ವರ್ಕ್ ಫ್ರಂ ಹೋಮ್ ಕೆಲಸದ ಆಮಿಷವೊಡ್ಡಿ ಸೈಬರ್ ವಂಚಕರು ಮಹಿಳಾ ಇಂಜಿನೀಯರ್‌ಗೆ ಲಕ್ಷ ಲಕ್ಷ ವಂಚನೆ ಮಾಡಿರುವ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿಶಾ ಯಾದವ್(36) ವಂಚನೆಗೊಳಗಾದ ಮಹಿಳೆ. ಎಚ್‌ಎಎಲ್ ನಿವಾಸಿಯಾಗಿರುವ ಮಹಿಳೆ. ವಂಚಕರ ಮಾತುಗಳನ್ನು ನಂಬಿ 18 ಲಕ್ಷ ರೂ.ಕಳೆದುಕೊಂಡಿದ್ದಾರೆ
CRIME Feb 5, 2024, 8:08 AM IST
ವರ್ಕ್ ಫ್ರಂ ಹೋಂ ಜಾಬ್ ಕೊಡಿಸೋದಾಗಿ ಜನರನ್ನು ನಂಬಿಸಿ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ ಅಂತರರಾಜ್ಯದ ಖದೀಮರನ್ನು ಬೆಂಗಳೂರು ಸೈಬರ್ ಕ್ರೈಂ ಪೊಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಸುಮಾರು 160 ಕೋಟಿ ರೂ. ಅಧಿಕ ವಂಚನೆ ಮಾಡಿರುವ ಖದೀಮರು.
CRIME Jan 30, 2024, 1:44 PM IST
ಮತ್ತೊಂದು ಆನ್‌ಲೈನ್ ವಂಚನೆ ಪ್ರಕರಣದಲ್ಲಿ, 41 ವರ್ಷದ ಫೈನಾನ್ಸ್ ಅನಾಲಿಸ್ಟ್ ಆನ್‌ಲೈನ್‌ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೋಸಗೊಳಗಾದವರು ದೇಬಾಶಿಶ್ ಬಯೆನ್ ಎಂದು ಗುರುತಿಸಲಾಗಿದೆ.
CRIME Jan 19, 2024, 2:07 AM IST
ಬಿಎಂಟಿಸಿ ಮುಖ್ಯ ಲೆಕ್ಕಾಧಿಕಾರಿ ಆರ್ಥಿಕ ಸಲಹೆಗಾರರ ಅಧಿಕೃತ ಇ-ಮೇಲ್ ವಿಳಾಸಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಹೆಸರಿನಲ್ಲಿ ಇ-ಮೇಲ್ ಬಂದಿದೆ. ಆ ಇ-ಮೇಲ್ ಸಂದೇಶದಲ್ಲಿ ಕೂಡಲೇ 9.70 ಲಕ್ಷ ರೂ. ಅನ್ನು ಆರ್‌ಟಿಜಿಎಸ್ ಮುಖಾಂತರ ವರ್ಗಾಯಿಸುವಂತೆ ತಿಳಿಸಲಾಗಿದೆ.
