Asianet Suvarna News Asianet Suvarna News
10 results for "

Corona Worriers

"
Minister K Sudhakar Talks Over Corona Worriers grgMinister K Sudhakar Talks Over Corona Worriers grg

ಕೊರೋನಾ ಯೋಧರಿಗೆ ಇನ್ನೂ 6 ತಿಂಗಳು ರಿಸ್ಕ್‌ ಭತ್ಯೆ: ಸಚಿವ ಸುಧಾಕರ್‌

ಕೊರೊನಾ ಯೋಧರಿಗೆ ನೀಡುತ್ತಿರುವ ಕೊರೋನಾ ರಿಸ್ಕ್‌ ಭತ್ಯೆಯನ್ನು ಪ್ರೋತ್ಸಾಹ ಧನವನ್ನು ಏ.1 ರಿಂದ ಅನ್ವಯವಾಗುವಂತೆ ಆರು ತಿಂಗಳು ವಿಸ್ತರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ.
 

state May 28, 2021, 8:04 AM IST

Government Says Amount of Compensation Cannot be IncreasedGovernment Says Amount of Compensation Cannot be Increased

ಕೊರೋನಾ ವಾರಿಯರ್ಸ್‌ ಪರಿಹಾರ ಮೊತ್ತ ಹೆಚ್ಚಳ ಅಸಾಧ್ಯ: ಸರ್ಕಾರ

ಕೋವಿಡ್‌-19 ಕರ್ತವ್ಯದಲ್ಲಿರುವ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು, ಪೌರಕಾರ್ಮಿಕರು ಮತ್ತಿತರರಿಗೆ ಘೋಷಿಸಲಾಗಿರುವ 30 ಲಕ್ಷ ಪರಿಹಾರ ಮೊತ್ತ ಹೆಚ್ಚಳ ಮಾಡಲು ಸಾಧ್ಯವಿಲ್ಲ ಎಂದು ಹಣಕಾಸು ಇಲಾಖೆ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.
 

state Sep 6, 2020, 9:55 AM IST

Minister K Sudhakar Reacts Over Corona Worriers Nagendra SuicideMinister K Sudhakar Reacts Over Corona Worriers Nagendra Suicide

ಮೈಸೂರು: 'ಕೊರೋನಾ ವಾರಿಯರ್‌ ಆತ್ಮಹತ್ಯೆ, ನಾಗೇಂದ್ರ ಕುಟುಂಬಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ'

ಜಿಲ್ಲೆಯ ನಂಜನಗೂಡು ತಾಲೂಕಿನ ಕೊರೋನಾ ವಾರಿಯರ್‌ ಆರೋಗ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಗೇಂದ್ರ ಅವರ ಸಾವಿಗೆ ಪ್ರತಿಕ್ರಿಯೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಸುದ್ದಿ ತಿಳಿಯಿತು. ಅವರ ಸಾವು ನನಗೆ ಅತ್ಯಂತ ಬೇಸರ ತಂದಿದೆ. ಪ್ರೀತಿಯ ಕೊರೊನಾ ವಾರಿಯರ್ಸ್‌ಗಳಿಗೆ ನನ್ನದೊಂದು ಮನವಿ. ನಿಮಗೆ ಎಷ್ಟೇ ಒತ್ತಡಗಳಿದ್ದರೂ ನಿಮ್ಮ ಮೇಲಾಧಿಕಾರಿಗಳ ಜೊತೆ ಹೇಳಿಕೊಳ್ಳಿ. ನಿಮ್ಮ ಕಷ್ಟಗಳಿಗೆ ಸರ್ಕಾರ ಯಾವತ್ತೂ ಜೊತೆಗಿದೆ ಎಂದು ಧೈರ್ಯ ತುಂಬಿದ್ದಾರೆ.
 

Karnataka Districts Aug 20, 2020, 4:20 PM IST

Covid19 Infected to Coronaworriers in Belagavi DistrictCovid19 Infected to Coronaworriers in Belagavi District

ಬೆಳಗಾವಿ: ಕೊರೋನಾ ವಾರಿಯರ್ಸ್‌ಗೂ ಸೋಂಕು, ಆರೈಕೆಯೇ ತೊಡಕು..!

