Asianet Suvarna News Asianet Suvarna News
69 results for "

Cemetery

"
Judicial Abuse of Karnataka Government for Got Giving Land to Cemetery grgJudicial Abuse of Karnataka Government for Got Giving Land to Cemetery grg

ಸ್ಮಶಾನಕ್ಕೆ ಜಾಗ ಕೊಡದ ಕರ್ನಾಟಕ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ಬಿಸಿ..!

*   ಕಂದಾಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಜೂ.30ಕ್ಕೆ ಆರೋಪ ನಿಗದಿ
*  ಹೈಕೋರ್ಟ್‌ ಮೌನವಾಗಿದ್ದರೆ ಸರ್ಕಾರ 20 ವರ್ಷ ಸಮಯ ಕೇಳುತ್ತದೆ
*  ಹೈಕೋರ್ಟ್‌ ಆದೇಶವನ್ನು ಈವರೆಗೂ ಪಾಲಿಸಿಲ್ಲ
 

state Jun 24, 2022, 10:14 AM IST

Government Cemetery Change as a Muslims Makan in mandya gowGovernment Cemetery Change as a Muslims Makan in mandya gow

Mandya: ಸರ್ಕಾರಿ ‌ಸ್ಮಶಾನ ಮುಸ್ಲಿಂರ ಮಕಾನ್ ಆಗಿ ಖಾತೆ ಬದಲಾವಣೆ, ಗ್ರಾಮಸ್ಥರಿಂದ ವಿರೋಧ

  • 1976 ರಿಂದ 2017ರ ವರೆಗೆ ಸರ್ಕಾರಿ ಸ್ಮಶಾನ, 2017ರ ಬಳಿ‌ಕ ಮುಸ್ಲಿಂ ಮಕಾನ್
  • 1 ಎಕರೆ 13 ಗುಂಟೆ ಜಮೀನು ವಕ್ಫ್ ಮಂಡಳಿ ಹೆಸರಿಗೆ ಖಾತೆ
  • ಅಂದಿನ ಮಂಡ್ಯ ಡಿಸಿ ಆಗಿದ್ದ ಜಿಯಾವುಲ್ಲಾ ವಿರುದ್ಧ ಗ್ರಾಮಸ್ಥರ ಆರೋಪ

Mandya Mar 25, 2022, 5:59 PM IST

No Cemetery in 29 Villages at Huvina Hadagali in Vijayanagara grgNo Cemetery in 29 Villages at Huvina Hadagali in Vijayanagara grg

ಹೂವಿನಹಡಗಲಿ: 29 ಹಳ್ಳಿಗಳಲ್ಲಿ ಸ್ಮಶಾನಗಳೇ ಇಲ್ಲ..!

ಪ್ರತಿ ಹಳ್ಳಿಗೂ ಸ್ಮಶಾನ ಸೌಲಭ್ಯವನ್ನು ಒದಗಿಸಬೇಕೆಂಬ ಸಂವಿಧಾನದ ಆಶಯಕ್ಕೆ ಅಕ್ಷರಶಃ ಧಕ್ಕೆ ಉಂಟಾಗುತ್ತಿದ್ದು, ಸ್ಮಶಾನ ಸೌಲಭ್ಯ ಇಲ್ಲದೇ ಹೆಣ ಹೂಳಲು, ಸುಡಲು ಜನ ಪರದಾಡುವ ಸ್ಥಿತಿ ಎದುರಾಗಿದೆ.
 

Koppal Aug 4, 2021, 11:28 AM IST

Funeral on the Road at Lakshmeshwara in Gadag grgFuneral on the Road at Lakshmeshwara in Gadag grg

ಗದಗ: ರಸ್ತೆಯ ಮೇಲೆಯೇ ಶವ ಸಂಸ್ಕಾರ..!

ಸಮೀಪದ ಬಟ್ಟೂರ ಗ್ರಾಮದಲ್ಲಿ ಯಾರಾದರೂ ಸತ್ತರೆ ಅವರನ್ನು ರಸ್ತೆಯ ಮೇಲೆಯೇ ಅಂತ್ಯಸಂಸ್ಕಾರ ಮಾಡಲಾಗುತ್ತದೆ!.
 