CRIME Jan 16, 2024, 11:09 AM IST
ಖಾಸಗಿ ಬ್ಯಾಂಕ್ ನಲ್ಲಿ 5,000 ರೂಪಾಯಿ ಚೆಕ್ ಡೆಪಾಸಿಟ್ ಮಾಡಿದ 36 ವರ್ಷದ ಮಹಿಳೆಯೊಬ್ಬರು ಒಂದು ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ . ಚೆಕ್ ನ್ನು ಮಾನ್ಯ ಮಾಡದಿದ್ದಾಗ ಮಹಿಳೆ ಬ್ಯಾಂಕ್ ಸಂಪರ್ಕಿಸಿದ್ದು, ಚೆಕ್ ನಲ್ಲಿ ತನ್ನ ಹೆಸರನ್ನು ತಪ್ಪಾಗಿ ಬರೆದಿದ್ದರಿಂದ ಅವರ ವಿಳಾಸಕ್ಕೆ ಕೊರಿಯರ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
CRIME Jan 12, 2024, 5:29 PM IST
ಆನ್‌ಲೈನ್ ವ್ಯವಹಾರದಲ್ಲಿ ಒಂದೇ ರೀತಿಯ ಪಾಸ್‌ವರ್ಡ್ ಬಳಸದಂತೆ ಸಿಐಡಿ ಸೈಬರ್ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ. ಫೇಸ್‌ಬುಕ್, ಎಕ್ಸ್ ಹಾಗೂ ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಮಾಧ್ಯಮಗಳು ಹಾಗೂ ಇತರೆ ಆನ್‌ಲೈನ್ ಖಾತೆಗಳಲ್ಲಿ ಒಂದೇ ರೀತಿಯ ಪಾಸ್‌ವರ್ಡ್ ಬಳಕೆಯಿಂದ ಸೈಂಬರ್ ವಂಚನೆಗೆ ಅವಕಾಶ ಕಲ್ಪಿಸಿದಂತಾಗುತ್ತದೆ.
CRIME Jan 5, 2024, 6:07 AM IST
ತನ್ನ ಪತ್ನಿಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಡೈವೋರ್ಸ್ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಘಟನೆ ಸಂಬಂಧ ಆರೋಪಿ ಬೆಳಗಾವಿಯ ಕಿರಣ್ ಪಾಟೀಲ್ ಎಂಬಾತನನ್ನು ಬಂಧಿಸಲಾಗಿದೆ. ಮದುವೆಗಳು ಸ್ವರ್ಗದಲ್ಲಿ ನಡೆಯುತ್ತವೆ ಅಂತಾ ಹೇಳಲಾಗಿದೆ.. ಆದರೆ ಇಂಥ ಘಟನೆಗಳು ನೋಡಿದಾಗ ಮದುವೆಗಳು ನರಕದಲ್ಲಿ ಕೊನೆಗೊಳ್ಳುವ ಬಗ್ಗೆ ಮುಚ್ಚಿಡಲಾಗಿದೆಯೇ ಎಂಬ ಅನುಮಾನ ಮೂಡಿಸುತ್ತದೆ
CRIME Jan 4, 2024, 11:04 AM IST
ಡ್ರಗ್ಸ್ ಹೆಸರಲ್ಲಿ ಖ್ಯಾತ ಬಹುಭಾಷಾ ನಟಿ ಅಂಜಲಿ ಪಾಟೀಲ್ಗೆ 5.79 ಲಕ್ಷ ರೂ. ವಂಚನೆಯಾಗಿದೆ. ಸೈಬರ್ ಕಳ್ಳರನ್ನು ನಟಿ ನಂಬಿ ಮೋಸ ಹೋಗಿದ್ದು ಹೇಗೆ? ಇಲ್ಲಿದೆ ವಿವರ...
