CSK

(Search results - 565)
• undefined

CricketJul 30, 2021, 3:40 PM IST

IPLಗೂ ಮುನ್ನ ಡ್ಯಾಶಿಂಗ್ ಲುಕ್‌ನಲ್ಲಿ ಕಂಗೊಳಿಸಿದ ಎಂಎಸ್‌ ಧೋನಿ

ನವದೆಹಲಿ(ಜು.  30)  ಭಾರತ ಕಂಡ ದಿಗ್ಗಜ ಕ್ರಿಕೆಟ್ ನಾಯಕ, ಎರಡು ವಿಶ್ವಕಪ್ ಟ್ರೋಫಿಗೆ ಮುತ್ತಿಟ್ಟ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿ ಅಭಿಮಾನಿಗಳ ಮುಂದೆ ವಿಶಿಷ್ಟ ಅವತಾರದಲ್ಲಿ ಪ್ರತ್ಯಕ್ಷವಾಗಿದ್ದಾರೆ. ವಿಶಿಷ್ಟ ಹೇರ್ ಸ್ಟೈಲ್ ನಲ್ಲಿ ಮಿಂಚಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.

• CSK captain MS dhoni

CricketJul 26, 2021, 9:10 PM IST

ಅಭಿಮಾನಿಗಳಿಗೆ ಸರ್ಪ್ರೈಸ್; ಮತ್ತೆ ಟೀಂ ಇಂಡಿಯಾ ಜರ್ಸಿ ತೊಟ್ಟು ಕಣಕ್ಕಿಳಿದ ಎಂ.ಎಸ್.ಧೋನಿ!

• ವಿದಾಯದ ಬಳಿ ಐಪಿಎಲ್ ಜರ್ಸಿಯಲ್ಲಿ ನೋಡುತ್ತಿದ್ದ ಧೋನಿ ಫ್ಯಾನ್ಸ್‌ಗೆ ಡಬಲ್ ಸಂತಸ
• ಮತ್ತೆ ಟೀಂ ಇಂಡಿಯಾದ ನೂತನ ರೆಟ್ರೋ ಜರ್ಸಿ ತೊಟ್ಟು ಅಖಾಡಕ್ಕಿಳಿದ ಧೋನಿ
• ಅಭಿಮಾನಿಗಳಿಗೆ ಧೋನಿ ಸರ್ಪ್ರೈಸ್

Ruturaj Gaikwad-Krishnappa Gowtham

CricketJul 8, 2021, 5:20 PM IST

#IndvsSL ಋತುರಾಜ್‌ ಗಾಯಕ್ವಾಡ್‌ಗೆ 'ಕನ್ನಡ' ಕಲಿಸಿಕೊಟ್ಟ ಕ್ರಿಕೆಟಿಗ ಕೆ. ಗೌತಮ್‌

ಕನ್ನಡಿಗ ಕೃಷ್ಣಪ್ಪ ಗೌತಮ್ ಹಾಗೂ ಋತುರಾಜ್ ಗಾಯಕ್ವಾಡ್‌ ಅವರ ನಡುವಿನ ಸಂಭಾಷಣೆಯ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ವೆಬ್‌ಸೈಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಗೌತಮ್ ಕನ್ನಡ ಪಾಠ, ಕನ್ನಡಿಗರ ಹೃದಯಗೆದ್ದಿದ್ದು, ಈ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.

MSD

CricketJul 7, 2021, 8:52 AM IST

Happy Birthday MS Dhoni: ಟೀಂ ಇಂಡಿಯಾ ಮಾಜಿ ನಾಯಕ ಧೋನಿಗೆ 40ನೇ ಹುಟ್ಟುಹಬ್ಬದ ಸಂಭ್ರಮ!

* ಕ್ರಿಕೆಟ್‌ ಕಂಡ ಅತ್ಯಂತ ಶ್ರೇಷ್ಠ ನಾಯಕ ಮಹೇಂದ್ರ ಸಿಂಗ್‌ ಧೋನಿಗೆ ಹುಟ್ಟುಹಬ್ಬದ ಸಂಭ್ರಮ

* ಧೋನಿ ನಾಯಕತ್ವದಲ್ಲಿ ಮೂರೂ ವಿಶ್ವಕಪ್‌ ಗೆದ್ದ ಭಾರತ

* ಕ್ಯಾಪ್ಟನ್‌ ಕೂಲ್‌ಗೆ ಶುಭ ಕೋರಿದ ಬಿಸಿಸಿಐ

CSK Franchise

CricketJun 5, 2021, 4:18 PM IST

ಐಪಿಎಲ್‌ ಹರಾಜಿನಲ್ಲಿ ಈ ನಾಲ್ವರು ವಿಕೆಟ್ ಕೀಪರ್‌ಗಳ ಮೇಲೆ ಕಣ್ಣಿಟ್ಟಿದೆ ಸಿಎಸ್‌ಕೆ..!