Karnataka Districts Jul 16, 2021, 11:39 AM IST

People Faces Problems for Not Have Cemetery at Shirahatti in Haveri grgPeople Faces Problems for Not Have Cemetery at Shirahatti in Haveri grg

ಶಿರಹಟ್ಟಿ: ರಸ್ತೆ ಪಕ್ಕದಲ್ಲೇ ಶವ ಸಂಸ್ಕಾರ, ಜನರ ಸಂಚಾರಕ್ಕೆ ಪರದಾಟ

ತಾಲೂಕಿನ ಮಾಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಸಾಪುರದಲ್ಲಿ ಶವ ಸಂಸ್ಕಾರಕ್ಕೆ ರುದ್ರಭೂಮಿಯೇ ಇಲ್ಲ. ಹೀಗಾಗಿ ರಸ್ತೆ ಪಕ್ಕದಲ್ಲಿಯೇ ಅಂತ್ಯ ಸಂಸ್ಕಾರ ಮಾಡುವ ಅನಿವಾರ್ಯತೆ ಎದುರಾಗಿದೆ.
 

Karnataka Districts May 26, 2021, 10:13 AM IST

Crematorium staff Did Work 24 Hours at Cemetery in Bengaluru grgCrematorium staff Did Work 24 Hours at Cemetery in Bengaluru grg

ಕೊರೋನಾ ಭೀಕರತೆ: 24 ತಾಸೂ ದಹಿಸುತ್ತಿವೆ ಚಿತೆಗಳು..!

ಕೊರೋನಾದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ನಗರದಲ್ಲಿ ಚಿತಾಗಾರಗಳ ಮುಂದೆ ಮೃತ ದೇಹಗಳ ಅಂತ್ಯಕ್ರಿಯೆಗಾಗಿ ಆ್ಯಂಬುಲೆನ್ಸ್‌ಗಳು ತಾಸುಗಟ್ಟಲೇ ಸರತಿ ಸಾಲಿನಲ್ಲಿ ಕಾದು ನಿಲ್ಲುವ ಸ್ಥಿತಿ ಭಾನುವಾರವೂ ಮುಂದುವರೆದಿತ್ತು.
 

Karnataka Districts May 3, 2021, 12:42 PM IST

Fear of Spreading Corona to the Locals From Cemetery in Bengaluru grgFear of Spreading Corona to the Locals From Cemetery in Bengaluru grg

ಚಿತಾಗಾರದಿಂದ ಸ್ಥಳೀಯರಿಗೆ ಸೋಂಕು ಹಬ್ಬುವ ಭೀತಿ..!

ಕೋವಿಡ್‌-19 ಸೋಂಕಿನಿಂದ ಮೃತಪಟ್ಟವರ ಶವಸಂಸ್ಕಾರಕ್ಕೆ ಬಳಸಿದ ಹಾಸಿಗೆ, ದಿಂಬು, ಪಿಪಿಇ ಕಿಟ್‌ ಸೇರಿದಂತೆ ಇತರೆ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡಿ ಹೋಗುತ್ತಿರುವುದರಿಂದ ನಗರದ ಹೊರ ವಲಯದ ಮೇಡಿ ಅಗ್ರಹಾರದ ಚಿತಾಗಾರದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಸೋಂಕು ಹಬ್ಬುವ ಭೀತಿ ಮನೆ ಮಾಡಿದೆ.
 

Karnataka Districts May 3, 2021, 7:48 AM IST

Villagers Opposition to Corona Cemetery at Yelahanka in Bengaluru grgVillagers Opposition to Corona Cemetery at Yelahanka in Bengaluru grg

ಕೊರೋನಾ ಸ್ಮಶಾನಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ಅಧಿಕಾರಿಗಳಿಗೆ ಘೇರಾವ್‌

ಕೊರೋನಾ ಸೋಂಕಿತರ ಮೃತದೇಹಗಳನ್ನು ಸುಡಲು ಯಲಹಂಕದ ಮಾವಳ್ಳಿಪುರದಲ್ಲಿ ತೆರೆದ ಸ್ಮಶಾನ ನಿರ್ಮಿಸುವ ಉದ್ದೇಶದಿಂದ ಗುರುವಾರ ಸದರಿ ಸ್ಥಳದ ಪರಿಶೀಲನೆಗೆ ಮುಂದಾಗಿದ್ದ ಬಿಬಿಎಂಪಿ ಅಧಿಕಾರಿಗಳಿಗೆ ಸ್ಥಳೀಯರು ಘೇರಾವ್‌ ಹಾಕಿದ ಘಟನೆ ಜರುಗಿತು.
 