Cine World Jan 3, 2024, 4:17 PM IST
ಸಾಮಾನ್ಯ ಜನರೇ ಆಗರಲಿ ವ್ಯಾಪಾರಿಗಳೇ ಆಗಿರಲಿ, ಪ್ರತಿಯೊಬ್ಬರೂ ಸಂಭಾವ್ಯ ಗುರಿಯಾಗಿರುತ್ತಾರೆ. ಆದರೆ ಈ ಹ್ಯಾಕರ್‌ಗಳು ಹೇಗೆ ವಂಚಿಸುತ್ತಾರೆ ಗೊತ್ತಾ? ಸಾಮಾನ್ಯ ತಂತ್ರಗಳು ಇಲ್ಲಿವೆ:
Whats New Dec 31, 2023, 2:52 PM IST
ಡಿಜಿಟಲ್ ಇಂಡಿಯಾ ಕ್ರಾಂತಿಯಿಂದ ನಗದು ವ್ಯವಾಹರ ವಿರಳವಾಗಿದೆ. ಏನಿದ್ದರೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪಾವತಿ ಮಾಡಲಾಗುತ್ತದೆ. 10 ರೂಪಾಯಿ ಆಗಿರಲಿ, ಲಕ್ಷ ರೂಪಾಯಿ ಆಗಿರಲಿ, ಕ್ಯೂಆರ್ ಕೋಡ್ ಬಳಕೆ ಹೆಚ್ಚು. ಆದರೆ ಇದೀಗ ಕ್ಯೂರ್ ಕೋಡ್ ಸ್ಕ್ಯಾನ್ ವೇಳೆ ಅತೀವ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ಹೈಟೆಕ್ ಜಾಲವೊಂದು ಕ್ಯೂಆರ್ ಕೋಡ್ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
CRIME Dec 27, 2023, 6:20 PM IST
ಸೈಬರ್ ವಂಚಕರು ಮಹಾರಾಷ್ಟ್ರದ ಪುಣೆಯ ಮಂಗಳವಾರ್ ಪೇಠ ನಿವಾಸಿಯೊಬ್ಬರಿಗೆ ಪ್ರಮುಖ ಖಾಸಗಿ ಬ್ಯಾಂಕ್‌ನ ಗ್ರಾಹಕ ಸೆಲ್ ಪ್ರತಿನಿಧಿಗಳೆಂದು ಬಿಂಬಿಸಿ 18.35 ಲಕ್ಷ ರೂ. ಪಂಗನಾಮ ಹಾಕಿದ್ದಾರೆ.
CRIME Dec 21, 2023, 5:59 PM IST
ನಟಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧಾ ಅವರ ಫೇಸ್‌ಬುಕ್ ಖಾತೆ ಹ್ಯಾಕ್ ಆಗಿರುವ ಆರೋಪದಡಿ ನಗರದ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
state Dec 21, 2023, 9:57 AM IST
ಕೇಂದ್ರ ಸರ್ಕಾರ ಲೋಕಸಭೆಗೆ ನೀಡಿರುವ ಮಾಹಿತಿಯಲ್ಲಿ 4 ಲಕ್ಷಕ್ಕೂ ಅಧಿಕ ಸೈಬರ್ ವಂಚನೆ ಪ್ರಕರಣಗಳಲ್ಲಿ1000 ಕೋಟಿ ರೂ.ವಾಪಸ್ ಪಡೆದಿರುವ ಬಗ್ಗೆ ಮಾಹಿತಿ ನೀಡಿದೆ.
BUSINESS Dec 19, 2023, 4:19 PM IST
ತಂತ್ರಜ್ಞಾನ ಬೆಳೆದೆಂತೆಲ್ಲ ಬೆಳೆದಂತೆಲ್ಲ ಸೈಬರ್ ವಂಚನೆ ಪ್ರಕರಣಗಳು ಸಹ ಹೆಚ್ಚಳವಾಗುತ್ತಿವೆ. ಪೊಲೀಸರು ತಾಂತ್ರಿಕವಾಗಿ ಎಷ್ಟೇ ಅಪ್ಡೇಟ್ ಆಗಿದ್ದರೂ ವಂಚಕರು ಒಂದು ಹೆಜ್ಜೆ ಮುಂದಿದ್ದಾರೆ ಎಂಬುದು ವಂಚನೆಯಿಂದ ಸಾಬೀತಾಗಿದೆ. ಇದೀಗ ಸೈಬರ್ ವಂಚನೆಯಲ್ಲಿ ದೊಡ್ಡ ಸದ್ದು ಮಾಡುತ್ತಿದೆ ಡಿಜಿಟಲ್ ಅರೆಸ್ಟ್. ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆಗೆ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.
CRIME Dec 15, 2023, 11:32 AM IST
ಪಂಚಕುಲದ ನಿವಾಸಿಯೊಬ್ಬರು ಇತ್ತೀಚೆಗೆ ಆನ್‌ಲೈನ್ ವರ್ಕ್ ಫ್ರಮ್ ಹೋಮ್ ವಂಚನೆಗೆ ಬಲಿಯಾಗಿ 14 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.
Private Jobs Dec 14, 2023, 3:31 PM IST