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎಲ್ಲಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳು ದೀರ್ಘಕಾಲ ಕ್ರಿಕೆಟ್‌ ಆಡುವುದಿಲ್ಲ, ಅದಕ್ಕೆ ಅಪವಾದ ಎನ್ನುವಂತೆ ಆಡಂ ಗಿಲ್‌ಕ್ರಿಸ್ಟ್, ಕುಮಾರ ಸಂಗಕ್ಕರ, ಮಾರ್ಕ್‌ ಬೌಷರ್ ಹಾಗೂ ಮಹೇಂದ್ರ ಸಿಂಗ್ ಧೋನಿ ಅವರಂತಹ ಕೆಲವೇ ಕೆಲವು ಆಟಗಾರರು ದಶಕಗಳ ಕಾಲ ಕ್ರಿಕೆಟ್‌ನಲ್ಲಿ ಮಿಂಚಿದ್ದಾರೆ. ಇನ್ನು ಐಪಿಎಲ್ ವಿಚಾರಕ್ಕೆ ಬಂದರೆ ಮಹೇಂದ್ರ ಸಿಂಗ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಾಧ್ಯ ದೈವ ಎನಿಸಿಕೊಂಡಿದ್ದಾರೆ. ಸದ್ಯ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದು, ಮುಂಬರುವ ದಿನಗಳಲ್ಲಿ ಐಪಿಎಲ್‌ಗೂ ವಿದಾಯ ಹೇಳುವ ಸಾಧ್ಯತೆಯಿದೆ. ಹೀಗಾಗಿ 2022ರ ಐಪಿಎಲ್ ಆಟಗಾರರ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಈ ನಾಲ್ವರು ವಿದೇಶಿ ವಿಕೆಟ್ ಕೀಪರ್‌ ಬ್ಯಾಟ್ಸ್‌ಮನ್‌ಗಳ ಮೇಲೆ ಕಣ್ಣಿಟ್ಟಿದೆ. ಯಾರು ಅವರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

MS Dhoni

CricketMay 22, 2021, 6:32 PM IST

ಲಾಕ್‌ಡೌನ್‌ನಲ್ಲಿ ಧೋನಿ ಫಾರ್ಮ್‌ ಹೌಸ್‌ನಲ್ಲಿ ಏನು ಮಾಡ್ತಿದ್ದಾರೆ ಗೊತ್ತಾ?

ರಾಂಚಿ: 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯು ಅನಿರೀಕ್ಷಿತ ಎನ್ನುವಂತೆ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ. ಇದರ ಬೆನ್ನಲ್ಲೇ ಎಲ್ಲಾ ಆಟಗಾರರು ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ. ಇನ್ನು ಕೆಲವು ಆಟಗಾರರು ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲು ಮುಂಬೈನಲ್ಲಿ ಬಯೋ ಬಬಲ್ ಪ್ರವೇಶಿಸಿದ್ದಾರೆ. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಮಹೇಂದ್ರ ಸಿಂಗ್ ಧೋನಿ ಈ ಲಾಕ್‌ಡೌನ್ ವೇಳೆ ತಮ್ಮ ಫಾರ್ಮ್‌ಹೌಸ್‌ನಲ್ಲಿ ಏನೆಲ್ಲಾ ಮಾಡುತ್ತಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಮಂಗಳವಾರ(ಅ.12)ದಿಂದ ಮಿಡ್ ಸೀಸನ್ ಟ್ರಾನ್ಸ್ಫರ್ (ಮಧ್ಯಂತರ ವರ್ಗಾವಣೆ) ಆರಂಭಗೊಳ್ಳಲಿದ್ದು, ತಂಡಗಳಿಗೆ 5 ದಿನಗಳ ಕಾಲ ಸಮಯಾವಕಾಶವಿದೆ.

CricketMay 18, 2021, 9:50 AM IST

ಐಪಿಎಲ್‌ 2021: ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ-ಮುಂಬೈ ಇಂಡಿಯನ್ಸ್‌ ಮ್ಯಾಚ್

ಎಲ್ಲಾ ಪಂದ್ಯಗಳ ಪೈಕಿ ಮೇ 1ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್-ಮುಂಬೈ ಇಂಡಿಯನ್ಸ್‌ ಪಂದ್ಯವನ್ನು ದಾಖಲೆಯ ಪ್ರಮಾಣದ ಜನ ವೀಕ್ಷಣೆ ಮಾಡಿದ್ದಾರೆ. ಬಾರ್ಕ್ ಸಂಸ್ಥೆ ವರದಿ ಪ್ರಕಾರ ಈ ಪಂದ್ಯವು ಒಟ್ಟಾರೆ 11.2 ಶತಕೋಟಿ ನಿಮಿಷ ವೀಕ್ಷಣೆಯಾಗಿದೆ.

