ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಶುಕ್ರವಾರ 138 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 455ಕ್ಕೆ ಇಳಿಕೆಯಾಗಿದೆ.
Health Jan 19, 2024, 10:53 PM IST
ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ಕೋವಿಡ್ ನಿರ್ಬಂಧವಿಲ್ಲ.
Health Dec 21, 2023, 2:38 PM IST
ಕರ್ನಾಟಕದಲ್ಲಿ ಕೊರನಾ ಸೋಂಕಿತ ಸಂಖ್ಯೆ ಜನವರಿಯಲ್ಲಿ ಅತ್ಯಂತ ಹೆಚ್ಚಾಗಲಿದ್ದು, ಫೆಬ್ರವರಿಯ ಅಂತ್ಯದವರೆಗೂ ಮುಂದುವರೆಯಲಿದೆ.
Health Dec 21, 2023, 1:06 PM IST
ಈಗಾಗಲೇ ಕೇರಳದಲ್ಲಿ ಕೊರೋನಾ ಹೆಚ್ಚಾಗುತ್ತಿರುವುದರಿಂದ ಶಬರಿಮಲೆಗೆ ಹೋಗಿ ವಾಪಸ್ ಬರುವ ಭಕ್ತರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
state Dec 21, 2023, 7:03 AM IST
ದೇಶದ ಕೋವಿಡ್ ಹಾಟ್‌ಸ್ಪಾಟ್ ಕರ್ನಾಟಕದಲ್ಲಿ ಕೊರೊನಾ ಹೊಸ ಪ್ರಭೇದದ ವೈರಸ್‌ಗೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಮಾಡಿದ ಸಿದ್ಧತೆಯ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
Health Dec 20, 2023, 8:01 PM IST
ಕೋವಿಡ್ 19 ಹೊಸ ಪ್ರಭೇದದ ಸೋಂಕಿಗೆ ಬೆಂಗಳೂರಿನಲ್ಲಿ ಇಬ್ಬರು ಬಲಿಯಾಗಿದ್ದಾರೆ. ಇನ್ನು ಸಕ್ರಿಯ ಸೋಂಕಿತ ಸಂಖ್ಯೆ 92ಕ್ಕೆ ಎರಿಕೆಯಾಗಿದೆ.
Health Dec 20, 2023, 7:20 PM IST
ರಾಜ್ಯದಲ್ಲಿ ಕರೋನಾ ಪರೀಕ್ಷೆಯ ಸಂಖ್ಯೆಯನ್ನು ಡಿ.23 ರಿಂದ ನಿತ್ಯ 5 ಸಾವಿರಕ್ಕೆ ಹೆಚ್ಚಳ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
state Dec 20, 2023, 5:23 AM IST
ಕರ್ನಾಟಕ ನೆರೆ ರಾಜ್ಯದ ಕೇರಳದಲ್ಲಿ ಕೋವಿಡ್ 19 ವೈರಸ್‌ನ ಓಮಿಕ್ರಾನ್ ಉಪತಳಿಯ ಆರ್ಭಟ ಹೆಚ್ಚಾಗಿದ್ದು, 356 ಮಂದಿಗೆ ಕರೊನಾ ಪಾಸಿಟಿವ್ ಕಂಡುಬಂದಿದೆ.
Health Dec 16, 2023, 8:25 PM IST
ಐಸಿಎಂಆರ್ ವೆಬ್‌ಸೈಟಲ್ಲಿ ಕೋವಿಡ್ ಪರೀಕ್ಷೆ ಸಂಬಂಧ ಸಂಗ್ರಹಿಸಲಾಗಿದ್ದ ದೇಶದ 81.5 ಕೋಟಿ ನಾಗರಿಕರ ಮಾಹಿತಿ ಕಳ್ಳತನವಾಗಿದ್ದು, ಇದನ್ನು ಮಾರಾಟಕ್ಕೆ ಇಡಲಾಗಿದೆ ಎಂದು ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿದ್ದಾರೆ.
India Oct 31, 2023, 10:03 AM IST
ಭಾರತದಲ್ಲಿ ಸತತ 2ನೇ ದಿನ 6,000ಕ್ಕೂ ಹೆಚ್ಚು ಮಂದಿಯಲ್ಲಿ ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಕೇಂದ್ರ ಆರೋಗ್ಯ ಸಚಿವರು ಈಗಾಗಲೇ ತುರ್ತು ಸಭೆ ನಡೆಸಿ ನಿರ್ದೇಶ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಒಂದೊಂದೆ ನಿಯಮಗಳು ಜಾರಿಯಾಗುತ್ತಿದೆ. ಇದೀಗ ವಿದೇಶಿ ಪ್ರಯಾಣಿಕರಿಗೆ ಪರೀಕ್ಷೆ ಕಡ್ಡಾಯ ಮಾಡಲಾಗಿದೆ.