Karnataka Districts Apr 30, 2021, 7:44 AM IST

Without Registration Covid Dead Body Not Transfer to Cemetery in Bengaluru grgWithout Registration Covid Dead Body Not Transfer to Cemetery in Bengaluru grg

ನೋಂದಣಿ ಬಳಿಕವೇ ಕೋವಿಡ್‌ ಮೃತದೇಹ ಚಿತಾಗಾರಕ್ಕೆ ರವಾನೆಗೆ ಅವಕಾಶ

ಕೋವಿಡ್‌ನಿಂದ ಮೃತರಾದವರ ಅಂತ್ಯಸಂಸ್ಕಾರ ಸುಗಮವಾಗಿ ನಡೆಯಲು ಬಿಬಿಎಂಪಿ ಸಹಾಯವಾಣಿ ಮೂಲಕ ನೋಂದಣಿ ಮಾಡಿಸಿದ ಬಳಿಕ ಚಿತಾಗಾರಕ್ಕೆ ಮೃತದೇಹ ಸಾಗಿಸುವ ವ್ಯವಸ್ಥೆ ಮಾಡಲಾಗಿದೆ.
 

Karnataka Districts Apr 26, 2021, 1:45 PM IST

Woman Given Bribe to Cemetery Staff for Funeral in Bengaluru grgWoman Given Bribe to Cemetery Staff for Funeral in Bengaluru grg

ಸಾಲ ಮಾಡಿ ಅಂತ್ಯ ಸಂಸ್ಕಾರಕ್ಕೆ ಲಂಚ ಕೊಟ್ಟ ಮಹಿಳೆ: ಚಿತಾಗಾರ ಸಿಬ್ಬಂದಿಯ ಕ್ರೌರ್ಯ

ಬೀದಿ ಬದಿ ಮಹಿಳಾ ವ್ಯಾಪಾರಿಯೊಬ್ಬರು ಬಡ್ಡಿ ಸಹಿತ ಸಾಲ ತಂದು ಆ್ಯಂಬುಲೆನ್ಸ್‌ಗೆ 5 ಸಾವಿರ ಹಾಗೂ ಚಿತಾಗಾರ ಸಿಬ್ಬಂದಿಗೆ 3 ಸಾವಿರ ನೀಡಿ ಮೃತ ಸೋಂಕಿತನ ಅಂತ್ಯಕ್ರಿಯೆ ನೆರವೇರಿಸಿದ ದಾರುಣ ಘಟನೆ ಶುಕ್ರವಾರ ಯಲಹಂಕ ಮೇಡಿ ಚಿತಾಗಾರದಲ್ಲಿ ನಡೆದಿದೆ.
 

Karnataka Districts Apr 24, 2021, 7:39 AM IST

CM BS Yediyurappa  Talks Over Corona Cases in Bengaluru grgCM BS Yediyurappa  Talks Over Corona Cases in Bengaluru grg

ಸೋಂಕಿತರ ಶವ ಇರಿಸಲು ತಾತ್ಕಾಲಿಕ ವ್ಯವಸ್ಥೆಗೆ ಸಿಎಂ ಸೂಚನೆ

ಕೋವಿಡ್‌ನಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಿತಾಗಾರಗಳಿಗೆ ಶವ ಸಾಗಿಸುವ ಆ್ಯಂಬುಲೆನ್ಸ್‌ಗಳು ತಾಸುಗಟ್ಟಲೇ ಸರದಿಯಲ್ಲಿ ನಿಲ್ಲುತ್ತಿವೆ. ಹೀಗಾಗಿ ಶವಗಳನ್ನು ಇರಿಸಲು ಚಿತಾಗಾರದಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.
 

Karnataka Districts Apr 23, 2021, 8:13 AM IST

20 to 30 Ambulance Queue Line Infornt of Cemetery in Bengaluru grg20 to 30 Ambulance Queue Line Infornt of Cemetery in Bengaluru grg

ಕೊರೋನಾ ಅಟ್ಟಹಾಸ: ಸ್ಮಶಾನದ ಮುಂದೆ ಸಾಲು ಸಾಲು ಆ್ಯಂಬುಲೆನ್ಸ್‌ಗಳು

ನಗರದಲ್ಲಿ ಕೊರೋನಾದಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ಪರದಾಡುವ ಸ್ಥಿತಿ ಮುಂದುವರೆದಿದೆ. ಇಡೀ ದಿನ ಶವ ಸಂಸ್ಕಾರ ನಡೆಸುತ್ತಿದ್ದರೂ ವಿದ್ಯುತ್‌ ಚಿತಾಗಾರಗಳಲ್ಲಿ ಮುಂದೆ ಶವ ಹೊತ್ತು 20ರಿಂದ 30 ಆ್ಯಂಬುಲೆನ್ಸ್‌ಗಳು ಸರತಿ ಸಾಲಲ್ಲಿ ನಿಂತು ತಮ್ಮ ಸರದಿಗಾಗಿ ಕಾಯುತ್ತಿದ್ದ ದೃಶ್ಯ ಮನಕರಗಿಸುವಂತಿತ್ತು.