ಜಿಲ್ಲೆಯಲ್ಲಿ ಕೊರೋನಾ ವೈರಸ್‌ ಪಾಸಿಟಿವ್‌ ಪ್ರಕರಣ ಪ್ರತಿನಿತ್ಯ ಹೆಚ್ಚಳವಾಗುತ್ತಲೇ ಸಾಗುತ್ತಿದೆ. ಕೊರೋನಾ ವಾರಿಯರ್ಸ್‌ಗಳಾದ ಆರೋಗ್ಯ ಇಲಾಖೆ ಸಿಬ್ಬಂದಿಗೂ ಸೋಂಕು ತಗುಲಿದೆ. ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ, ಬಿಮ್ಸ್‌ ಆಸ್ಪತ್ರೆಗೂ ಸೋಂಕು ವಕ್ಕರಿಸಿದೆ. ಇತರೆ ಸಿಬ್ಬಂದಿಗೂ ಇದೀಗ ಕೊರೋನಾ ಸೋಂಕಿನ ಭೀತಿ ಎದುರಾಗಿದೆ.
 

Karnataka Districts Jul 30, 2020, 1:08 PM IST

Nurses did not Get Salary Lat Six Months in Gadag districtNurses did not Get Salary Lat Six Months in Gadag district

ಜೀವದ ಹಂಗು ತೊರೆದು ಕೊರೋನಾ ವಿರುದ್ಧ ಹೋರಾಟ: ಸಂಬಳವಿಲ್ಲದೆ ನರ್ಸ್‌ಗಳ ಪರದಾಟ..!

ದೇಶವೇ ಕೊರೋನಾ ವಿರುದ್ಧ ಹೋರಾಟದಲ್ಲಿ ನರ್ಸ್‌ಗಳ ಪಾತ್ರದ ಬಗ್ಗೆ ಕೊಂಡಾಡುತ್ತಿದೆ. ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿಯೂ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳುತ್ತಾರೆ. ಆದರೆ, ಗದಗ ಜಿಮ್ಸ್‌ ಆಸ್ಪತ್ರೆಯಲ್ಲಿ ಹೊರಗುತ್ತಿಗೆಯ ಮೇಲೆ ಕೆಲಸ ಮಾಡುತ್ತಿರುವ ನರ್ಸಗಳಿಗೆ ಮಾತ್ರ ಕಳೆದ 6 ತಿಂಗಳಿಂದ ವೇತನವಿಲ್ಲದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
 

Karnataka Districts May 18, 2020, 10:12 AM IST

Corona Worriers Faces Problems in Checkpost in Kushtagi in Koppal DistrictCorona Worriers Faces Problems in Checkpost in Kushtagi in Koppal District

ಹಗಲಿರುಳು ಶ್ರಮಿಸುತ್ತಿರುವ ಕೊರೋನಾ ವಾರಿಯರ್ಸ್‌ಗಳಿಗೆ ಊಟ, ಬೆಳಕಿನ ಸಮಸ್ಯೆ

ಮಹಾಮಾರಿ ಕೊರೋ​ನಾ ನಿಯಂತ್ರಣಕ್ಕಾಗಿ ಚೆಕ್‌ ಪೋಸ್ಟ್‌ಗಳಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕೊರೋ​ನಾ ಸಿಬ್ಬಂದಿಗಳಿಗೆ ಸರಿಯಾದ ಊಟ, ಬೆಳಕಿನ ವ್ಯವಸ್ಥೆ ಇಲ್ಲದಿರುವುದರಿಂದ ಸಿಬ್ಬಂದಿಗಳು ತೊಂದರೆ ಅನುಭವಿಸುವಂತಾಗಿದೆ.
 

Karnataka Districts May 17, 2020, 7:55 AM IST

MLA MP Welcoming to Corona Worriers in Harapanahalli in Ballari DistrictMLA MP Welcoming to Corona Worriers in Harapanahalli in Ballari District

ಕೊರೋನಾ ವಾರಿಯರ್ಸ್‌ ಮೇಲೆ ಹೂ ಮಳೆ ಸುರಿದ ಶಾಸಕ, ಸಂಸದರು

ಹರಪನಹಳ್ಳಿ(ಮೇ.16):  ಕೊರೋನಾ ವಾರಿಯರ್ಸ್‌ ಮೇಲೆ ಶಾಸಕರು, ಸಂಸದರು, ಶ್ರೀಗಳು ಹೂ ಮಳೆ ಸುರಿದು ಸ್ವಾಗತಿಸಿ ಸನ್ಮಾನಿಸಿದ ಘಟನೆ ತಾಲೂಕಿನ ಅರಸಿಕೇರಿ ಗ್ರಾಮದ ಕೋಲಶಾಂತೇಶ್ವರಮಠದಲ್ಲಿ ಶುಕ್ರವಾರ ಜರುಗಿತು. ಕೊರೋನಾ ವಾರಿಯರ್ಸ್‌ಗಳಾದ ಆಶಾ ಕಾರ್ಯಕರ್ತರು, ಕಂದಾಯ, ಪೊಲೀಸ್‌ ಇಲಾಖೆ , ಗ್ರಾ.ಪಂ. ಸಿಬ್ಬಂದಿ, ಬೆಸ್ಕಾಂ ಸಿಬ್ಬಂದಿಗಳಿಗೆ ಅಭಿನಂದನಾ ಸಮಾರಂಭವನ್ನು ಮಠದ ಶಾಂತಲಿಂಗದೇಶಿಕೇಂದ್ರ ಸ್ವಾಮೀಜಿ ಆಯೋಜಿಸಿದ್ದರು.

