ಫಾಫ್ ಡು ಪ್ಲೆಸಿಸ್ ಕಳೆದ ಫೆಬ್ರವರಿಯಲ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದರು, ಇದೇ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ತಾವು ಲಭ್ಯವಿರುವುದಾಗಿ ಡು ಪ್ಲೆಸಿಸ್ ಖಚಿತಪಡಿಸಿದ್ದರು. ಆದರೆ ಕಳೆದ ಡಿಸೆಂಬರ್ನಲ್ಲಿ ಇಂಗ್ಲೆಂಡ್ ವಿರುದ್ದ ಕೊನೆಯ ಬಾರಿಗೆ ಕಣಕ್ಕಿಳಿದಿದ್ದ ಡು ಪ್ಲೆಸಿಸ್ ಇದಾದ ಬಳಿಕ ಹರಿಣಗಳ ತಂಡದ ಪರ ಯಾವುದೇ ಸೀಮಿತ ಓವರ್ಗಳ ಪಂದ್ಯವನ್ನಾಡಿರಲಿಲ್ಲ.
Cricket Sep 9, 2021, 5:46 PM IST
ಐಪಿಎಲ್ ಇತಿಹಾಸದಲ್ಲಿಯೇ ದುಬಾರಿ ಮೊತ್ತಕ್ಕೆ(16.25 ಕೋಟಿ) ಹರಾಜಾದ ಆಟಗಾರ ಎನಿಸಿರುವ ಕ್ರಿಸ್ ಮೋರಿಸ್, ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ತಮಗೆ ಸ್ಟ್ರೈಕ್ ನೀಡದ ಬಗ್ಗೆ ತುಟಿಬಿಚ್ಚಿದ್ದಾರೆ.
Cricket Apr 16, 2021, 2:19 PM IST
ಬೆಂಗಳೂರು: ಚೆನ್ನೈನಲ್ಲಿ ನಡೆದ ಐಪಿಎಲ್ ಆಟಗಾರರ ಹರಾಜು ಮುಕ್ತಾಯವಾಗಿದ್ದು, ಎಲ್ಲಾ 8 ಫ್ರಾಂಚೈಸಿಗಳು ಸಾಕಷ್ಟು ಅಳೆದು-ತೂಗಿ ತಮಗೆ ಬೇಕಾದ ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿವೆ. ಒಟ್ಟು 291 ಆಟಗಾರರ ಪೈಕಿ 8 ಫ್ರಾಂಚೈಸಿಗಳು 22 ವಿದೇಶಿ ಆಟಗಾರರು ಸೇರಿದಂತೆ ಒಟ್ಟು 57 ಆಟಗಾರರನ್ನು ಖರೀದಿಸಿವೆ.
ಇನ್ನು ಐಪಿಎಲ್ ಆಟಗಾರರ ಹರಾಜಿನ ಇತಿಹಾಸದಲ್ಲೇ ಈ ಬಾರಿ ದಕ್ಷಿಣ ಆಫ್ರಿಕಾದ ಆಲ್ರೌಂಡರ್ ಕ್ರಿಸ್ ಮೋರಿಸ್ 16.25 ಕೋಟಿ ರುಪಾಯಿಗೆ ಹರಾಜಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಸಂದರ್ಭದಲ್ಲಿ 14ನೇ ಆವೃತ್ತಿಯ ಹರಾಜಿನಲ್ಲಿ ಗರಿಷ್ಠ ಮೊತ್ತಕ್ಕೆ ಹರಾಜಾದ ಟಾಪ್ 5 ಆಟಗಾರರ ವಿವರ ಇಲ್ಲಿದೆ ನೋಡಿ.
Cricket Feb 18, 2021, 10:03 PM IST
IPL 2021ರ ಹರಾಜಿನಲ್ಲಿ 8 ಫ್ರಾಂಚೈಸಿಗಳು ಜಿದ್ದಿಗೆ ಬಿದ್ದು ಆಟಗಾರರನ್ನು ಖರೀದಿಸುತ್ತಿದೆ. ಸ್ಟಾರ್ ಆಟಗಾರರಿಗೆ ಕೋಟಿ ಕೋಟಿ ರೂಪಾಯಿ ಮೊತ್ತ ನೀಡುತ್ತಿದೆ. ಆದರೆ ಕರ್ನಾಟಕದ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗರ ಬದಲು ವಿದೇಶಿ ಕ್ರಿಕೆಟಿಗರತ್ತ ಫ್ರಾಂಚೈಸಿ ಒಲವು ತೋರಿದ್ದಾರೆ.
Cricket Feb 18, 2021, 4:31 PM IST
ಐಪಿಎಲ್ 2021ರ ಹರಾಜಿನಲ್ಲಿ ಸೌತ್ ಆಫ್ರಿಕಾ ಆಲ್ರೌಂಡರ್ ಕ್ರಿಸ್ ಮೊರಿಸ್ ದಾಖಲೆ ಮೊತ್ತಕ್ಕೆ ಸೇಲಾಗಿದ್ದಾರೆ.
