರೋಪ

ಬಿಜೆಪಿ ಮುಖಂಡ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಬೆಂಬಲಿಗರೋರ್ವರ ವಿಡಿಯೋ ಇದೀಗ ವೈರಲ್ ಆಗಿದೆ. ಅದರಲ್ಲಿರುವ ವಿಚಾರವೇನಿ ಇಲ್ಲಿದೆ ಮಾಹಿತಿ 

Bengaluru-Urban Oct 14, 2019, 8:19 AM IST

Sumalatha Ambareesh Visits Mandya BJP Office For MeetingSumalatha Ambareesh Visits Mandya BJP Office For Meeting

ಅಚ್ಚರಿಗೆ ಕಾರಣವಾದ ಸುಮಲತಾ ನಡೆ : ಬಿಜೆಪಿ ಸೇರುತ್ತಾರಾ ಸುಮಲತಾ?

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಡೆ ಇದೀಗ ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ರಾಜಕೀಯ ವಲಯದಲ್ಲಿ ಚರ್ಚೆಯೊಂದು ಕೂಡ ಜೋರಾಗಿದೆ.

Mandya Oct 9, 2019, 12:16 PM IST

Union Council Of Minsters Meeting At BJP Office In DelhiUnion Council Of Minsters Meeting At BJP Office In Delhi

ಸಂಪುಟ ಸಚಿವರನ್ನು ಭೇಟಿಯಾದ ಪ್ರಧಾನಿ: ರಾತ್ರಿ NDA ಡಿನ್ನರ್ ಪಾರ್ಟಿ!

ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೂ ಎರಡು ದಿನ ಬಾಕಿ ಇರುವಂತೆಯೇ, ಪ್ರಧಾನಿ ಮೋದಿ ಇಂದು ತಮ್ಮ ಸಂಪುಟ ಸಚಿವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು.

Lok Sabha Election News May 21, 2019, 6:24 PM IST

BJP Office Inaugurated By Leaders In ViajaypuraBJP Office Inaugurated By Leaders In Viajaypura

ಕಾಲು ಬೀಳ್ತಿನಿ ಅವ್ರ ಬಗ್ಗೆ ಕೇಳಬ್ಯಾಡ್ರಿ: ಯತ್ನಾಳ ಆಹ್ವಾನಿಸದ್ದಕ್ಕೆ ಜಿಗಜಿಣಗಿ ಪ್ರತಿಕ್ರಿಯೆ!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಲಾಗಿದೆ. ಪೂಜೆಯ ಮೂಲಕ ಕಾರ್ಯಾಲಯ ಉದ್ಘಾಟನೆ ಮಾಡಲಾಯಿತು. ಈ ವೇಳೆ ಜಿಲ್ಲೆಯ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿದ್ದರೂ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.

Lok Sabha Election News Mar 28, 2019, 2:35 PM IST

BJP MP Quits Party and Hands Resignation Letter To Office ChowkidarBJP MP Quits Party and Hands Resignation Letter To Office Chowkidar

ಬಿಜೆಪಿ ತೊರೆದು ಚೌಕಿದಾರನಿಗೆ ರಾಜೀನಾಮೆ ಪತ್ರ ಕೊಟ್ಟ ಸಂಸದ!

ಉತ್ತರಪ್ರದೇಶದ ಬಿಜೆಪಿ ಸಂಸದನೋರ್ವ ಪಕ್ಷಕ್ಕೆ ರಾಜೀನಾಮೆ ನೀಡಿದ್ದಲ್ಲದೇ, ರಾಜೀನಾಮೆ ಪತ್ರವನ್ನು ಪಕ್ಷದ ಕಚೇರಿಯ ಕಾವಲುಗಾರನಿಗೆ ನೀಡಿ ಗಮನ ಸೆಳೆದಿದ್ದಾರೆ. ಬಿಜೆಪಿ ಸಂಸದ ಅನ್ಶುಲ್ ವರ್ಮಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, 2019ರ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ನಿಂದ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Lok Sabha Election News Mar 27, 2019, 4:05 PM IST

RV Deshpande Had Breakfast At Bagalkot BJP OfficeRV Deshpande Had Breakfast At Bagalkot BJP Office

ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ಸಚಿವ ಆರ್.ವಿ.ದೇಶಪಾಂಡೆ ಉಪಹಾರ

ಕಂದಾಯ ಸಚಿವ ಆರ್.ವಿ. ದೇಶಪಾಂಡೆ ನೇತೃತ್ವದ ಬರ ಅಧ್ಯಯನ ತಂಡವು ಮಂಗಳವಾರ ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಬರ ಅಧ್ಯಯನ ನಡೆಸಿತು. ಈ ವೇಳೆ ಬೀಳಗಿ ತಾಲೂಕಿನ ಬಿಜೆಪಿ ಕಚೇರಿಯಲ್ಲಿ ಉಪಾಹಾರ ಸೇವಿಸಿದೆ. 

NEWS Jan 9, 2019, 11:14 AM IST

Sabarimala row bjp office in kannur set on fire one injured keralaSabarimala row bjp office in kannur set on fire one injured kerala

ಕೇರಳ ಉದ್ವಿಗ್ನ: ಬಿಜೆಪಿ ಕಚೇರಿಗೆ ಕಮ್ಯುನಿಸ್ಟ್ ಕಾರ್ಯಕರ್ತರಿಂದ ಬೆಂಕಿ!

ಶಬರಿಮಲೆ ದೇಗುಲಕ್ಕೆ ಇಬ್ಬರು ಮಹಿಳೆಯರ ಪ್ರವೇಶದಿಂದ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯಾದ್ಯಂತ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, ಬಿಜೆಪಿ ಕಚೇರಿ ಮೇಲೆ ಕಮ್ಯೂನಿಸ್ಟ್ ಪಕ್ಷದ ಕಾರ್ಯಕರ್ತರು ಬೆಂಕಿ ಹಚ್ಚಿದ್ದಾರೆ.

INDIA Jan 4, 2019, 3:14 PM IST

I dont need 15 days to prove majority says CM YeddyurappaI dont need 15 days to prove majority says CM Yeddyurappa

ನನಗೆ ಬಹುಮತ ಸಾಧಿಸಲು 15 ದಿನ ಬೇಡ: ಯಡಿಯೂರಪ್ಪ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದು, ಬಹುಮತ ಸಾಬೀತು ಪಡಿಸಲು ಅವರಿಗೆ ರಾಜ್ಯಪಾಲರು 15 ದಿನಗಳ ಕಾಲಾವಕಾಶ ನೀಡಿದ್ದಾರೆ. ಆದರೆ, ಇಷ್ಟು ದಿನಗಳ ಅಗತ್ಯವಿಲ್ಲವೆಂದು ಯಡಿಯೂರಪ್ಪ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

May 17, 2018, 5:32 PM IST