India Apr 8, 2023, 7:44 PM IST
ಎರಡು ದಿನಗಳ ಹಿಂದೆ ಚೀನಾದಿಂದ ಹಿಂದಿರುಗಿದ 40 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಅವರನ್ನು ಅವರ ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಆಗ್ರಾದ ಮುಖ್ಯ ವೈದ್ಯಾಧಿಕಾರಿ ಅರುಣ್ ಶ್ರೀವಾಸ್ತವ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Health Dec 25, 2022, 9:17 PM IST
ಚೀನಾದಲ್ಲಿನ ಕೊರೋನಾ ಅಲೆಯಿಂದ ಇದೀಗ ಭಾರತದಲ್ಲಿ ಆತಂಕ ಹೆಚ್ಚಾಗಿದೆ. ಕಳೆದೆರಡು ಅಲೆಗಳು ಭಾರತದಲ್ಲಿ ಗಂಭೀರ ಪರಿಣಾಮ ಬೀರಿತ್ತು. ಇದೀಗ ಮತ್ತೊಂದು ಅಲೆಯಿಂದ ಪಾರಾಗಲು ಭಾರತದ ಈಗಲೇ ಸನ್ನದ್ದವಾಗುತ್ತಿದೆ. ಕೋವಿಡ್ ಆತಂಕ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ನಡೆಸಿ ಮಹತ್ವದ ಸೂಚನೆ ನೀಡಿದ್ದಾರೆ.
India Dec 22, 2022, 5:30 PM IST
ಕೋವಿಡ್ ಆತಂಕ ಭಾರತದಲ್ಲೂ ಹೆಚ್ಚಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಸೇರಿದಂತೆ ಹಲವು ನಿಯಮಗಳು ಜಾರಿಯಾಗುತ್ತಿದೆ. ಇದೀಗ ಪ್ರಮುಖ ಪ್ರವಾಸಿ ತಾಣ ತಾಜ್‌ಮಹಲ್ ಪ್ರವೇಶಕ್ಕೆ ಕಠಿಣ ನಿಮಯ ಜಾರಿ ಮಾಡಲಾಗಿದೆ.
India Dec 22, 2022, 5:10 PM IST
ಚೀನಾ, ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್ ದಿಢೀರ್ ಏರಿಕೆಯಾಗಿದೆ. ಇದರ ಪರಿಣಾಮ ಭಾರತದಲ್ಲಿ ಒಂದೊಂದೆ ನಿರ್ಬಂಧಗಳು ಜಾರಿಯಾಗುವ ಲಕ್ಷಣಗಳು ಗೋಚರಿಸಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಸರ್ಕಾರ ಕೋವಿಡ್ ತಪಾಸಣೆಗೆ ಸೂಚನೆ ನೀಡಿದೆ. ಇಷ್ಟೇ ಅಲ್ಲ ಮಹತ್ವದ ಮಾರ್ಗಸೂಚಿ ಬಿಡುಗಡೆ ಮಾಡಿದೆ.
India Dec 20, 2022, 9:13 PM IST
ಬಾಲಿವುಡ್ ಜೋಡಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ (Alia Bhatt Ranbir Kapoor) ಇತ್ತೀಚೆಗೆ ಹೆಣ್ಣು ಮಗುವಿಗೆ ಪೋಷಕರಾಗಿದ್ದಾರೆ. ಮುಂಬೈನ ರಿಲಯನ್ಸ್ ಆಸ್ಪತ್ರೆಯಲ್ಲಿ ಮಗಳಿಗೆ ಜನ್ಮ ನೀಡಿದ್ದು ಈಗ ಮಗಳೊಂದಿಗೆ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಅದೇ ಸಮಯದಲ್ಲಿ, ತಂದೆ ರಣಬೀರ್ ಕಪೂರ್ ಮತ್ತೆ ಕೆಲಸಕ್ಕೆ ಮರಳಿದ್ದಾರೆ. ಈ ಮಧ್ಯೆ ಆಲಿಯಾ-ರಣಬೀರ್ ತಮ್ಮ ಮಗಳಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದೆ. ಇಂಡಸ್ಟ್ರಿಗೆ ಸಂಬಂಧಿಸಿದ ಸೆಲೆಬ್ರಿಟಿಗಳು ಮತ್ತು ಸಂಬಂಧಿಕರು ಮಗುವನ್ನು ನೋಡಲು ತುಂಬಾ ಉತ್ಸುಕರಾಗಿದ್ದಾರೆ. ಅದಕ್ಕಾಗಿಯೇ ಮಗಳ ಆರೋಗ್ಯವನ್ನು ಪರಿಗಣಿಸಿ, ತಮ್ಮ ಮಗಳನ್ನು ನೋಡಲು ಬಯಸುವವರಿಗಾಗಿ ದಂಪತಿಗಳು ಮಾರ್ಗಸೂಚಿಯನ್ನು ಸಹ ಸಿದ್ಧಪಡಿಸಿದ್ದಾರೆ, ಅದನ್ನು ಎಲ್ಲರೂ ಅನುಸರಿಸುವುದು ಕಡ್ಡಾಯವಾಗಿದೆ. ಅಷ್ಟಕ್ಕೂ ಏನಿದೆ ಮಾರ್ಗಸೂಚಿಯಲ್ಲಿ ಏನಿದೆ ಗೊತ್ತಾ?
Cine World Nov 13, 2022, 3:22 PM IST