Michael Hussey

CricketMay 17, 2021, 8:29 AM IST

ಐಪಿಎಲ್ 2021: ಕೊನೆಗೂ ಆಸ್ಪ್ರೇಲಿಯಾಗೆ ತೆರಳಿದ ಮೈಕ್‌ ಹಸ್ಸಿ!

ಭಾರತದಿಂದ ಮಾಲ್ಡೀವ್ಸ್‌ಗೆ ತೆರಳಿ ತವರಿಗೆ ತೆರಳಲು ಕಾಯುತ್ತಿದ್ದ ಆಟಗಾರರು, ಕೋಚ್‌ಗಳು ಸೇರಿ ಒಟ್ಟು 38 ಮಂದಿ ಸೋಮವಾರ ಆಸ್ಪ್ರೇಲಿಯಾಗೆ ತಲುಪಲಿದ್ದಾರೆ. ಆಸ್ಟ್ರೇಲಿಯಾದಲ್ಲೂ 10 ದಿನಗಳ ಕಾಲ ಎಲ್ಲರೂ ಹೋಟೆಲ್‌ ಕ್ವಾರಂಟೈನ್‌ನಲ್ಲಿ ಇರಲಿದ್ದಾರೆ.

Michael Hussey

CricketMay 11, 2021, 6:40 PM IST

ಐಪಿಎಲ್ 2021: ಮತ್ತೊಮ್ಮೆ ಮೈಕ್ ಹಸ್ಸಿಗೆ ಕೋವಿಡ್ ಪಾಸಿಟಿವ್..!

ಚೆನ್ನೈ ಸೂಪರ್ ಕಿಂಗ್ಸ್‌ನ ಬೌಲಿಂಗ್ ಕೋಚ್‌ ಲಕ್ಷ್ಮಿಪತಿ ಬಾಲಾಜಿ, ಬಸ್ ಸಿಬ್ಬಂದಿ ಹಾಗೂ ಹಸ್ಸಿಗೆ ಕೋವಿಡ್‌ ದೃಢಪಟ್ಟಿತ್ತು. ಈ ಮೂಲಕ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಕೋವಿಡ್‌ಗೆ ಒಳಗಾದ ಮೊದಲ ವಿದೇಶಿ ವ್ಯಕ್ತಿ ಎನ್ನುವ ಅಪಖ್ಯಾತಿಗೆ ಹಸ್ಸಿ ಪಾತ್ರರಾಗಿದ್ದರು. ಕೋವಿಡ್‌ಗೆ ಹಸ್ಸಿಗೆ ಯಾವುದೇ ಸೋಂಕಿನ ಲಕ್ಷಣಗಳಿರಲಿಲ್ಲ. ಹೀಗಿದ್ದೂ ಆಸೀಸ್‌ ಎಡಗೈ ಬ್ಯಾಟ್ಸ್‌ಮನ್‌ ಐಸೋಲೇಷನ್‌ಗೆ ಒಳಗಾಗಿದ್ದರು.

Dhoni Horse

CricketMay 8, 2021, 4:43 PM IST

ಧೋನಿ ಫಾರ್ಮ್‌ ಹೌಸ್‌ಗೆ ಹೊಸ ಅತಿಥಿ 'ಚೇತಕ್' ಆಗಮನ..!

ಧೋನಿ ಪತ್ನಿ ಸಾಕ್ಷಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಕುದುರೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ನಮ್ಮ ಕುಟುಂಬಕ್ಕೆ ಹೊಸ ಸೇರ್ಪಡೆ ಎಂದು ಬರೆದುಕೊಂಡಿದ್ದಾರೆ.

MS Dhoni

CricketMay 6, 2021, 3:53 PM IST

ಎಲ್ಲಾ ಆಟಗಾರರನ್ನು ತವರಿಗೆ ಕಳಿಸಿ ಕೊನೆಗೆ ವಿಮಾನವೇರಲಿರುವ ಧೋನಿ..!

ಧೋನಿ ಮೊದಲಿಗೆ ವಿದೇಶಿ ಆಟಗಾರರೆಲ್ಲರನ್ನು ಕಳಿಸಿ, ಆನಂತರ ಭಾರತೀಯ ಆಟಗಾರರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಡೆಲ್ಲಿಯಿಂದ ಹೊರಟ ಬಳಿಕ ಕೊನೆಯವರಾಗಿ ಹೊರಡಲು ಧೋನಿ ತೀರ್ಮಾನಿಸಿದ್ದಾರೆ.

Michael Hussey

CricketMay 5, 2021, 1:53 PM IST

ಐಪಿಎಲ್ 2021: ಸಿಎಸ್‌ಕೆ ಬ್ಯಾಟಿಂಗ್ ಕೋಚ್‌ ಮೈಕ್ ಹಸ್ಸಿಗೆ ಕೋವಿಡ್ 19 ದೃಢ..!