Karnataka Districts May 16, 2020, 10:20 AM IST

Hebuli director Sri Raghunath tributes to corona worriers THE DARK SPREADHebuli director Sri Raghunath tributes to corona worriers THE DARK SPREAD

ಹೆಬ್ಬುಲಿ ನಿರ್ಮಾಪಕರಿಂದ ಕೊರೋನಾ ವಾರಿಯರ್ಸ್‌ಗೆ ಗೌರವ

ಜಗತ್ತನ್ನೇ ಆತಂಕಕ್ಕೀಡು ಮಾಡಿರುವ ಕೋವಿಡ್ 19 ಕೊರೋನಾ ವೈರಸ್ ವಿರುದ್ಧ ಹಲವು ರೀತಿಯ ಹೋರಾಟಗಳು ಮುಂದುವರೆದಿವೆ. ಇಂತಹ ಕೊರೋನಾ ನಾಶಕ್ಕೆ ಯುದ್ಧ ಸನ್ನದ್ಧರಾಗಿರುವ ಡಾಕ್ಟರ್ಸ್, ನರ್ಸ್, ವೈದ್ಯಕೀಯ ಸಿಬ್ಬಂದಿಗಳ ಸಾಹಸವನ್ನು ಮೆಚ್ಚಿ, ಅವರ ಕಾರ್ಯಕ್ಕೆ ಗೌರವ ಸೂಚಿಸುವುದಕ್ಕಾಗಿ ಕಿರುಚಿತ್ರ ತಯಾರಿಸಿದ್ದಾರೆ ವಾಗ್ಮಿ ಆರ್. ಯಜುರ್ವೇದಿ. 
 

Sandalwood May 4, 2020, 3:27 PM IST

Corona Worriers Civil Workers Did Awareness About Coronavirus in HaveriCorona Worriers Civil Workers Did Awareness About Coronavirus in Haveri

ಕೊರೋನಾ ವಿರುದ್ಧ ಹೋರಾಟ: 'ಕೈ ಮುಗಿದು ಬೇಡ್ತೀವಿ ಮನೆ ಬಿಟ್ಟು ಹೊರಗ ಬರಬ್ಯಾಡ್ರೋ'

ಕೈಮುಗಿದು ಬೇಡುತೀವಿ ಮನೆ ಬಿಟ್ಟು ಯಾರೂ ಹೊರಗಡೆ ಹೋಗಬ್ಯಾಡ್ರೋ, ಇರೋದೊಂದು ಜೀವ ಕಳಕೊಂಡ ಮ್ಯಾಲೆ ಮತ್ತೆ ಸಿಗುವುದೇನ್ರೋ. ಜೀವದ ಭಯ ತೊರೆದು ಪೌರ ಕಾರ್ಮಿಕರು ದುಡಿಯಾಕ ನಿಂತಾರೋ, ಕೂಳು ನೀರಿಲ್ದೆ ಬಿಸಿಲಾಗ ನಿಂತಾರ ಖಾಕಿ ಬಟ್ಟೆಯವರು, ಬುದ್ಧಿವಂತರು ನಾವೆಲ್ಲ ಸ್ವಲ್ಪ ತಿಳ್ಕೊಂಡು ನಡಿಬೇಕ್ರೋ, ನಮ್ಮನ್ನು ಉಳಿಸಾಕ ಎಷ್ಟೋ ವೈದ್ಯರು ಪ್ರಾಣ ಬಿಟ್ಟಾರೊ...
 

Karnataka Districts Apr 26, 2020, 8:45 AM IST

MLA A S Patil Nadahalli talks Over Corona WorriersMLA A S Patil Nadahalli talks Over Corona Worriers

'ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ್ರೆ ಅಂತವ್ರ ಕೈ-ಕಾಲು ಮುರಿಯಿರಿ'

ನನ್ನ ತಾಲೂಕಿನ ಆಶಾ ಕಾರ್ಯಕರ್ತೆಯರು, ವೈದ್ಯರ ಮೇಲೆ ಹಲ್ಲೆ ನಡೆಸಿದರೆ ಅಂತವರ ಕೈ-ಕಾಲು ಮುರಿಯಿಸಿ, ಒದ್ದು ಒಳಗೆ ಹಾಕಿ ಎಂದು ಮುದ್ದೇಬಿಹಾಳ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ. 
 

Karnataka Districts Apr 22, 2020, 12:35 PM IST