Cricket Feb 18, 2021, 4:08 PM IST
ದುಬೈ: ಕನ್ನಡಿಗ ದೇವದತ್ ಪಡಿಕ್ಕಲ್ ತಮ್ಮ ಆಕ್ರಮಣಕಾರಿ ಆಟದ ಮೂಲಕ ಈಗಾಗಲೇ ಕ್ರಿಕೆಟ್ ಅಭಿಮಾನಿಗಳ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕನಾಗಿ ಆಡಲು ಪಡೆದ ದೇವದತ್ ಪಡಿಕ್ಕಲ್ ಸಿಕ್ಕ ಅವಕಾಶವನ್ನು ಎರಡು ಕೈಗಳಿಂದಲೂ ಬಾಚಿಕೊಳ್ಳುವಲ್ಲಿ ಯಶಸ್ವಿಯಾದರು.
ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ಸಿಬಿ ಆಡಿದ ಮೊದಲ ಪಂದ್ಯದಲ್ಲೇ ಪಡಿಕ್ಕಲ್ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ನಾಯಕನ ನಂಬಿಕೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆ ಬಳಿಕ ಪಡಿಕ್ಕಲ್ ಹಿಂತಿರುಗಿ ನೋಡಿದ್ದೇ ಇಲ್ಲ. ಇದೀಗ ಆರ್ಸಿಬಿ ತಂಡದ ಸ್ಟಾರ್ ಆಲ್ರೌಂಡರ್ ಕ್ರಿಸ್ ಮೋರಿಸ್ ಕೂಡಾ ಪಡಿಕ್ಕಲ್ ಆಟವನ್ನು ಆಸೀಸ್ ದಿಗ್ಗಜ ಆರಂಭಿಕ ಬ್ಯಾಟ್ಸ್ಮನ್ ಮ್ಯಾಥ್ಯೂ ಹೇಡನ್ಗೆ ಹೋಲಿಸಿ ಗುಣಗಾನ ಮಾಡಿದ್ದಾರೆ.
IPL Oct 24, 2020, 9:48 AM IST
IPL ಟೂರ್ನಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ದುಬೈನಲ್ಲಿ ಬೀಡು ಬಿಟ್ಟಿದೆ. ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಭಾರತೀಯ ಕ್ರಿಕೆಟಿಗರು ನೇರವಾಗಿ ದುಬೈ ತೆರಳಿದ್ದರೆ, RCB ತಂಡ ವಿದೇಶಿ ಕ್ರಿಕೆಟಿಗರು ತಮ್ಮ ತಮ್ಮ ದೇಶಗಳಿಂದ ನೇರವಾಗಿ ದುಬೈಗೆ ಆಗಮಿಸುತ್ತಿದ್ದಾರೆ. ಇದೀಗ ಅಭಿಮಾನಿಗಳ ನೆಚ್ಚಿನ ಕ್ರಿಕೆಟಿಗ AB ಡಿವಿಲಿಯರ್ಸ್ ಹಾಗೂ ಡೇಲ್ ಸ್ಟೇನ್ RCB ತಂಡ ಸೇರಿಕೊಂಡಿದ್ದಾರೆ.
IPL Aug 22, 2020, 3:11 PM IST
2020ರ ಐಪಿಎಲ್ನಲ್ಲಿ ಮೋರಿಸ್ ಆರ್ಸಿಬಿ ತಂಡದಲ್ಲಿ ಆಡಲಿದ್ದಾರೆ. ಶನಿವಾರ ಸಿಡ್ನಿ ಸಿಕ್ಸರ್ ಹಾಗೂ ಸಿಡ್ನಿ ಥಂಡರ್ಸ್ ನಡುವೆ ನಡೆಯುತ್ತಿದ್ದ ಪಂದ್ಯದ ವೇಳೆ ಈ ಘಟನೆ ನಡೆದಿದೆ.
Cricket Jan 19, 2020, 3:02 PM IST
ಸೌತ್ ಆಫ್ರಿಕಾ ಆಲ್ರೌಂಡರ್ ಆಟಗಾರನನ್ನು RCB ಖರೀದಿಸೋ ಮೂಲಕ ತಂಡವನ್ನು ಮತ್ತಷ್ಟು ಬಲಪಡಿಸಿದೆ. ಬರೋಬ್ಬರಿ 10 ಕೋಟಿ ರೂಪಾಯಿ ನೀಡಿದ RCB ಕ್ರಿಸ್ ಮೊರಿಸ್ ತನ್ನ ತೆಕ್ಕೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ.
IPL Dec 19, 2019, 4:33 PM IST
ಈ ಬಾರಿಯ ಐಪಿಎಲ್ ಆಟಗಾರರ ಹರಾಜಿನಲ್ಲಿ ಈ ಐವರು ಆಟಗಾರರನ್ನು ಖರೀದಿಸಲು ಪ್ರಾಂಚೈಸಿಗಳು ಮುಗಿಬೀಳುವ ಸಾಧ್ಯತೆಯಿದೆ. ಅಷ್ಟಕ್ಕೂ ಯಾರು ಆ 5 ಆಲ್ರೌಂಡರ್’ಗಳು ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..
IPL Dec 8, 2019, 7:17 PM IST
12ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ ಆತಿಥ್ಯ ವಹಿಸಿದ್ದು, ಮೇ.30ರಂದು ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.
SPORTS May 7, 2019, 6:15 PM IST
ಈಗಾಗಲೇ ಆಡಿದ 6 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಸೋತು ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲಿರುವ ಡೆಲ್ಲಿಗೆ, ಮೋರಿಸ್ ಅಲಭ್ಯತೆ ಪ್ರಮುಖ ಹಿನ್ನಡೆಯಾಗಿ ಪರಿಣಮಿಸಿದೆ.
Apr 27, 2018, 9:29 PM IST