ಮೊದಲ ಕೋವಿಡ್ ಟೆಸ್ಟ್‌ನಲ್ಲಿ ಮೈಕ್ ಹಸ್ಸಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇದನ್ನು ಖಚಿತಪಡಿಸಿಕೊಳ್ಳಲು ಹಸ್ಸಿ ಮತ್ತೊಮ್ಮೆ ಪರೀಕ್ಷೆ ನಡೆಸಿದಾಗಲೂ ವರದಿ ಪಾಸಿಟಿವ್ ಬಂದಿದೆ. ಹಸ್ಸಿ ನೀಡಿದ ಸ್ಯಾಂಪಲ್‌ನಲ್ಲಿ ಪಾಸಿಟಿವ್ ಬಂದಿದೆ. ಪುನಃ ಪರೀಕ್ಷೆ ನಡೆಸಲು ಸ್ಯಾಂಪಲ್ ಕಳಿಸಿದಾಗಲು ವರದಿ ಪಾಸಿಟಿವ್ ಬಂದಿದೆ ಎಂದು ಐಪಿಎಲ್‌ ಮೂಲಗಳು ಪಿಟಿಐಗೆ ತಿಳಿಸಿವೆ ಎಂದು ವರದಿಯಾಗಿದೆ.

CSK

CricketMay 3, 2021, 3:47 PM IST

ಐಪಿಎಲ್ 2021: ಲಕ್ಷ್ಮಿಪತಿ ಬಾಲಾಜಿ ಸೇರಿ ಸಿಎಸ್‌ಕೆ 3 ಮಂದಿಗೆ ಕೋವಿಡ್ ಪಾಸಿಟಿವ್..!

ಚೆನ್ನೈ ಸೂಪರ್‌ ಕಿಂಗ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಶಿ ವಿಶ್ವನಾಥ್, ಬೌಲಿಂಗ್ ಕೋಚ್ ಲಕ್ಷ್ಮಿಪತಿ ಬಾಲಾಜಿ ಹಾಗೂ ಸಿಎಸ್‌ಕೆ ಬಸ್‌ ಕ್ಲೀನರ್‌ಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಒಂದು ಸಮಾಧಾನಕರ ಸಂಗತಿಯೆಂದರೆ ಭಾನುವಾರ(ಮೇ.02) ನಡೆಸಿದ ಕೋವಿಡ್‌ ಟೆಸ್ಟ್‌ನಲ್ಲಿ ಈ ಮೂವರನ್ನು ಹೊರತುಪಡಿಸಿ ಉಳಿದೆಲ್ಲಾ ಆಟಗಾರರ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಬಂದಿದೆ.

Mankading

CricketMay 2, 2021, 6:51 PM IST

ಐಪಿಎಲ್ 2021: ಮತ್ತೆ ಮುನ್ನೆಲೆಗೆ ಬಂದ ಮಂಕಡ್ ರನೌಟ್‌..!

ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಬ್ರಾಡ್‌ ಹಾಗ್, ಕಳೆದ ರಾತ್ರಿ ಕೊನೆಯ ಎಸೆತದಲ್ಲಿ ಗೆಲ್ಲಲು 2 ರನ್‌ಗಳ ಅವಶ್ಯಕತೆಯಿತ್ತು. ಆದರೆ ನಾನ್‌ ಸ್ಟ್ರೈಕ್‌ನಲ್ಲಿದ್ದಾತ ಅಡ್ವಂಟೇಜ್‌ ಪಡೆದುಕೊಂಡರು. ಇದೇನಾ ಕ್ರೀಡಾ ಸ್ಪೂರ್ತಿ ಎಂದರೆ ಎಂದು ಪ್ರಶ್ನಿಸಿದ್ದಾರೆ.

• MA Chidambaram Stadium

CricketMay 1, 2021, 11:36 PM IST

ಪೋಲಾರ್ಡ್ ಸಿಡಿಲಬ್ಬರದ ಬ್ಯಾಟಿಂಗ್; ಮುಂಬೈಗೆ 4 ವಿಕೆಟ್ ರೋಚಕ ಗೆಲುವು

ವಿಕೆಟ್ ಕಳೆದುಕೊಂಡ ಮುಂಬೈ ಇಂಡಿಯನ್ಸ್ ತಂಡಕ್ಕೆ ಒಂದು ಹಂತದಲ್ಲಿ ಚೇಸಿಂಗ್ ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಕೀರನ್ ಪೊಲಾರ್ಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನಕ್ಕೆ ಚೆನ್ನೈ ಬೃಹತ್ ಮೊತ್ತ ಧೂಳೀಪಟವಾಗಿದೆ.