Karnataka Districts Apr 22, 2021, 9:34 AM IST

Son Arrives in the Cemetery with An Oxygen Cylinder for Mother Funeral in Bengaluru grgSon Arrives in the Cemetery with An Oxygen Cylinder for Mother Funeral in Bengaluru grg

ತಾಯಿ ಅಂತ್ಯಕ್ರಿಯೆಗೆ ಆಕ್ಸಿಜನ್‌ ಸಿಲಿಂಡರ್‌ ಹೊತ್ತು ಬಂದ ಮಗ..!

ಕುಟುಂಬದ ನಾಲ್ಕು ಜನರಿಗೆ ಕೊರೋನಾ. ತಾಯಿ ಸೋಂಕಿಗೆ ಬಲಿ. ಆಕೆಯ ಅಂತ್ಯ ಸಂಸ್ಕಾರಕ್ಕೆ ಸೋಂಕು ಗೆದ್ದರೂ ಆಕ್ಸಿಜನ್‌ ಸಿಲಿಂಡರ್‌ನೊಂದಿಗೆ ಚಿತಾಗಾರಕ್ಕೆ ಆಗಮಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಪುತ್ರ!
 

Karnataka Districts Apr 22, 2021, 8:19 AM IST

Temporary Cemetery for Funeral of Corona Infected in Bengaluru Says R Ashok grgTemporary Cemetery for Funeral of Corona Infected in Bengaluru Says R Ashok grg

'ಕೊರೋನಾ ಸೋಂಕಿತರ ಅಂತ್ಯಕ್ರಿಯೆಗೆ ತಾತ್ಕಾಲಿಕ ಸ್ಮಶಾನ'

ಕೋವಿಡ್‌ ಸೋಂಕಿತರ ಅಂತ್ಯಕ್ರಿಯೆಗೆ ನಿಗದಿಯಾಗಿರುವ ಚಿತಾಗಾರಗಳಲ್ಲಿ ನಾನಾ ತೊಂದರೆಗಳು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ತಾವರೆಕೆರೆ ಬಳಿ ಕುರುಬರಹಳ್ಳಿ ಮತ್ತು ಕಿತ್ತನಹಳ್ಳಿಯಲ್ಲಿ ತಾತ್ಕಾಲಿಕ ಸ್ಮಶಾನ ನಿರ್ಮಿಸಲು ಕಂದಾಯ ಸಚಿವ ಆರ್‌.ಅಶೋಕ್‌ ಸೂಚನೆ ನೀಡಿದ್ದಾರೆ.
 

Karnataka Districts Apr 22, 2021, 7:22 AM IST

10 New Cemetery to Covid Patients Funreal in Bengaluru grg10 New Cemetery to Covid Patients Funreal in Bengaluru grg

ಕೊರೋನಾ ಅಟ್ಟಹಾಸ: ಬೆಂಗ್ಳೂರಲ್ಲಿ ತಲೆ ಎತ್ತಲಿವೆ 10 ಹೊಸ ‘ಕೋವಿಡ್‌ ಸ್ಮಶಾನ’..!

ನಗರದಲ್ಲಿ ಕೊರೋನಾ ಸೋಂಕಿನಿಂದ ಮೃತಪಡುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಅಂತ್ಯಕ್ರಿಯೆಗೆ 10 ಕಡೆಗಳಲ್ಲಿ ಸ್ಮಶಾನ ನಿರ್ಮಾಣಕ್ಕೆ 23.5 ಎಕರೆಗೂ ಅಧಿಕ ಪ್ರದೇಶವನ್ನು ಗುರುತಿಸಿದ್ದು, ಬಿಬಿಎಂಪಿಗೆ ಹಸ್ತಾಂತರಿಸಲು ಬೆಂಗಳೂರು ಜಿಲ್ಲಾಡಳಿತ ಕ್ರಮಕೈಗೊಂಡಿದೆ.
 

Karnataka Districts Apr 17, 2021, 7:32 AM IST